Tag: vtv vitla
ಅಂಗನವಾಡಿ ಕಾರ್ಯಕರ್ತೆಯರಿಗೆ ಚುನಾವಣಾ ಕರ್ತವ್ಯದಿಂದ ಮುಕ್ತಿ
ಬೆಂಗಳೂರು: ಅಂಗನವಾಡಿ ಕಾರ್ಯಕರ್ತರಿಗೆ ಚುನಾವಣೆ ಕೆಲಸಗಳಿಂದ ವಿನಾಯಿತಿ ನೀಡಲು ರಾಜ್ಯ ಸರ್ಕಾರ ತೀರ್ಮಾನ ಕೈಗೊಂಡಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.ಇದರೊಂದಿಗೆ ಅಂಗನವಾಡಿ ಕಾರ್ಯಕರ್ತೆಯರು ಹಾಗೂ...
ಸುಳ್ಯ: ಅಕ್ರಮ ಗೋಸಾಗಾಟ ಪತ್ತೆ, ಇಬ್ಬರ ಬಂಧನ
ಸುಳ್ಯ: ಬೆಳ್ಳಾರೆ ಪೊಲೀಸರು ಮಂಗಳವಾರ ಅಕ್ರಮವಾಗಿ ಸಾಗಿಸುತ್ತಿದ್ದ ಗೋವುಗಳನ್ನು ರಕ್ಷಿಸಿ ಇಬ್ಬರನ್ನು ಬಂಧಿಸಿದ್ದಾರೆ. ಬೆಳ್ಳಾರೆ ಸಮೀಪದ ನೆಟ್ಟಾರಿನಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದೆ. ಹಾಸನ ಕಡೆಯಿಂದ ಪಂಜ - ಬೆಳ್ಳಾರೆ - ನೆಟ್ಟಾರು ಮಾರ್ಗವಾಗಿ...
ಬದಲಾಗಲಿದೆ ಯುಪಿಐನ ಕೆಲ ನಿಯಮಗಳು; ಆ.1ರಿಂದ ಹೊಸ ನಿಯಮ ಜಾರಿ
ನವದೆಹಲಿ: ಯುಪಿಐ ಪೇಮೆಂಟ್ ಜನರ ಅವಿಭಾಜ್ಯ ಅಂಗವಾಗಿದೆ. ಕಿರಿಯರಿಂದ ವೃದ್ಧರವರೆಗೂ ಯುಪಿಐ ಬಳಕೆದಾರರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಕ್ಯಾಶ್ ಲೆಸ್ ವ್ಯವಹಾರದ ಸಂಖ್ಯೆ ಹೆಚ್ಚಾದ ಹಿನ್ನೆಲೆ, ನಾಳೆಯಿಂದ ಯುಪಿಐ ಪೇಮೆಂಟ್ನಲ್ಲಿ ಕೆಲ ಪ್ರಮುಖ...
ಇತಿಹಾಸ ಪ್ರಸಿದ್ದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ಲಾಸ್ಟಿಕ್ ನಿಷೇಧ
ಪುತ್ತೂರು: ಇತಿಹಾಸ ಪ್ರಸಿದ್ದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ಲಾಸ್ಟಿಕ್ ನಿಷೇಧಕ್ಕೆ ಮುಂದಾಗಿದ್ದು, ವಿಶೇಷ ಪ್ರಸಾದ ಮತ್ತು ಸರ್ವ ಸೇವೆ ಪ್ರಸಾದಕ್ಕೆ ಉಚಿತ ಬಟ್ಟೆ ಚೀಲ ನೀವು ಮುಂದಾಗಿದೆ.
ಇತರ ಪ್ರಸಾದಗಳ ವಿತರಣೆಗೆ ರೂ....
ಧರ್ಮಸ್ಥಳ ತಲೆಬುರುಡೆ ಪ್ರಕರಣ; 4ನೇ ಗುರುತಿನಲ್ಲೂ ಪತ್ತೆಯಾಗದ ಕಳೇಬರ..!
ಬೆಳ್ತಂಗಡಿ : ಧರ್ಮಸ್ಥಳದಲ್ಲಿ ಹಲವಾರು ಶವಗಳನ್ನು ಹೂಳಲಾಗಿದೆ ಎಂದು ಆರೋಪಿಸಲಾಗಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜುಲೈ 30 ರಂದು 4ನೇ ಗುರುತು ಮಾಡಿದ ಸ್ಥಳದಲ್ಲಿ ಎಸ್.ಐ.ಟಿ ಅಧಿಕಾರಿಗಳ ಕಾರ್ಯಾಚರಣೆ ವೇಳೆ ಯಾವುದೇ ಕಳೇಬರಗಳು ಸಿಕ್ಕಿಲ್ಲ...
