Monday, November 9, 2026
spot_imgspot_img
spot_imgspot_img
Home Tags Vtv vitla

Tag: vtv vitla

ವಿಟ್ಲ: ನೀರಿನ ಫಿಲ್ಟರ್ ಕಾರ್ಮಿಕ ಹೇಮಂತ್ ಆಚಾರ್ಯ ನಾಪತ್ತೆ

ವಿಟ್ಲ: ಕೆಲಸಕ್ಕೆಂದು ತೆರಳಿ ಬಳಿಕ ನಾಪತ್ತೆಯಾಗಿದ್ದ ಕಡೇಶಿವಾಲಯ ಗ್ರಾಮದ ಕೊರತಿಗುರಿ ನಿವಾಸಿ, ಯುವಕನೋರ್ವನ ದ್ವಿಚಕ್ರ ವಾಹನ ಹಾಗೂ ಆತನ ಮೊಬೈಲ್ ಫೋನ್ ಬಂಟ್ವಾಳ ನಗರ ಠಾಣಾ ವ್ಯಾಪ್ತಿಯ ಬಡ್ಡಕಟ್ಟೆ ಸಮೀಪದ ಜಕ್ರಿಬೆಟ್ಟು ಡ್ಯಾಂ...

ಅಳಿಕೆ: ಬಂಟರ ಸಂಘದ ಪದಗ್ರಹಣ ಸಮಾರಂಭ ಮತ್ತು ಅಷ್ಟಾವದಾನ ದುರ್ಗಾ ಪೂಜೆ

ಅಳಿಕೆ ಬಂಟರ ಸಂಘದ ಅಧ್ಯಕ್ಷ ರಾಗಿ ಮೋಹನ್ ದಾಸ್ ರೈ ಎರುಂಬು, ಯುವ ಬಂಟರ ಸಂಘದ ಅಧ್ಯಕ್ಷರಾಗಿ ಅಕ್ಷಯ್ ಭಂಡಾರಿ ಕೊಲ್ಯ, ಮಹಿಳಾ ವಿಭಾಗದ ಅಧ್ಯಕ್ಷರಾಗಿ ಸಾಯಿಗೀತಾ ಆರ್ ಹೆಗ್ಡೆ ಆಯ್ಕೆ ಬಂಟರ ಸಂಘ...

ಧರ್ಮಸ್ಥಳ ಶವಗಳನ್ನು ಹೂತಿಟ್ಟ ಪ್ರಕರಣ-ಮೊದಲ ಪಾಯಿಂಟ್ ಉತ್ಪನನದಲ್ಲಿ ಏನೂ ಸಿಗದ ಹಿನ್ನಲೆ ಮುಂದುವರೆದ 2ನೇ...

ಧರ್ಮಸ್ಥಳ: ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಧಿಸಿದಂತೆ ಮೊದಲ ಗುರುತಿನ ಉತ್ಪನನದಲ್ಲಿ ಏನೂ ಸಿಕ್ಕಿಲ್ಲ. ಎರಡೂ ಮತ್ತು ಮೂರು ಗುರುತಿನ ಉತ್ಪನನಕ್ಕೆ ಮುಂದಾದ ಅಧಿಕಾರಿಗಳು.

ಅನಾರೋಗ್ಯದಿಂದ ಬಳಲುತ್ತಿದ್ದ ಯುವತಿ ಮೃತ್ಯು

ಕಡಬ: ಕಳೆದ ಎರಡು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಯುವತಿ ಶ್ವೇತಾ (23) ಅವರು ಸೋಮವಾರ ಸಾವನ್ನಪ್ಪಿದ ದುಃಖದ ಘಟನೆ ಕಡಬ ತಾಲೂಕಿನ ಕುಂತೂರು ಗ್ರಾಮದಲ್ಲಿ ಸಂಭವಿಸಿದೆ.ಮೃತ ಶ್ವೇತಾ ಅವರು ಇಡಾಳ ನಿವಾಸಿ ಕರಿಯಪ್ಪ...

ಮಂಗಳೂರು: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಮಳಿಗೆಯಲ್ಲಿ ಬೆಂಕಿ ಅವಘಡ

ಮಂಗಳೂರು: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಈ ಅವಘಡ ನಡೆದಿದೆ. ಮಳಿಗೆಯಲ್ಲಿ ಹಬ್ಬಿದ ಬೆಂಕಿಯ ಕೆನ್ನಾಲಿಗೆಗೆ ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳು ಸುಟ್ಟು ಭಸ್ಮವಾಗಿದೆ. ಪಾಂಡೇಶ್ವರ ಮತ್ತು ಕದ್ರಿ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ...

