Tag: vtv vitla
ಬಿಳಿನೆಲೆ ಬಳಿ ನಡೆದ ದುರ್ಘಟನೆ: ಮಗ ಚಲಾಯಿಸುತ್ತಿದ್ದ ಜೀಪು ಮಗುಚಿಬಿದ್ದು ತಂದೆ ಸಾವು
ಕಡಬ ಬಿಳನೆಲೆ ಠಾಣಾ ವ್ಯಾಪ್ತಿಯ ಬಿಳಿನೆಲೆ ಮಣ್ಣಿನರಸ್ತೆ ಯಲ್ಲಿ ಸಾಗುತ್ತಿದ್ದ ಜೀಪೊಂದು ನಿಯಂತ್ರಣ ಕಳೆದುಕೊಂಡು ಹಿಂಬದಿ ನಿಂತಿದ್ದ ಹಿರಿಯ ವ್ಯಕ್ತಿಯೊಬ್ಬರು ವಾಹನದಡಿಗೆ ಬಿದ್ದು ಸಾವನ್ನಪ್ಪಿದ ಘಟನೆ ಆ.7ರಂದು ನಡೆದಿದೆ.ಕಡಬ ತಾಲೂಕು ಬಿಳಿನೆಲೆ ನಿವಾಸಿ...
ಧರ್ಮಸ್ಥಳ: ಯೂಟ್ಯೂಬರ್ ಹಲ್ಲೆ ಪ್ರಕರಣ: ಸೋಮನಾಥ ಸಪಲ್ಯ ಬಂಧನ
ಬೆಳ್ತಂಗಡಿ : ಧರ್ಮಸ್ಥಳ ಕ್ಷೇತ್ರದ ವಿರುದ್ಧ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ ಎಂಬ ಕಾರಣಕ್ಕೆ ಆ.6 ರಂದು ಸಂಜೆ ಧರ್ಮಸ್ಥಳ ಗ್ರಾಮದ ಪಾಂಗಳ ಕ್ರಾಸ್ ನಲ್ಲಿ ನಾಲ್ಕು ಯೂಟ್ಯೂಬರ್ಗಳ ಮೇಲೆ ಹಲ್ಲೆ ನಡೆಸಿ, ಅವರ...
ವಿಟ್ಲ ಹೋಬಳಿ ಮಟ್ಟದ ಕೊರಗ ಸಮಾಜದವರ ದಾಖಲೆಗಳ ಸರಿಪಡಿಸಲು ಅದಾಲತ್ ಕಾರ್ಯಕ್ರಮ
ಕಲ್ಲಡ್ಕ :ಸಮಾಜ ಕಲ್ಯಾಣ ಇಲಾಖೆ ಬಂಟ್ವಾಳ ವತಿಯಿಂದ ವೀರಕಂಬ ಗ್ರಾಮ ಪಂಚಾಯತ್ ಸಹಭಾಗಿತ್ವದಲ್ಲಿ ವಿಟ್ಲ ಹೋಬಳಿ ಮಟ್ಟದ ಕೊರಗ ಸಮಾಜದವರ ದಾಖಲೆಗಳ ಸರಿಪಡಿಸಲು ಅದಾಲತ್ ಕಾರ್ಯಕ್ರಮ ವೀರ ಕಂಬ ಗ್ರಾಮ...
ವಿಟ್ಲ: ಕೆಂಪು ಕಲ್ಲು ಅಕ್ರಮ ಸಾಗಾಟ; ಮೂವರ ವಿರುದ್ಧ ಪ್ರಕರಣ ದಾಖಲು
ವಿಟ್ಲ: ಅಕ್ರಮವಾಗಿ ಕೇರಳದಿಂದ ದ.ಕ. ಜಿಲ್ಲೆಗೆ ಕೆಂಪು ಕಲ್ಲು ಸಾಗಿಸುವ ವೇಳೆ ವಿಟ್ಲ ಪೊಲೀಸರ ಕೈಗೆ ಸಿಕ್ಕಿಹಾಕಿಕೊಂಡಿದ್ದು, ಕೆಂಪು ಕಲ್ಲು, ಲಾರಿ ಸೇರಿದಂತೆ ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡು ಪ್ರಕರಣ...
ಧರ್ಮಸ್ಥಳ: ನೇಣು ಬಿಗಿದು ಮಹಿಳೆ ಆತ್ಮಹತ್ಯೆ..!
ಧರ್ಮಸ್ಥಳ: ಮಹಿಳೆಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧರ್ಮಸ್ಥಳ ಗ್ರಾಮದ ಮುಳಿಕ್ಕಾರು ಎಂಬಲ್ಲಿ ನಡೆದಿದೆ.
ಮೃತಪಟ್ಟ ಮಹಿಳೆಯನ್ನು ಮುಳಿಕ್ಕಾರು ಗ್ರಾಮ ನಿವಾಸಿ ವಿನುತ ಎಂದು ಗುರುತಿಸಲಾಗಿದೆ.
ಆ.6 ರಂದು ತಮ್ಮ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ....
