Tag: vtv vitla
ಕುಂದಾಪುರ: ಅಕ್ರಮ ಜಾನುವಾರು ಸಾಗಾಟ; ಇಬ್ಬರ ಬಂಧನ..!
ಕುಂದಾಪುರ: ಅಕ್ರಮ ಜಾನುವಾರು ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಬೈಂದೂರು ಪೊಲೀಸರು ಬಂಧಿಸಿರುವ ನಡೆದಿದೆ.
ಬಂಧಿತ ಆರೋಪಿಗಳನ್ನು ಬೈಂದೂರಿನ ಗುಂಜನಗುಡ್ಡೆ ನಿವಾಸಿ ಅಬ್ದುಲ್ ಖಯೂಮ್ (26) ಮತ್ತು ಬೈಂದೂರಿನ ಕಲಿನ ಮನೆ ನಿವಾಸಿ ನಿವಾಸಿ ರಮೇಶ್...
ಧರ್ಮಸ್ಥಳ ಪ್ರಕರಣ: ಐದನೇ ದಿನದ ಕಾರ್ಯಾಚರಣೆಗೆ ಬಂದ ಎಸ್.ಐ.ಟಿ ತಂಡ..!
ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರನೇ ದಿನ ಆಗಸ್ಟ್1 ರಂದು 11:30 ಗಂಟೆಗೆ ನೇತ್ರಾವತಿ ಅರಣ್ಯ ಪ್ರದೇಶಕ್ಕೆ ಎಸ್.ಐ.ಟಿ ಅಧಿಕಾರಿಗಳು ದೂರುದಾರನನ್ನು ಕರೆದುಕೊಂಡು ಬಂದಿದ್ದಾರೆ.
ಪೌರಕಾರ್ಮಿಕರಿಂದ ಮತ್ತು ಮಿನಿ...
ಬಾಲಕನನ್ನು ಅಪಹರಿಸಿ ಬರ್ಬರ ಹತ್ಯೆ; ಆರೋಪಿಗಳ ಕಾಲಿಗೆ ಗುಂಡೇಟು, ಇಬ್ಬರು ಅರೆಸ್ಟ್..!
ಬೆಂಗಳೂರು: ಟ್ಯೂಷನ್ಗೆ ಹೋಗುತ್ತಿದ್ದ ಬಾಲಕನನ್ನು ದುಷ್ಕರ್ಮಿಗಳು ಅಪಹರಿಸಿ ಬರ್ಬರವಾಗಿ ಕೊಲೆ ಮಾಡಿದ್ದ ಪ್ರಕರಣ ಸಂಬಂಧ ಬನ್ನೇರುಘಟ್ಟ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಗುರುಮೂರ್ತಿ ಹಾಗೂ ಗೋಪಾಲಕೃಷ್ಣ ಎಂದು ಗುರುತಿಸಲಾಗಿದೆ.
ಬುಧವಾರ ರಾತ್ರಿ ಅರಕೆರೆ ಶಾಂತಿನಿಕೇತನ...
ಕಿನ್ನಿಗೋಳಿ: ಎರಡು ಕಾರುಗಳ ನಡುವೆ ಅಪಘಾತ; ಮಗು ಸಹಿತ ಮೂವರಿಗೆ ಗಂಭೀರ ಗಾಯ..!
ಕಿನ್ನಿಗೋಳಿ: ಎರಡು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿ ಮಗು ಸಹಿತ ಮೂವರು ಗಂಭೀರ ಗಾಯಗೊಂಡ ಘಟನೆ ಕಿನ್ನಿಗೋಳಿ ಮುಲ್ಕಿ ರಾಜ್ಯ ಹೆದ್ದಾರಿಯ ಕೆರೆಕಾಡು ಜಂಕ್ಷನ್ ಬಳಿ ನಡೆದಿದೆ.
ಗಾಯಗೊಂಡವರನ್ನು ಕುಂದಾಪುರ ತೆಕ್ಕಟ್ಟೆ ನಿವಾಸಿಗಳಾದ...
ಮಂಗಳೂರಿನಲ್ಲಿ ಎನ್ಐಎ ಕಚೇರಿ ಸ್ಥಾಪಿಸಲು ಗೃಹ ಸಚಿವರಿಗೆ ಸಂಸದ ಕ್ಯಾ.ಚೌಟ ಮನವಿ
ದೆಹಲಿ: ಹಿಂದೂ ಕಾರ್ಯಕರ್ತರ ಹತ್ಯೆ, ಡ್ರಗ್ಸ್ ಮಾಫಿಯಾ, ಭಟ್ಕಳ, ಕಾಸರಗೋಡು ಸೇರಿದಂತೆ ಕರಾವಳಿ ಭಾಗದಲ್ಲಿ ಉಗ್ರ ಚಟುವಟಿಕೆಯ ಸ್ಲೀಪರ್ ಸೆಲ್ಗಳ ಆತಂಕದ ಹಿನ್ನಲೆಯಲ್ಲಿ ಮಂಗಳೂರಿನಲ್ಲಿ ಆದಷ್ಟು ಬೇಗ ರಾಷ್ಟ್ರೀಯ ತನಿಖಾ ದಳ(NIA)ದ ಕಚೇರಿ...
ಮಂಗಳೂರು: ಮಹಿಳಾ ಆಶ್ರಯ ಕೇಂದ್ರದಲ್ಲಿ ವಾಸವಾಗಿದ್ದ ಯುವತಿ ನಾಪತ್ತೆ..!
