Monday, November 9, 2026
spot_imgspot_img
spot_imgspot_img
Home Tags Vtv vitla

Tag: vtv vitla

ವಿಟ್ಲ: ಹಿಂದು ಜಾಗರಣ ವೇದಿಕೆ ಆಶ್ರಯದಲ್ಲಿ ಅಖಂಡ ಭಾರತ ಸಂಕಲ್ಪ ದಿನ ವಾಹನ ಜಾಥಾ...

ವಿಟ್ಲ: ಹಿಂದು ಜಾಗರಣ ವೇದಿಕೆ ವಿಟ್ಲ ತಾಲೂಕು ಮಂಗಳೂರು ಗ್ರಾಮಾಂತರ ಜಿಲ್ಲೆಇದರ ಆಶ್ರಯದಲ್ಲಿ ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಅಖಂಡ ಭಾರತ ಸಂಕಲ್ಪ ದಿನ ವಾಹನ ಜಾಥಾ ಮತ್ತು ಸಭಾ ಕಾರ್ಯಕ್ರಮವು...

ಕುಂದಾಪುರ: ವಿಷಪೂರಿತ ಹಾವು ಕಡಿದು 8 ವರ್ಷದ ಬಾಲಕಿ ಸಾವು..!

ಕುಂದಾಪುರ: ವಿಷಪೂರಿತ ಹಾವು ಕಚ್ಚಿ 8 ವರ್ಷದ ಬಾಲಕಿ ಸಾವನ್ನಪ್ಪಿದ್ದ ಘಟನೆ ಶೇಡಿಮನೆ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ಬಾಲಕಿಯನ್ನು ಶೇಡಿಮನೆಯ ಬೆಪ್ಪರೆ ಗುಡ್ಡೆಯಂಗಡಿ ನಿವಾಸಿ ಶ್ರೀಧರ್ ಮಡಿವಾಳ ಅವರ ಪುತ್ರಿ ಸನ್ನಿಧಿ ಎಂದು ಗುರುತಿಸಲಾಗಿದೆ. ಆಗಸ್ಟ್...

ಕಬಕ: ಶ್ರೀ ಮಹಾದೇವಿ ಯುವಕ ಮಂಡಲ ವತಿಯಿಂದ ಹಾಗೂ ಶ್ರೀ ಮಹಾದೇವಿ ಮಹಿಳಾ ಮಂಡಲಿ...

ಕಬಕ: ಶ್ರೀ ಮಹಾದೇವಿ ಯುವಕ ಮಂಡಲದ ವತಿಯಿಂದ ಹಾಗೂ ಶ್ರೀ ಮಹಾದೇವಿ ಮಹಿಳಾ ಮಂಡಲಿ ಇವರ ಸಹಕಾರದೊಂದಿಗೆ 2ನೇ ವರ್ಷದ ತುಳುನಾಡ ಪೆರ್ಮೆದ ಕೆಸರ್ಡ್ ಒಂಜಿ ದಿನ ಕಾರ್ಯಕ್ರಮ ಸೆಪ್ಟೆಂಬರ್ 14-9-2-25ರಂದು ಕಬಕ...

ಸ್ಯಾಂಡಲ್‌ವುಡ್‌ನ ಯುವ ನಟ ಸಂತೋಷ್ ಬಾಲರಾಜ್ ನಿಧನ

ಸ್ಯಾಂಡಲ್‌ವುಡ್‌ನ ಯುವ ನಟ ಸಂತೋಷ್ ಬಾಲರಾಜ್ (34) ನಿಧನ ಹೊಂದಿದ್ದಾರೆ. ಇಂದು ಬೆಳಗ್ಗೆ 9.30ರ ಸುಮಾರಿಗೆ ಕುಮಾರಸ್ವಾಮಿ ಲೇಔಟ್‌ನ ಸಾಗರ್ ಅಪೋಲೋ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಹಿರಿಯ ನಿರ್ಮಾಪಕ ಆನೇಕಲ್ ಬಾಲರಾಜ್ ಅವರ ಪುತ್ರ ಸಂತೋಷ್...

ಪುತ್ತೂರು: ಫೇಸ್‌ಬುಕ್‌ನಲ್ಲಿ ಕೋಮು ಸೌಹಾರ್ಧತೆಗೆ ದಕ್ಕೆಯಾಗುವಂತಹ ಸಂದೇಶ ಪ್ರಸಾರ; ಪ್ರಕರಣ ದಾಖಲು

ಪುತ್ತೂರು: ವ್ಯಕ್ತಿಯೋರ್ವ ಸಾಮಾಜಿಕ ಜಾಲತಾಣದಲ್ಲಿ ಕೋಮು ಸೌಹಾರ್ಧತೆಗೆ ದಕ್ಕೆಯಾಗುವಂತಹ ಹಾಗೂ ಅನ್ಯ ಸಮುದಾಯದ ವಿರುದ್ಧ ಅವಹೇಳನಕಾರಿ ಸಂದೇಶ ಪ್ರಸಾರ ಮಾಡಿದ್ದು ಈ ಬಗ್ಗೆ ವ್ಯಕ್ತಿಯ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ...

