Tag: vtv vitla
ಬಂಟ್ವಾಳ: ಕಳ್ಳತನ ಪ್ರಕರಣವನ್ನು ಭೇದಿಸಿದ ಬಂಟ್ವಾಳ ಪೊಲೀಸರು:ಸುಳ್ಯ ಮೂಲದ ಸತೀಶ್ ಪೊಲೀಸ್ ವಶಕ್ಕೆ
ಬಂಟ್ವಾಳ: ಲಕ್ಷಾಂತರ ರೂ. ಮೌಲ್ಯದ ಅಡಿಕೆ ಕಳ್ಳತನ ಪ್ರಕರಣದಲ್ಲಿ ಆರೋಪಿ ಓರ್ವನನ್ನು ಬಂಧಿಸಿದ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ನಡೆದಿದೆ.
ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ, ಮಣಿ ನಾಲ್ಕೂರು ಗ್ರಾಮದ ಪೂಂಜೂರು ಎಂಬಲ್ಲಿ,ದಿನಾಂಕ...
ವಿಟ್ಲ: ನಡೆದುಕೊಂಡು ಹೋಗುವ ಪಾದಚಾರಿ ಮಹಿಳೆಗೆ ಸ್ಕೂಟರ್ ಡಿಕ್ಕಿ
ವಿಟ್ಲ: ರಸ್ತೆಯಲ್ಲಿ ನಡೆದುಕೊಂಡು ಹೋಗುವ ಪಾದಚಾರಿ ಮಹಿಳೆಗೆ ಹಿಂದಿನಿಂದ ಬಂದ ಸ್ಕೂಟರ್ ಸವಾರನೊರ್ವ ಡಿಕ್ಕಿ ಹೊಡೆದ ಘಟನೆ ವಿಟ್ಲ ಕೆ.ಎಸ್.ಟಿ.ಸಿ ಬಸ್ ನಿಲ್ದಾಣದ ಸಮೀಪದ ರಸ್ತೆಯ ಮುಂಭಾಗ ನಡೆದಿದೆ.
ರಸ್ತೆಗೆ ಬಿದ್ದ ಮಹಿಳೆಯನ್ನು ಸ್ಥಳೀಯರು...
ಮಸೀದಿಯ ಆವರಣದಲ್ಲಿ ನಿಲ್ಲಿಸಿದ್ದ ಕಾರು ಬೆಂಕಿಗಾಹುತಿ
ಕಾಸರಗೋಡು: ನೆಲ್ಲಿಕಟ್ಟೆ ಸಮೀಪದ ಪೈಕ ಎಂಬಲ್ಲಿ ಮಸೀದಿಯ ಆವರಣದ ಒಳಗೆ ನಿಲ್ಲಿಸಿದ್ದ ಕಾರೊಂದು ಬೆಂಕಿಗಾಹುತಿಯಾದ ಘಟನೆ ಗುರುವಾರ ಮುಂಜಾನೆ ವರದಿಯಾಗಿದೆ.
ಬೆಂಕಿಯಿಂದ ಕಾರು ಸಂಪೂರ್ಣ ಉರಿದಿದೆ. ಕಾಸರಗೋಡಿನಿಂದ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು...
*ನಾಪತ್ತೆಯಾಗಿದ್ದ ಕಡೇಶಿವಾಲಯ ನಿವಾಸಿ ಹೇಮಂತ್ ಆಚಾರ್ಯರವರ ಮೃತದೇಹ ಪತ್ತೆ..*
ಬಂಟ್ವಾಳ: ಕಳೆದ ನಾಲ್ಕು ದಿನಗಳಿಂದ ನಾಪತ್ತೆಯಾಗಿದ್ದ ಬಂಟ್ವಾಳ ತಾಲೂಕಿನ ಕಡೇಶಿವಾಲಯ ನಿವಾಸಿ ಹೇಮಂತ್ ಆಚಾರ್ಯ ( 21) ಎಂಬಾತನ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ.
ಕಂಕನಾಡಿ ಪೋಲೀಸ್ ಠಾಣಾ ವ್ಯಾಪ್ತಿಯ ಬಜಾಲ್ ಮುಗೇರು ಎಂಬಲ್ಲಿ...
ಮಂಗಳೂರು: ಪ್ರತ್ಯೇಕ 2 ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ..!
ಮಂಗಳೂರು: ಮಹಿಳಾ ಪೊಲಿಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರತ್ಯೇಕ 2 ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.
ಬಂಧಿತ ಆರೋಪಿಗಳನ್ನು ಹೊಯಿಗೆ ಬಜಾರ್, ಮಂಗಳೂರು ನಿವಾಸಿ ಪಿ.ದಾಮೋದರ (40) ಹಾಗೂ ಲಿಟಲ್ ಫ್ಲವರ್ ಅಪಾರ್ಟ್ಮೆಂಟ್ ಕಂಕನಾಡಿ,...
ಮಂಗಳೂರು: ಬಾಲಕಿಯ ಮೇಲೆ ಅತ್ಯಾಚಾರ ಪ್ರಕರಣ; ಆರೋಪಿಗೆ ಕಠಿಣ ಶಿಕ್ಷೆ..!