ಮಂಗಳೂರು: ಮಹಿಳಾ ಆಶ್ರಯ ಕೇಂದ್ರದಲ್ಲಿ ದಾಖಲಾಗಿದ್ದ ಒಡಿಶಾ ಮೂಲದ ಯುವತಿಯೊಬ್ಬಳು ಕೌಂಪೌಂಡ್ ಹಾರಿ ಪರಾರಿಯಾಗಿದ್ದಾಳೆ. ಈಕೆಯ ಪತ್ತೆಗಾಗಿ ಪೋಲೀಸರು ಲುಕ್ಔಟ್ ನೋಟಿಸ್ ಹೊರಡಿಸಿದ್ದಾರೆ.
ನಾಪತ್ತೆಯಾದ ಯುವತಿಯನ್ನು ಒಡಿಷಾ ಮೂಲದ ತ್ರಿಶಾ (22) ಎಂದು ಗುರುತಿಸಲಾಗಿದೆ.
ಕಳೆದ...
ವಿಟ್ಲ: ಬೆಳ್ಳಂಬೆಳಗ್ಗೆ ಕಲ್ಲಕಟ್ಟ ಸೇತುವೆ ಕೆಳಗೆ ಬಿದ್ದ ರಿಟ್ಜ್ ಕಾರು..!
ವಿಟ್ಲ: ರಿಟ್ಜ್ ಕಾರೊಂದು ಕಲ್ಲಕಟ್ಟ ಸೇತುವೆಯ ಕೆಳಗೆ ಬಿದ್ದ ಘಟನೆ ಬೆಳ್ಳಂಬೆಳಗ್ಗೆ ನಡೆದಿದೆ.
ಕಾರು ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.
ಕಾರು ಚಾಲಕ ಅಡ್ಯನಡ್ಕ ನಿವಾಸಿ ಎಂದು ಸಾರ್ವಜನಿಕರು ತಿಳಿದ್ದಾರೆ.
ಪುತ್ತೂರು: ಸರಳ ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನ
ಪುತ್ತೂರು: ಇಹ್ವಾನ್ ಫೌಂಡೇಶನ್ ಪುತ್ತೂರು (ರಿ) ಇದರ ವತಿಯಿಂದ 2026 ರ ಜನವರಿ ತಿಂಗಳಲ್ಲಿ ಹಮ್ಮಿಕೊಂಡಿರುವ 8ನೇ ವರ್ಷದ "ಸರಳ ಸಾಮೂಹಿಕ ವಿವಾಹ" ಕಾರ್ಯಕ್ರಮಕ್ಕೆ ಆಸಕ್ತ ವಧುವಿನ ಕುಟುಂಬಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಅನಾಥ, ವಿಕಲಚೇತನ,...
ಲಯನ್ಸ್ ಜಿಲ್ಲೆ 317 ಡಿ ಯ ಜಿಲ್ಲಾ ಪದಗ್ರಹಣ ಸಮಾರಂಭ ( ಅಭಿಲಾಷ್)ಆಮಂತ್ರಣ ಪತ್ರಿಕೆ...
ಲಯನ್ಸ್ ಜಿಲ್ಲೆ 317 Dಯ ಜಿಲ್ಲಾ ಪದಗ್ರಹಣವು ( ಅಭಿಲಾಷ್) ಅಗೋಸ್ಟ್ 9 ರಂದು ಮಂಗಳೂರಿನಲ್ಲಿ ನಡೆಯಲಿದ್ದುಇದರ ಆಮಂತ್ರಣ ಪತ್ರಿಕೆಯನ್ನು ಮಾಜಿ ರಾಜ್ಯಪಾಲರಾದ ಲಯನ್ಸ್ ಸಂಜೀತ್ ಶೆಟ್ಟಿ ಅವರು ಬಿಡುಗಡೆಗೊಳಿಸಿದರು
ಈ ಸಂದರ್ಭದಲ್ಲಿ ಜಿಲ್ಲಾ...
ಧರ್ಮಸ್ಥಳ : ಉತ್ಖನನದ ವೇಳೆ ಪ್ಯಾನ್ ಕಾರ್ಡ್ ಹೋಲ್ಡರ್ ತಾಯಿಯ ಡೆಬಿಟ್ ಕಾರ್ಡ್-ಇನ್ನೂ ಜೀವಂತವಾಗಿರುವ...
ಧರ್ಮಸ್ಥಳ: ಹೆಣ ಹೂತಿಟ್ಟಿದ್ದೇನೆಂದು ಹೇಳಿರುವ ವ್ಯಕ್ತಿ ಗುರುತಿಸಿದ ಮೊದಲ ಜಾಗದಲ್ಲಿ ಪತ್ತೆಯಾಗಿದ್ದ ಡೆಬಿಟ್ ಕಾರ್ಡ್ ಮಹಿಳೆಯದ್ದು ಎಂದು ಗೊತ್ತಾಗಿದೆ.ಪ್ಯಾನ್ ಕಾರ್ಡ್ ನ ಹೋಲ್ಡರ್ ನ ತಾಯಿಯ ಡೆಬಿಟ್ ಕಾರ್ಡ್ ಎಂದು ಎಸ್. ಐ....
















