Monday, November 9, 2026
spot_imgspot_img
spot_imgspot_img
Home Tags Vtv vitla

Tag: vtv vitla

ಧರ್ಮಸ್ಥಳ: ದೂರುದಾರನ ಹೇಳಿಕೆಯಂತೆ ಹೊಸ ಜಾಗದಲ್ಲಿ ಕಾರ್ಯಾಚರಣೆ ಆರಂಭಿಸಿದ ಎಸ್‌ಐಟಿ ತಂಡ

ಧರ್ಮಸ್ಥಳ: ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಎಸ್.ಐ.ಟಿ ತಂಡ ಶುಕ್ರವಾರ ಹೊಸ ಸ್ಥಳದಲ್ಲಿ ಪರಿಶೀಲನೆ ಆರಂಭಿಸಿದೆ. ಧರ್ಮಸ್ಥಳ ಗ್ರಾಮದ ಬೊಳಿಯಾರ್ ಗೋಂಕ್ರತಾರ್ ಸಮೀಪಕ್ಕೆ ಆ.8 ರಂದು ಸಾಕ್ಷಿ ದೂರುದಾರನೊಂದಿಗೆ ಎಸ್.ಐ.ಟಿ ತಂಡ...

ಧರ್ಮಸ್ಥಳ: ನೂರಾರು ಶವ ಹೂತಿಟ್ಟ ಪ್ರಕರಣ; ಬೆಳ್ತಂಗಡಿ ಎಸ್.ಐ.ಟಿ ಕಚೇರಿ ಎಸ್.ಐ.ಟಿ ಪೊಲೀಸ್ ಠಾಣೆಯಾಗಿ...

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿಯ ಎಸ್‌ಐಟಿ ಕಚೇರಿ ಎಸ್‌ಐಟಿ ಪೊಲೀಸ್ ಠಾಣೆಯಾಗಿ ಬದಲಾಯಿಸಲು ಡಿಜಿ, ಐಜಿಪಿ ಡಾ.ಎಂ.ಎ ಸಲೀಂ ಆದೇಶಿಸಿದ್ದಾರೆ. ಇನ್ಮುಂದೆ ಶವ ಹೂತು ಹಾಕಿದ ಪ್ರಕರಣಕ್ಕೆ ಸಂಬಂಧಿಸಿ...

ಕೆನಡಾದಲ್ಲಿ ಭಾರತೀಯ ಮೂಲದ ವಿದ್ಯಾರ್ಥಿನಿ ಗುಂಡೇಟಿಗೆ ಬಲಿ; ವ್ಯಕ್ತಿ ಬಂಧನ

ಒಟ್ಟಾವಾ: ಕೆನಡಾದಲ್ಲಿ 21 ವರ್ಷದ ಭಾರತೀಯ ಮೂಲದ ವಿದ್ಯಾರ್ಥಿನಿ ಗುಂಡೇಟಿನಿಂದ ಸಾವನ್ನಪ್ಪಿದ ಪ್ರಕರಣದಲ್ಲಿ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಭಾರತೀಯ ವಿದ್ಯಾರ್ಥಿನಿ ಹರ್ಸಿಮ್ರತ್ ರಾಂಧವಾ ಗುಂಡೇಟಿನಿಂದ ಸಾವನ್ನಪ್ಪಿದ್ದರು. ಪ್ರಕರಣದಲ್ಲಿ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದ್ದು, ಆತನ ವಿರುದ್ಧ ಪ್ರಥಮ...

ವಿಟ್ಲ: ರಸ್ತೆ ಬದಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ ಹೊಡೆದು ಗಂಭೀರ ಗಾಯ..!

ವಿಟ್ಲ: ಕಾರು ಡಿಕ್ಕಿಯಾಗಿ ರಸ್ತೆ ಬದಿಯಲ್ಲಿ ನಿಂತಿದ್ದ ವ್ಯಕ್ತಿಯೋರ್ವರು ಗಂಭೀರ ಗಾಯಗೊಂಡ ಘಟನೆ ವಿಟ್ಲ ಠಾಣಾ ವ್ಯಾಪ್ತಿಯ ಪರ್ತಿಪ್ಪಾಡಿಯಲ್ಲಿ ನಡೆದಿದೆ. ಗಂಭೀರ ಗಾಯಗೊಂಡ ವ್ಯಕ್ತಿಯನ್ನು ಕುಡ್ತಮುಗೇರಿನ ಪ್ರಗತಿ ಸ್ಟ್ರೀಟ್ಸ್ ಮಾಲಿಕ ಜಗನ್ನಾಥ ಶೆಟ್ಟಿಗಾರ್ ಎಂದು...

ಕುಂದಾಪುರ: ಜಾನುವಾರು ಕಳ್ಳತನ ಪ್ರಕರಣದ ಪ್ರಮುಖ ಆರೋಪಿ ಬಂಧನ..!

