Tag: vtv vitla
ಸಿಎಂ ಮೇಲೆ 24 ಕೊಲೆ ಆರೋಪ ಮಾಡಿದ ಮಹೇಶ್ ಶೆಟ್ಟಿ ತಿಮರೋಡಿ; ಗೃಹ ಸಚಿವರಿಂದ...
ಬೆಂಗಳೂರು: ಇಂದು ಸಂಜೆಯೊಳಗೆ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸುವಂತೆ ಗೃಹ ಸಚಿವ ಜಿ. ಪರಮೇಶ್ವರ್ ಪೊಲೀಸರಿಗೆ ಸೂಚನೆ ನೀಡಿದ್ದಾರೆ.
ಮಹೇಶ್ ಶೆಟ್ಟಿ ತಿಮರೋಡಿ ಅವರು ಸಿಎಂ ಸಿದ್ದರಾಮಯ್ಯ 24 ಕೊಲೆಗಳನ್ನು ಮಾಡಿದ್ದಾರೆ ಎಂದು...
ಇಸ್ಪೀಟು ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ; 10 ಮಂದಿಯ ಬಂಧನ
ಅಮಾಸೆಬೈಲು: ಅಮಾಸೆಬೈಲು ಗ್ರಾಮದ ಕೆಲಾ ಸಾಲಿಮಕ್ಕಿ ಎಂಬಲ್ಲಿ ಆ.15ರಂದು ಅಂದರ್ ಬಾಹರ್ ಇಸ್ಪೀಟು ಜುಗಾರಿ ಆಡುತಿದ್ದ 10 ಮಂದಿಯನ್ನು ಅಮಾಸೆಬೈಲು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಸಾಲಿಮಕ್ಕಿಯ ಗೋಪಾಲ ಪೂಜಾರಿ(55), ಕುಮಾರ ಪೂಜಾರಿ(35), ಸತೀಶ...
ಯೋಧನನ್ನು ಕಂಬಕ್ಕೆ ಕಟ್ಟಿ ಟೋಲ್ ಪ್ಲಾಜಾ ಸಿಬ್ಬಂದಿಯಿಂದ ಥಳಿತ; ನಾಲ್ವರು ಅರೆಸ್ಟ್
ಲಕ್ನೋ: ಕರ್ತವ್ಯಕ್ಕೆ ಮರಳುತ್ತಿದ್ದ ಯೋಧನನ್ನ ಟೋಲ್ ಪ್ಲಾಜಾ ಸಿಬ್ಬಂದಿ ಕಂಬಕ್ಕೆ ಕಟ್ಟಿ ಮನಸೋ ಇಚ್ಛೆ ಥಳಿಸಿರುವ ಘಟನೆ ಉತ್ತರ ಪ್ರದೇಶದ ಮೀರತ್‌ನಲ್ಲಿ ನಡೆದಿದೆ.
ಯೋಧ ಕಪಿಲ್ ಕವಾಡ್ ಹಲ್ಲೆಗೊಳಗಾದವರು. ಯೋಧನ ಮೇಲೆ ಮಾರಣಾಂತಿಕವಾಗಿ ಹಲ್ಲೆ...
ಬಂಟ್ವಾಳ: ಕಾರು ಖರೀದಿಗೆ ತಂದ 1 ಲಕ್ಷ ರೂ .ಹಣ ಕಳವು- ದೂರು ದಾಖಲು
ಬಂಟ್ವಾಳ: ಕಾರು ಖರೀದಿಗೆಂದು ತಂದ ತನ್ನ ಹಣ ಕಳವಾಗಿದೆ ಎಂದು ವ್ಯಕ್ತಿಯೊಬ್ಬರು ಎರಡು ದಿನಗಳ ಬಳಿಕ ಬಂಟ್ವಾಳ ನಗರ ಠಾಣೆಗೆ ದೂರು ನೀಡಿದ ಘಟನೆ ಭಾನುವಾರ ನಡೆದಿದೆ.
ಕುಂದಾಪುರ ನಿವಾಸಿ ರಂಗನಾಥ ಎಂಬವರ ತನ್ನ...
ಚಂದಳಿಕೆ:(ಆ.19) ದ.ಕ.ಜಿಲ್ಲಾ ಶಾಮಿಯಾನ ಮಾಲಕರ ಸಂಘ (ರಿ.) ವಿಟ್ಲ ಘಟಕ ನೂತನ ಪದಾಧಿಕಾರಿಗಳ ಪದಗ್ರಹಣ
ಚಂದಳಿಕೆ: ದ.ಕ.ಜಿಲ್ಲಾ ಶಾಮಿಯಾನ ಮಾಲಕರ ಸಂಘ (ರಿ.) ವಿಟ್ಲ ಘಟಕ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಆ.19-08-2025ನೇ ಮಂಗಳವಾರ ಬೆಳಗ್ಗೆ 11.30ಕ್ಕೆ 'ಭಾರತ ಅಡಿಟೋರಿಯಂ' ಚಂದಳಿಕೆ, ವಿಟ್ಲ ಇಲ್ಲಿ ನಡೆಯಲಿದೆ.
