Tag: vtv vitla
ಉಡುಪಿ: ಪೋಕ್ಸೋ ಪ್ರಕರಣ; ಇಬ್ಬರು ಆರೋಪಿಗಳಿಗೆ 20 ವರ್ಷ ಜೈಲು ಶಿಕ್ಷೆ, ದಂಡ
ಉಡುಪಿ: ಬೈಂದೂರು ಹಾಗೂ ಪಡುಬಿದ್ರಿ ಠಾಣೆಯಲ್ಲಿ 2024ನೇ ಸಾಲಿನಲ್ಲಿ ಪೋಕ್ಸೋ ಕಾಯ್ದೆಯಡಿ ದಾಖಲಾದ ಎರಡು ಪ್ರಕರಣಗಳ ಆರೋಪಿಗಳಿಗೆ ಉಡುಪಿ ಜಿಲ್ಲಾ ವಿಶೇಷ ಪೋಕ್ಸೋ ನ್ಯಾಯಾಲಯವು 20 ವರ್ಷಗಳ ಜೈಲು ಶಿಕ್ಷೆ ವಿಧಿಸಿ ಆದೇಶಿಸಿದೆ.
ಶಿಕ್ಷೆಗೆ...
ಮಣಿಪಾಲ: ಅಪಾಯಕಾರಿಯಾಗಿ ಅಡ್ಡಾದಿಡ್ಡಿ ಕಾರು ಚಾಲನೆ; ಕಾರು ಸಹಿತ ಯುವಕ ವಶಕ್ಕೆ
ಉಡುಪಿ: ಕಾರನ್ನು ಅಪಾಯಕಾರಿಯಾಗಿ ಅಡ್ಡಾದಿಡ್ಡಿ ಚಲಾಯಿಸಿಕೊಂಡು ಹೋಗುತ್ತಿದ್ದ ಆರೋಪದಲ್ಲಿ ಕೇರಳದ ಯುವಕನೋರ್ವನನ್ನು ಮಣಿಪಾಲ ಪೊಲೀಸರು ಕಾರು ಸಹಿತ ವಶಕ್ಕೆ ಪಡೆದುಕೊಂಡ ಘಟನೆ ಆ.11ರಂದು ಬೆಳಗ್ಗೆ ಮಣಿಪಾಲ ಎಂಐಟಿ ಜಂಕ್ಷನ್ ಬಳಿ ನಡೆದಿದೆ.
ಮಣಿಪಾಲ ಅಂಚೆ...
ಬಂಡೀಪುರ ಕಾಡಾನೆ ದಾಳಿ: ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಹೋದ ವ್ಯಕ್ತಿಗೆ 25 ಸಾವಿರ ರೂ. ದಂಡ!
ಚಾಮರಾಜನಗರ: ಬಂಡೀಪುರ ರಸ್ತೆಯಲ್ಲಿ ಕಾಡಾನೆ ಜತೆ ಸೆಲ್ಫೀ ತೆಗೆಯಲು ಹೋಗಿ ದಾಳಿಗೆ ಒಳಗಾದ ವ್ಯಕ್ತಿ ಯಾರೆಂದು ಪತ್ತೆ ಮಾಡಿ ಅರಣ್ಯ ಇಲಾಖೆ ಅವರಿಗೆ 25 ಸಾವಿರ ರೂ. ದಂಡ ವಿಧಿಸಿದೆ.
ಆರಂಭದಲ್ಲಿ ಆತ ಕೇರಳ...
ಕರ್ನಾಟಕದಂತೆ ಆಂಧ್ರದಲ್ಲೂ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ
ಅಮರಾವತಿ: ಕರ್ನಾಟಕದ `ಶಕ್ತಿ ಯೋಜನೆ’ಯಂತೆ ಆಂಧ್ರಪ್ರದೇಶದಲ್ಲಿಯೂ ಮಹಿಳೆಯರಿಗಾಗಿ ಉಚಿತ ಬಸ್ ಪ್ರಯಾಣ ಯೋಜನೆಯನ್ನು ಜಾರಿಗೊಳಿಸಲು ಚಂದ್ರಬಾಬು ನಾಯ್ಡು ಸರ್ಕಾರ ನಿರ್ಧರಿಸಿದೆ.
2024ರ ಚುನಾವಣಾ ಪೂರ್ವದಲ್ಲಿ ನೀಡಿದ್ದ ಭರವಸೆಯಂತೆ ಚಂದ್ರಬಾಬು ನಾಯ್ಡು ಸರ್ಕಾರ ಇದೇ ಆ.15ರಿಂದ...
ಧರ್ಮಸ್ಥಳ: ನೂರಾರು ಶವ ಹೂತಿಟ್ಟ ಪ್ರಕರಣ; 13ನೇ ಗುರುತಿನಲ್ಲಿ ಇಂದು GPR ಬಳಸಿ ಶೋಧ
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಮೃತದೇಹಗಳನ್ನು ಹೂತಿಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿ ವಿಶೇಷ ತನಿಖಾ ತಂಡ(ಎಸ್ಐಟಿ) ಕಳೆದ ಎರಡು ವಾರಗಳಿಂದ ನಡೆಸುತ್ತಿರುವ ತನಿಖೆಯ ಭಾಗವಾಗಿ ದೂರುದಾರ ಗುರುತಿಸಿರುವ ಪಾಯಿಂಟ್ ನಂಬರ್ 13ರಲ್ಲಿ ಇಂದು...
