Tag: vtv vitla
ಬೈಕ್ ಸ್ಕಿಡ್: ಗಂಭೀರ ಗಾಯಗೊಂಡ ಸವಾರ ಸಾವು
ಮಂಗಳೂರು: ಉಳ್ಳಾಲದ ಸೋಮೇಶ್ವರ ಪುರಸಭಾವ್ಯಾಪ್ತಿಯ ಅಂಬಿಕಾ ರಸ್ತೆಯಲ್ಲಿ ಸ್ಕಿಡ್ ಆದ ಪರಿಣಾಮ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮನೆಯ ಕಾಂಪೌಂಡ್ ಗೋಡೆಯೊಂದಕ್ಕೆ ಢಿಕ್ಕಿ ಹೊಡೆದ ಪರಿಣಾಮ ಸವಾರ ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ...
ಗಣೇಶ, ಈದ್ ಮಿಲಾದ್ ವೇಳೆ `DJ’ಬಳಕೆಗೆ ಅವಕಾಶವಿಲ್ಲ: ರಾಜ್ಯ ಸರ್ಕಾರ ಆದೇಶ
ಬೆಂಗಳೂರು: ಗಣೇಶ ಚತುರ್ಥಿ ಮತ್ತು ಈದ್ ಹಬ್ಬದ ಆಚರಣೆಗಳು ಮುಗಿಯುವ ವರೆಗೆ ಡಿಜೆ ಸಿಸ್ಟಂ ಬಳಕೆಯನ್ನು ನಿಷೇಧಿಸುವಂತೆ ರಾಜ್ಯದ ಜಿಲ್ಲಾಧಿಕಾರಿಗಳಿಗೆ ಸರ್ಕಾರ ಆದೇಶ ನೀಡಿದೆ.
ದಿನಾಂಕ ಆ. 27 ರಂದು ಗಣೇಶ ಹಬ್ಬದ ಪ್ರಯಕ್ತ...
ಬೆಳ್ತಂಗಡಿ: ಇನ್ನೋವಾ ಕಾರಿನಲ್ಲಿ ಅಕ್ರಮವಾಗಿ ಗೋಸಾಗಾಟ
ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯಲ್ಲಿ ಇನ್ನೋವಾ ಕಾರಿನಲ್ಲಿ ಹಿಂಸಾತ್ಮಕವಾಗಿ ದನ ಸಾಗಾಟ ಮಾಡುತ್ತಿದ್ದ ಪ್ರಕರಣವೊಂದು ಬುಧವಾರ ಬೆಳಕಿಗೆ ಬಂದಿದ್ದು ವಾಹನ ಹಾಗೂ ಒಬ್ಬ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಚಾರ್ಮಾಡಿ ಕಡೆಯಿಂದ ಅತಿ ವೇಗದಲ್ಲಿ ಬಂದ...
ವಿಟ್ಲ: (ಆ. 14) ವಿಶ್ವ ಹಿಂದೂ ಪರಿಷದ್ ಬಜರಂಗದಳ ಮತ್ತು ಹಿಂದೂ ಜಾಗರಣ ವೇದಿಕೆ...
ವಿಟ್ಲ : ವಿಶ್ವ ಹಿಂದೂ ಪರಿಷದ್ ಬಜರಂಗದಳ ಮತ್ತು ಹಿಂದೂ ಜಾಗರಣ ವೇದಿಕೆ ವಿಟ್ಲ ತಾಲೂಕು ವತಿಯಿಂದ ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ಬೃಹತ್ ಪಂಜಿನ ಮೆರವಣಿಗೆ ದಿನಾಂಕ...
ಮಂಗಳೂರು: ಕರ್ತವ್ಯದಲ್ಲಿದ್ದಾಗಲೇ ಕುಸಿದು ಬಿದ್ದು ಬಸ್ ನಿರ್ವಾಹಕ ಸಾವು
ಮಂಗಳೂರು: ಕಾಲೇಜು ಬಸ್ಸಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ನಿರ್ವಾಹಕ ಕರ್ತವ್ಯದಲ್ಲಿದ್ದಾಗಲೇ ಕುಸಿದುಬಿದ್ದು ಸಾವನ್ನಪ್ಪಿರುವ ಘಟನೆ ಅಡ್ಯಾರ್ ಸಮೀಪ ನಡೆದಿದೆ.
ಮೃತಪಟ್ಟ ವ್ಯಕ್ತಿಯನ್ನು ಕುತ್ತಾರು ನಿವಾಸಿ ಸಂತೋಷ್ (40) ಎಂದು ಗುರುತಿಸಲಾಗಿದೆ.
ನಿಟ್ಟೆ ಪರಿಗಣಿಸಲ್ಪಟ್ಟ ವಿಶ್ವವಿದ್ಯಾನಿಲಯಕ್ಕೆ ಸೇರಿದ ಬಸ್ಸಿನಲ್ಲಿ...
