Tag: vtv vitla
3 ಪ್ರತ್ಯೇಕ ಪ್ರಕರಣ; ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಗಳ ಬಂಧನ..!
ಪುತ್ತೂರು ನಗರ ಠಾಣಾ ಅಕ್ರ 69/2023 ಕಲ:379 ಐ.ಪಿ.ಸಿ ಪ್ರಕರಣದಲ್ಲಿ 9 ಬಾರಿ ವಾರಂಟ್ ಜಾರಿಯಾಗಿದ್ದರೂ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಹಾವೇರಿ, ಸವಣೂರು ನಿವಾಸಿ ಶಿವಕುಮಾರ್@ಶಿವು ಎಂಬಾತನನ್ನು, ಪುತ್ತೂರು ಉಪವಿಭಾಗದ ಡಿವೈಎಸ್ಪಿ...
ಪಾಕಿಸ್ತಾನದ ಪರ ಬೇಹುಗಾರಿಕೆ: ಡಿಆರ್ಡಿಒ ಅತಿಥಿ ಗೃಹದ ವ್ಯವಸ್ಥಾಪಕ ಮಹೇಂದ್ರ ಪ್ರಸಾದ್ ಬಂಧನ
ಜೈಪುರ: ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ಐ ಪರವಾಗಿ ಬೇಹುಗಾರಿಕೆ ನಡೆಸುತ್ತಿದ್ದ ಮತ್ತು ಭಾರತದ ರಕ್ಷಣಾ ಚಟುವಟಿಕೆಗಳಿಗೆ ಸಂಬಂಧಿಸಿದ ಗೌಪ್ಯ ಮಾಹಿತಿಯನ್ನು ಸೋರಿಕೆ ಮಾಡಿದ ಆರೋಪದಲ್ಲಿ ಡಿಆರ್ಡಿಒ ಅತಿಥಿ ಗೃಹದ ವ್ಯವಸ್ಥಾಪಕನನ್ನು ರಾಜಸ್ಥಾನದ ಜೈಸಲೇರ್ನಲ್ಲಿ...
ಧರ್ಮಸ್ಥಳ ವಿಚಾರ; ಜನಾರ್ದನ ಪೂಜಾರಿ ಹೇಳಿಕೆ ವಿರುದ್ದ ಕಿಡಿ ಕಾರಿದ ಮಹಮ್ಮದ್ ಆಲಿ…!
ಧರ್ಮಸ್ಥಳ ವಿಚಾರದಲ್ಲಿ ಜನಾರ್ದನ ಪೂಜಾರಿ ಹೇಳಿಕೆ ವಿರುದ್ದ ಮಹಮ್ಮದ್ ಆಲಿ ಕಿಡಿ ಕಾರಿದ್ದಾರೆ. ಧರ್ಮಸ್ಥಳದ ಪರವಾಗಿ ಮಾತನಾಡುವಾಗ ಮುಸಲ್ಮಾನರ ಮತ್ತು ಕ್ರೈಸ್ತ ಧರ್ಮದ ದಫನ ಭೂಮಿಯ ಬಗ್ಗೆ ಮತನಾಡಿದ್ದಾರೆ. ಮಸೀದಿಯಲ್ಲಿ ಹೂಳಿಲ್ವ? ಚರ್ಚ್ನಲ್ಲಿ...
ವಿಟ್ಲ: ಅಡ್ಡದ ಬೀದಿ ಮನೆಯ ಬಾವಿಯಲ್ಲಿ ತೇಲಾಡುತ್ತಿರುವ ಮೃತದೇಹ…!
ವಿಟ್ಲ: ಅಡ್ಡದ ಬೀದಿ ಮನೆಯ ಬಾವಿಯಲ್ಲಿ ರವಿ ಜೋಶಿ (68) ಎಂಬವರ ಶವ ಪತ್ತೆಯಾಗಿದೆ.
ಯಕ್ಷಗಾನ ಕಲಾವಿದ ರಸಿಕ ರತ್ನ ಗೋಪಾಲಕೃಷ್ಣ ಜೋಶಿಯವರ ಪುತ್ರರಾದ ಇವರ ಕರ್ನಾಟಕ ಬ್ಯಾಂಕ್ನ ನಿವೃತ್ತ ಉದ್ಯೋಗಿಯಾಗಿದ್ದರು.
ಮೃತರು ಪತ್ನಿ, ಒಂದು...
ಕಾರವಾರ: ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಮನೆ ಮೇಲೆ ಇ.ಡಿ ದಾಳಿ
ಕಾರವಾರ: ಬೆಳಂಬೆಳಗ್ಗೆ ಕಾರವಾರ ತಾಲೂಕಿನ ಚಿತ್ತಾಕುಲದಲ್ಲಿರುವ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಮನೆಯ ಮೇಲೆ ಇ.ಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಇಡಿ ಅಧಿಕಾರಿ ಕೇಶವ್ ನೇತೃತ್ವದಲ್ಲಿ 12 ಪ್ಯಾರಾ ಮಿಲಿಟರಿ ಶಸಸ್ತ್ರ ತಂಡದೊಂದಿಗೆ ಸುಮಾರು...
