Monday, November 9, 2026
spot_imgspot_img
spot_imgspot_img
Home Tags Vtv vitla

Tag: vtv vitla

ಜಾರ್ಖಂಡ್ ಮಾಜಿ ಸಿಎಂ, ಜೆಎಂಎಂ ಸ್ಥಾಪಕ ಶಿಬು ಸೊರೇನ್ ನಿಧನ..!

ರಾಂಚಿ: ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹಾಗೂ ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಸ್ಥಾಪಕರಲ್ಲಿ ಒಬ್ಬರಾದ ಶಿಬು ಸೊರೇನ್(81) ನಿಧನರಾಗಿದ್ದಾರೆ. ಮೂತ್ರಪಿಂಡ ಸಂಬಂಧಿತ ಸಮಸ್ಯೆಯಿಂದ ಬಳಲುತ್ತಿದ್ದ ಸೊರೇನ್ ಅವರನ್ನ ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ...

ಸುಳ್ಯ: ಅಕ್ರಮ ಕೆಂಪು ಕಲ್ಲು ಸಾಗಾಟ; ಲಾರಿ ಹಾಗೂ ಚಾಲಕರು ಪೊಲೀಸ್ ವಶಕ್ಕೆ..!

ಸುಳ್ಯ: ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡುತ್ತಿದ್ದವರನ್ನು ಲಾರಿಗಳು ಸಹಿತ ಚಾಲಕರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಸುಳ್ಯ ಆಲೆಟ್ಟಿ ಗ್ರಾಮದ ನಾರ್ಕೊಡು ಎಂಬಲ್ಲಿ ನಡೆದಿದೆ. ಆ.3ರಂದು ಬೆಳಿಗ್ಗೆ, ಸುಳ್ಯ...

ಮಂಗಳೂರು: ಗಣಿ ಅಧಿಕಾರಿ ಕೃಷ್ಣವೇಣಿ ಅಮಾನತು ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ..!

ಮಂಗಳೂರು: ಲೋಕಾಯುಕ್ತ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ದಕ್ಷಿಣ ಕನ್ನಡ ಜಿಲ್ಲಾ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ಕೃಷ್ಣವೇಣಿ ಅವರ ಅಮಾನತು ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಮನೆ ಕಟ್ಟುವ ಸಂಬಂಧ ದೃಢೀಕರಣ ನೀಡಲು...

ಕುಂದಾಪುರ: ಬಸ್ ಹರಿದು ಸ್ಕೂಟರ್‌ ಸಹಸವಾರೆ ಮಹಿಳೆ ಸಾವು..!

ಕುಂದಾಪುರ: ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಚಲಿಸುತ್ತಿದ್ದ ಸ್ಕೂಟರ್‌ನಿಂದ ಬಿದ್ದು ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ಕುಂದಾಪುರದ ರಾಷ್ಟ್ರೀಯ ಹೆದ್ದಾರಿ-66 ರ ಸಂತೆ ಮಾರುಕಟ್ಟೆ ಬಳಿಯ ಭತ್ರಾಹದಿ...

ಪುತ್ತೂರು: ದ್ವಿಚಕ್ರ ವಾಹನಗಳ ನಡುವೆ ಢಿಕ್ಕಿ, ಗಾಯಾಳು ಮಹಿಳೆ ಮೃತ್ಯು

ಪುತ್ತೂರು: ದ್ವಿಚಕ್ರ ವಾಹನಗಳ ನಡುವೆ 2 ದಿನಗಳ ಹಿಂದೆ ಢಿಕ್ಕಿ ಸಂಭವಿಸಿ, ಗಂಭೀರ ಗಾಯಗೊಂಡು ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.ಪುತ್ತೂರು ನಗರಸಭಾ ವ್ಯಾಪ್ತಿಯ ಪರ್ಲಡ್ಕ...

