Sunday, October 25, 2026
spot_imgspot_img
spot_imgspot_img
Home Tags Vtv vitla

Tag: vtv vitla

ದಾವಣಗೆರೆ: ಗುಟ್ಕಾ ನಿಷೇಧ ವಿರೋಧಿಸಿ ತಹಶೀಲ್ದಾರ್ ಕಚೇರಿಗೆ ಮುತ್ತಿಗೆ – ಪ್ರತಿಭಟನಾಕಾರರು ಪೊಲೀಸ್ ವಶಕ್ಕೆ

ದಾವಣಗೆರೆ: ರಾಜ್ಯ ಸರ್ಕಾರ ಗುಟ್ಕಾ ನಿಷೇಧ ಆದೇಶ ವಾಪಸ್‌ ಪಡೆಯಬೇಕು ಎಂದು ಆಗ್ರಹಿಸಿ ಅಡಿಕೆ ಬೆಳೆಗಾರರು ಹಾಗೂ ಬಿಜೆಪಿ ಮುಖಂಡರು ದಾವಣಗೆರೆ ಎಸಿ ಕಚೇರಿಗೆ ಮುತ್ತಿಗೆ ಹಾಕಿದ್ದಾರೆ. ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪಾದಯಾತ್ರೆಯ ನೇತೃತ್ವ...

ಸಾಕು ನಾಯಿಯನ್ನು ಕಚ್ಚಿದ ಬೀದಿನಾಯಿಗೆ ಗುಂಡಿಕ್ಕಿ ಹತ್ಯೆ – ಆರೋಪಿಯ ಬಂಧನ

ಶಿವಮೊಗ್ಗ: ತಾನು ಸಾಕಿದ ನಾಯಿಯನ್ನು ಕಚ್ಚಿದೆ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬ ಬೀದಿ ನಾಯಿಯನ್ನು ಗುಂಡಿಟ್ಟು ಹತ್ಯೆ ಮಾಡಿರುವ ಘಟನೆ ಸಾಗರ ತಾಲೂಕಿನ ನಾಡವಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಲಿಂಗಮೂರ್ತಿ ನಾಯಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ...

ಶಾಲಾ ಮಕ್ಕಳೊಂದಿಗೆ ನರೇಂದ್ರ ಮೋದಿ ರಕ್ಷಾಬಂಧನ ಸಂಭ್ರಮ

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತಮ್ಮ ನಿವಾಸದಲ್ಲಿ ಶಾಲಾ ಮಕ್ಕಳೊಂದಿಗೆ ರಕ್ಷಾಬಂಧನ ಹಬ್ಬವನ್ನು ಸಂಭ್ರಮದಿಂದ ಆಚರಿಸಿದರು. ಕಾರ್ಯಕ್ರಮದಲ್ಲಿ ವಿವಿಧ ಶಾಲೆಗಳ ವಿದ್ಯಾರ್ಥಿನಿಯರು ಪ್ರಧಾನಿಯನ್ನು ಭೇಟಿಯಾಗಿ ಪ್ರೀತಿಯಿಂದ ರಾಖಿ ಕಟ್ಟಿ ಶುಭ ಹಾರೈಸಿದರು. ರಾಖಿ ಕಟ್ಟಲು...

ಹೆಂಡತಿ ಮೇಲಿನ ಕೋಪಕ್ಕೆ ಮಗುವನ್ನು ನದಿಗೆಸೆದು ಕೊಂದ ಪಾಪಿ ತಂದೆ

ಕಲಬುರಗಿ: ಹೆಂಡತಿ ಮೇಲಿನ ಸಿಟ್ಟಿಗೆ ವ್ಯಕ್ತಿಯೊಬ್ಬ 4 ವರ್ಷದ ಮಗುವನ್ನು ನದಿಗೆ ಎಸೆದು ಹತ್ಯೆ ಮಾಡಿದ ಘಟನೆ ಚಿಂಚೋಳಿ ತಾಲೂಕಿನ ಹಸರಗುಂಡಗಿ ಗ್ರಾಮದಲ್ಲಿ ನಡೆದಿದೆ. ಸೋಮರಾವ್ ಹೂಗಾರ್ ಮಗುವನ್ನು ಹತ್ಯೆಗೈದ ಆರೋಪಿಯಾಗಿದ್ದಾನೆ. ಈತ ಪತ್ನಿ...

ವಿಟ್ಲ:ವಿಶ್ವ ಹಿಂದು ಪರಿಷದ್ ಮಾತೃ ಮಂಡಳಿ, ದುರ್ಗಾವಾಹಿನಿ ವಿಟ್ಲ ಇದರ ಆಶ್ರಯದಲ್ಲಿ 32 ನೇ...

