Tag: vtv vitla
ಕೆಂಪು ಕಲ್ಲು ಗಣಿಗಾರಿಕೆ ಸಮಸ್ಯೆ – 15 ದಿನದೊಳಗೆ ತೀರ್ಮಾನ
ಪುತ್ತೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಉಂಟಾಗಿರುವ ಕೆಂಪು ಕಲ್ಲು ಗಣಿಗಾರಿಕೆ ಸಮಸ್ಯೆ ಕುರಿತು ಮಂಗಳವಾರ ಬೆಂಗಳೂರಿನ ವಿಧಾನಸೌಧದಲ್ಲಿ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ ನಡೆಯಿತು.ಸಭೆಯಲ್ಲಿ...
ಆಲೆಟ್ಟಿ : ಹಾವು ಕಡಿದು ಮಹಿಳೆ ಮೃತ್ಯು
ಆಲೆಟ್ಟಿ ಗ್ರಾಮದ ಕುಡೆಂಬಿಯಲ್ಲಿ ಮಹಿಳೆಯೊಬ್ಬರಿಗೆ ವಿಷದ ಹಾವೊಂದು ಕಡಿದು ಮೃತಪಟ್ಟ ಘಟನೆ ವರದಿಯಾಗಿದೆ.ಕುಡೆಂಬಿ ಕುತ್ತಿಮುಂಡ ಶಾಂತಪ್ಪ ಎಂಬವರ ಪತ್ನಿ ರಾಧಮ್ಮ ಮೃತಪಟ್ಟ ಮಹಿಳೆ.
ರಾಧಾಮ್ಮರನ್ನು ಸುಳ್ಯಕೆ.ವಿ.ಜಿ ಆಸ್ಪತ್ರೆಗೆ ಕರೆತರಲಾಯಿತಾದರೂ ಆ ವೇಳೆಗೆ ಅವರು...
ಕಳೆದುಕೊಂಡ ಹತ್ತು ಲಕ್ಷ ರೂ. ಮೌಲ್ಯದ ಚಿನ್ನವನ್ನು ಪತ್ತೆ ಹಚ್ಚಿ ವಾರಸುದಾರರಿಗೆ ಹಿಂದಿರುಗಿಸಿದ ಮೂಡಬಿದರೆ...
ಮೂಡಬಿದರೆ: ಕಳೆದುಕೊಂಡ ಹತ್ತು ಲಕ್ಷ ಮೌಲ್ಯದ ಚಿನ್ನವನ್ನು ಪತ್ತೆ ಹಚ್ಚಿ ವಾರಸುದಾರರಿಗೆ ಹಿಂದಿರುಗಿಸುವ ಮೂಲಕ ಮೂಡಬಿದರೆ ಪೊಲೀಸರು ಮೆಚ್ಚುಗೆಗೆ ಪಾತ್ರರಾಗಿದ್ದಾರೆ.ಆ.8 ರಂದು ಪಡು ಮಾರ್ನಾಡು ಗ್ರಾಮದ ಧರ್ಮಪಾಲ ಬಲ್ಲಾಳರವರ ಪತ್ನಿ ವಿಜಯರವರು ಕುಪ್ಪೆಪದವಿನಲ್ಲಿ...
ಸಾಲೆತ್ತೂರು ವಲಯ ಬಂಟರ ಸಂಘದ ವತಿಯಿಂದ ‘ಬಂಟೆರ್ನ ಆಟಿದ ಅಜನೆ’ ಕಾರ್ಯಕ್ರಮ
ಸಾಲೆತ್ತೂರು ವಲಯ ಬಂಟರ ಸಂಘದ ವತಿಯಿಂದ 'ಬಂಟೆರ್ನ ಆಟಿದ ಅಜನೆ' ಕಾರ್ಯಕ್ರಮ ಆ.10-08-2025ನೇ ಆದಿತ್ಯವಾರಕುಡ್ತಮುಗೇರು ವಿಜಯಶ್ರೀ ಕಲ್ಯಾಣ ಮಂಟಪದಲ್ಲಿ ನಡೆಯಿತು.ಉದ್ಘಾಟನೆಯನ್ನು ವಿ.ಪಡ್ನೂರು ಪ್ರಾ.ಕ್ರ.ಪತ್ತಿನ ಸಹಕಾರಿ ಸಂಘದ ನಿರ್ದೇಶಕ ಲಕ್ಷ್ಮೀನಾರಾಯಣ ಅಡ್ಯಂತಾಯ ನೆರವೇರಿಸಿದರು. ಸಾಲೆತ್ತೂರು...
ಕೋಟ: ಕೆಲಸಕ್ಕೆಂದು ಹೋದ ವ್ಯಕ್ತಿ ವಾಪಾಸ್ಸು ಬಾರದೆ ನಾಪತ್ತೆ
ಕೋಟ: ಮನೆಯಿಂದ ಹೊರ ಹೋದ ವ್ಯಕ್ತಿ ವಾಪಾಸ್ಸು ಬಾರದೆ ನಾಪತ್ತೆಯಾದ ಘಟನೆ ಕೋಟದಲ್ಲಿ ನಡೆದಿದೆ.
ನಾಪತ್ತೆಯಾದ ವ್ಯಕ್ತಿಯನ್ನು ಕೋಡಿ ಕನ್ಯಾನ ಗ್ರಾಮದ ಸುರೇಶ ಎಂದು ಗುರುತಿಸಲಾಗಿದೆ.
ಸುರೇಶ ಎಂಬವರು ಆ.10ರಂದು ಬೆಳಗ್ಗೆ ಗಾರೆ ಕೆಲಸಕ್ಕೆ ಹೋಗುವುದಾಗಿ...
