Monday, November 9, 2026
spot_imgspot_img
spot_imgspot_img
Home Tags Vtv vitla

Tag: vtv vitla

ಕುಂದಾಪುರ: 23ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!

ಕುಂದಾಪುರ: ವರದಕ್ಷಿಣೆ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಗಂಗೊಳ್ಳಿ ಪೊಲೀಸರು ಬಂಧಿಸುವಲ್ಲಿ ಮಹತ್ವದ ಪ್ರಗತಿ ಸಾಧಿಸಿದ್ದಾರೆ. ಬಂಧಿತ ಆರೋಪಿಯನ್ನು ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ನಿವಾಸಿಯಾದ ಆರೋಪಿ ನಾಸೀರ್...

ಧ್ವನಿ ಬೆಳಕು ಮಾಲೀಕರ ನಿಸ್ಸಾಹಕಾರ ಪ್ರತಿಭಟನೆಗೆ ಕಾಸರಗೋಡು ವಲಯ ಸದಸ್ಯರ ಬೆಂಬಲ

ವಿಟ್ಲ: ಕೆಲವು ದಿನಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧ್ವನಿ ವರ್ಧಕ ಬಳಕೆ ಬಗ್ಗೆ ಪೊಲೀಸ್ ಇಲಾಖೆ ಹಾಗೂ ಸರಕಾರದ ನಿಲುವುಗಳು ಧ್ವನಿ ವರ್ಧಕ ವೃತ್ತಿ ಬದುಕಿಗೆ ಬಹಳ ತೊಂದರೆ ಉಂಟು ಮಾಡಿದೆ. ಸಾರ್ವಜನಿಕ ಸಮಾರಂಭ...

ಕಾಸರಗೋಡು: ಜಾನುವಾರು ಸಾಕಾಣಾ ಕೇಂದ್ರದಿಂದ ಸಾಮಾಗ್ರಿಗಳ ಕಳವು; ಐವರು ಆರೋಪಿಗಳ ಬಂಧನ

ಕಾಸರಗೋಡು: ಜಾನುವಾರು ಸಾಕಾಣಾ ಕೇಂದ್ರದಿಂದ ಮೋಟಾರು ಪಂಪ್ ಹಾಗೂ ಇನ್ನಿತರ ಸಾಮಾಗ್ರಿಗಳನ್ನು ಕಳವುಗೈದ ಘಟನೆ ನಡೆದಿದ್ದು, ಪ್ರಕರಣಕ್ಕೆ ಸಂಬಂಧಪಟ್ಟಂತೆ ಐವರನ್ನು ಕಾಸರಗೋಡಿನ ಚಂದೇರ ಪೊಲೀಸ್ ಠಾಣಾ ಪೊಲೀಸರು ಬಂಧಿಸಿದ್ದಾರೆ. ಪಿಲಿಕ್ಕೋಡ್ ಕಣ್ಣಾಂಗೈ ನ ಪಿ.ಪ್ರಮೋದ್...

ವಿಟಿವಿ ವಿಟ್ಲ ಪ್ರಸ್ತುತಪಡಿಸುವ ಸಪ್ತ ಜ್ಯುವೆಲ್ಸ್‌ ಸಹಕಾರದೊಂದಿಗೆ ಮುದ್ದುಕೃಷ್ಣ ಫೋಟೋ ಸ್ಪರ್ಧೆ

ತೀರ್ಪುಗಾರರ ಆಯ್ಕೆಯ ಮೇರೆಗೆ 50% ಫೋಟೋಗಳನ್ನು vtvvittal21 ಇನ್‌ಸ್ಟ್ರಾಗ್ರಾಂ ಪೇಜ್‌ನಲ್ಲಿ ಅಪ್ಲೋಡ್‌ ಮಾಡಲಾಗಿದೆ ಆ. 25 ರಂದು ಕೊನೆಯ ದಿನಾಂಕ..! ನಿಮ್ಮ ಮಕ್ಕಳ ಫೋಟೋಗಳನ್ನು ಇಂದೇ ಶೇರ್‌ ಮಾಡಿ ವಿಟಿವಿ ವಿಟ್ಲ ಪ್ರಸ್ತುತಪಡಿಸುವ ಸಪ್ತ ಜ್ಯುವೆಲ್ಸ್‌...

ಬಿಎಲ್‌ ಸಂತೋಷ್‌ ವಿರುದ್ಧ ಅವಹೇಳನಕಾರಿ ಹೇಳಿಕೆ; ಮಹೇಶ್ ಶೆಟ್ಟಿ ತಿಮರೋಡಿ ಪೊಲೀಸ್‌ ವಶಕ್ಕೆ..!

ಮಂಗಳೂರು: ಬಿಜೆಪಿ, ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಸಾಮಾಜಿಕ ಕಾರ್ಯಕರ್ತ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬ್ರಹ್ಮಾವರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬ್ರಹ್ಮಾವರ ಪೊಲೀಸ್...