ವಾಷಿಂಗ್ಟನ್: ನಿಲ್ದಾಣದಲ್ಲಿ ನಿಂತಿದ್ದ ವಿಮಾನಕ್ಕೆ ಡಿಕ್ಕಿ ಹೊಡೆದ ಫ್ಲೈಟ್- ಪ್ರಾಣ ಅಪಾಯದಿಂದ ಪಾರು
ವಾಷಿಂಗ್ಟನ್: ಮಾಂಟಾನಾ ವಿಮಾನ ನಿಲ್ದಾಣದಲ್ಲಿ ನಿಂತಿದ್ದ ವಿಮಾನಕ್ಕೆ ಮತ್ತೊಂದು ವಿಮಾನ ಡಿಕ್ಕಿ ಹೊಡೆದ ಪರಿಣಾಮ ಭಾರಿ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ.
ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಾಗಿಲ್ಲ. ನಾಲ್ಕು ಜನರನ್ನು ಹೊತ್ತೊಯ್ಯುತ್ತಿದ್ದ ಸಿಂಗಲ್ ಎಂಜಿನ್...
ವಿಟ್ಲದಲ್ಲೊಬ್ಬರು ಅಪರೂಪದ ದಣಿವರಿಯದ ಮಹಿಳಾ ಪತ್ರಿಕಾ ವಿತರಕಿ..ಕೆ .ವಿ .ರಾಜಮ್ಮ
ಸರ್ವಮಂಗಳ.ಕೆ.ವಿಟ್ಲ.
ಇವರು ಕೆ. ವಿ. ರಾಜಮ್ಮ. ಅಪರೂಪದ ಮಹಿಳಾ ಸಾಧಕಿ. ವಿಟ್ಲದಲ್ಲಿ ನ್ಯೂಸ್ ಪೇಪರ್, ಪತ್ರಿಕೆಗಳ ಅಂಗಡಿ ಅಂದ ತಕ್ಷಣವೇ ನಮ್ಮ ನೆನಪಿನ ಅಂಗಳಕ್ಕೆ ನುಗ್ಗುವವರು ರಾಜಮ್ಮ. 1946ರಲ್ಲಿ ಕೇರಳದ ಕಣ್ಣೂರು ಜಿಲ್ಲೆಯ ಅಝೀಕ್ಕೋಡಿನಲ್ಲಿ...
ಧರ್ಮಸ್ಥಳ: ಹಲ್ಲೆ, ಕೊಲೆಯತ್ನ ಆರೋಪ, ಪೊಲೀಸ್ ದೂರು ನೀಡಿದ ಜಯಂತ್ ಟಿ
ಬೆಳ್ತಂಗಡಿ: ಧರ್ಮಸ್ಥಳ ಪಾಂಗಳ ಕ್ರಾಸ್ ಎಂಬಲ್ಲಿ ಆ.6ರಂದುಯೂಟ್ಯೂಬರ್ ಗಳ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಈಗಾಗಲೇ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ.
ಅದೇ ದಿನ ಸದ್ರಿ ಘಟನಾ...
ಇಸ್ಲಾಂಗೆ ಬಲವಂತದ ಮತಾಂತರ ಆರೋಪ: ಯುವತಿ ಆತ್ಮಹತ್ಯೆ, ಪ್ರೇಮಿಯ ಬಂಧನ
ಕೇರಳ: ಕೋತಮಂಗಲಂನಲ್ಲಿ 23 ವರ್ಷದ ಯುವತಿಯೊಬ್ಬಳು ಆತ್ಮಹ*ತ್ಯೆ ಮಾಡಿಕೊಂಡಿದ್ದು ಪೊಲೀಸರು ಆಕೆಯ ಪ್ರೇಮಿಯನ್ನು ಬಂಧಿಸಿದ್ದಾರೆ.ಶಿಕ್ಷಕ ತರಬೇತಿ ಕೋರ್ಸ್ (ಟಿಟಿಸಿ) ವಿದ್ಯಾರ್ಥಿನಿ ಸೋನಾ ಎಲ್ಲೋಸ್, ತನ್ನ ಗೆಳೆಯ ರಮೀಸ್ ತನ್ನ ಮೇಲೆ ಹಲ್ಲೆ ನಡೆಸಿ...
‘ಕಾಂಗ್ರೆಸ್ ಪಕ್ಷ’ಕ್ಕೆ ‘ಅಕ್ಕಯ್ ಪದ್ಮಶಾಲಿ’ ರಾಜೀನಾಮೆ
ಕೆಪಿಸಿಸಿ ಉಪಾಧ್ಯಕ್ಷೆಯಾಗಿದ್ದ ಅಕ್ಕೆ ಪದ್ಮಶಾಲಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಅಲ್ಲದೇ ಕಾಂಗ್ರೆಸ್ ಪಕ್ಷಕ್ಕೂ ಅಕೈ ಪದ್ಮಶಾಲಿ ಅವರು ರಾಜೀನಾಮೆಯನ್ನು ಸಲ್ಲಿಸಿದ್ದಾರೆ.ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿಗೆ ತಮ್ಮ ರಾಜೀನಾಮೆ...
