ಉಳ್ಳಾಲ: ನಿಯಂತ್ರಣ ತಪ್ಪಿ ಮನೆಯ ಆವರಣ ಗೋಡೆಗೆ ಡಿಕ್ಕಿ ಹೊಡೆದ ಸ್ಕೂಟರ್; ಸವಾರ ಸಾವು
ಉಳ್ಳಾಲ: ಸ್ಕಿಡ್ ಆಗಿ ನಿಯಂತ್ರಣ ತಪ್ಪಿದ ಸ್ಕೂಟರೊಂದು ರಸ್ತೆ ಬದಿಯ ಮನೆಯ ಆವರಣ ಗೋಡೆಗೆ ಢಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡ ಸವಾರ ಸಾವನ್ನಪ್ಪಿದ ಘಟನೆ ಸೋಮೇಶ್ವರ ಪುರಸಭಾ ವ್ಯಾಪ್ತಿಯ ಅಂಬಿಕಾ...
ಉಡುಪಿ: ಸರ್ಕಾರಿ ಆಸ್ಪತ್ರೆ ಕಟ್ಟಡದ ತಾಮ್ರದ ಪೈಪ್ ಕಳ್ಳತನ; ಇಬ್ಬರು ಆರೋಪಿಗಳ ಬಂಧನ..!
ಉಡುಪಿ: ತಾಲೂಕಿನ ಮೂಡನಿಡಂಬೂರು ಗ್ರಾಮದ ಅಜ್ಜರಕಾಡುವಿನಲ್ಲಿ ನಿರ್ಮಾಣವಾಗುತ್ತಿರುವ ಹೊಸ ಆಸ್ಪತ್ರೆಗೆ ಆಕ್ಸಿಜನ್ ಪೈಪ್ ಲೈನ್ ಜೋಡಣೆಗೆ ಸ್ಟೋರೂಮ್ನಲ್ಲಿಟ್ಟಿದ ಕಾಪರ್ ಪೈಪ್, ಫಿಟಿಂಗ್ಸ್ ಮತ್ತು ಹಳೆ ಕಾಪರ್ ಸ್ಟ್ರಿಪ್ಗಳನ್ನು ಕಳವು ಮಾಡಿದ್ದ ಇಬ್ಬರನ್ನು ಉಡುಪಿ...
ಬಂಟ್ವಾಳ: ಕೆಟ್ಟು ನಿಂತಿದ್ದ ಲಾರಿಗೆ ಮತ್ತೊಂದು ಲಾರಿ ಡಿಕ್ಕಿ
ಬಂಟ್ವಾಳ: ನೂತನವಾಗಿ ನಿರ್ಮಿತವಾಗಿ ಸಂಚಾರಕ್ಕೆ ಮುಕ್ತವಾಗಿರುವ ಕಲ್ಲಡ್ಕ ಮೇಲ್ಸೇತುವೆಯಲ್ಲಿ ನಿಲ್ಲಿಸಿದ್ದ ಲಾರಿಗೆ ಹಿಂಬದಿಯಿಂದ ಇನ್ನೊಂದು ಲಾರಿ ಡಿಕ್ಕಿಯಾದ ಘಟನೆ ನಡೆದಿದೆ.
ಚಾಲಕ ಉಪ್ಪಿನಂಗಡಿ ನಿವಾಸಿ ಖಲೀಲ್ ಎಂಬಾತ ಅಲ್ಪಸ್ವಲ್ಪ ಗಾಯಗಳೊಂದಿಗೆ ಪಾರಾಗಿದ್ದು, ತುಂಬೆ ಖಾಸಗಿ...
ಗುರುವಾಯನಕೆರೆ: ಕಾರಿನಲ್ಲಿ ಅಕ್ರಮ ಗೋ ಸಾಗಾಟ: ಚಾಲಕ ಸೆರೆ, ಇಬ್ಬರು ಆರೋಪಿಗಳು ಪರಾರಿ
ಗುರುವಾಯನಕೆರೆ: ನಕಲಿ ನಂಬರ್ ಪ್ಲೇಟ್ ಅಳವಡಿಸಿ ಕಾರಿನಲ್ಲಿ ಮೂರು ದನಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಓರ್ವ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ಇಬ್ಬರು ಪರಾರಿಯಾದ ಘಟನೆ ನಡೆದಿದೆ.
ಆರೋಪಿಗಳನ್ನು ಮೂಡಬಿದ್ರೆ ಸುವರ್ಣ ನಗರ ನಿವಾಸಿ...
ಧರ್ಮಸ್ಥಳ ಪ್ರಕರಣ: ಎಸ್.ಐ.ಟಿ ಕಚೇರಿಗೆ ಆಗಮಿಸಿದ ಇಬ್ಬರು ಹೊಸ ದೂರುದಾದರು
ಬೆಳ್ತಂಗಡಿ; ಧರ್ಮಸ್ಥಳ ಗ್ರಾಮದಲ್ಲಿ ಮೃತದೇಹಗಳನ್ನು ಹೂತು ಹಾಕಿರುವ ಘಟನೆಯ ಬಗ್ಗೆ ಇಬ್ಬರು ಹೊಸ ದೂರುದಾರರು ಎಸ್.ಐ ಟಿ ಕಚೇರಿಗೆ ಆಗಮಿಸಿದ್ದಾರೆ.
ಈ ಹಿಂದೆಯೇ ದೂರು ನೀಡಿದ್ದ ಧರ್ಮಸ್ಥಳ ಗ್ರಾಮದ ನಿವಾಸಿಗಳಾದ ಪುರಂದರ ಗೌಡ ಹಾಗೂ...
















