Sunday, October 25, 2026
spot_imgspot_img
spot_imgspot_img
Home Tags Vtv vitla

Tag: vtv vitla

ಕ್ರಿಕೆಟ್ ಅಕಾಡೆಮಿಯಲ್ಲಿ ಪಿಚ್ ರೋಲರ್ ಹರಿದು 8 ವರ್ಷದ ಬಾಲಕ ಸಾವು

ಚಂಡೀಗಢ: ಕ್ರಿಕೆಟ್ ಅಕಾಡೆಮಿಯಲ್ಲಿ ಇತರ ಮಕ್ಕಳೊಂದಿಗೆ ಆಟವಾಡುತ್ತಿದ್ದ 8 ವರ್ಷದ ಬಾಲಕನ ಮೇಲೆ ಮಿನಿ ಪಿಚ್ ರೋಲರ್ ಹರಿದು ಮೃತಪಟ್ಟಿರುವ ದಾರುಣ ಘಟನೆ ಗುರುಗ್ರಾಮ್‌ನಲ್ಲಿ ನಡೆದಿದೆ. ಮೃತ ಬಾಲಕನನ್ನು ಆಕಾಶ್ ಕುಮಾರ್ ಎಂದು ಗುರುತಿಸಲಾಗಿದೆ....

ಹಾಸನ: ಜೈಲಿನಲ್ಲಿ ಕೈದಿಗಳ ನಡುವೆ ಮಾರಾಮಾರಿ; ಜಗಳ ಬಿಡಿಸಲು ಹೋದ ಸಿಬ್ಬಂದಿ ಮೇಲೆಯೇ ಹಲ್ಲೆ

ಹಾಸನ: ಜೈಲಿನೊಳಗೇ ವಿಚಾರಣಾಧೀನ ಕೈದಿಗಳ ನಡುವೆ ಮಾರಾಮಾರಿ ನಡೆದಿದ್ದು, ಜಗಳ ಬಿಡಿಸಲು ಹೋದ ಜೈಲು ಸಿಬ್ಬಂದಿ ಮೇಲೂ ಹಲ್ಲೆ ನಡೆಸಿರುವ ಘಟನೆ ಹಾಸನ ನಗರದ ಸಂತೇಪೇಟೆಯಲ್ಲಿರುವ ಜಿಲ್ಲಾ ಕಾರಾಗೃಹದಲ್ಲಿ ನಡೆದಿದೆ. ಫೋನ್ ಮಾಡಲು ಸರತಿ...

ಭಾರತದಲ್ಲಿ ಮುಸ್ಲಿಮರು ಇರಬಾರದು ಎಂದು ಹೇಳುವವರು ಹಿಂದೂಗಳೇ ಅಲ್ಲ; ಮೋಹನ್ ಭಾಗವತ್

ನ್ಯೂಯಾರ್ಕ್‌;ಭಾರತದಲ್ಲಿ ಮುಸ್ಲಿಮರು ಇರಬಾರದು ಎಂದು ಬಯಸುವ ಹಿಂದೂಗಳು, ಹಿಂದೂಗಳೇ ಅಲ್ಲ ಎಂದು ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಪ್ರತಿಪಾದಿಸಿದ್ದಾರೆ. ಭಾರತದಲ್ಲಿ ವಿವಿಧ ಧರ್ಮಗಳು, ನಂಬಿಕೆಗಳು ಹಾಗೂ ಜೀವನ ಪದ್ಧತಿಗಳನ್ನ ಗೌರವಿಸುವುದೇ ದೇಶದ ಶಕ್ತಿ....

ಬಂಟ್ವಾಳ : ಡಿವೈಡರ್‌ಗೆ ಡಿಕ್ಕಿ ಹೊಡೆದು ಟ್ಯಾಂಕರ್‌ ಲಾರಿ ಪಲ್ಟಿ – ಚಾಲಕ ಅಪಾಯದಿಂದ...

ಬಂಟ್ವಾಳ: ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ತುಂಬೆ ಕಡೆಗೊಳಿ ಸಮೀಪ ಎಲ್ಪಿಜಿ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್‌ ಲಾರಿಯೊಂದು ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಶನಿವಾರ ಮಧ್ಯರಾತ್ರಿ ಸುಮಾರು 12 ಗಂಟೆಗೆ ನಡೆದಿದೆ. ಮಂಗಳೂರಿನಿಂದ...

ನೇಪಾಳ ಭೀಕರ ಪ್ರವಾಹ – 3 ದಿನ ಮಣ್ಣಿನಡಿ ಸಿಲುಕಿದ್ದ 6 ವರ್ಷದ ಬಾಲಕಿಯ...

ಕಠ್ಮಂಡು: ನೇಪಾಳದ ಭೀಕರ ಪ್ರವಾಹದಲ್ಲಿ ನೂರಾರು ಮಂದಿ ಮೃತಪಟ್ಟಿರುವ ಬೆನ್ನಲ್ಲೇ, ಮೂರು ದಿನಗಳ ಕಾಲ ಮಣ್ಣು ಹಾಗೂ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದ 6 ವರ್ಷದ ಬಾಲಕಿಯೊಬ್ಬಳನ್ನು ರಕ್ಷಣಾ ಸಿಬ್ಬಂದಿ ಜೀವಂತವಾಗಿ ರಕ್ಷಿಸಿದ್ದಾರೆ. ರಸುವಾ ಜಿಲ್ಲೆಯ...

