Tag: vtv vitla
ಕಡಬ ಪಟ್ಟಣ ಪಂಚಾಯತ್ ಚುನಾವಣೆ; ಕಾಂಗ್ರೆಸ್ ಜಯಭೇರಿ
ಕಡಬ ಪಟ್ಟಣ ಪಂಚಾಯತ್‌ಗೆ ನಡೆದಿದ್ದು, ಇಂದು ಮತ ಎಣಿಕೆ ನಡೆದು ಫಲಿತಾಂಶ ಪ್ರಕಟಗೊಂಡಿದೆ.
ಪ್ರಥಮ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದೆ. 13 ಸ್ಥಾನಗಳ ಪೈಕಿ ಕಾಂಗ್ರೆಸ್ ಎಂಟು ಹಾಗೂ ಬಿಜೆಪಿ ಐದು ಸ್ಥಾನಗಳನ್ನು ಗೆದ್ದುಕೊಂಡಿದೆ....
ಬೆಂಗಳೂರು: 5 ಕೋಟಿ ರೂ.ಮೌಲ್ಯದ ಡ್ರಗ್ಸ್ ವಶ: ಆಫ್ರಿಕಾ ಮೂಲದ ಇಬ್ಬರ ಬಂಧನ..!
ಬೆಂಗಳೂರು: ರಾಜಧಾನಿಯ ಮಾದಕ ವಸ್ತು ಮಾರಾಟ ಜಾಲದ ಮೇಲೆ ಭರ್ಜರಿ ಕಾರ್ಯಾಚರಣೆ ನಡೆಸಿರುವ ಎಲೆಕ್ಟ್ರಾನಿಕ್ ಸಿಟಿ ಠಾಣೆ ಪೊಲೀಸರು, ದುನಿಯಾ ವಿಜಯ್ ನಟಿಸಿ ನಿರ್ದೇಶಿಸಿದ್ದ ಭೀಮ ಸಿನಿಮಾದ ಪೆಡ್ಲರ್ ಪಾತ್ರಧಾರಿ ಜೋಯಲ್ ಸೇರಿ...
ಸುಳ್ಯ: ಬಾವಿಗೆ ಬಿದ್ದ ಮಹಿಳೆ; ಸ್ಥಳೀಯರು ಹಾಗೂ ಅಗ್ನಿಶಾಮಕ ದಳ ರಕ್ಷಣೆ
ಸುಳ್ಯ: ಶಾಂತಿನಗರದಲ್ಲಿ ಮಹಿಳೆಯೊಬ್ಬರು ಬಾವಿಗೆ ಬಿದ್ದಿದ್ದು, ಅವರನ್ನು ಸ್ಥಳೀಯರು ಹಾಗೂ ಅಗ್ನಿಶಾಮಕ ದಳದವರು ರಕ್ಷಣೆ ಮಾಡಿದ ಘಟನೆ ವರದಿಯಾಗಿದೆ.
ಮಹಿಳೆ ಮನೆ ಸಮೀಪ ಬಾವಿಗೆ ಬಿದ್ದಿರುವ ವಿಷಯ ತಿಳಿದು ಸ್ಥಳೀಯರು ರಕ್ಷಣೆಗೆ ಮುಂದಾಗಿದ್ದಾರೆ. ಸ್ಥಳೀಯರಾದ...
ಮಂಗಳೂರು: ನಕಲಿ ಕ್ರೀಡಾ ಪರಿಕರ ಮಾರಾಟ ಅಂಗಡಿಗಳಿಗೆ ಪೊಲೀಸರ ದಾಳಿ, ವಸ್ತುಗಳು ವಶ
ಮಂಗಳೂರು: ನಕಲಿ ಕ್ರೀಡಾ ಸಾಮಗ್ರಿಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ದಾಳಿ ಮಾಡಿದ ಪೊಲೀಸರು ಕ್ರೀಡಾ ಪರಿಕರಗಳನ್ನು ವಶಕ್ಕೆ ಪಡೆದಿದ್ದಾರೆ.
ನಕಲಿ ಕ್ರೀಡಾ ಸಾಮಗ್ರಿಗಳು ಮಾರಟವಾಗುತ್ತಿರುವ ಬಗ್ಗೆ ಬ್ರಾಂಡ್ ಪ್ರೊಟೆಕ್ಟರ್ಸ್ ಇಂಡಿಯಾ ಪ್ರೈ. ಲಿ....
ಪುತ್ತೂರು ವಂಚನೆ ಪ್ರಕರಣ: ಸಂತ್ರಸ್ತೆ ಮಗು ಹಾಗೂ ಆರೋಪಿಯ ಡಿ ಎನ್ ಎ ಪರೀಕ್ಷೆ
ಪುತ್ತೂರು: ಯುವತಿಗೆ ವಿವಾಹದ ಆಮೀಷವೊಡ್ಡಿ ಲೈಂಗಿಕವಾಗಿ ಬಳಸಿಕೊಂಡು ಬಳಿಕ ಮದುವೆಯಾಗಲು ನಿರಾಕರಿಸಿದ ಪ್ರಕರಣದಲ್ಲಿ, ಬಿಜೆಪಿ ಮುಖಂಡನ ಪುತ್ರ ಶ್ರೀಕೃಷ್ಣ ಜೆ.ರಾವ್ ವಿರುದ್ಧ ಮಹತ್ವದ ಬೆಳವಣಿಗೆ ನಡೆದಿದೆ.ಸಂತ್ರಸ್ತೆ ಜೂನ್ 27ರಂದು ಗಂಡು ಮಗುವಿಗೆ ಜನ್ಮ...