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಹಾಯಧನ ಹಸ್ತಾಂತರ

ವಿಟ್ಲ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್( ರಿ) ವಿಟ್ಲ ಇದರ ಕಲ್ಲಡ್ಕ ವಲಯ ಮಾಮೇಶ್ವರ ಒಕ್ಕೂಟದ ಅನುಗ್ರಹ ಸಂಘದ ಸದಸ್ಯ ಮಮತಾ ರವರ...

ಬಿಬಿಎಂಪಿ ಚುನಾವಣೆ; ನವೆಂಬರ್ 3ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂ

ನವದೆಹಲಿ: ಬಿಬಿಎಂಪಿಗೆ (BBMP) ಶೀಘ್ರ ಚುನಾವಣೆ ನಡೆಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ನವೆಂಬರ್ 3ಕ್ಕೆ ಮುಂದೂಡಿದೆ. ನ್ಯಾ. ಸೂರ್ಯಕಾಂತ್ ನೇತೃತ್ವದ ದ್ವಿ ಸದಸ್ಯ ಪೀಠ ವಿಚಾರಣೆ ನಡೆಸಿತು. ಅರ್ಜಿದಾರರ ಪರ...

ಎಸ್ ಐ ಟಿ ಕಚೇರಿಗೆ ಮಾಹಿತಿ ನೀಡಿ ಧರ್ಮಸ್ಥಳ ಠಾಣೆಗೆ ದೂರು ನೀಡಿದ ಜಯಂತ್

ಬೆಳ್ತಂಗಡಿ ಇಚಿಲಂಪಾಡಿ ನಿವಾಸಿ ಜಯಂತ್ ಎಂಬವರು ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾಗುತ್ತಿರುವ ಘಟನೆಗೆ ಸಂಬಂಧಿಸಿದಂತೆ, ದೂರು ನೀಡಲು ಎಸ್.ಐ.ಟಿ ಬೆಳ್ತಂಗಡಿ ಕಛೇರಿಗೆ ಹೋಗಿದ್ದು, ಈ ವೇಳೆ ಸದ್ರಿ ದೂರನ್ನು ಪರಿಶೀಲಿಸಿದ ಅಧಿಕಾರಿಗಳು, ದೂರನ್ನು...

ಅಕ್ರಮವಾಗಿ ಶೇಖರಿಸಿಟ್ಟ ಗಾಂಜಾ ವಶಪಡಿಸಿಕೊಂಡ ಪೊಲೀಸರು: ಆರೋಪಿ ಪರಾರಿ

ಬೆಳ್ತಂಗಡಿ: ಕಟ್ಟಡವೊಂದರಲ್ಲಿ ಅಕ್ರಮವಾಗಿ ದಾಸ್ತಾನುಇಡಲಾಗಿದ್ದ ಗಾಂಜಾವನ್ನು ಪುಂಜಾಲಕಟ್ಟೆ ಪೊಲೀಸರು ಪತ್ತೆಹಚ್ಚಿದ್ದು, ಆರೋಪಿ ಪರಾರಿಯಾಗಿದ್ದಾನೆ. ಈ ಪ್ರಕರಣವನ್ನು ಸದ್ಯ ಬೆಳ್ತಂಗಡಿ ಪೊಲೀಸರಿಗೆ ವರ್ಗಾವಣೆ ಮಾಡಲಾಗಿದೆ.ಆರೋಪಿಯನ್ನು ಮದಡ್ಕದ ಚಿಲಿಂಬಿ ನಿವಾಸಿ ರಫೀಕ್ ಎಂಬಾತ ಪರಾರಿಯಾಗಿದ್ದಾನೆ. ಆತನ...

ಐದು ವರ್ಷಗಳಿಂದ ತಲೆಮರೆಸಿದ್ದ ಆರೋಪಿಗೆ ಬಂಧನ -ಪುತ್ತೂರು ಪೊಲೀಸರ ಯಶಸ್ವಿ ಕಾರ್ಯಾಚರಣೆ

ಪುತ್ತೂರು: ಮಾನ್ಯ ಪುತ್ತೂರು ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕರ ಮಾರ್ಗದರ್ಶನದಲ್ಲಿ ಹಾಗೂ ಉಪ್ಪಿನಂಗಡಿ ಠಾಣೆಯ ಪೊಲೀಸ್ ಉಪನಿರೀಕ್ಷಕ ಶ್ರೀ ಕೌಶಿಕ್ ಅವರ ನೇತೃತ್ವದಲ್ಲಿ ರಚಿಸಲಾದ ವಿಶೇಷ ತಂಡವು, ಹಲವಾರು ವಾರಂಟು ಪ್ರಕರಣಗಳಲ್ಲಿ ತಲೆಮರೆಸಿಕೊಂಡಿದ್ದ...
error: Content is protected !!