Tag: vtv vitla
ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ; ಇಬ್ಬರು ಮೃತ್ಯು, ಹಲವರಿಗೆ ಗಾಯ..!
ಹಾವೇರಿ: ಹೆದ್ದಾರಿಯಲ್ಲಿ ಖಾಸಗಿ ಬಸ್ ಪಲ್ಟಿಯಾದ ಪರಿಣಾಮ ಇಬ್ಬರು ಮೃತಪಟ್ಟು, ಹಲವರು ಗಾಯಗೊಂಡಿರುವ ಘಟನೆ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರು ಬಳಿ ನಡೆದಿದೆ.
ಸಾಂಗ್ಲಿಯಿಂದ ಕೊಯಮತ್ತೂರುಗೆ ಹೊರಟಿದ್ದ ವೆಂಕಟೇಶ್ವರ ಟ್ರಾವೆಲ್ಸ್ ನ ಸ್ಲೀಪರ್ ಬಸ್,ನಿದ್ದೆ ಮಂಪರಿನಲ್ಲಿ...
ಮುಂದಿನ 2 ದಿನ ಕರ್ನಾಟಕದ ಈ ಜಿಲ್ಲೆಗಳಲ್ಲಿ ವಿಪರೀತ ಮಳೆ- ರೆಡ್ ಅಲರ್ಟ್
ಬೆಂಗಳೂರು: ಕರ್ನಾಟಕದಾದ್ಯಂತ ಮುಂದಿನ ಎರಡು ದಿನಗಳ ಕಾಲ ವಿಪರೀತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್...
ಅಡ್ಯನಡ್ಕ ಜನತಾ ಪದವಿಪೂರ್ವ ಕಾಲೇಜಿನಲ್ಲಿ ಆಟಿಕೂಟ ಆಚರಣೆ, ವಿವಿಧ ಸಂಘಗಳ ಉದ್ಘಾಟನೆ ಹಾಗೂ ಪ್ರಮೋಷನ್...
ಅಡ್ಯನಡ್ಕ: ಇಲ್ಲಿನ ಜನತಾ ಪದವಿಪೂರ್ವ ಕಾಲೇಜಿನಲ್ಲಿ ಆಟಿಕೂಟ ಆಚರಣೆ, ವಿವಿಧ ಸಂಘಗಳ ಉದ್ಘಾಟನೆ ಮತ್ತು ಪ್ರಮೋಷನ್ ವಿಡಿಯೋ ಬಿಡುಗಡೆ ಕಾರ್ಯಕ್ರಮ ಆಗಸ್ಟ್ 16ರಂದು ನಡೆಯಿತು.ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ವಿಟ್ಲ ಜೇಸಿಸ್ ಆಂಗ್ಲ ಮಾಧ್ಯಮ...
ನಾಟ್ಯ ನಿನಾದ ಕಲಾ ಶಾಲೆ . ನೀರ್ಕಜೆ , ಇದರ ವಿಟ್ಲ ಶಾಖೆಯ ಉದ್ಘಾಟನೆ..
ವಿಟ್ಲ :- ನಾಟ್ಯ ನಿನಾದ ಕಲಾ ಶಾಲೆ . ನೀರ್ಕಜೆ , ಇದರ ವಿಟ್ಲ ಶಾಖೆಯ ಉದ್ಘಾಟನೆಯು 24 -08 -2025 ರಂದು ವಿಟ್ಲ ದ ಪಂಚಲಿಂಗೇಶ್ವರನ ಸದನದಲ್ಲಿ ನಡೆಯಲಿದೆ.ಭರತನಾಟ್ಯ ತರಗತಿ ಆರಂಭ.ನಾಟ್ಯ...
ಉಪರಾಷ್ಟ್ರಪತಿ ಸ್ಥಾನಕ್ಕೆ ಸಿ.ಪಿ ರಾಧಾಕೃಷ್ಣನ್ ಎನ್ ಡಿಎ ಅಭ್ಯರ್ಥಿ
ಜಗದೀಪ್ ಧನ್ಕರ್ ರಾಜೀನಾಮೆಯಿಂದ ತೆರವಾಗಿರುವ ಉಪ ರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆ ಸಮೀಪಿಸುತ್ತಿದೆ. ಅಭ್ಯರ್ಥಿ ಆಯ್ಕೆ ಕುರಿತು ಸಭೆ ಸೇರಿದ್ದ ಬಿಜೆಪಿ ಸುದೀರ್ಘ ಚರ್ಚೆ ಬಳಿಕ ಅಭ್ಯರ್ಥಿ ಘೋಷಿಸಿದೆ. ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್ಡಿಎ ಅಭ್ಯರ್ಥಿಯಾಗಿ...
