Tag: vtv vitla
ಧರ್ಮಸ್ಥಳ: ನೂರಾರು ಶವ ಹೂತಿಟ್ಟ ಪ್ರಕರಣ; ಧರ್ಮಸ್ಥಳ ಠಾಣೆಯಲ್ಲಿ 1995 ರಿಂದ ಕೆಲಸ ಮಾಡಿದ...
ಮಂಗಳೂರು: ಧರ್ಮಸ್ಥಳ ಆಸುಪಾಸಿನಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಶೇಷ ತನಿಖಾ ತಂಡದ ಶೋಧ ಕಾರ್ಯ ಹಾಗೂ ತನಿಖೆ ತೀವ್ರಗೊಂಡಿದೆ.
ಒಂದೆಡೆ, ದೂರುದಾರ ತಿಳಿಸಿರುವ ಸ್ಥಳಗಳಲ್ಲಿ ಶವಗಳಿಗಾಗಿ ಹುಡುಕಾಟ ನಡೆಸಲಾಗುತ್ತಿದ್ದರೆ, ಮತ್ತೊಂದೆಡೆ, 1995...
ಪ್ರಜ್ವಲ್ ರೇವಣ್ಣ ಅತ್ಯಾಚಾರ ಪ್ರಕರಣ; ಇಂದು ಹೊರಬೀಳಲಿದೆ ತೀರ್ಪು..!
ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಇವತ್ತು ಬಿಗ್ ಡೇ. ಅತ್ಯಾಚಾರ, ಲೈಂಗಿಕ ದೌರ್ಜನ್ಯಸೇರಿದಂತೆ ಹಲವು ಆರೋಪಗಳನ್ನು ಎದುರಿಸುತ್ತಿರೋ ಪ್ರಜ್ವಲ್ ಭವಿಷ್ಯ ಇಂದು ನಿರ್ಧಾರವಾಗಲಿದೆ. 26 ಸಾಕ್ಷಿಗಳ ವಿಚಾರಣೆಯ ನಂತರ, ಜನಪ್ರತಿನಿಧಿಗಳ ವಿಶೇಷ...
ಧರ್ಮಸ್ಥಳ ತಲೆಬುರುಡೆ ಪ್ರಕರಣ; ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ದೂರುದಾರ ಆಗಮನ..!
ಬೆಳ್ತಂಗಡಿ: ಹಲವು ಮೃತದೇಹ ಹೂತು ಹಾಕಿದ ಆರೋಪ ಪ್ರಕರಣ ಗುರುತಿಸಿರುವ ಸ್ಥಳಗಳನ್ನು ಅಗೆಯುವ ಪ್ರಕ್ರಿಯೆಗಾಗಿ ದೂರುದಾರ ಬುಧವಾರ 10 ಗಂಟೆಗೆ ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ತನ್ನ ವಕೀಲರ ಜೊತೆ ಆಗಮಿಸಿದ್ದಾನೆ.
ಎಸ್.ಐ.ಟಿ ಕಚೇರಿಗೆ ಐಪಿಎಸ್...
ವಿಶ್ವದ ಅತ್ಯಂತ ದುಬಾರಿ ನಿಸಾರ್ ಉಪಗ್ರಹ ಇಂದು ಆಕಾಶಕ್ಕೆ- ಭಾರತ-ಅಮೆರಿಕದ ಮಹತ್ವದ ಹೆಜ್ಜೆ
ಬೆಂಗಳೂರು/ವಾಷಿಂಗ್ಟನ್: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಮತ್ತು ಅಮೆರಿಕದ ನಾಸಾ ಜಂಟಿಯಾಗಿ ಅಭಿವೃದ್ಧಿಪಡಿಸಿರುವ ನಾಸಾ – ಇಸ್ರೋ ಸಿಂಥೆಟಿಕ್ ಅಪರ್ಚರ್ ರೇಡಾರ್ ನಿಸಾರ್ ಉಪಗ್ರಹ ಇಂದು ಶ್ರೀಹರಿಕೋಟಾದಿಂದ ಉಡಾವಣೆಗೆ ಸಜ್ಜಾಗಿದೆ.
ʻನಿಸಾರ್ʼ ಭಾರತೀಯ ಕಾಲಮಾನದ...
ವಿಟ್ಲದಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ಗೆ ಸಕಲೇಶಪುರದಲ್ಲಿ ಇನ್ನೊಂದು ಬಸ್ ಡಿಕ್ಕಿ; ಅದೃಷ್ಟವಶಾತ್ ಪ್ರಾಣಾಪಾಯದಿಂದ...
ವಿಟ್ಲದಿಂದ ಪುತ್ತೂರು ಮಾರ್ಗವಾಗಿ ಬೆಂಗಳೂರಿಗೆ ತೆರಳುತ್ತಿದ್ದ ಭಾರತ್ ಬಸ್ಗೆ ಸಕಲೇಶಪುರದಲ್ಲಿಎದುರಿನಿಂದ ಬರುತ್ತಿದ್ದ ಇನ್ನೊಂದು ಬಸ್ ಓವರ್ ಟೇಕ್ ಮಾಡುವ ರಭಸದಲ್ಲಿ ಡಿಕ್ಕಿ ಹೊಡೆದ ಘಟನೆ ನಡೆದಿದೆ.