ಉಡುಪಿ: ವಾಟ್ಸಾಪ್ ಆಡಿಯೋ ವೈರಲ್; ಮನೆಗೆ ನುಗ್ಗಿ ಸ್ನೇಹಿತರಿಂದಲೇ ವ್ಯಕ್ತಿಯ ಕೊಲೆ; ಮೂವರು ಆರೋಪಿಗಳ...
ಉಡುಪಿ: ಆಡಿಯೋವನ್ನು ವೈರಲ್ ಮಾಡಿದ ಕಾರಣಕ್ಕಾಗಿ ಸ್ನೇಹಿತರೇ ಸೇರಿ ವ್ಯಕ್ತಿಯೊಬ್ಬರನ್ನು ಮನೆಗೆ ನುಗ್ಗಿ ಬರ್ಬರವಾಗಿ ಹತ್ಯೆಗೈದ ಘಟನೆ ಉಡುಪಿ ತಾಲೂಕು ಪುತ್ತೂರು ಗ್ರಾಮದ ಸುಬ್ರಮಣ್ಯನಗರ 9ನೇ ಅಡ್ಡರಸ್ತೆಯಲ್ಲಿ ನಡೆದಿದೆ.
ಕೊಲೆಗೀಡಾದ ವ್ಯಕ್ತಿಯನ್ನು ಸ್ಥಳೀಯ ನಿವಾಸಿ...
ಯುವ ಕವಿಗಳು ಸಾಮಾಜಿಕ ಬದಲಾವಣೆಯ ಹರಿಕಾರರಾಗಬೇಕು: ನಾರಾಯಣ ರೈ ಕುಕ್ಕುವಳ್ಳಿ
ಪುತ್ತೂರು: ಸಾಹಿತ್ಯವು ನಾಡನ್ನು ಬೆಳಗುವ ಅಮೂಲ್ಯ ಕ್ಷೇತ್ರವಾಗಿದ್ದು ಯುವ ಕವಿಗಳು ಸಮಾಜದ ಕಣ್ಣು ತೆರೆಸುವ ಕವನಗಳ ಮೂಲಕ ಸಾಮಾಜಿಕ ಬದಲಾವಣೆಯ ಹರಿಕಾರರಾಗಬೇಕೆಂದು ಹಿರಿಯ ಸಾಹಿತಿ, ಪತ್ರಕರ್ತ ಶ್ರೀ ನಾರಾಯಣ ರೈ ಕುಕ್ಕುವಳ್ಳಿ ಹೇಳಿದ್ದಾರೆ.ಪುತ್ತೂರು...
ಆ.15ರಿಂದ ಕುಕ್ಕೆ ಕ್ಷೇತ್ರದಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧ – ನಮ್ಮ ನಡೆ ಪ್ಲಾಸ್ಟಿಕ್ ಮುಕ್ತದೆಡೆ...
ಸುಬ್ರಹ್ಮಣ್ಯ: “ನಾಗಾರಾಧನೆಯ ಪುಣ್ಯ ತಾಣ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದಲ್ಲಿ ಸರಕಾರದ ಆದೇಶದಂತೆ ಮತ್ತು ರಾಜ್ಯ ಧಾರ್ಮಿಕ ದತ್ತಿ ಆಯುಕ್ತರ ಸುತ್ತೋಲೆ ಪ್ರಕಾರ ಆ.15ರಿಂದ ಸಂಪೂರ್ಣವಾಗಿ ಪ್ಲಾಸ್ಟಿಕ್ ನಿಷೇಧ ಮಾಡಲಾಗುವುದು. ಅಲ್ಲದೆ...
ಚಾರ್ಮಾಡಿ ಘಾಟ್ ನಲ್ಲಿ ಪ್ರಪಾತಕ್ಕೆ ಬಿದ್ದು ಯುವಕ ಗಂಭೀರ
ಚಾರ್ಮಾಡಿ: ಪ್ರಕೃತಿ ಸೌಂದರ್ಯದಿಂದ ಹೆಸರುವಾಸಿಯಾದ ಚಾರ್ಮಾಡಿ ಘಾಟ್ನಲ್ಲಿ ಅಪಘಾತ ಸಂಭವಿಸಿ, 21 ವರ್ಷದ ಯುವಕನೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.ಮೂತ್ರವಿಸರ್ಜನೆಗಾಗಿ ಪ್ರಪಾತದ ಅಂಚಿನತ್ತ ಹೋದಾಗ, ಕಾಲು ಜಾರಿ ಸುಮಾರು 30 ಅಡಿ ಆಳಕ್ಕೆ...
















