Tag: vtv vitla
ಕಡಬ: ವ್ಯಕ್ತಿಗೆ ಚಾಕು ತೋರಿಸಿ ಜೀವಬೆದರಿಕೆ ಒಡ್ಡಿದ ಆರೋಪ: FIR ದಾಖಲು
ಕಡಬ: ವಾಹನವೊಂದು ಮಣ್ಣಿನ ರಸ್ತೆಯಲ್ಲಿ ಹೂತು ಹೋಗಿದ್ದ ವೇಳೆ ಚಾಲಕನ ಜೊತೆ ಮಾತನಾಡುತ್ತಿದ್ದ ಸಂದರ್ಭ ವ್ಯಕ್ತಿಯೊಬ್ಬ ತನಗೆ ಚಾಕು ತೋರಿಸಿ ಜೀವಬೆದರಿಕೆ ಒಡ್ಡಿರುವುದಾಗಿ ಆರೋಪಿಸಿ ಆಲಂಕಾರು ನಿವಾಸಿ ದೂರು ನೀಡಿದ್ದು ಅದರಂತೆ ಪ್ರಕರಣ...
ಪುತ್ತೂರು: ವಿದ್ಯಾರ್ಥಿನಿಗೆ ಮಗು ಕರುಣಿಸಿದ ಪ್ರಕರಣ; ಸಂತ್ರಸ್ತೆಗೆ ಬೆದರಿಕೆ; ರಕ್ಷಣೆ ಕೋರಿ ಐಜಿಪಿಗೆ ಮನವಿ
ಮಂಗಳೂರು: ಪುತ್ತೂರಿನ ಬಿಜೆಪಿ ಮುಖಂಡನ ಪುತ್ರ ಶ್ರೀಕೃಷ್ಣ ಜೆ. ರಾವ್ ಕಾಲೇಜು ಸಹಪಾಠಿ ವಿದ್ಯಾರ್ಥಿನಿಗೆ ಮದುವೆಯ ಭರವಸೆ ನೀಡಿ ದೈಹಿಕ ಸಂಪರ್ಕ ಬೆಳೆಸಿ ಗರ್ಭಿಣಿಯಾದ ಬಳಿಕ ಮದುವೆಯಾಗಲು ನಿರಾಕರಿಸಿ, ಆಕೆಗೆ ಮಗು ಕರುಣಿಸಿದ...
ಬಂಟ್ವಾಳ :ರಹೀಂ ಕೊಲೆ ಪ್ರಕರಣ: ಆರೋಪಿ ರಂಜಿತ್ ಅರೆಸ್ಟ್
ಮಂಗಳೂರು: ಕೊಳತ್ತಮಜಲು ಅಬ್ದುಲ್ ರಹೀಂಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದು, ಈ ಮೂಲಕ ಬಂಧಿತರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ.
ರಹೀಂ ಕೊಲೆ ಪ್ರಕರಣದ ತನಿಖೆ ಮುಂದುವರಿಸಿರುವ ಪೊಲೀಸರು ಆ.10 ರಂದು...
ಮಾಣಿ:(ಆ.17) ಯುವ ಬಾಂಧವರು ಆಶ್ರಯದಲ್ಲಿ “ಮಾಣಿದ ಮಣ್ಣ್ಡ್ ಕೆಸರ್ದ ಗೊಬ್ಬು”
ಮಾಣಿ: ಯುವ ಬಾಂಧವರು ಮಾಣಿ ಇದರ ಆಶ್ರಯದಲ್ಲಿ ದಿ| ನಾಗೇಶ್ ಶೆಟ್ಟಿ ಕೊಡಾಜೆ ಇವರ ಸ್ಮರಣಾರ್ಥ "ಮಾಣಿದ ಮಣ್ಣ್ಡ್ ಕೆಸರ್ದ ಗೊಬ್ಬು" ಕಾರ್ಯಕ್ರಮ ಆ.17-8-2025ನೇ ಆದಿತ್ಯವಾರ ಬೆಳಿಗ್ಗೆ 8:00 ಗಂಟೆಯಿಂದ ಮಾಣಿ ಕಾಪಿಕಾಡು...
ಸಚಿವ ಸ್ಥಾನಕ್ಕೆ ಕೆಎನ್ ರಾಜಣ್ಣ ರಾಜೀನಾಮೆ
ಬೆಂಗಳೂರು: ಸಚಿವ ಸ್ಥಾನಕ್ಕೆ ಸಹಕಾರಿ ಸಚಿವ ರಾಜಣ್ಣ ರಾಜೀನಾಮೆ ನೀಡಿದ್ದಾರೆ. ಹೈಕಮಾಂಡ್ ಸೂಚನೆಯ ಬೆನ್ನಲ್ಲೇ ರಾಜಣ್ಣ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಕೆಎನ್ ರಾಜಣ್ಣ ಅವರ ಪುತ್ರ ರಾಜೇಂದ್ರ ಅವರು ರಾಜೀನಾಮೆ ಪತ್ರವನ್ನು ಸಿಎಂ...
ಧರ್ಮಸ್ಥಳ: ನೂರಾರು ಶವ ಹೂತಿಟ್ಟ ಪ್ರಕರಣ; 13ನೇ ಗುರುತಿನ ಸ್ಥಳದಲ್ಲಿ ಜಿಪಿಆರ್ ಯಂತ್ರ ಬಳಸಿ...