ಮಂಗಳೂರು: 2023 ನೇ ಸಾಲಿನಲ್ಲಿ ಮಹಿಳಾ ಪೊಲೀಸ್ ಠಾಣೆಯಲ್ಲಿ ದಾಖಲಾದ ಬಾಲಕಿಯ ಮೇಲೆ ಅತ್ಯಾಚಾರ ಪ್ರಕರಣದ ಆರೋಪಿಗೆ ನ್ಯಾಯಾಲಯವು ಕಠಿಣ ಶಿಕ್ಷೆ ವಿಧಿಸಿದೆ.
ಬಂಧಿತ ಆರೋಪಿಯನ್ನು ಬಂಟ್ವಾಳ ತಾಲೂಕು ಸಜಿಪ ನಡು ಗ್ರಾಮ ಮತ್ತು...
‘ಒಮ್ಮೆ ಬಳಸಿದ ಅಡುಗೆ ಎಣ್ಣೆಯನ್ನ ಮರುಬಳಸಬಾರದು’- ಆರೋಗ್ಯ ಇಲಾಖೆ ಸೂಚನೆ
ಬೆಂಗಳೂರು: ಅಡುಗೆ ಎಣ್ಣೆ ಮರುಬಳಕೆ ಮಾಡುತ್ತಿರುವ ಮಾಹಿತಿ ಬೆನ್ನಲ್ಲೇ ಒಮ್ಮೆ ಬಳಸಿದ ಅಡುಗೆ ಎಣ್ಣೆಯನ್ನು ಮರುಬಳಸದಂತೆ ಆರೋಗ್ಯ ಇಲಾಖೆ ಹೊಸ ಮಾರ್ಗಸೂಚಿ ಹೊರಡಿಸಿದೆ.
ಎಣ್ಣೆ ಉದ್ದಿಮೆದಾರರು ಹಾಗೂ ಬೇಕರಿ, ಹೋಟೆಲ್ನವರಿಗೆ ಖಡಕ್ ನಿರ್ದೇಶನ ಹೊರಡಿಸಿದ್ದಾರೆ....
ಕಾಸರಗೋಡು: ಸ್ಕೂಟರ್ನಲ್ಲಿ ಗಾಂಜಾ ಸಾಗಾಟ; ಆರೋಪಿ ಅರೆಸ್ಟ್..!
ಕಾಸರಗೋಡು: ಸ್ಕೂಟರ್ ಪ್ರಯಾಣಿಕನೋರ್ವನಿಂದ 1.800 ಕಿಲೋ ಗಾಂಜಾವನ್ನು ಕುಂಬಳೆ ಅಬಕಾರಿ ದಳದ ಸಿಬ್ಬಂದಿಗಳು ವಶಪಡಿಸಿಕೊಂಡಿದ್ದಾರೆ.
ಬಂಧಿತ ಆರೋಪಿಯನ್ನು ಬಂದ್ಯೋಡಿನ ಮುಹಮ್ಮದ್ ಅಲಿ (51) ಎಂದು ಗುರುತಿಸಲಾಗಗಿದೆ.
ಮಂಗಳವಾರ ರಾತ್ರಿ ಕುಂಬಳೆ ಶಿರಿಯ ಎಂಬಲ್ಲಿ ವಾಹನ ತಪಾಸಣೆ...
ಕ್ಯಾಲಿಫೋರ್ನಿಯಾದಲ್ಲಿ ಅಮೆರಿಕ ನೌಕಾಪಡೆಯ ಎಫ್ -35 ಪತನ- ಪೈಲಟ್ ಅಪಾಯದಿಂದ ಪಾರು
ಸ್ಯಾಕ್ರಮೆಂಟೊ: ಅಮೆರಿಕದ ನೌಕಾಪಡೆಯ ಎಫ್ -35 ಯುದ್ಧ ವಿಮಾನವು ಬುಧವಾರ ಮಧ್ಯ ಕ್ಯಾಲಿಫೋರ್ನಿಯಾದ ಲೆಮೂರ್ ನೇವಲ್ ಏರ್ ಸ್ಟೇಷನ್ ಬಳಿ ಪತನಗೊಂಡಿದೆ. ವಾಯುನೆಲೆಯ ಅಧಿಕೃತ ಹೇಳಿಕೆಯ ಪ್ರಕಾರ, ವಿಮಾನ ಪತನದ ವೇಳೆ ಪೈಲಟ್...
ಎಸ್.ನಾರಾಯಣ್ ಹೆಸರಿನ ನಕಲಿ ಅಕೌಂಟ್ನಿಂದ ಅವಹೇಳನಕಾರಿ ಪೋಸ್ಟ್: ದೂರು ದಾಖಲು..!
ಬೆಂಗಳೂರು: ನನ್ನ ಹೆಸರು, ಫೋಟೋ ಬಳಸಿಕೊಂಡು ನಕಲಿ ಅಕೌಂಟ್ ಸೃಷ್ಟಿಸಿ ಅವಹೇಳನಕಾರಿ ಪೋಸ್ಟ್ ಹಾಕುತ್ತಿದ್ದಾರೆ ಎಂದು ಆರೋಪಿಸಿ ಹಿರಿಯ ನಟ, ನಿರ್ದೇಶಕ ಎಸ್. ನಾರಾಯಣ್ ಅವರು ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು...
















