Monday, November 9, 2026
spot_imgspot_img
spot_imgspot_img
Home Tags Vtv vitla

Tag: vtv vitla

ಧರ್ಮಸ್ಥಳ: ನೂರಾರು ಶವ ಹೂತಿಟ್ಟ ಪ್ರಕರಣ; ಪಾಯಿಂಟ್ ನಂ. 6 ರಲ್ಲಿ ಅಸ್ಥಿಪಂಜರ ಅವಶೇಷ...

ಧರ್ಮಸ್ಥಳ ಶವಗಳನ್ನು ಹೊತಿಟ್ಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜು.31 ರಂದು 6ನೇ ಗುರುತಿನ ಉತ್ಪನನ ವೇಳೆ ಅಸ್ಥಿಪಂಜರದ ಅವಶೇಶಗಳು ಪತ್ತೆಯಾಗಿರುವ ಮಾಹಿತಿ ಲಭ್ಯವಾಗಿದೆ. ಮೊನ್ನೆಯಿಂದ ಗುಂಡಿಗಳ ಉತ್ಪನನ ಕಾರ್ಯ ನಡೆಯುತ್ತಲೇ ಇತ್ತು. ಆದರೆ 5 ಗುಂಡಿಗಳನ್ನು...

ಕಾಸರಗೋಡು: ನಿಲ್ಲಿಸಿದ್ದ ಕಾರು ಬೆಂಕಿಗಾಹುತಿ; ಕಾರಿನಲ್ಲಿದ್ದ ದಾಖಲೆಗಳು ಸುಟ್ಟು ಭಸ್ಮ..!

ಕಾಸರಗೋಡು: ಮಸೀದಿಯ ಆವರಣದ ಒಳಗೆ ನಿಲ್ಲಿಸಿದ್ದ ಕಾರೊಂದು ಬೆಂಕಿಗಾಹುತಿಯಾದ ಘಟನೆ ನೆಲ್ಲಿಕಟ್ಟೆ ಸಮೀಪದ ಪೈಕ ಎಂಬಲ್ಲಿ ನಡೆದಿದೆ. ಇಂದು ಮುಂಜಾನೆ ಮೂರುಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು ಬೆಂಕಿಯಿಂದ ಕಾರು ಸಂಪೂರ್ಣ ಉರಿದಿದೆ. ಕಾಸರಗೋಡಿನಿಂದ...

2008ರ ಮಾಲೆಗಾಂವ್ ಬಾಂಬ್ ಸ್ಫೋಟ ಪ್ರಕರಣ; ಮಾಜಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಸೇರಿ...

ಮುಂಬೈ : 2008ರ ಮಾಲೆಗಾಂವ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಎಲ್ಲಾ 7 ಆರೋಪಿಗಳನ್ನು ಎನ್‌ಐಎ ವಿಶೇಷ ನ್ಯಾಯಾಲಯ ಖುಲಾಸೆಗೊಳಿಸಿದೆ. 2008ರ ಮಾಲೆಗಾಂವ್ ಬಾಂಬ್ ಸ್ಫೋಟ ಪ್ರಕರಣದ 17 ವರ್ಷಗಳ ನಂತರ ಮುಂಬೈನ ವಿಶೇಷ ಎನ್‌ಐಎ...

ಆ. 5 ರಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರ..!

ಬೆಂಗಳೂರು: 38 ತಿಂಗಳ ಹಿಂಬಾಕಿ, ಹೊಸ ವೇತನ ಪರಿಷ್ಕರಣೆ, 2021 ರ ಮುಷ್ಕರದ ವೇಳೆ ವಜಾ ಮಾಡಲಾದ ನೌಕರರ ಮರು ನೇಮಕಾತಿಗೆ ಆಗ್ರಹಿಸಿ ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿ ಮುಷ್ಕರಕ್ಕೆ ಕರೆ...

ಹಿರಿಯಡ್ಕ: ಅಕ್ರಮ ಜಾನುವಾರುಗಳ ಸಾಗಾಟ; ಇಬ್ಬರು ಆರೋಪಿಗಳ ಬಂಧನ..!

ಹಿರಿಯಡ್ಕ: ಜಾನುವಾರುಗಳನ್ನು ಕಳವುಗೈದು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಹಿರಿಯಡ್ಕ ಪೊಲೀಸರು ಆತ್ರಾಡಿ ಗ್ರಾಮದ ಪರೀಕ ಶಿವಗುಂಡಿ ಎಂಬಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಕಟಪಾಡಿ ಮೂಡಬೆಟ್ಟು ಗ್ರಾಮದ ಮೆಹಬೂಬ ಸಾಹೇಬ್(65) ಹಾಗೂ ಸುಳ್ಯ...