ಮಾಸ್ಟರ್ ವಿಹಾನ್ ಲೋಹಿತ್ ಗಾಯನದ “ತಂಬೂರಿ ಮೀಟಿದವ” ಹಾಡು ಬಿಡುಗಡೆ
ಪೆರ್ಣೆ: ಮಾಸ್ಟರ್ ವಿಹಾನ್ ಲೋಹಿತ್ ಗಾಯನದ "ತಂಬೂರಿ ಮೀಟಿದವ" ಹಾಡಿನ ಧ್ವನಿ ಸುರುಳಿ ಬಿಡುಗಡೆ ಕಾರ್ಯಕ್ರಮ ಶ್ರೀ ಪೆರ್ಣೆ ಮುಚ್ಚಿಲೋಟ್ ಭಗವತಿ ಕ್ಷೇತ್ರದಲ್ಲಿ ಗುರುಹಿರಿಯರ ಆಶೀರ್ವಾದದೊಂದಿಗೆ ಆಗಸ್ಟ್ 29 ನಾಗರಪಂಚಮಿಯಂದು ನಡೆಯಿತು.
ಲೋಹಿತ್ ಮತ್ತು...
ಕೇಂದ್ರ ಸೇವೆಗೆ ಅರ್ಹತಾ ಪಟ್ಟಿಯಲ್ಲಿ ಎಸ್ಐಟಿ ಮುಖ್ಯಸ್ಥ ಪ್ರಣಬ್ ಮೊಹಾಂತಿ ಹೆಸರು
ಬೆಂಗಳೂರು: ರಾಜ್ಯದ ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಮಹಾನಿರ್ದೇಶಕ ಪ್ರಣಬ್ ಮೊಹಾಂತಿ ಅವರು ಕೇಂದ್ರ ಸೇವೆಗೆ ಅರ್ಹತೆ ಪಡೆದ ಡಿಜಿಪಿಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ ಎಂದು ವರದಿಯಾಗಿದೆ.
ಇತ್ತೀಚೆಗೆ ಸಭೆ ನಡೆಸಿದ ಕೇಂದ್ರ ಸರ್ಕಾರದ...
ಮಂಗಳೂರು: ‘ಅಪರಾಧ ತಡೆಯಲು ಕೆ-ಕೋಕಾ ಕಾಯ್ದೆ ಕಟ್ಟುನಿಟ್ಟಾಗಿ ಜಾರಿ’- ಸುಧೀರ್ ಕುಮಾರ್ ರೆಡ್ಡಿ
ಮಂಗಳೂರು: ಹೆಚ್ಚುತ್ತಿರುವ ಅಪರಾಧ ಚಟುವಟಿಕೆಗಳನ್ನು ತಡೆಯುವ ಪ್ರಯತ್ನದಲ್ಲಿ, ಮಂಗಳೂರು ನಗರ ಪೊಲೀಸರು ದಿನನಿತ್ಯದ ಅಪರಾಧಿಗಳ ವಿರುದ್ಧ ಕರ್ನಾಟಕ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ (ಕೆಸಿಒಸಿಎ)ಯನ್ನು ಹೆಚ್ಚು ಕಟ್ಟುನಿಟ್ಟಾಗಿ ಜಾರಿಗೊಳಿಸಲು ನಿರ್ಧರಿಸಿದ್ದಾರೆ.
ಒಂದು ಪ್ರಕರಣದಲ್ಲಿ ಜಾಮೀನು...
ಮಂಗಳೂರು: ಔಷಧಿ ಎಂದು ಭಾವಿಸಿ ಇಲಿ ಪಾಷಾಣ ಸೇವಿಸಿ ಹೆಡ್ ಕಾನ್ಸ್ಟೆಬಲ್ ಸಾವು..!
ಮಂಗಳೂರು: ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪೊಲೀಸ್ ಹೆಡ್ ಕಾನ್ಸ್ಟೆಬಲ್ ಒಬ್ಬರು ಇಲಿ ಪಾಷಾಣವನ್ನು ಔಷಧಿ ಎಂದು ತಪ್ಪಾಗಿ ಭಾವಿಸಿ ಸೇವಿಸಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಮೃತರನ್ನು ಸುರತ್ಕಲ್ ಬಳಿಯ ಚೆಲ್ಯಾರು...
ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣ ವಿರುದ್ಧ ತೀರ್ಪು ಆಗಸ್ಟ್ 1ಕ್ಕೆ ಮುಂದೂಡಿಕೆ..!
ಬೆಂಗಳೂರು: ಅತ್ಯಾಚಾರ ಆರೋಪ ಎದುರಿಸುತ್ತಿರುವ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ತೀರ್ಪುನ್ನು ಜನಪ್ರತಿನಿಧಿಗಳ ಕೋರ್ಟ್ ಆಗಸ್ಟ್ 1ಕ್ಕೆ ಮೂಂದೂಡಿದೆ.
ಮೈಸೂರಿನ ಕೆಆರ್ ನಗರದ ಮಹಿಳೆಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ ವಿಚಾರಣೆ...
