ವಿಟ್ಲ:ವಿಶ್ವ ಹಿಂದು ಪರಿಷದ್ ಮಾತೃ ಮಂಡಳಿ, ದುರ್ಗಾವಾಹಿನಿ ವಿಟ್ಲ ಇದರ ಆಶ್ರಯದಲ್ಲಿ 32 ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ವ್ರತ ಪೂಜೆ ವಿಟ್ಲ ಶ್ರೀ ಪಂಚಲಿಂಗೇಶ್ವರ ಸದನದಲ್ಲಿ ವೇದ ಮೂರ್ತಿ ಉದಯೇಶ...

ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿದ ಬಸ್‌; ತನಿಖೆಗೆ ತೆರಳಿದ್ದ ಬೆಂಗಳೂರು ಇನ್ಸ್‌ಪೆಕ್ಟರ್‌ ಸಾವು

ಬೆಂಗಳೂರು: ಸೈಬರ್‌ ಕ್ರೈಂ ಪ್ರಕರಣವೊಂದರ ತನಿಖೆಗಾಗಿ ಮಧ್ಯಪ್ರದೇಶಕ್ಕೆ ತೆರಳಿದ್ದ ಬೆಂಗಳೂರು ಪೊಲೀಸ್‌ ಇನ್ಸ್‌ಪೆಕ್ಟರ್‌ ಒಬ್ಬರು ಭೀಕರ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ನಡೆದಿದೆ. ಭೋಪಾಲ್‌ನಿಂದ ಇಂದೋರ್‌ಗೆ ತೆರಳುತ್ತಿದ್ದ ವೇಳೆ ಬಸ್‌ ಪ್ರಪಾತಕ್ಕೆ ಉರುಳಿದ ಪರಿಣಾಮ ಇನ್ಸ್‌ಪೆಕ್ಟರ್‌...

ಸಚಿವ ಸ್ಥಾನಕ್ಕೆ ನಾಗೇಂದ್ರ ರಾಜೀನಾಮೆ; ಅಂಗೀಕಾರದ ಬಗ್ಗೆ ಹೈಕಮಾಂಡ್ ಗೊಂದಲ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಸಚಿವ ಬಿ. ನಾಗೇಂದ್ರ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಗುರುವಾರ (ಆ.27) ನಾಗೇಂದ್ರ ಅವರು ತಮ್ಮ ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಟ್ಲ: ಮೆ॥. ಪಿ. ಜನಾರ್ಧನ ಪೈ ದಿನಸಿ ಮಳಿಗೆಗೆ MGV ವಾಹನ ಚಾಲಕರು ತಕ್ಷಣ...

ವಿಟ್ಲ: M/s. ಪಿ. ಜನಾರ್ಧನ ಪೈ, ವಿಟ್ಲ, ದಕ್ಷಿಣ ಕನ್ನಡ ಸಂಸ್ಥೆಗೆ MGV ವಾಹನ ಚಾಲನೆ ಮಾಡಲು ಸಮರ್ಥ ಹಾಗೂ ಅನುಭವ ಹೊಂದಿರುವ ಚಾಲಕರು ತಕ್ಷಣ ಬೇಕಾಗಿದ್ದಾರೆ. ಅರ್ಹತೆಗಳು: ಮಾನ್ಯವಾದ ಚಾಲನಾ ಪರವಾನಗಿ (Driving Licence)...

ಧರ್ಮಸ್ಥಳ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಧರ್ಮಸ್ಥಳ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಆಂಧ್ರಪ್ರದೇಶದ ಜಂಗಲ್ಪಲ್ಲಿ ನಿವಾಸಿ ಶ್ರೀಕಾಂತ್ (21) ಎಂದು ಗುರುತಿಸಲಾಗಿದೆ. ಆರೋಪಿಯು 2025ರ...

ನೇಪಾಳ ಭೀಕರ ಪ್ರವಾಹ – 400ರ ಗಡಿಯತ್ತ ಸಾವಿನ ಸಂಖ್ಯೆ :1500ಕ್ಕೂ ಹೆಚ್ಚು ಜನ...

ಕಠ್ಮಂಡು: ಮೂವತ್ತು ವರ್ಷಗಳಲ್ಲೇ ಅತ್ಯಂತ ಭೀಕರವಾದ ಪ್ರವಾಹಕ್ಕೆ ನೇಪಾಳ ತತ್ತರಿಸಿಹೋಗಿದೆ. ಈ ನೈಸರ್ಗಿಕ ವಿಕೋಪದಲ್ಲಿ ಸಾವಿನ ಸಂಖ್ಯೆ 392ಕ್ಕೆ ತಲುಪಿದ್ದು, 1500ಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದಾರೆ. ಬುಧವಾರ (ಆ.6) ಸಂಭವಿಸಿದ ಈ ಜಲಪ್ರಳಯದಿಂದಾಗಿ ದೇಶಾದ್ಯಂತ...
error: Content is protected !!