ಕುಂದಾಪುರ: ಜಾನುವಾರು ಕಳ್ಳತನ ಘಟನೆಗೆ ಸಂಬಂಧಿಸಿದಂತೆ, ಗಂಗೊಳ್ಳಿ ಪೊಲೀಸ್ ತಂಡ ಆಗಸ್ಟ್ 7 ರಂದು ಮಂಗಳೂರಿನ ಕೂಳೂರಿನಲ್ಲಿ ಪ್ರಮುಖ ಆರೋಪಿಯನ್ನು ಬಂಧಿಸಿದೆ. ಬಂಧಿತ ಆರೋಪಿಯನ್ನು ಮೊಹಮ್ಮದ್ ಅನ್ಸಾರ್ (32) ಎಂದು ಗುರುತಿಸಲಾಗಿದೆ. ಈ ಪ್ರಕರಣವು ಜುಲೈ...

ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದ ಬಸ್‌; 10ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯ

ಬೆಳಗಾವಿ: ಸರಕಾರಿ ಬಸ್ಸೊಂದು ತಾಂತ್ರಿಕ ವೈಫಲ್ಯ ಕಾರಣ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ 10ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡ ಘಟನೆ ಬೆಳಗಾವಿ ತಾಲೂಕಿನ ಬೆಳಗುಂದಿ ಗ್ರಾಮದ...

ಕಾಸರಗೋಡು: ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ವ್ಯಕ್ತಿ ಮೃತ್ಯು

ಕಾಸರಗೋಡು: ನಿರ್ಮಾಣ ಹಂತದ ಕಟ್ಟಡದ ಮೂರನೇ ಮಹಡಿಯಿಂದ ಬಿದ್ದು ಕಟ್ಟಡ ಮಾಲಕ ಮೃತಪಟ್ಟ ಘಟನೆ ಮಾವುಂಗಾಲ್ ನಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ವೆಳ್ಳಿಕೋತ್ ಪೇರಲದ ರಾಯ್ ಜೋಸೆಫ್ (48) ಎಂದು ಗುರುತಿಸಲಾಗಿದೆ. ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ...

ಮಂಗಳೂರು: ವಿದ್ಯುತ್ ಕಂಬಕ್ಕೆ ಸ್ಕೂಟರ್ ಡಿಕ್ಕಿ ಹೊಡೆದು ವ್ಯಕ್ತಿ ಸ್ಥಳದಲ್ಲೇ ಸಾವು..!

ಮಂಗಳೂರು: ಸ್ಕೂಟರ್ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಕೋಟೆಪುರ ನಿವಾಸಿ, ಉದ್ಯಮಿ ಸಾವನ್ನಪ್ಪಿರುವ ಘಟನೆ ತೊಕ್ಕೊಟ್ಟು-ಉಳ್ಳಾಲ ರಸ್ತೆಯ ಸುಂದರಿಬಾಗ್ ಎಂಬಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಉಳ್ಳಾಲ ಕೋಟೆಪುರ ನಿವಾಸಿ, ಪ್ರಸ್ತುತ ಮುಕ್ಕಚ್ಚೇರಿಯಲ್ಲಿ ನೆಲೆಸಿರುವ ಇಬ್ರಾಹಿಂ...

ಮಂಗಳೂರು: ಮಾದಕ ವಸ್ತು ಮಾರಾಟ ಆರೋಪ; ನಾಲ್ವರು ಆರೋಪಿಗಳ ಬಂಧನ..!

ಮಂಗಳೂರು: ನಗರದ ಬಂಗ್ರಕುಳೂರು ಬಳಿ ಸಾರ್ವಜನಿಕರಿಗೆ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ನಾಲ್ವರನ್ನು ಸೆನ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಉಡುಪಿ ಉದ್ಯಾವರ ಸಂಪಿಗೆ ನಗರ ನಿವಾಸಿ ದೇವರಾಜ್...

ಪುನೀತ್ ಕೆರೆಹಳ್ಳಿ ವಿರುದ್ಧ ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ– ಬೆಳ್ತಂಗಡಿ ಕಸಬಾ ಗ್ರಾಮದ ಜೆರೋಮ್ ಬರ್ಬೋಝಾ (37) ಅವರ ದೂರಿನ ಮೇರೆಗೆ, ಯೂಟ್ಯೂಬ್‌ನಲ್ಲಿ ಅಶ್ಲೀಲವಾಗಿ ಮಾತನಾಡಿರುವ ವೀಡಿಯೋವನ್ನು ಪ್ರಸಾರ ಮಾಡಿದ ಪ್ರಕರಣ ಬೆಳ್ತಂಗಡಿ ಠಾಣೆಯಲ್ಲಿ ದಾಖಲಾಗಿದೆ. ದೂರಿನ ಪ್ರಕಾರ, ಆಗಸ್ಟ್ 7ರಂದು ಜೆರೋಮ್...
error: Content is protected !!