Tag: vtv vitla
ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಬಂಧನ..!
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಮತ್ತೆ ಬಂಧನಕ್ಕೆ ಒಳಗಾಗಿದ್ದಾರೆ.
ಕೊಲೆ ಕೇಸ್ನಲ್ಲಿ ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಇದರ ಬೆನ್ನಲ್ಲೇ ಬೆಂಗಳೂರಿನ ಆರ್ಆರ್...
ಕಾಸರಗೋಡು: ಕೇರಳಕ್ಕೆ ಅಕ್ರಮ ತಂಬಾಕು ಸಾಗಾಟ; ಇಬ್ಬರು ಆರೋಪಿಗಳ ಬಂಧನ
ಕಾಸರಗೋಡು: ಕರ್ನಾಟಕದಿಂದ ಕೇರಳಕ್ಕೆ ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ ಸುಮಾರು ಎರಡು ಲಕ್ಷ ರೂ. ಮೌಲ್ಯದ ತಂಬಾಕು ಉತ್ಪನ್ನಗಳನ್ನು ಮಂಜೇಶ್ವರ ಅಬಕಾರಿ ದಳದ ಸಿಬಂದಿ ವಶಪಡಿಸಿಕೊಂಡಿದ್ದು, ಇಬ್ಬರನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಗಳನ್ನು ವಡಗರದ ಅಫ್ಜಲ್ (32)...
ಕಂಕನಾಡಿ ನಗರ ಪೊಲೀಸ್ ಠಾಣೆ ಮತ್ತು ಮಂಗಳೂರು ಗ್ರಾಮಾಂತರ (ವಾಮಂಜೂರು) ಪೊಲೀಸ್ ಠಾಣೆಗಳ ವ್ಯಾಪ್ತಿಯ...
ಮಂಗಳೂರು: ಸರ್ಕಾರದ ಅಧಿಸೂಚನೆ ಸಂಖ್ಯೆ:ಹೆಚ್.ಡಿ/77/ಪಿ.ಓ.ಪಿ/2020 ದಿನಾಂಕ: 31-05-2021 ರಂತೆ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ನ ಮಂಗಳೂರು ಗ್ರಾಮಾಂತರ (ವಾಮಂಜೂರು) ಪೊಲೀಸ್ ಠಾಣಾ ವ್ಯಾಪ್ತಿಗೆ ಒಳಪಡುವ ಅಡ್ಯಾರು ಮತ್ತು ಅರ್ಕುಳ ಗ್ರಾಮಗಳನ್ನು ಕಂಕನಾಡಿ ನಗರ...
ರೇಣುಕಾಸ್ವಾಮಿ ಹತ್ಯೆ ಪ್ರಕರಣ; ದರ್ಶನ್, ಪವಿತ್ರಾಗೌಡ ಸೇರಿ 7 ಜನರ ಜಾಮೀನು ರದ್ದು
ಬೆಂಗಳೂರು: ನಟ ದರ್ಶನ್ಗೆ ಕರ್ನಾಟಕ ಹೈಕೋರ್ಟ್ ಮಂಜೂರು ಮಾಡಿದ್ದ ಜಾಮೀನನ್ನು ಸುಪ್ರೀಂಕೋರ್ಟ್ ರದ್ದು ಮಾಡಿದೆ. ಸುಪ್ರೀಂಕೋರ್ಟ್ನ ನ್ಯಾ.ಜೆ.ಬಿ.ಪರ್ದಿವಾಲಾ,.ಆರ್.ಮಹಾದೇವನ್ ಅವರಿದ್ದ ದ್ವಿಸದಸ್ಯ ಪೀಠದಿಂದ ಈ ಆದೇಶ ಬಂದಿದೆ. ಇದರಿಂದ ದರ್ಶನ್ ಜೈಲು ಸೇರಬೇಕಾದ ಪರಿಸ್ಥಿತಿ...
ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ, ಪತಿ ವಿರುದ್ಧ ಉದ್ಯಮಿಗೆ 60 ಕೋಟಿ ರೂ. ವಂಚನೆ...
ಮುಂಬೈ: ಮುಂಬೈ ಮೂಲದ ಉದ್ಯಮಿಯೊಬ್ಬರಿಗೆ 60 ಕೋಟಿ ರೂ. ವಂಚನೆ ಆರೋಪದಲ್ಲಿ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ, ಪತಿ ರಾಜ್ ಕುಂದ್ರಾ ವಿರುದ್ಧ ಆರೋಪ ಕೇಳಿಬಂದಿದೆ.
ಈ ಪ್ರಕರಣವು ಸೆಲೆಬ್ರಿಟಿ ದಂಪತಿಗಳ ಈಗ ಕಾರ್ಯನಿರ್ವಹಿಸದ...
