Tag: vtv vitla
ಮಂಗಳೂರು: ಕೆಲಸಕ್ಕೆಂದು ಮನೆಯಿಂದ ಹೋದ ಯುವಕ ವಾಪಸು ಬಾರದೇ ನಾಪತ್ತೆ
ಮಂಗಳೂರು: ತಾಯಿಯಲ್ಲಿ ಬೆಂಗಳೂರಿನಲ್ಲಿ ಕೆಲಸ ಇದೆ ಹೋಗಿ ಬರುತ್ತೇನೆಂದು ಹೇಳಿ ಬಟ್ಟೆ ಬರೆಗಳನ್ನು ತೆಗೆದುಕೊಂಡು ಮನೆಯಿಂದ ಹೋಗಿದ್ದ ಯುವಕನೋರ್ವ ಮರಳಿ ಮನೆಗೆ ಬಾರದೆ ನಾಪತ್ತೆಯಾಗಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.
ನಾಪತ್ತೆಯಾದ ಯುವಕನನ್ನು ದೇರಳಕಟ್ಟೆಯ ಎಸ್...
ಬ್ರಹ್ಮಾವರ: ಪಿಗ್ಮಿ ಸಂಗ್ರಹಕನ ಹಣ ಕಳವು ಪ್ರಕರಣ; ಆರೋಪಿ ಅರೆಸ್ಟ್..!
ಬ್ರಹ್ಮಾವರ: ಬ್ರಹ್ಮಾವರ ಠಾಣಾ ವ್ಯಾಪ್ತಿಯಲ್ಲಿ ಬೈಕಿನ ಸೈಡ್ ಬಾಕ್ಸ್ ನಿಂದ ನಗದು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಅಂತರ್ ರಾಜ್ಯ ಕಳವು ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಬಿಜಾಪುರ ಜಿಲ್ಲೆಯ ಇಂಡಿ ತಾಲ್ಲೂಕಿನ...
ಮಂಗಳೂರು: ಮಾದಕ ವಸ್ತು ಸೇವಿಸಿ ಅಸಭ್ಯ ವರ್ತನೆ; ಆರೋಪಿಗಳ ಬಂಧನ
ಮಂಗಳೂರು: ಮಾದಕ ವಸ್ತು ಸೇವಿಸಿ ಸಾರ್ವಜನಿಕವಾಗಿ ಅಸಭ್ಯವಾಗಿ ವರ್ತಿಸುತ್ತಿದ್ದ ಯುವಕ ಹಾಗೂ ಮಹಿಳೆಯನ್ನು ಪಾಂಡೇಶ್ವರ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಕಂಕನಾಡಿಯ ವೆಲೆನ್ಸಿಯಾ ಸೂಟರ್ಪೇಟೆಯ 6ನೇ ಕ್ರಾಸ್ನಲ್ಲಿರುವ ಅಪಾರ್ಟ್ಮೆಂಟ್ನ ನಿವಾಸಿಗಳಾದ ಹರ್ಷಿತ್ ಶೆಟ್ಟಿ (31)...
ಪುತ್ತೂರು: ತಲವಾರು ಪ್ರದರ್ಶನ ಘಟನೆ ಬಗ್ಗೆ ಸುಳ್ಳು ಮಾಹಿತಿ ಪ್ರಸಾರ ಆರೋಪ; SDPI ಅಧ್ಯಕ್ಷನ...
ಪುತ್ತೂರು: ಬೊಳುವಾರಿನಲ್ಲಿ ವ್ಯಕ್ತಿಯೋರ್ವ ಸಾರ್ವಜನಿಕವಾಗಿ ತಲವಾರು ಪ್ರದರ್ಶಿಸಿದ ಘಟನೆಗೆ ಸಂಬಂಧಿಸಿದಂತೆ, "ನಾವು ಭಾರತೀಯ ಸೇನೆ" ಎಂಬ ಪೇಸ್ ಬುಕ್ ಪೇಜಿನಲ್ಲಿ ಸುಳ್ಳು ಮಾಹಿತಿ ಪ್ರಸಾರ ಮಾಡಿದ ಆರೋಪದಲ್ಲಿ ಎಸ್.ಡಿ.ಪಿ.ಐ ಪುತ್ತೂರು ವಿಧಾನಸಭಾ ಕ್ಷೇತ್ರ...
ಕರ್ನಾಟಕದ 19 ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಧಾರಾಕಾರ ಮಳೆ- ಹವಾಮಾನ ಇಲಾಖೆ ಮುನ್ಸೂಚನೆ
ಬೆಂಗಳೂರು: ಕರ್ನಾಟಕ 19 ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ ಮೂರು ದಿನಗಳಿಂದ ಕೇವಲ ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳಷ್ಟೇ ಅಲ್ಲ ಬೆಂಗಳೂರು...
ಪುತ್ತೂರು: ಪಶು ವೈದ್ಯೆ ಡಾ. ಕೀರ್ತನಾ ಜೋಶಿ ನೇಣು ಬಿಗಿದು ಆತ್ಮಹತ್ಯೆ..!