ಬೈಂದೂರು: ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಗೆ ಅಮಲುಭರಿತ ಚಾಕ್ಲೇಟ್‌ ನೀಡಿ ನಗ-ನಗದು ಕಳವು

ಬೈಂದೂರು: ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಗೆ ಅಮಲುಭರಿತ ಚಾಕೇಟು ನೀಡಿ 4.86 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಮತ್ತು ನಗದು ದೋಚಿರುವ ಘಟನೆ ನಡೆದಿದ್ದು, ಈ ಬಗ್ಗೆ ಬಂಟ್ವಾಳದ ಹರೀಶ್ ಎಂಬವರು ಬೈಂದೂರು ಪೊಲೀಸರಿಗೆ...

ಬೆಳ್ತಂಗಡಿ: 2003ರ ಧರ್ಮಸ್ಥಳ ವೈದ್ಯಕೀಯ ವಿದ್ಯಾರ್ಥಿನಿ ಅನನ್ಯ ಭಟ್ ನಾಪತ್ತೆ ಪ್ರಕರಣ ಎಸ್‌ಐಟಿಗೆ ಹಸ್ತಾಂತರ

ಬೆಳ್ತಂಗಡಿ: 2003ರಲ್ಲಿ ಧರ್ಮಸ್ಥಳ ದೇವಸ್ಥಾನದ ಆವರಣದಲ್ಲಿ ನಾಪತ್ತೆಯಾಗಿದ್ದ ವೈದ್ಯಕೀಯ ವಿದ್ಯಾರ್ಥಿನಿ ಅನನ್ಯ ಭಟ್ ಅವರ ಪ್ರಕರಣವನ್ನು ಹೆಚ್ಚಿನ ತನಿಖೆಗಾಗಿ ಇದೀಗ ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ಹಸ್ತಾಂತರಿಸಲಾಗಿದೆ. ಯುವತಿಯ ತಾಯಿ 2025ರ ಜುಲೈ 15ರಂದು...

ಸುರತ್ಕಲ್: ಟಿಪ್ಪರ್ ಲಾರಿಯ ಚಕ್ರಕ್ಕೆ ಸಿಲುಕಿ ದ್ವಿಚಕ್ರ ಸಹ ಸವಾರೆ ಸ್ಥಳದಲ್ಲೇ ಮೃತ್ಯು..!

ಸುರತ್ಕಲ್: ಟಿಪ್ಪರ್ ಲಾರಿಯ ಚಕ್ರಕ್ಕೆ ಸಿಲುಕಿ ದ್ವಿಚಕ್ರ ಸಹ ಸವಾರೆಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಎಂ.ಆರ್.ಪಿ.ಎಲ್. ಕಾರ್ಗೋ ಗೇಟ್ ಬಳಿ ನಡೆದಿದೆ. ಮೃತಪಟ್ಟ ಯುವತಿಯನ್ನು ಉತ್ತರ ಕನ್ನಡ ಮೂಲದ ಪ್ರಸ್ತುತ ಕಾಟಿಪಳ್ಳ ಕೈಕಂಬದಲ್ಲಿ ವಾಸವಿರುವ...

ಮುತ್ತೂಟ್ ಪೈನಾನ್ಸ್ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣದಲ್ಲಿ ತಲೆಮರೆಸಿಕೊಂಡ ಆರೋಪಿಯ ಸೆರೆ..!!

ಮಂಗಳೂರು ನಗರದ ಕೊಣಾಜೆ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿನ ದೇರಳಕಟ್ಟೆ ಪರಿಸರದ ಮುತ್ತೂಟ್ ಪೈನಾನ್ಸ್ ಬ್ಯಾಂಕ್ ಕಳ್ಳತನಕ್ಕೆ ಪ್ರಯತ್ನ ನಡೆಸಿದ ಪ್ರಕರಣದಲ್ಲಿ ದಸ್ತಗಿರಿಯಾಗದೇ ತಲೆಮರೆಸಿಕೊಂಡಿರುವ ಪ್ರಮುಖ ಆರೋಪಿಯನ್ನು ಪತ್ತೆ ಹಚ್ಚುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ. ಈ...

ರಾಮನಗರ: ಪೊಲೀಸ್‌ ಸ್ಟೇಷನ್‌ನಲ್ಲಿ ನೇಣು ಬಿಗಿದುಕೊಂಡು ಆರೋಪಿ ಆತ್ಮಹತ್ಯೆ

ರಾಮನಗರ: ದೇಗುಲದಲ್ಲಿ ಕಳ್ಳತನ ಮಾಡಿದ ಆರೋಪದಲ್ಲಿ ಬಂಧನಕ್ಕೆ ಒಳಪಟ್ಟಿದ್ದ ವ್ಯಕ್ತಿಯೊಬ್ಬ ಪೊಲೀಸ್‌ ಠಾಣೆಯ ಶೌಚಾಲಯದಲ್ಲೇ ನೇಣಿಗೆ ಶರಣಾದ ಘಟನೆ ನಡೆದಿದೆ. ಮೃತನನ್ನು ದುಂಡನಹಳ್ಳಿ ಗ್ರಾಮದ ರಮೇಶ್ ಎಂಬಾತ ಎಂ.ಕೆ. ದೊಡ್ಡಿ ಪೊಲೀಸು ಠಾಣೆಯಲ್ಲಿ ಆತ್ಮಹತ್ಯೆಗೆ...
error: Content is protected !!