Tag: vtv vitla
ಬಂಟ್ವಾಳ: ಮಂಚಿಯಲ್ಲಿ ಕಾರು ಅಪಘಾತ: ಕಾರಿನಲ್ಲಿದ್ದ ಆರೋಪಿಯ ಬಂಧನ
ಬಂಟ್ವಾಳ: ಕೇರಳದ ಪೋಲೀಸರಿಗೆ ಬೇಕಾಗಿದ್ದ ಮೋಸ್ಟ್ ವಾಂಟೆಡ್ ಆರೋಪಿ ಕೇರಳ ಮೊಹಮ್ಮದ್ ರಾಝಿಕ್ ಎಂಬಾತನ ಕಾರು ಬಂಟ್ವಾಳದ ಮಂಚಿಯಲ್ಲಿ ಅಪಘಾತವಾಗಿದೆ.ಈತನ ಕಾರು ಇನ್ನೊಂದು ಕೇರಳ ಮೂಲದ ಕಾರಿಗೆ ಡಿಕ್ಕಿಯಾಗಿದೆ.
ಅದೃಷ್ಟವಶಾತ್ ಯಾವುದೇ ಅಪಾಯವಾಗಿಲ್ಲ....
ನಾಗಪಟ್ಟಣ ಸೇತುವೆ ಬಳಿ ಆಟೋ ರಿಕ್ಷಾ ಪಲ್ಟಿ
ಅಲೆಟ್ಟಿ ರಸ್ತೆಯಲ್ಲಿ ನಾಗಪಟ್ಟಣ ಸೇತುವೆಯ ಬಳಿ ಆಟೋ ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಇದೀಗ ವರದಿಯಾಗಿದೆ.
ಸುಳ್ಯದಿಂದ ಅಲೆಟ್ಟಿ ಕಡೆಗೆ ಸಂಚರಿಸುತ್ತಿದ್ದ ಆಟೋ ರಿಕ್ಷಾ ನಾಗಪಟ್ಟಣ ಸೇತುವೆ ಬಳಿ ತಲುಪುತ್ತಿದ್ದಂತೆ ನಿಯಂತ್ರಣ...
ವಿರೋಧ ಪಕ್ಷಗಳ ತೀವ್ರ ವಿರೋಧದ ನಡುವೆ ಲೋಕಸಭೆಯಲ್ಲಿ 3 ಮಸೂದೆ ಮಂಡಿಸಿದ ಅಮಿತ್ ಶಾ
ನವದೆಹಲಿ: ವಿರೋಧ ಪಕ್ಷಗಳ ತೀವ್ರ ವಿರೋಧದ ನಡುವೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಲೋಕಸಭೆಯಲ್ಲಿ ಇಂದು 3 ಮಸೂದೆಗಳನ್ನು ಮಂಡಿಸಿದ್ದಾರೆ.
ಗಂಭೀರ ಕ್ರಿಮಿನಲ್ ಆರೋಪಗಳಿಗೆ ಸಂಬಂಧಿಸಿದಂತೆ ಪ್ರಧಾನಿ, ಮುಖ್ಯಮಂತ್ರಿಗಳು, ಕೇಂದ್ರ ಸಚಿವರು ಸೇರಿದಂತೆ...
ಆನ್‌ಲೈನ್ ಬೆಟ್ಟಿಂಗ್ ಆ್ಯಪ್ ಪ್ರಚಾರ ವಿವಾದ; ವಾಸಿಂ ಅಕ್ರಮ್ ವಿರುದ್ಧ ದೂರು ದಾಖಲು
ಲಾಹೋರ್: ಕ್ರೀಡೆಗೆ ಸಂಬಂಧಿಸಿದ ಆನ್‌ಲೈನ್ ಬೆಟ್ಟಿಂಗ್ ಮತ್ತು ಜೂಜಾಟದ ಅಪ್ಲಿಕೇಶನ್‌ಗೆ ಅನುಮೋದನೆ ನೀಡಿದ ಆರೋಪದ ಮೇಲೆ ಪಾಕಿಸ್ತಾನದ ಮಾಜಿ ನಾಯಕ ವಾಸಿಂ ಅಕ್ರಮ್ ಸಂಕಷ್ಟದಲ್ಲಿದ್ದಾರೆ. ಇದೇ ಕಾರಣಕ್ಕಾಗಿ ಲಾಹೋರ್‌ನಲ್ಲಿ ಅವರ ವಿರುದ್ಧ ದೂರು...
ಮಂಗಳೂರು: ಬಾಡಿಗೆ ಮನೆಯಲ್ಲಿ ವಾಸವಿದ್ದ ಮಹಿಳೆ ನಾಪತ್ತೆ..!
ಮಂಗಳೂರು: ಪಣಂಬೂರು ಕೈಗಾರಿಕಾ ಪ್ರದೇಶದ ಭಟ್ರ ಮನೆಯಲ್ಲಿ ಬಾಡಿಗೆಗೆ ವಾಸಿಸುತ್ತಿದ್ದ ಮಹಿಳೆಯೋರ್ವಳು ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ.
ನಾಪತ್ತೆಯಾದ ಮಹಿಳೆಯನ್ನು ಲಕ್ಷ್ಮೀಬಾಯಿ ಪರತಗೌಡ (49) ಎಂದು ಗುರುತಿಸಲಾಗಿದೆ.