ಪುತ್ತೂರು: ಪುತ್ತೂರು ತಾಲೂಕಿನ ಬಪ್ಪಳಿಗೆ ನಿವಾಸಿ, ಚಾರ್ಟಡ್ ಅಕೌಂಟೆಂಟ್ ಗಣೇಶ್ ಜೋಶಿ ಅವರ ಪುತ್ರಿ, ಮಂಗಳೂರಿನಲ್ಲಿ ಖಾಸಗಿ ಪಶು ವೈದ್ಯೆಯಾಗಿದ್ದ ಡಾ. ಕೀರ್ತನಾ ಜೋಶಿ (27) ಸೋಮವಾರ ತಡರಾತ್ರಿ ಮಂಗಳೂರಿನ ತಮ್ಮ ನಿವಾಸದಲ್ಲಿ...
ಸ್ಯಾಂಡಲ್ವುಡ್ ಯುವ ನಟ ಸಂತೋಷ್ ಬಾಲರಾಜ ನಿಧನ
ಸ್ಯಾಂಡಲ್ವುಡ್ ಯುವ ನಟ ಸಂತೋಷ್ ಬಾಲರಾಜ (38)ಮಂಗಳವಾರ ನಿಧನ ಹೊಂದಿದ್ದಾರೆ. ‘ಕರಿಯ 2’, ‘ಗಣಪ’ ಸೇರಿದಂತೆ ಇನ್ನೂ ಕೆಲ ಸಿನಿಮಾಗಳಲ್ಲಿ ಇವರು ನಟಿಸಿದ್ದಾರೆ. ಕಳೆದ ಕೆಲ ದಿನಗಳಿಂದ ಸಂತೋಷ್ ಅವರು ಜಾಂಡೀಸ್ ಕಾಯಿಲೆಯಿಂದ...
ಧರ್ಮಸ್ಥಳ: ಬಸ್ಸಿನ ಗಾಜಿಗೆ ಕಲ್ಲು ಹೊಡೆದ ದ್ವಿಚಕ್ರ ವಾಹನ ಸವಾರ
ಬೆಳ್ತಂಗಡಿ: ಬಸ್ಸಿಗೆ ಕಲ್ಲು ತೂರಾಟ ನಡೆಸಿದ ಆರೋಪದಲ್ಲಿ ದ್ವಿಚಕ್ರ ವಾಹನ ಸವಾರನೋರ್ವನ ವಿರುದ್ಧ ಪ್ರಕರಣ ದಾಖಲಾಗಿದೆ.ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಧರ್ಮಸ್ಥಳ ಘಟಕದಲ್ಲಿ ಸಂಚಾರ ನಿಯಂತ್ರಕನಾಗಿ ಕರ್ತವ್ಯ ನಿರ್ವಹಿಸುತ್ತಿರುವ ಬೆಳ್ತಂಗಡಿ, ಲಾಯಿಲ...
ವೀರಕಂಭ: ಬಂಟರ ಸಂಘ ಕಲ್ಲಡ್ಕ ವಲಯ ಮಹಿಳಾ ಹಾಗೂ ಯುವ ವಿಭಾಗದ ಸಹಯೋಗದಲ್ಲಿ ಆಟಿದ...
ಉದ್ಘಾಟನಾ ಕಾರ್ಯಕ್ರಮ-ಗೌರವ ಸಮರ್ಪಣೆ, ಸಮಾರೋಪ ಸಮಾರಂಭ
ವೀರಕಂಭ: ಬಂಟರ ಸಂಘ ಕಲ್ಲಡ್ಕ ವಲಯ ಮಹಿಳಾ ವಿಭಾಗ ಹಾಗೂ ಯುವ ವಿಭಾಗದ ಸಹಯೋಗದೊಂದಿಗೆ ಆಟಿದ ತಿಂಗೊಲ್ಡು ಬಂಟೆರ್ನ "ಕೆಸರ್ದ ಕಂಡೊಡು ಕುಸಾಲ್ದ ಗೊಬ್ಬು" ಕಾರ್ಯಕ್ರಮ ಆ....
ಮಂಗಳೂರಿಗೆ ಬಂದಿಳಿದ T-55 ಯುದ್ಧ ಟ್ಯಾಂಕ್
ಸಾಮಾನ್ಯವಾಗಿ ಯುದ್ಧದಲ್ಲಿ ಪಾಲ್ಗೊಂಡು ಸೇವೆಯಿಂದ ನಿವೃತ್ತಿ ಪಡೆದ ಟ್ಯಾಂಕ್ ಮತ್ತಿತರ ಸೇನೆಯ ಆಯುಧಗಳನ್ನು ವಾರ್ ಟ್ರೋಫಿ (ಯುದ್ಧ ಸ್ಮರಣಿಕೆ) ರೀತಿಯಲ್ಲಿ ಪ್ರದರ್ಶನಕ್ಕೆ ಇರಿಸಲಾಗುತ್ತದೆ. ಅದೇ ರೀತಿ ಮಂಗಳೂರಿಗೆ ಟ್ಯಾಂಕ್ ಅನ್ನು ನೀಡುವಂತೆ ಸಂಸದ...
