ಕಾರ್ಯಕ್ರಮದಲ್ಲಿ ದ.ಕ.ಜಿಲ್ಲಾ ಶಾಮಿಯಾನ...
ಧರ್ಮಸ್ಥಳ: ನೂರಾರೂ ಶವ ಹೂತಿಟ್ಟ ಪ್ರಕರಣ: ಉತ್ಖನನ ಕಾರ್ಯಕ್ಕೆ ಬ್ರೇಕ್ – ಎಸ್‌ಐಟಿ ಮುಖ್ಯಸ್ಥ...
ಧರ್ಮಸ್ಥಳ: ಅರಣ್ಯ ಪ್ರದೇಶಗಳಲ್ಲಿ ಹೆಣಗಳನ್ನು ಹೂತಿಡಲಾಗಿದೆ ಎನ್ನುವ ಆರೋಪ ಭಾರೀ ಚರ್ಚೆಯಾಗುತ್ತದೆ. ಪ್ರಕರಣವನ್ನು ಕೈಗೆತ್ತಿಕೊಂಡ ಎಸ್‌ಐಟಿ ಟೀಮ್, ಇಂಚಿಂಚು ಬಿಡದೆ ತನಿಖೆ ನಡೆಸುತ್ತಿದೆ. 17 ಜಾಗಗಳಲ್ಲಿ ಅಗೆದು-ಬಗೆದು ನೋಡಿದ್ದು, ಈ ಕೇಸ್ ತನಿಖೆ...
ಕಾರ್ಕಳ: ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ವೃದ್ಧೆ ಸಾವು
ಕಾರ್ಕಳ: ವೃದ್ಧೆಯೊಬ್ಬರು ಬೆಳಿಗ್ಗೆ ಎದ್ದು ವಾಕಿಂಗ್ ಮಾಡುವಾಗ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ಸಮೀಪ ನಡೆದಿದೆ.
ಮೃತಪಟ್ಟ ವೃದ್ಧೆಯನ್ನು ಪ್ಲೋರಿನ್ ಮಥಾಯಸ್ (71) ಎಂದು ಗುರುತಿಸಲಾಗಿದೆ.
ಐನಿಷ್...
ಡಿ.ಜೆ ಫ್ರೆಂಡ್ಸ್ ಸುಳ್ಯ ವಾರ್ಷಿಕ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ
ಸುಳ್ಯ: ಡಿ.ಜೆ ಫ್ರೆಂಡ್ಸ್ ಸುಳ್ಯ ಇದರ ವಾರ್ಷಿಕ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆಯು ಆ.17 ರಂದು ಡಿಜೆ ಫ್ರೆಂಡ್ಸ್ ಸ್ಥಾಪಕಾಧ್ಯಕ್ಷ ದೀಪಕ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು.
ವಾರ್ಷಿಕ ಮಹಾಸಭೆಯಲ್ಲಿ 2025-26ನೇ ಸಾಲಿನ ನೂತನ...
ದೆಹಲಿಯಲ್ಲಿ ಮತ್ತೆ ಶಾಲೆಗಳಿಗೆ ಬಾಂಬ್ ಬೆದರಿಕೆ
ನವದೆಹಲಿ: ಇಲ್ಲಿನ ದ್ವಾರಕಾದ ದೆಹಲಿ ಪಬ್ಲಿಕ್ ಶಾಲೆ ಸೇರಿದಂತೆ ಅನೇಕ ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಮಕ್ಕಳಿಗೆ ರಜೆ ಘೋಷಣೆ ಮಾಡಲಾಗಿದೆ.
ಮೂಲಗಳ ಪ್ರಕಾರ, ದೆಹಲಿ ಪೊಲೀಸ್ ತಂಡಗಳು ಹಾಗೂ ಬಾಂಬ್...
ಪುತ್ತೂರು: ಯುವತಿ ಆತ್ಮಹತ್ಯೆ
ಪುತ್ತೂರು: ಬನ್ನೂರು ಗ್ರಾಮದ ಕನಡ್ಕ ನಿವಾಸಿಯಾಗಿರುವ ಜಿಡೆಕಲ್ಲು ಕಾಲೇಜಿನ ಮಹಿಳಾ ಸಿಬ್ಬಂದಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಆ.17ರಂದು ನಡೆದಿದೆ.
ಬನ್ನೂರು ಗ್ರಾಮದ ಕನಡ್ಕ ನಿವಾಸಿ, ಡೊಂಬಯ್ಯ ಕುಲಾಲ್ ಎಂಬವರ ಪುತ್ರಿ ತೇಜಸ್ವಿನಿ(22ವ) ಅವರು ಮನೆಯಲ್ಲಿ...
















