Tag: vtv vitla
ಜಾಲ್ಲೂರಿನ ನಂಗಾರು ಬಳಿ ಕಾಡುಕೋಣ ಗುದ್ದಿ ಗಂಭೀರ ಗಾಯ :
ತೋಟದಲ್ಲಿದ್ದ ವೇಳೆ ಕಾಡುಕೋಣ ಗುದ್ದಿ ರವಿಶಂಕರ ಭಟ್ರವರು ಗಂಭೀರ ಗಾಯಗೊಂಡ ಘಟನೆ ಜಾಲ್ಲೂರು ಗ್ರಾಮದ ನಂಗಾರು ಎಂಬಲ್ಲಿ ಇದೀಗ ಸಂಭವಿಸಿದೆ.
ಜಾಲ್ಲೂರಿನ ನಂಗಾರು ರವಿಶಂಕರ ಭಟ್ರವರು ತನ್ನ ಮನೆಯ ತೋಟದಲ್ಲಿರುವಾಗ ಘಟನೆ ಸಂಭವಿಸಿದ್ದು,...
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಹಲವೆಡೆ NIA ದಾಳಿ
ಸುರತ್ಕಲ್: ಸಂಘ ಪರಿವಾರದ ಕಾರ್ಯಕರ್ತ, ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ)ಯ ಅಧಿಕಾರಿಗಳು ಶನಿವಾರ ಬೆಳಗ್ಗೆ ಬಜೆ ಮತ್ತು ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಹಲವೆಡೆ...
ವಿಟ್ಲ: ಮೆಹಂದಿ ತರಗತಿ ದಾಖಲಾತಿ ಪ್ರಾರಂಭ: ಮಾನ್ಸೂನ್ ಮೆಹಂದಿ ಮ್ಯಾಜಿಕ್ ವಿಶೇಷ ಆಫರ್-ಇಂದೇ ಹೆಸರು...
ವಿಟ್ಲ: ವಿಟ್ಲ ಶಾಲಾ ರಸ್ತೆಯ ಮೋತಿ ಸಿಟಿ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿರುವ ದಿ ನಾಲೇಡ್ಜ್ ಹಬ್ ನಲ್ಲಿ ಮಳೆಗಾಲದ ವಿಶೇಷ ಮೆಹಂದಿ ಬ್ಯಾಚ್ ಮಾನ್ಸೂನ್ ಮೆಹಂದಿ ಮ್ಯಾಜಿಕ್ ಪ್ರಾರಂಭಗೊಂಡಿರುತ್ತದೆ. ಕಳೆದ ಎರಡು ವರ್ಷಗಳಿಂದ ಇಲ್ಲಿ...
ರಮ್ಯಾ ವಿರುದ್ಧ ಅಶ್ಲೀಲ ಸಂದೇಶ ಕಳುಹಿಸಿದ ಆರೋಪ: ಮೂವರು ಕಿಡಿಗೇಡಿಗಳು ಬಂಧನ
ಬೆಂಗಳೂರು: ಸ್ಯಾಂಡಲ್ವುಡ್ ನಟಿ ರಮ್ಯಾ ಅವರಿಗೆ ಸಾಮಾಜಿಕ ಜಾಲತಾಣದ ಮೂಲಕ ಅಶ್ಲೀಲ ಸಂದೇಶ ಕಳುಹಿಸಿ ಅವಮಾನಿಸಿದ ಪ್ರಕರಣದಲ್ಲಿ ಕೋಲಾರ ಮತ್ತು ಚಿತ್ರದುರ್ಗ ಮೂಲದ ಮೂವರು ವ್ಯಕ್ತಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸದ್ಯದಲ್ಲಿ ಹಲವಾರು ಖಾತೆಗಳಿಂದ...
ಬಂಟ್ವಾಳ: ಕರಾಟೆ ಪಂದ್ಯಾಟದಲ್ಲಿ ಸೆನ್ಸಾಯಿ ಮಾಧವ ಅಳಿಕೆ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ
ದಿನಾಂಕ 31 ರಂದು ನಡೆದ ಶಿಕ್ಷಣ ಇಲಾಖೆ ಬಂಟ್ವಾಳ ತಾಲೂಕು ಮಟ್ಟದ ಕರಾಟೆ ಪಂದ್ಯಾಟದಲ್ಲಿ ಸೆನ್ಸಾಯಿ ಮಾಧವ ಅಳಿಕೆ ಇವರ ವಿಧ್ಯಾರ್ಥಿಗಳು ಭಾಗವಹಿಸಿದ್ದು,ವಿಜೇತರಾಗಿ ಪ್ರಥಮ ಸ್ಥಾನ ಪಡೆದ ವಿಧ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಪದಕ...