ಭವಿಷ್ಯದ ಬಾಹ್ಯಾಕಾಶ ಯೋಜನೆಗಳಿಗೆ 40-50 ಗಗನಯಾನಿಗಳು ಬೇಕು : ಪ್ರಧಾನಿ ಮೋದಿ
ನವದೆಹಲಿ: ಬಾಹ್ಯಾಕಾಶಯಾನ ಮುಗಿಸಿದ ಬಳಿಕ ಭಾರತಕ್ಕೆ ಬಂದ ಗಗನಯಾನಿ ಶುಭಂಶು ಶುಕ್ಲಾ ಅವರನ್ನು ಭೇಟಿ ಮಾಡಿದ ಬಳಿಕ ಮಾತನಾಡಿದ ಪ್ರಧಾನಿ ಮೋದಿ ಭವಿಷ್ಯದ ಬಾಹ್ಯಾಕಾಶ ಯೋಜನೆಗಳಿಗಾಗಿ ಭಾರತ 40-50 ಗಗನಯಾನಿಗಳ ಗುಂಪನ್ನು ನಿರ್ಮಾಣ...
ಉಪ್ಪಿನಂಗಡಿ: ಮಹಿಳೆಯ ಚಿನ್ನದ ಸರ ಕಳವು ಪ್ರಕರಣ: ಓರ್ವನ ಬಂಧನ; 5.05ಲಕ್ಷ ರೂ....
ಉಪ್ಪಿನಂಗಡಿ: ಪೊಲೀಸ್ ಠಾಣಾ ವ್ಯಾಪ್ತಿಯ ನೆಲ್ಯಾಡಿ, ಪಡುಬೆಟ್ಟು ಎಂಬಲ್ಲಿ ಮಹಿಳೆಯೊಬ್ಬರ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಲಪಟಾಯಿಸಿದ ಪ್ರಕರಣದಲ್ಲಿ ಓರ್ವನನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ.ಸುಳ್ಯ, ಆಲೆಟ್ಟಿ ನಿವಾಸಿ ಅಬ್ದುಲ್ ರೆಹಮಾನ್ (31) ಬಂಧಿತ ಆರೋಪಿ...
ಐವರ್ನಾಡಿನಿಂದ ಕಳ್ಳತನವಾಗಿದ್ದ ಪಿಕಪ್ ಕಾರ್ಕಳದಲ್ಲಿ ಪತ್ತೆ
ಬೆಳ್ಳಾರೆ ಪೋಲೀಸರ ಕಾರ್ಯಕ್ಕೆ ಮೆಚ್ಚುಗೆ
ಐವರ್ನಾಡಿನ ಎನ್.ಎಸ್.ಸೌಂಡ್ಸ್ & ಲೈಟಿಂಗ್ಸ್, ಶಾಮಿಯಾನದ ಮಾಲಕ ಸುನಿಲ್ ನಿಡ್ಡಾಜೆಯವರ ಪಿಕಪ್ ಆ.11 ರಂದು ತನ್ನ ಅಂಗಡಿ ಎದುರು ನಿಲ್ಲಿಸಿದ್ದರು. ಅಂದು ರಾತ್ರಿ ಪಿಕಪ್ ಕಾಣೆಯಾಗಿತ್ತು.
ಈ ಬಗ್ಗೆ ಅವರು...
ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಜಿಲ್ಲಾ ಅಧ್ಯಕ್ಷರಾಗಿ ವಿಂಧ್ಯಾ ಎಸ್.ರೈ, ಉಪಾಧ್ಯಕ್ಷರಾಗಿ ಅನಿತಾ...
ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕ ಇದರ ಮಹಾಸಭೆಆಗಸ್ಟ್ ೧೭ ರಂದು ಮೂಡಬಿದ್ರೆ ಸಮಾಜ ಮಂದಿರದಲ್ಲಿ ನಡೆಯಿತು.
ಸಭೆಯ ಅಧ್ಯಕ್ಷತೆಯನ್ನು ಆಮಂತ್ರಣ ಪರಿವಾರದ ಜಿಲ್ಲಾಧ್ಯಕ್ಷರಾದನಿರೀಕ್ಷಿತಾ ಮಂಗಳೂರು ವಹಿಸಿದ್ದರು.
ಆಮಂತ್ರಣ ಪರಿವಾರದ ವಿಜಯ ಕುಮಾರ್ ಜೈನ್ ಮಾತಾನಾಡಿಒಂದು...
ಕಾಸರಗೋಡು: ಕಾಡುಪ್ರಾಣಿಗಳ ಬೇಟೆಗೆ ತೆರಳಿದ್ದ ಮೂವರ ಬಂಧನ
ಕಾಸರಗೋಡು: ಕಾಡುಪ್ರಾಣಿಗಳ ಬೇಟೆಗೆ ತೆರಳಿದ್ದ ಮೂವರನ್ನು ಮಂಜೇಶ್ವರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಇವರಿಂದ ನಾಡ ಕೋವಿ ಹಾಗೂ ಐದು ಸಜೀವ ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಬಂಧಿತ ಆರೋಪಿಗಳನ್ನು ಕುತ್ತಿಕೋಲ್ ನ ಸಮೀರ್, ನಿತಿನ್ ರಾಜ್ (25)...
