ಘಟನೆ ಪರಿಣಾಮ ಭಾರತ್ ಬಸ್ನ ಮುಂಭಾಗ ಸಂಪೂರ್ಣ...
ಉಡುಪಿ: 21 ವರ್ಷಗಳಿಂದ ತಲೆಮರೆಸಿಕೊಂಡಿದ್ದ ದರೋಡೆ ಆರೋಪಿ ಬಂಧನ..!
ಉಡುಪಿ: ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ 21 ವರ್ಷಗಳಿಗೂ ಹೆಚ್ಚು ಕಾಲ ನ್ಯಾಯಾಲಯಕ್ಕೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಯಶಸ್ವಿಯಾಗಿ ಪತ್ತೆಹಚ್ಚಿ ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಕಾಸರಗೋಡು ಜಿಲ್ಲೆಯ ಪುತ್ತೂರಿನ ಮೇಗ್ರಾಲು ನಿವಾಸಿ ಫಾರೂಕ್ ಎಂದು ಗುರುತಿಸಲಾಗಿದೆ.
ಈ...
ಧರ್ಮಸ್ಥಳ ಪ್ರಕರಣ : ಇಂದೂ ಮುಂದುವರಿಯಲಿದೆ ಅಗೆತ ಕಾರ್ಯಾಚರಣೆ
ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳ ಹೂತಿದ್ದೇನೆ ಎಂದು ಅನಾಮಿಕ ವ್ಯಕ್ತಿ ದೂರು ನೀಡಿದಂತೆ 8 ಅಡಿ ಅಗೆದರೂ ಶವವಾಗಲಿ, ಶವದ ಕುರುಹು ಆಗಲಿ ಸಿಕ್ಕಿಲ್ಲ. ಅನಾಮಿಕ ವ್ಯಕ್ತಿ ತೋರಿಸಿದ 13 ಜಾಗಗಳ...
ವಿಟ್ಲ: ಅಪ್ರಾಪ್ತ ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ; ಆರೋಪಿ ಶಿಕ್ಷಕ ದೋಷಮುಕ್ತ
ವಿಟ್ಲ: ಅಪ್ರಾಪ್ತ ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪದಲ್ಲಿ ದಾಖಲಾಗಿದ್ದ ಪೋಕೋ ಪ್ರಕರಣಗಳಲ್ಲಿ ನ್ಯಾಯಾಲಯವು ಆರೋಪಿ ಶಿಕ್ಷಕನನ್ನು ದೋಷಮುಕ್ತಗೊಳಿಸಿ ತೀರ್ಪು ನೀಡಿದೆ.
ವೀರಕಂಬ ಗ್ರಾಮ ವ್ಯಾಪ್ತಿಯ ಶಾಲೆಯ ಶಿಕ್ಷಕರೊಬ್ಬರು ಅದೇ ಶಾಲೆಯ ಅಪ್ರಾಪ್ತ ವಿದ್ಯಾರ್ಥಿಗಳಿಗೆ...
ವಿಟ್ಲ: ಪೂರ್ಣಿಮಾ ಬಸ್ ಚಾಲಕನ ಮಿತಿ ಮೀರಿದ ವೇಗ- ಬೈಕ್ ಸವಾರನಿಗೆ ಡಿಕ್ಕಿ
ಸವಾರ ಗಂಭೀರ
ವಿಟ್ಲ :ಅತೀ ವೇಗವಾಗಿ ಬಂದ ಖಾಸಗಿ ಬಸ್ ಬೈಕ್ ಗೆ ಡಿಕ್ಕಿ ಹೊಡೆದು ಸವಾರ ಗಂಭೀರ ಗಾಯಗೊಂಡ ಘಟನೆ ವಿಟ್ಲ ಚಂದಳಿಕೆಯಲ್ಲಿ ನಡೆದಿದೆ.ಪೂರ್ಣಿಮಾ ಹೆಸರಿನ ಖಾಸಗಿ ಬಸ್ ಮಿತಿ ಮೀರಿದ...
ಮಂಗಳೂರು:ತೋಟಗಾರಿಕಾ ಬೆಳೆಗಳಿಗೆ ವಿಮೆ ಮಾಡಿಸಲು ಇನ್ನೆರಡೇ ದಿನ ಬಾಕಿ
ತೋಟಗಾರಿಕೆ ಬೆಳೆಗೆ ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ನಷ್ಟ ಪರಿಹಾರವಾದ ಬೆಳೆ ವಿಮೆ ಮಾಡಿಸಿಕೊಳ್ಳಲು ಜು. 31 ಕೊನೇ ದಿನವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜು. 28 ರವರೆಗೆ 1,16,000 ನೋಂದಣಿಗಳಾಗಿವೆ....
