ಅಧಿಕೃತವಾಗಿ ರದ್ದುಗೊಂಡ ನಿಮಿಷಾ ಪ್ರಿಯಾ ಮರಣದಂಡನೆ

ಯೆಮೆನ್ ನಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿದ್ದ ಭಾರತೀಯ ನರ್ಸ್ ನಿಮಿಷಾ ಪ್ರಿಯಾ ಅವರ ಮರಣದಂಡನೆಯನ್ನು ಈಗ ಅಧಿಕೃತವಾಗಿ ರದ್ದುಪಡಿಸಲಾಗಿದೆ. ಈ ಶುಭ ಸುದ್ದಿಯನ್ನು ಇಂಡಿಯನ್ ಗ್ರ್ಯಾಂಡ್ ಮುಫ್ತಿ ಕಾಂತಪುರಂ ಎಪಿ ಅಬೂಬಕ್ಕರ್ ಮುಸ್ಲಿಯಾರ್ ಅವರ...

ಧರ್ಮಸ್ಥಳ: ಹೆಣ ಹೂತಿಟ್ಟ ಪ್ರಕರಣ: ತಹಶೀಲ್ದಾ‌ರ್ ಹಾಗೂ ಪುತ್ತೂರು ಎಸಿ., ಎಸ್.ಐ.ಟಿ ಕಚೇರಿಗೆ ಆಗಮನ

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಹೆಣ ಹೂತಿದ್ದೇನೆಂದ ವ್ಯಕ್ತಿಯ ಪ್ರಕರಣಕ್ಕೆ ಸಂಬಂಧಿಸಿದಂತೆ ಜು.29ರಂದು ಬೆಳ್ತಂಗಡಿ ಹಾಗೂ ಧರ್ಮಸ್ಥಳ ಠಾಣೆ ವ್ಯಾಪ್ತಿಯಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಿದ್ದಾರೆ. ಎಸ್.ಐ.ಟಿ ಕಚೇರಿಗೆ ಪುತ್ತೂರು ಸಹಾಯಕ ಆಯುಕ್ತ ಸ್ಟೆಲ್ಲಾ ವರ್ಗೀಸ್...

ಪುತ್ತೂರು: ಮದುವೆಯಾಗಿ ನಂಬಿಸಿ ಯುವತಿಗೆ ವಂಚನೆ ಆರೋಪಿ ಮನೆಯಲ್ಲಿ ಪೊಲೀಸ್‌ ಮಹಜರು

ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚನೆ ಪ್ರಕರಣದ ಆರೋಪಿಯಾಗಿರುವ ಬಪ್ಪಳಿಗೆ ನಿವಾಸಿ ಶ್ರೀಕೃಷ್ಣಜೆ. ರಾವ್ ಮನೆಯಲ್ಲಿ ಪುತ್ತೂರು ಮಹಿಳಾ ಪೊಲೀಸ್ ಠಾಣೆಯ ಪೊಲೀಸರು ಸ್ಥಳ ಮಹಜರು ನಡೆಸಿದರು.ಇನ್ಸ್‌ಪೆಕ್ಟ‌ರ್ ಸುನಿಲ್ ಕುಮಾರ್ ನೇತೃತ್ವದಲ್ಲಿ ಜು.28ರಂದು...

ಪುತ್ತೂರು: ಅಪ್ರಾಪ್ತರ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹರಿಬಿಟ್ಟವರ ವಿರುದ್ಧ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ...

ಪುತ್ತೂರು: ನಗರ ಪೊಲೀಸ್‌ ಠಾಣೆಯಲ್ಲಿ ಜುಲೈ 5ರಂದು ದಾಖಲಾಗಿದ್ದ ಅಪರಾಧ ಕ್ರಮಾಂಕ 54/2025 ಪ್ರಕರಣದ ಆರೋಪಿಗಳು, ಪ್ರಕರಣದ ಅಪ್ರಾಪ್ತ ಪ್ರಾಯದ ಬಾಲಕ ಹಾಗೂ ಆತನ ಜೊತೆಗಿದ್ದ ಅಪ್ರಾಪ್ತ ಪ್ರಾಯದ ಬಾಲಕಿಯ ವಿಡಿಯೋವನ್ನು...

ವಿಟ್ಲ: (ಆ.10) ಸಾರ್ವಜನಿಕ ಕೇಸರ್ ಡ್ ಒಂಜಿ ದಿನ ವಿಶೇಷ ಕಾರ್ಯಕ್ರಮದ ಆಮಂತ್ರಣ...

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.) ವಿಟ್ಲ ಘಟಕ, ಬಿಲ್ಲವ ಸಂಘ (ರಿ.) ವಿಟ್ಲ ಮಹಿಳಾ ಬಿಲ್ಲವ ಘಟಕ ವಿಟ್ಲ ಹಾಗೂ ಲಯನ್ಸ್ ಕ್ಲಬ್ ವಿಟ್ಲ, ...
error: Content is protected !!