ಕಾರ್ಕಳ: ಶ್ರೀಗಂಧದ ಮರ ಕಳ್ಳತನ ಪ್ರಕರಣ; ಮೂವರು ಆರೋಪಿಗಳ ಬಂಧನ..!
ಕಾರ್ಕಳ: ಜೂನ್ 16ರಂದು ರಾತ್ರಿ ಸಮಯ ಕಾರ್ಕಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ನಿಟ್ಟೆ ಗ್ರಾಮದ ದಿನೇಶ್ ಶೆಟ್ಟಿಗಾರ್ ಎಂಬವರ ತೋಟದಲ್ಲಿ ಬೆಳೆಸಿದ್ದ 4 ಲಕ್ಷ ಮೌಲ್ಯದ ಒಟ್ಟು 9 ಶ್ರೀಗಂಧದ ಮರಗಳನ್ನು ಕಳ್ಳತನ...
ವಿಟಿವಿ-2025 ಪ್ರಸ್ತುತಪಡಿಸುವ ಸಪ್ತ ಜ್ಯುವೆಲ್ಸ್ ನ ಸಹಯೋಗದೊಂದಿಗೆ “ಮುದ್ದು ಕೃಷ್ಣ ಫೋಟೋ” ಸ್ಪರ್ಧೆ
ನಿಮ್ಮ ಮನೆಯಲ್ಲಿ ಮುದ್ದು ಕೃಷ್ಣ ಕಂದಮ್ಮಗಳು ಇದ್ದಾರಾ? ಹಾಗಾದ್ರೆ ಒಂದು ಫೋಟೋ ಕ್ಲಿಕ್ ಮಾಡಿ ನಮಗೆ ಕಳುಹಿಸಿ
ನಿಯಮಗಳು ಇಲ್ಲಿವೆ👇
ವಿಟಿವಿ-2025 ಪ್ರಸ್ತುತ ಪಡಿಸುವ ಸಪ್ತ ಜ್ಯುವೆಲ್ಸ್ ನ ಸಹಯೋಗದೊಂದಿಗೆ ಮುದ್ದು ಮಕ್ಕಳಿಗಾಗಿ ಮುದ್ದು ಕೃಷ್ಣ...
(ಆ.8) ಕುಂಡಡ್ಕ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮೀ ವ್ರತ ಪೂಜೆ
ಕುಂಡಡ್ಕ: ಕುಂಡಡ್ಕ ಶ್ರೀ ವಿಷ್ಣುಮೂರ್ತಿ ದೇವಸ್ಥಾನ, ಪಿಲಿಪ್ಪೆ-ವಿಷ್ಣುನಗರ ಶ್ರೀ ಮಲರಾಯ ಮೂವರ್ ದೈವಂಗಳ ದೈವಸ್ಥಾನ, ಶಿಬರಿಕಲ್ಲು ಮಾಡ ಆ.8ನೇ ಶುಕ್ರವಾರ ಬೆಳಿಗ್ಗೆ 9:30ಕ್ಕೆ ಕುಂಡಡ್ಕ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವರಮಹಾಕ್ಷ್ಮೀ ವ್ರತದ ಪ್ರಯುಕ್ತ...
ಸುರತ್ಕಲ್: ನ್ಯಾಯಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ..!
ಸುರತ್ಕಲ್ ಠಾಣಾ ಅಕ್ರ 44/2014 ಕಲಂ120(ಬಿ), 449, 392, 302 ಜೊತೆಗೆ 34 ಐಪಿಸಿ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಬಂಧಿಸಲಾಗಿದೆ.
ಬಂಧಿತ ಆರೋಪಿಯನ್ನು ಉತ್ತರ ಪ್ರದೇಶ ರಾಜ್ಯ ಅಮರ್ಥ್ ಜಿಲ್ಲೆ ರಾಮ್ ಪುರ್...
ಮಂಗಳೂರು: ಅಂತರಾಷ್ಟ್ರೀಯ ಲಯನ್ಸ್ ಸಂಸ್ಥೆ 317ಡಿ ವತಿಯಿಂದ ರಸ್ತೆ ಸುರಕ್ಷತೆ ಜಾಗೃತಿ ಮೂಡಿಸುವ ನಾಮಫಲಕ...
ಅಂತರಾಷ್ಟ್ರೀಯ ಲಯನ್ಸ್ ಸಂಸ್ಥೆ 317ಡಿ ಇದರ ವತಿಯಿಂದ ರಸ್ತೆ ಸುರಕ್ಷತೆಯ ಜಾಗೃತಿಯನ್ನು ಮೂಡಿಸುವಂತಹ ನಾಮಫಲಕ ಹೋರ್ಡಿಂಗ್ ಅನ್ನು ಸಂಚಾರಿಪೂರ್ವ ಪೊಲೀಸ್ ಠಾಣೆ ಕದ್ರಿ ಮುಂಭಾಗದಲ್ಲಿ ಲಯನ್ಸ್ ಜಿಲ್ಲಾ ರಾಜ್ಯಪಾಲ ಕುಡುಪಿ ಅರವಿಂದ ಶೆಣೈ...
