ದ.ಕ, ಉಡುಪಿ ಜಿಲ್ಲೆಯಲ್ಲಿ ಆ.14 ರಿಂದ 19 ರವರೆಗೆ ಭಾರೀ ಮಳೆ- ಯೆಲ್ಲೋ ಅಲರ್ಟ್...
ಮಂಗಳೂರು: ಸ್ವಲ್ಪ ಸಮಯದ ವಿರಾಮದ ನಂತರ, ಕರಾವಳಿ ಪ್ರದೇಶದಲ್ಲಿ ಮುಂಗಾರು ಮತ್ತೆ ತೀವ್ರಗೊಳ್ಳುವ ನಿರೀಕ್ಷೆಯಿದ್ದು, ಆಗಸ್ಟ್ 14 ರಿಂದ 19 ರವರೆಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ...
ಖ್ಯಾತ ಉದ್ಯಮಿಯ ಮೊಮ್ಮಗಳ ಜೊತೆ ಅರ್ಜುನ್ ತೆಂಡೂಲ್ಕರ್ ನಿಶ್ಚಿತಾರ್ಥ
ಮುಂಬೈ: ಸಚಿನ್ ತೆಂಡೂಲ್ಕರ್ ಪುತ್ರ ಅರ್ಜುನ್ ತೆಂಡೂಲ್ಕರ್ ಮುಂಬೈನ ಪ್ರಮುಖ ಉದ್ಯಮಿ ರವಿ ಘಾಯ್ ಅವರ ಮೊಮ್ಮಗಳು ಸಾನಿಯಾ ಚಾಂದೋಕ್ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.
ನಿಶ್ಚಿತಾರ್ಥ ಕಾರ್ಯಕ್ರಮ ಖಾಸಗಿಯಾಗಿ ನಡೆದಿದೆ. ಎರಡೂ ಕಡೆಯ ಆಪ್ತ...
ಬೆಳ್ತಂಗಡಿ: ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್: 6 ಪ್ರತ್ಯೇಕ ಪ್ರಕರಣ ದಾಖಲು
ಬೆಳ್ತಂಗಡಿ ಸಾಮಾಜಿಕ ಜಾಲತಾಣಗಳಲ್ಲಿ ಬಂದಿರುವ ಬರಹಗಳ ಬಗ್ಗೆ ಬೆಳ್ತಂಗಡಿ ಹಾಗೂ ವೇಣೂರು ಪೊಲೀಸ್ ಠಾಣೆಗಳಲ್ಲಿ ಆರು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.ಹುಬ್ಬಳ್ಳಿ ನಿವಾಸಿ ಅಜಿತ್ ನಾಗಪ್ಪ ಬಸಾಪುರ್ ಎಂಬವರು ದೂರು...
ಅಪ್ರಾಪ್ತ ವಯಸ್ಸಿನ ಬಾಲಕಿ ಮಗುವಿಗೆ ಜನ್ಮ ; ಮಗು ಮೃತ್ಯು
ಸುಬ್ರಹ್ಮಣ್ಯ: ಅಪ್ರಾಪ್ತ ವಯಸ್ಸಿನ ಬಾಲಕಿಯೋರ್ವಳು ಮಗುವಿಗೆ ಜನ್ಮ ನೀಡಿದ ಹಾಗೂ ಮಗು ದಿನದ ಬಳಿಕ ಮೃತಪಟ್ಟ ಘಟನೆ ಸುಬ್ರಹ್ಮಣ್ಯ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಸುಬ್ರಹ್ಮಣ್ಯ ಠಾಣಾ ವ್ಯಾಪ್ತಿಯ ಅಪ್ರಾಪ್ತ ವಯಸ್ಸಿನ ಬಾಲಕಿಯೊಬ್ಬಳನ್ನು ಸಂಬಂಧಿಕನೇ ಗರ್ಭವತಿ...
ಪೌತಿ ಖಾತೆ ಮಾಡಿ ಕೊಡಲು ಲಂಚದ ಬೇಡಿಕೆ: ಮೂವರು ಲೋಕಾಯುಕ್ತ ಬಲೆಗೆ
ಮಂಗಳೂರು: ತಾಯಿಯ ಪೌತಿ ಖಾತೆಯ ವಿಚಾರವಾಗಿ 2021 ನೇ ಇಸವಿಯಲ್ಲಿ ಬಂಟ್ವಾಳ ತಾಲೂಕು ಕಛೇರಿಗೆ ಅರ್ಜಿ ಸಲ್ಲಿಸಿದ್ದು, ನ್ಯಾಯಾಲಯದಲ್ಲಿ ವಾದ ಪ್ರತಿವಾದ ನಡೆದು ಮಾನ್ಯ ಜಿಲ್ಲಾಧಿಕಾರಿಯವರ ನ್ಯಾಯಾಲಯವು ಜಮೀನು ಮಂಜೂರಾತಿ ಆದೇಶವನ್ನು ಪುರಸ್ಕರಿಸಿದ್ದು,...















