Tag: vtv vitla
ದಕ್ಷಿಣ ಕನ್ನಡ ಜಿಲ್ಲೆಯ ಶಾಲೆ ಮತ್ತು ಅಂಗನವಾಡಿಗೆ ಇಂದು ರಜೆ ಘೋಷಣೆ
ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢ ಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ದಿನಾಂಕ: 18-08-2025 ರಂದು ರಜೆಯನ್ನು ಘೋಷಿಸಲಾಗಿರುತ್ತದೆ. ಜಿಲ್ಲಾಧಿಕಾರಿ ಯವರು ಇದರ ಬಗ್ಗೆ...
ಪತ್ರಕರ್ತ ಶ್ಯಾಮ ಸುದರ್ಶನ ಹೊಸಮೂಲೆರವರಿಗೆ “ಮಾಧ್ಯಮ ಸೇವಾರತ್ನ ಪ್ರಶಸ್ತಿ” ಪ್ರದಾನ
ಬೆಂಗಳೂರು : ಮಹಾನಗರದ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆದ ಕನ್ನಡ ಫಿಲಂ ಚೇಂಬರ್ (ರಿ.) ಬೆಂಗಳೂರು ಅವರ ವಾರ್ಷಿಕ ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು.
ಕಾರ್ಯಕ್ರಮದಲ್ಲಿ ಪತ್ರಕರ್ತ, ಕಹಳೆ ನ್ಯೂಸ್ ಪ್ರದಾನ...
ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯ ಮನೆ ಕಳ್ಳತನ ಪ್ರಕರಣದ ಆರೋಪಿ ಹಾಗೂ ಸೊತ್ತುಗಳು ವಶಕ್ಕೆ
ಕೆಂಪು ಕಲ್ಲು ಲೋಡರ್ ಆಗಿದ್ದ ದಯಾನಂದ ಕಳ್ಳತನ ಮಾಡಲು ಕಾರಣವೇನು …?
ಇಲ್ಲಿದೆ ಕಂಪ್ಲೀಟ್ ಸ್ಟೋರಿ….
ಪುತ್ತೂರು: ಆ.12ರಂದು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಈಶ್ವರಮಂಗಳದ ಮನೆಯೊಂದರಲ್ಲಿ ನಡೆದ, ಸುಮಾರು 31 ಗ್ರಾಂ ಬಂಗಾರ...
ವಿಟ್ಲ: ಬಾಲಗೋಕುಲ ಕ್ಷೇತ್ರ ವಿಟ್ಲ ಸಮಿತಿಯಿಂದ ನಡೆದ 18 ನೇ ವರ್ಷದ ಶ್ರೀ ಕೃಷ್ಣ...
ವಿಟ್ಲ: ಬಾಲಗೋಕುಲ ಕ್ಷೇತ್ರ ವಿಟ್ಲ ಸಮಿತಿಯಿಂದ 18 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ ಇಂದು ನಡೆಯಿತು. ವಿಠಲ ಪದವಿ ಪೂರ್ವ ಕಾಲೇಜಿನ ಸುವರ್ಣ ರಂಗ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಲಾತಪಸ್ವಿ...
ಭಾರತಕ್ಕೆ ಆಗಮಿಸಿದ ಗಗನಯಾತ್ರಿ ಶುಭಾಂಶು ಶುಕ್ಲ
ನವದೆಹಲಿ: ನಾಸಾದ ಗಗನಯಾತ್ರೆಯನ್ನು ಯಶಸ್ವಿಯಾಗಿ ಪೂರೈಸಿದ ಶುಭಾಂಶು ಶುಕ್ಲಾ ಇಂದು ನಸುಕಿನ ಹೊತ್ತು ಭಾರತಕ್ಕೆ ಆಗಮಿಸಿದರು. ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಭೇಟಿ ನೀಡಿದ ನಂತರ ಮೊದಲ ಬಾರಿಗೆ ಗಗನಯಾತ್ರಿ ಶುಭಾಂಶು ಶುಕ್ಲಾ ತಾಮ್ನಾಡಿಗೆ...
ಬೆಳ್ಳಾರೆ: ತಲೆಮರೆಸಿಕೊಂಡಿದ್ದ ಕಳ್ಳತನ ಪ್ರಕರಣದ ಆರೋಪಿಯ ಬಂಧನ
ಪುತ್ತೂರು: ಕಳ್ಳತನ ಪ್ರಕರಣದಲ್ಲಿ ಆರೋಪಿಯಾಗಿದ್ದು ನ್ಯಾಯಾಲಯಕ್ಕೆ ಹಾಜರಾಗದೇ, ವಾರೆಂಟ್ ಜಾರಿಯಾಗಿದ್ದ ಆರೋಪಿಯೋರ್ವನನ್ನು ಬೆಳ್ಳಾರೆ ಠಾಣಾ ಪೊಲೀಸರು ಕೇರಳದಲ್ಲಿ ಬಂಧಿಸಿದ್ದಾರೆ.
ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉದ್ದೇಶ ಎಂದು ಗುರುತಿಸಲಾಗಿದೆ. ಆರೋಪಿಯನ್ನು ಆ.17ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು,...
ಕುಕ್ಕೆ ಸುಬ್ರಹ್ಮಣ್ಯ: ದೇವಸ್ಥಾನ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಮಾರಾಟ ಸಂಪೂರ್ಣ ನಿಷೇಧ
ಪ್ಲಾಸ್ಟಿಕ್ ನಿಷೇಧದ ಕುರಿತು ಇಲ್ಲಿನ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯಾಪ್ತಿಯ ಅಂಗಡಿ ಕಟ್ಟಡಗಳ ಬಾಡಿಗೆದಾರರು, ವ್ಯಾಪಾರಸ್ಥರಿಗೆ ಮಾಹಿತಿ ನೀಡುವ ಸಭೆ ನಡೆಯಿತು.
ಬೀಡಿ, ಸಿಗರೇಟ್, ಗುಟ್ಕಾ ಮಾರಾಟವನ್ನು ನಿಷೇಧಿಸಿರುವ ಬಗ್ಗೆ ತಿಳಿಸಲಾಯಿತು.ಎಲ್ಲ ಅಂಗಡಿಗಳಿಗೆ...
ತಮ್ಮನ ಅಂತ್ಯಕ್ರಿಯೆಗಾಗಿ ಗುಜರಾತ್‌ನಿಂದ ಬಂದಿದ್ದ ಅಣ್ಣನೂ ಕುಸಿದು ಬಿದ್ದು ಸಾವು
ಮಂಗಳೂರು: ತಮ್ಮನ ಅಂತ್ಯಕ್ರಿಯೆಗಾಗಿ ದೂರದ ಗುಜರಾತ್‌ನಿಂದ ಬಂದಿದ್ದ ಅಣ್ಣನೂ ಅಂತ್ಯಕ್ರಿಯೆ ಮುಗಿಯುವ ಮೊದಲೇ ಸಾವಿಗೀಡಾದ ಘಟನೆ ಕಟೀಲು ಸಮೀಪ ನಿಗ್ಗೋಡಿ ಎಂಬಲ್ಲಿ ಶನಿವಾರ ಸಂಭವಿಸಿದೆ. ನಿಡೋಡಿಯ ಮುದಲಾಡಿಗುತ್ತು ಮನೆಯ ಪ್ರವೀಣ್ ಶೆಟ್ಟಿ (49)...
ವಿಟ್ಲ: ಸಿಪಿಸಿಆರ್‌ಐ ನಿವಾಸಿ ಕಿಶನ್ ಭಟ್ ಆತ್ಮಹತ್ಯೆ..!
ವಿಟ್ಲ: ವ್ಯಕ್ತಿಯೋರ್ವರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಚಂದಳಿಕೆ ಸಿಪಿಸಿಆರ್‌ಐ ಬಳಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ವ್ಯಕ್ತಿಯನ್ನು ಸಿಪಿಸಿಆರ್‌ಐ ನಿವಾಸಿ, ಇಂಟಿರಿಯರ್ ಡಿಸೈನ್ ಇಂಜಿನಿಯರ್ ಕಿಶನ್ ಭಟ್ (55) ಎಂದು ಗುರುತಿಸಲಾಗಿದೆ.ಸ್ಥಳಕ್ಕೆ...
ಇಡ್ಕಿದು ಗ್ರಾಮ ಪಂಚಾಯತ್ ಆವರಣದಲ್ಲಿ 79 ನೇ ಸ್ವಾತಂತ್ರ್ಯ ದಿನಾಚರಣೆ
79 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಇಡ್ಕಿದು ಗ್ರಾಮ ಪಂಚಾಯತ್ ಆವರಣದಲ್ಲಿ ಹಾಗೂ ಅಮೃತ ಸರೋವರ ಕುಳ ಗ್ರಾಮದ ಪೊಟ್ಟತೋಟ ಎಂಬಲ್ಲಿ ಕೆರೆಯ ತಟದಲ್ಲಿ ವಿಜೃಂಭಣೆಯಿಂದ ಧ್ವಜರೋಹಣವನ್ನು ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ...
