ರಾಜ್ಯಾದ್ಯಂತ ಆಗಸ್ಟ್‌ 5ರಂದು ಬಸ್ ಸಂಚಾರ ಸ್ಥಗಿತ

ಬೆಂಗಳೂರು: ಮಂಗಳವಾರ ನಾಳೆ (ಆ.5) ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕರ್ನಾಟಕಕ್ಕೆ ಬರುತ್ತಿರುವುದರಿಂದ ಸಾರಿಗೆ ನೌಕರರು ಮುಷ್ಕರ ಮಾಡುತ್ತಿಲ್ಲ. ಬದಲಿಗೆ ಬಸ್ ಸಂಚಾರ ಸ್ಥಗಿತಗೊಳಿಸಿ ಎಲ್ಲ ಸಿಬ್ಬಂದಿ ಮನೆಯಲ್ಲಿರುತ್ತಾರೆ ಎಂದು ಸಾರಿಗೆ ನಿಗಮಗಳ...

ಧರ್ಮಸ್ಥಳ: ನಾನು ಶವ ಹೂತಿದ್ದನ್ನು ನೋಡಿದ್ದೇನೆ! – ಎಸ್‌ಐಟಿ ಮುಂದೆ ಹೊಸ ಟ್ವಿಸ್ಟ್

ಧರ್ಮಸ್ಥಳ ಶವ ಹೂತು ಪ್ರಕರಣ ಇದೀಗ ಹೊಸಮಟ್ಟದ ಕುತೂಹಲಕ್ಕೆ ಕಾರಣವಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿದಿನವೂ ಹೊಸ ಬೆಳವಣಿಗೆಗಳು ನಡೆಯುತ್ತಿದ್ದು, ಈಗಾಗಲೇ ಅನೇಕ ದಿಕ್ಕುಗಳಲ್ಲಿ ತನಿಖೆ ಮುಂದುವರೆದಿದೆ. ಇತ್ತೀಚೆಗೆ, ಈ ಪ್ರಕರಣಕ್ಕೆ ಮತ್ತೊಂದು ಮಹತ್ವದ...

ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

ಮಣಿಪಾಲ: ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಮಣಿಪಾಲ ಸಮೀಪ ನಡೆದಿದೆ.ಆತ್ಮಹತ್ಯೆಗೆ ಶರಣಾದ ವ್ಯಕ್ತಿ ರಮೇಶ್ ನಾಯ್ಕ ಎಂದು ತಿಳಿದು ಬಂದಿದೆ.ರಮೇಶ್ ಅವರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ...

ಆಗಸ್ಟ್‌ 10 ರಂದು ಬೆಂಗಳೂರಿಗೆ ಪಿಎಂ ಮೋದಿ

ಬೆಂಗಳೂರಿನ ಮೆಟ್ರೋ ಹಳದಿ ಮಾರ್ಗವನ್ನು ಆಗಸ್ಟ್‌ 10 ರಂದು ದೇಶದ ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಲಿದ್ದು, ಹೀಗಾಗಿ ಬೆಂಗಳೂರಿಗೆ ಆಗಮಿಸಲಿದ್ದಾರೆ. ಮೆಟ್ರೋ ಫೇಸ್‌ 3 ಗೆ ಶಂಕು ಸ್ಥಾಪನೆ ಮಾಡುವ ನಿರೀಕ್ಷೆ...

ಕಾಲೇಜಿನ ವಿದ್ಯಾರ್ಥಿನಿ ಮೇಲೆ ಪಿಜಿ ಮಾಲೀಕನಿಂದ ಅತ್ಯಾಚಾರ

ಬೆಂಗಳೂರು: ನಗರದ ಪ್ರತಿಷ್ಠಿತ ಕಾಲೇಜಿನವಿದ್ಯಾರ್ಥಿನಿ ಮೇಲೆ ಪಿಜಿ ಮಾಲೀಕನಿಂದ ಅತ್ಯಾಚಾರವೆಸಗಿರುವಂತಹ ಘಟನೆ ನಡೆದಿದೆ. ಪಿಜಿ ಮಾಲೀಕ ಅಶ್ರಫ್‌ನಿಂದ ಕೃತ್ಯವೆಸಗಲಾಗಿದೆ. ಈ ಸಂಬಂಧ ಸೋಲದೇವನಹಳ್ಳಿ ಠಾಣೆಗೆ ವಿದ್ಯಾರ್ಥಿನಿ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡು ಅಶ್ರಫ್...
error: Content is protected !!