ಧರ್ಮಸ್ಥಳ: ಮೃತದೇಹ ಹೂತು ಹಾಕಿದ ಪ್ರಕರಣ; ವಿಟ್ಲ ಠಾಣೆಯ ಮನೋಜ್ ಕುಮಾರ್ ಸೇರಿದಂತೆ 9...

ಧರ್ಮಸ್ಥಳ: ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧಿಸಿದಂತೆ ಎಸ್.ಐ.ಟಿಯ ಮೂವರು ಉನ್ನತ ಅಧಿಕಾರಿಗಳು ನೇಮಕ ಮಾಡಿದ ಬಳಿಕ 20 ಮಂದಿ ಅಧಿಕಾರಿಗಳನ್ನು ನೇಮಕ ಮಾಡಲಾಗಿತ್ತು. ಇದೀಗ ಮತ್ತೆ 9 ಮಂದಿ ಪೊಲೀಸರನ್ನು...

ಆ. 1ರಿಂದ ಭಾರತದ ಮೇಲೆ ಶೇ. 25 ಟ್ಯಾರಿಫ್; ಅಮೆರಿಕ ಅಧ್ಯಕ್ಷ ಟ್ರಂಪ್ ಘೋಷಣೆ

ವಾಷಿಂಗ್ಟನ್: ಭಾರತದಿಂದ ಆಮದಾಗುವ ವಸ್ತುಗಳ ಮೇಲೆ ಶೇ. 25ರಷ್ಟು ಟ್ಯಾರಿಫ್ ವಿಧಿಸಲಾಗುವುದು ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. ಈ ಸಂಬಂಧ ಟ್ರೂತ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, 'ಆಗಸ್ಟ್ 1ರಿಂದ...

ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಕೇಸ್ – ಸಹಾಯವಾಣಿ ತೆರೆದ SIT

ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಬಲವಂತವಾಗಿ ನೂರಾರು ಶವಗಳನ್ನ ಹೂತುಹಾಕಿದ್ದೇನೆ ಎಂದು ವ್ಯಕ್ತಿಯೊಬ್ಬ ದೂರು ನೀಡಿದ್ದು, ಈ ಸಬಂಧ ರಾಜ್ಯ ಸರ್ಕಾರ ಎಸ್​ಐಟಿ ತನಿಖೆಗೆ ಆದೇಶಿದೆ. ಅದರಂತೆ ಇದೀಗ ಎಸ್​ಐಟಿ ತನಿಖೆ ತೀವ್ರಗೊಳಿಸಿದೆ. ಜುಲೈ...

ಪುತ್ತೂರು: ಅತ್ಯಾಚಾರ ಪ್ರಕರಣದ ಆರೋಪಿಗೆ ಶಿಕ್ಷೆ ಪ್ರಕಟ

ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ಅ. ಕ್ರ.16/2018 u/s 376(2)(j)(n), 506 ipc & pocso sec 6, ಪ್ರಕರಣದ ಆರೋಪಿತನಾದ ಪಿರೇಶ್ @ ಪಿರೇಪ್ಪ ಸಂಗಪ್ಪ ಮಲ್ಲೋತ್ತರ ಎಂಬಾತನಿಗೆ ಮಾನ್ಯ ಐದನೇ...

ಮಂಗಳೂರು: ಮಹಾ ನಗರ ಪಾಲಿಕೆಯ ಉದ್ದಿಮೆ ಪರವಾನಿಗೆ ಹಾಗೂ ಆಸ್ತಿ ತೆರಿಗೆ ಪಾವತಿ ರಶೀದಿಯ...

ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ “ಶ್ರೀ ರಾಜ ದುರ್ಗಾ ಫರ್ನಿಚರ್ ವರ್ಕ್ಸ್" ಎಂಬ ಉದ್ದಿಮೆ ಹೊಂದಿರುವ ಬಾಲಕೃಷ್ಣ ಸುವರ್ಣ ಎಂಬವರು ಮಾನ್ಯ ನ್ಯಾಯಾಲಯದ ಪ್ರಕರಣ ದಲ್ಲಿ ವ್ಯವಹರಿಸಲು ದಾಖಲಾತಿಗಳನ್ನು ಪಡೆದುಕೊಳ್ಳಲು ಮಂಗಳೂರು...
error: Content is protected !!