ಉರ್ವ ಸ್ಟೋರ್ ಕಡೆಗೆ ಲಕ್ಷ್ಮೀಬಾಯಿ ಪರತಗೌಡ ಅವರು ಜೂನ್...
ಉರಿಮಜಲು ಗಣೇಶ್ ಆಚಾರ್ಯ ನೇಣು ಬಿಗಿದು ಆತ್ಮಹತ್ಯೆ
ಉರಿಮಜಲು: ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಸಮೀಪ ಉರಿಮಜಲು ಎಂಬಲ್ಲಿ
ಉರಿಮಜಲು ನಿವಾಸಿ ಗಣೇಶ್ ಆಚಾರ್ಯ (42) ಎಂಬವರು ತನ್ನ ಮನೆ ಸಮೀಪದಲ್ಲಿ ಮರವೊಂದಕ್ಕೆ ಹಗ್ಗ ಕಟ್ಟಿ ನೇಣು ಬಿಗಿದು...
ಉಪರಾಷ್ಟ್ರಪತಿ ಚುನಾವಣೆ: ಮೋದಿ ಸಮ್ಮುಖದಲ್ಲಿ ಎನ್‌ಡಿಎ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ ನಾಮಪತ್ರ ಸಲ್ಲಿಕೆ
ನವದೆಹಲಿ: ಸೆಪ್ಟೆಂಬರ್ 9 ರಂದು ನಡೆಯಲಿರುವ ಉಪರಾಷ್ಟ್ರಪತಿ ಚುನಾವಣೆಗೆ ಮುನ್ನ, ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ (ಎನ್‌ಡಿಎ) ಅಭ್ಯರ್ಥಿ ಚಂದ್ರಾಪುರಂ ಪೊನ್ನುಸ್ವಾಮಿ ರಾಧಾಕೃಷ್ಣನ್ ಅವರು ಬುಧವಾರ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸಚಿವರ...
ವಿಟ್ಲ: ಪ್ರಶಸ್ತಿ ವಿಜೇತ ಯುವಕ ಮಂಡಲ (ರಿ.) ವಿಟ್ಲ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ...
ವಿಟ್ಲ: ಪ್ರಶಸ್ತಿ ವಿಜೇತ ಯುವಕ ಮಂಡಲ (ರಿ.) ವಿಟ್ಲ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 48ನೇ ವರ್ಷದ ಮೊಸರರು ಕುಡಿಕೆ ಉತ್ಸವ ಕಾರ್ಯಕ್ರಮವು ಸರಕಾರಿ ಪ್ರೌಢ ಶಾಲೆ (RMSA) ವಿಟ್ಲ ಇಲ್ಲಿ ನಡೆಯಿತು.
ಧಾರ್ಮಿಕ...
ಪುತ್ತೂರು: ಶಾಲಾ ಬಸ್ಸಿಗೆ ಖಾಸಗಿ ಬಸ್ಸು ಡಿಕ್ಕಿ; ಅಪಾಯದಿಂದ ಪಾರಾದ ವಿದ್ಯಾರ್ಥಿಗಳು
ಪುತ್ತೂರು: ಶಾಲಾ ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗುತ್ತಿದ್ದ ಬಸ್ಸಿಗೆ ಖಾಸಗಿ ಬನ್ನೊಂದು ಹಿಂದಿನಿಂದ ಡಿಕ್ಕಿ ಹೊಡೆದ ಘಟನೆ ಪುಣಚದ ಮಲ್ಲಿಕಟ್ಟೆ ಎಂಬಲ್ಲಿ ನಡೆದಿದೆ.
ವಿವೇಕಾನಂದ ಶಾಲೆಗೆ ಸೇರಿದ ಶಾಲಾ ಬನ್ನೊಂದು ವಿದ್ಯಾರ್ಥಿಗಳನ್ನು ಕರೆದುಕೊಂಡು ಪುಣಚದಿಂದ ಪುತ್ತೂರು...
ವಿಟ್ಲ: ವಾಣಿಯನ್ ಗಾಣಿಗ ಸಮುದಾಯ ಸೇವಾ ಸಂಘ (ರಿ)ನೂತನ ಸಮಿತಿ ರಚನೆ
ಅಧ್ಯಕ್ಷರಾಗಿ ಹರೀಶ್ ರಾಜ್ ಕುರಿಯತ್ತಡ್ಕ, ಪ್ರ.ಕಾರ್ಯದರ್ಶಿ ದಿನಕರ್ ಅಳಿಕೆ ಹಾಗೂ ಕೋಶಾಧಿಕಾರಿಯಾಗಿ ನವೀನ್ ಪಾದೆಕಲ್ಲು ಆಯ್ಕೆ
ದಿನಾಂಕ:27-07-2025ರಂದು ನಡೆದ ಆಟಿ ಕೂಟ ಕಾರ್ಯಕ್ರಮದಲ್ಲಿ ವಾಣಿಯನ್ ಗಾಣಿಗ ಸಮುದಾಯ ಸೇವಾ ಸಂಘ (ರಿ) ವಿಟ್ಲ ಇದರ...
