ಅಕ್ರಮ ಮರಳು ಅಡ್ಡೆಗೆ ಧಾಳಿ ನಡೆಸಿದ ವಿಟ್ಲ ಠಾಣಾ ಪೊಲೀಸರು
ದಿನಾಂಕ:01-08-2025 ರಂದು ಬಂಟ್ವಾಳ, ಸಾಲೆತ್ತೂರು ಗ್ರಾಮದ ಕಟ್ಟತ್ತಿಲ ಎಂಬಲ್ಲಿ, ಆರೋಪಿತನಾದ ಅಬ್ದುಲ್ ಸಮದ್ ಎಂಬಾತನು ಹೊಳೆಯಿಂದ ಯಂತ್ರದ ಮೂಲಕ ಮರಳನ್ನು ಅಕ್ರಮವಾಗಿ ತೆಗೆದು ಸಂಗ್ರಹಿಸಿಟ್ಟಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ, ವಿಟ್ಲ ಪೊಲೀಸ್...
ಲಯನ್ಸ್ ಕ್ಲಬ್ ಅಶೋಕ ನಗರದಿಂದ ಶಾಶ್ವತ ಯೋಜನೆ
ಲಯನ್ಸ್ ಅಂತಾರಾಷ್ಟ್ರೀಯ ಜಿಲ್ಲೆ 317ಡಿ ಯ ಲಯನ್ಸ್ ಕ್ಲಬ್ ಮಂಗಳೂರು ಅಶೋಕನಗರದ ಸದಸ್ಯೆ ಕುಸುಮ ಯು ರಾವ್ ವತಿಯಿಂದ ಶಾಶ್ವತ ಯೋಜನೆಯ ಅಡಿಯಲ್ಲಿ ಜಪ್ಪಿನ ಮೊಗರಿನಲ್ಲಿ ನಿರ್ಮಿಸಲ್ಪಟ್ಟ ನೂತನ ಮನೆಯನ್ನು ಫಲಾನುಭವಿ ಕುಟುಂಬಕ್ಕೆ...
ಕುಂಬ್ರ: ರಿಕ್ಷಾ ಡಿಕ್ಕಿಯಾಗಿ ಹೋಟೆಲ್ ಮಾಲೀಕ ಸ್ಥಳದಲ್ಲೇ ಸಾವು
ಪುತ್ತೂರು: ಆಟೋರಿಕ್ಷಾದಿಂದ ಇಳಿದು ರಸ್ತೆ ದಾಟುತ್ತಿದ್ದ ಹೋಟೆಲ್ ಮಾಲೀಕರೊಬ್ಬರಿಗೆ ಎದುರಿನಿಂದ ಬಂದ ಇನ್ನೊಂದು ರಿಕ್ಷಾ ಡಿಕ್ಕಿ ಹೊಡೆದ ಪರಿಣಾಮ, ಅವರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ತಾಲೂಕಿನ ಕೌಡಿಚ್ಚಾರ್ ಮೈಂದನಡ್ಕ ರಸ್ತೆಯ ಪಾಪೆಮಜಲು...
ಕೋಮು ಸೌಹಾರ್ದತೆಗೆ ಧಕ್ಕೆ: ರಕ್ಷಿತ್ ಶೆಟ್ಟಿ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಕೇಸ್ ದಾಖಲು
ಬೆಳ್ತಂಗಡಿ: ಸಾಮಾಜಿಕ ಜಾಲತಾಣದಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆಯಾಗುವಂತಹ ಸಂದೇಶ ಪ್ರಸಾರ ಮಾಡಿದ ಹಿನ್ನೆಲೆಯಲ್ಲಿ ರಕ್ಷಿತ್ ಶೆಟ್ಟಿ ಎಂಬಾತನ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಕ್ಷಿತ್ ಶೆಟ್ಟಿ ಎಂಬಾತ ತನ್ನ ವಾಟ್ಸಪ್ ಸ್ಟೇಟಸ್...
