ಬಾಂಗ್ಲಾ ಸರಕುಗಳ ಮೇಲೆ ಕಠಿಣ ನಿರ್ಬಂಧ ವಿಧಿಸಿದ ಭಾರತ
ನವದೆಹಲಿ: ಭಾರತ ಸರ್ಕಾರವು ಬಾಂಗ್ಲಾದೇಶದಿಂದ ಆಮದು ಮಾಡಿಕೊಳ್ಳುವ ಸರಕುಗಳ ಮೇಲೆ ಕಠಿಣ ನಿರ್ಬಂಧವನ್ನು ವಿಧಿಸಿದೆ. ಭಾರತ-ಬಾಂಗ್ಲಾದೇಶ ಗಡಿಯಾದ್ಯಂತ ಎಲ್ಲಾ ಭೂಮಾರ್ಗಗಳ ಮೂಲಕ ಆಮದು ಪ್ರಕ್ರಿಯೆಯನ್ನು ಸಂಪೂರ್ಣವಾಗಿ ನಿಷೇಧಿಸಿದೆ.
ಅಧಿಕೃತ ಮೂಲಗಳ ಪ್ರಕಾರ, ಬಾಂಗ್ಲಾದೇಶದಿಂದ ಆಮದಾಗುವ...
ಮಿತ್ತೂರು: ಫ್ರೆಂಡ್ಸ್ ಕ್ಲಬ್ (ರಿ.) ನೇತೃತ್ವದಲ್ಲಿ “ಶ್ರೀ ಕೃಷ್ಣ ಜನ್ಮಾಷ್ಟಮಿಯ” ಪ್ರಯುಕ್ತ 20ನೇ ವರ್ಷದ...
ಮಿತ್ತೂರು: ಫ್ರೆಂಡ್ಸ್ ಕ್ಲಬ್ (ರಿ.) ಮಿತ್ತೂರು ಇದರ ನೇತೃತ್ವದಲ್ಲಿ "ಶ್ರೀ ಕೃಷ್ಣ ಜನ್ಮಾಷ್ಟಮಿಯ" ಪ್ರಯುಕ್ತ 20ನೇ ವರ್ಷದ ಮೊಸರು ಕುಡಿಕೆ ಹಾಗೂ ವಿವಿಧ ಸ್ಪರ್ಧೆಗಳ ಸಮಾರೋಪ ಸಮಾರಂಭ ಬಹುಮಾನ ವಿತರಣೆ ಕಾರ್ಯಕ್ರಮ ಆ.15-08-2025ನೇ...
ಬಂಟ್ವಾಳ: ರುದ್ರಭೂಮಿಯಲ್ಲಿ ಲಕ್ಷಾಂತರ ರೂ ಮೌಲ್ಯದ ಸೊತ್ತುಗಳು ಕಳವು
ಬಂಟ್ವಾಳ: ಮನೆ, ದೇವಸ್ಥಾನ, ಅಂಗಡಿ ಹೀಗೆ ಬೇರೆ ಬೇರೆ ಕಡೆ ಕಳ್ಳತನ ನಡೆಯುವುದು ಸಾಮಾನ್ಯ, ಆದರೆ ರುದ್ರಭೂಮಿಯಲ್ಲಿ ಕಳ್ಳತನ ನಡೆದಿರುವ ವಿಚಿತ್ರ ಘಟನೆಯೊಂದು ಅಮ್ಡಾಡಿ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಅಮ್ಡಾಡಿ ಗ್ರಾಮದ ದೇವಿನಗರ...
ಧರ್ಮಸ್ಥಳ ಪ್ರಕರಣ: ಪಾಯಿಂಟ್ 13ರಲ್ಲಿ ಜಿಪಿಆರ್ ಕಾರ್ಯಾಚರಣೆ ಆರಂಭ
ಧರ್ಮಸ್ಥಳ: ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಅನಾಮಿಕ ಸಾಕ್ಷಿದಾರ ಗುರುತಿಸಿರುವ 13ನೇ ಸ್ಥಳದಲ್ಲಿ ಜಿಪಿಆರ್ ಕಾರ್ಯಾಚರಣೆ ಆರಂಭವಾಗಿದೆ.
ಕ್ಲಿಷ್ಟಕರವಾದ 13ನೇ ಸ್ಥಳದಲ್ಲಿ ಶೋಧ ಕಾರ್ಯಾಚರಣೆ ಕಳೆದ ಕೆಲವು ದಿನಗಳಿಂದ ಮುಂದೂಡಲ್ಪಡುತ್ತಿತ್ತು. ಇದೀಗ ಮಂಗಳವಾರ...
ರೇಣುಕಾಸ್ವಾಮಿ ಕೊಲೆ ಪ್ರಕರಣ; ಸೆ.9 ಕ್ಕೆ ವಿಚಾರಣೆ ಮುಂದೂಡಿ ಕೋರ್ಟ್ ಆದೇಶ
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಉಳಿದ ಆರೋಪಿಗಳು ಮಂಗಳವಾರ ನ್ಯಾಯಾಲಯದ ಮುಂದೆ ಹಾಜರಾದರು.
ಸಿಸಿಹೆಚ್ 63ರ ನ್ಯಾಯಾಧೀಶರ ಮುಂದೆ ಆರೋಪಿಗಳು ಹಾಜರಾದರು. ಚಾರ್ಜ್ ಫ್ರೇಮ್ಗೆ...
