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ನೂರಾರು ಮೃತದೇಹಗಳನ್ನು ಹೂತು ಹಾಕಿರುವುದಾಗಿ ಹೇಳಿಕೆ ನೀಡಿದ ಪ್ರಕರಣದ ತನಿಖೆಯಲ್ಲಿ ಅತ್ಯಂತ ಮಹತ್ವದ ಬೆಳವಣಿಗೆ ನಡೆದಿದ್ದು, ಜಿ.ಪಿ.ಆರ್ ಯಂತ್ರವನ್ನು ಉಪಯೋಗಿಸಿ ಎಸ್ಐಟಿ ತನಿಖೆ ಆರಂಭಿಸಿದೆ.
ಇಂದು(ಆ.11) ಎಸ್.ಐ.ಟಿ ತಂಡ ಹಾಗೂ...
ವಿಟ್ಲ: ಟಿಪ್ಪರ್ ಮಾಲಕರ ಮತ್ತು ಚಾಲಕರ ಸಂಘ ವಿಟ್ಲ ವಲಯದ ಅಧ್ಯಕ್ಷರಾಗಿ ಸಂತೋಷ್ ಕುಮಾರ್...
ವಿಟ್ಲ: ಟಿಪ್ಪರ್ ಮಾಲಕರ ಮತ್ತು ಚಾಲಕರ ಸಂಘ ವಿಟ್ಲ ವಲಯದ ನೂತನ ಅಧ್ಯಕ್ಷ ಮತ್ತು ಪದಾಧಿಕಾರಿಗಳ ನೇಮಕ ಸಭೆ ವಿಟ್ಲ ಭಾರತ್ ಅಡಿಟೋರಿಯಂನಲ್ಲಿ ನಡೆಯಿತು.
ಸಭೆಯಲ್ಲಿ ಟಿಪ್ಪರ್ ಮಾಲಕರ ಮತ್ತು ಚಾಲಕರ ಸಂಘ ವಿಟ್ಲ...
ಅಮೆರಿಕದಿಂದ ಭಾರತಕ್ಕೆ ಪರಮಾಣು ಬೆದರಿಕೆ ಹಾಕಿದ ಪಾಕ್ ಸೇನಾ ಮುಖ್ಯಸ್ಥ
ವಾಷಿಂಗ್ಟನ್: ನಾವು ಅರ್ಧ ಪ್ರಪಂಚವನ್ನೇ ನಾಶಪಡಿಸುತ್ತೇವೆ ಎಂದು ಅಮೆರಿಕದಿಂದ ಭಾರತಕ್ಕೆ ಪಾಕಿಸ್ತಾನ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಪರಮಾಣು ಬೆದರಿಕೆ ಹಾಕಿದ್ದಾರೆ.
ಪ್ಲೋರಿಡಾದ ಟ್ಯಾಂಪಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಸಿಂಧೂ ನದಿಗೆ ಅಡ್ಡಲಾಗಿರುವ...
ನಕಲಿ ಪೊಲೀಸ್ ಠಾಣೆ ತೆರೆದು ವಂಚನೆ: 6 ಮಂದಿ ಆರೋಪಿಗಳ ಬಂಧನ
ಲಕ್ಕೋ: “ಅಂತಾರಾಷ್ಟ್ರೀಯ ಪೊಲೀಸ್ ಹಾಗೂ ಅಪರಾಧ ತನಿಖಾ ಬ್ಯುರೊ” ಹೆಸರಲ್ಲಿ ನಕಲಿ ಕಚೇರಿ ನಡೆಸುತ್ತಿದ್ದ ಆರೋಪದಲ್ಲಿ ಆರು ಮಂದಿಯನ್ನು ಗೌತಮ್ ಬುದ್ಧ ನಗರದ ಪೊಲೀಸರು ಬಂಧಿಸಿದ್ದಾರೆ.
ಸರಕಾರಿ ಅಧಿಕಾರಿಗಳಂತೆ ಸೋಗು ಹಾಕಿ ಸಾರ್ವಜನಿಕರನ್ನು ವಂಚಿಸಲು...
ಮತಗಳ್ಳತನ ಆರೋಪ- ಚುನಾವಣಾ ಆಯೋಗಕ್ಕೆ ಪ್ರತಿಭಟನಾ ರ್ಯಾಲಿ; ರಾಹುಲ್, ಪ್ರಿಯಾಂಕಾ ಗಾಂಧಿ ಸೇರಿ 30...
ನವದೆಹಲಿ: ಮತಗಳ್ಳತನ ಆರೋಪ ಮಾಡಿ ಚುನಾವಣಾ ಆಯೋಗಕ್ಕೆ ಪ್ರತಿಭಟನಾ ರ್ಯಾಲಿ ಹೊರಟಿದ್ದ ರಾಹುಲ್ ಗಾಂಧಿ , ಪ್ರಿಯಾಂಕಾ ಗಾಂಧಿ ಸೇರಿದಂತೆ 30 ಸಂಸದರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಚುನಾವಣಾ ಆಯೋಗದ ತಟಸ್ಥತೆಯ ವಿರುದ್ಧ...
