ಕುಡಿತಕ್ಕೆ ಹಣ ನೀಡದ ಪತ್ನಿಯನ್ನು ಕೊಲೆ ಮಾಡಿದ ಪತಿ
ಮೈಸೂರು: ಕುಡಿತಕ್ಕೆ ಹಣ ನೀಡದ ಪತ್ನಿಯನ್ನು ಪತಿ ಕೊಲೆ ಮಾಡಿದ ಘಟನೆ ಮೈಸೂರಿನ ಮಹದೇಶ್ವರ ಬಡಾವಣೆಯಲ್ಲಿ ನಡೆದಿದೆ.
ಕೊಲೆಯಾದ ಮಹಿಳೆ ಗಾಯತ್ರಿ. ಪಾಪಣ್ಣ ಕೊಲೆ ಮಾಡಿರುವ ಪತಿ. ರಿಯಲ್ ಎಸ್ಟೇಟ್ ವಹಿವಾಟು ನಡೆಸುತ್ತಿದ್ದ ಪಾಪಣ್ಣ...
ಪುತ್ತೂರು: ವಿದ್ಯಾರ್ಥಿನಿ ಸಜ್ಞಾ ಇಸ್ಮಾಯಿಲ್ ಕೈ ಬರೆಹದಲ್ಲಿ ಮೂಡಿದ ಪವಿತ್ರ ಕುರ್ಆನ್
ಪುತ್ತೂರು: ಶಾಯಿಯಲ್ಲಿ ಅದ್ದುವ ಪೆನ್ ಬಳಸಿ, ಕುರ್ ಆನ್ ಬರೆದು ತಾಲ್ಲೂಕಿನ ಕುಂಬ್ರದ ಮರ್ಕಝುಲ್ ಹುದಾ ಮಹಿಳಾ ಕಾಲೇಜು ವಿದ್ಯಾರ್ಥಿನಿ ಗಮನ ಸೆಳೆದಿದ್ದಾರೆ.
ಕಾಲೇಜಿನಲ್ಲಿ ಬಿ.ಕಾಂ ವಿದ್ಯಾರ್ಥಿನಿ, ಕಡಬ ತಾಲ್ಲೂಕಿನ ಕಾಣಿಯೂರು ಗ್ರಾಮದ ಬೈತಡ್ಕ...
ಪುತ್ತೂರು: ವಂಚನೆ ಪ್ರಕರಣದ ಸಂತ್ರಸ್ತೆಗೆ ಪೊಲೀಸ್ ರಕ್ಷಣೆ
ಪುತ್ತೂರು : ಬಪ್ಪಳಿಗೆ ನಿವಾಸಿ ಕೃಷ್ಣ ರಾವ್ರವರ ವಿರುದ್ಧ ವಂಚನೆ ಪ್ರಕರಣ ದಾಖಲಿಸಿರುವ ಸಂತ್ರಸ್ತೆಯ ಮನವಿಗೆ ಪೊಲೀಸರು ಸ್ಪಂದಿಸಿದ್ದಾರೆ.
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್ ಅವರ ನಿರ್ದೇಶನದಂತೆ, ಸಂತ್ರಸ್ತೆಯ ಮನೆಗೆ ಸಿಸಿ...
ಧರ್ಮಸ್ಥಳ: ಆನೆ ಮಾವುತ ಮತ್ತು ತಂಗಿಯ ಕೊಲೆ ಪ್ರಕರಣ; ಮರುತನಿಖೆಗೆ ಆಗ್ರಹಿಸಿ ಎಸ್ಐಟಿ ಕಚೇರಿಗೆ...
ಬೆಳ್ತಂಗಡಿ: 2012ರಲ್ಲಿ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಬೂರ್ಜಿ ಎಂಬಲ್ಲಿ ನಡೆದಿದ್ದ ಆನೆ ಮಾವುತ ನಾರಾಯಣ ಮತ್ತು ಅವರ ಸಹೋದರಿ ಯಮುನಾ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರು ತನಿಖೆಗೆ ಆಗ್ರಹಿಸಿ ಅವರ...
ಕಶೆಕೋಡಿ: ನಮೋ ಭಾರತ ಭಾವ ಜಾಗರಣ ಅಭಿಯಾನ ಆಶ್ರಯದಲ್ಲಿ ಭಜನೆ-ಭಾರತ ಮಾತಾ ಪೂಜನ- ರಕ್ಷಾ...
ಕಶೆಕೋಡಿ: ನಮೋ ಭಾರತ ಭಾವ ಜಾಗರಣ ಅಭಿಯಾನ ಆಶ್ರಯದಲ್ಲಿ ಭಜನೆ-ಭಾರತ ಮಾತಾ ಪೂಜನ- ರಕ್ಷಾ ಬಂಧನ ಕಾರ್ಯಕ್ರಮ ಕಶೆಕೋಡಿ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ಆ. 17 ನೇ ಆದಿತ್ಯವಾರ ನಡೆಯಿತು.
ಕಾರ್ಯಕ್ರಮದಲ್ಲಿ ಗರುಡ...
