ಚಿಕ್ಕಮಗಳೂರು: ಆಹಾರ ಇಲಾಖೆ ಅಧಿಕಾರಿಗಳ ದಾಳಿ – 30 ಕೆಜಿ ನಕಲಿ ನಾಟಿ ತುಪ್ಪ...

ಚಿಕ್ಕಮಗಳೂರು: ನಗರದ ಮಾರ್ಕೆಟ್ ರಸ್ತೆಯಲ್ಲಿನ ಮನೆಯೊಂದರ ಮೇಲೆ ಆಹಾರ ಇಲಾಖೆಯ ಅಧಿಕಾರಿಗಳು ದಾಳಿ ಮಾಡಿ 30 ಕೆ.ಜಿ.ಗೂ ಹೆಚ್ಚಿನ ನಕಲಿ ನಾಟಿ ತುಪ್ಪ ವಶ ಪಡಿಸಿಕೊಂಡಿದ್ದಾರೆ. ಚಿಕ್ಕಮಗಳೂರು ನಗರ ಠಾಣೆಯ ಪೊಲೀಸರು ಹಾಗೂ ಆಹಾರ...

ಎಸ್‌ಸಿಡಿಸಿಸಿ ಬ್ಯಾಂಕ್ ನ ವಾರ್ಷಿಕ ಮಹಾಸಭೆ: ವಿಟ್ಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ...

ವಿಟ್ಲ: ಆ. 22 ರಂದು ನಡೆದ ಎಸ್‌ಸಿಡಿಸಿಸಿ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ವಿಟ್ಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ಸತತ 10ನೇ ಬಾರಿಗೆ ವಿಶೇಷ ಪ್ರೋತ್ಸಾಹಕ ಬಹುಮಾನವನ್ನು ಮುಡಿಗೇರಿಸಿಕೊಂಡಿದೆ. 2025-26 ನೇ ಆರ್ಥಿಕ...

ಆರ್‌ಎಸ್‌ಎಸ್ ಬಗ್ಗೆ ಅವಹೇಳನಕಾರಿ ಹೇಳಿಕೆ ಪ್ರಕರಣ; ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಜಾಮೀನು ಮಂಜೂರು

ಬೆಂಗಳೂರು: ಆರ್‌ಎಸ್‌ಎಸ್ ಬಗ್ಗೆ ಅವಹೇಳನಕಾರಿ ಪೋಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಮೊಹಮ್ಮದ್ ನಲಪಾಡ್‌ಗೆ ಜಾಮೀನು ಮಂಜೂರು ಮಾಡಲಾಗಿದೆ. ಪ್ರಕರಣದ ವಿಚಾರಣೆ ನಡೆಸಿದ 42ನೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಇಬ್ಬರಿಗೂ...

ಕಾಸರಗೋಡು: ನಿಯಂತ್ರಣ ತಪ್ಪಿ ಮನೆ ಮೇಲೆ ಉರುಳಿಬಿದ್ದ ಲಾರಿ; ಚಾಲಕ ಸಾವು

ಕಾಸರಗೋಡು: ಲಾರಿಯೊಂದು ಮನೆಯ ಮೇಲೆ ಉರುಳಿಬಿದ್ದ ಪರಿಣಾಮ ಚಾಲಕ ಮೃತಪಟ್ಟ ಘಟನೆ ಮಡಿಕೈ ಕಂಣಿರಪೊಯಿಲ್ ಎಂಬಲ್ಲಿ ಶನಿವಾರ ಬೆಳಗ್ಗೆ ನಡೆದಿದೆ. ಮೃತರನ್ನು ಚಾಯ್ಯೋಂ ನಿವಾಸಿ ಸಾದಿಕ್ (40) ಎಂದು ಗುರುತಿಸಲಾಗಿದ್ದು, ಕಂಣಿರಪೊಯಿಲ್ ಕುಳಂಗಾಟ್ ಎಂಬಲ್ಲಿ...

ಪುತ್ತೂರು: ಪಿಕ್ಸೆಲ್ ಕ್ರಿಯೇಟಿವ್ಸ್ ನ ನೂತನ ಕಚೇರಿ ಉದ್ಘಾಟನಾ ಸಮಾರಂಭ

ಪುತ್ತೂರು: ಎಲ್‌ಇಡಿ ಸ್ಕ್ರೀನ್, ವಿಡಿಯೋಗ್ರಾಫಿ, ಫೋಟೋಗ್ರಾಫಿ, ಮಲ್ಟಿ ಕ್ಯಾಮೆರಾ ಮಿಕ್ಸಿಂಗ್, ವಿಡಿಯೋ ಎಡಿಟಿಂಗ್ ಹಾಗೂ ಲೈವ್ ಸ್ಟ್ರೀಮಿಂಗ್ ಸೇವೆಗಳನ್ನು ನೀಡುತ್ತಿರುವ ಪ್ರಜ್ವಲ್ ಎಂ.ಎಸ್ ಅವರ ಮಾಲಕತ್ವದ ಪಿಕ್ಸೆಲ್ ಕ್ರಿಯೇಟಿವ್ಸ್ ಸಂಸ್ಥೆಯ ನೂತನ ಕಚೇರಿ...
error: Content is protected !!