Monday, November 9, 2026
spot_imgspot_img
spot_imgspot_img
Home Tags Vtv vitla

Tag: vtv vitla

ಹರಿದ್ವಾರ ಮಾನಸ ದೇವಿ ದೇವಸ್ಥಾನದಲ್ಲಿ ಕಾಲ್ತುಳಿತ; 6 ಭಕ್ತರು ಸಾವು..!

ಡೆಹ್ರಾಡೂನ್: ಹರಿದ್ವಾರದ ಮಾನಸ ದೇವಿ ದೇವಸ್ಥಾನದಲ್ಲಿ ಕಾಲ್ತುಳಿತ ಸಂಭವಿಸಿದ ಪರಿಣಾಮ 6 ಮಂದಿ ಭಕ್ತರು ಸಾವನ್ನಪ್ಪಿದ್ದಾರೆ. ದೇವಸ್ಥಾನಕ್ಕೆ ಹೋಗುವ ಮೆಟ್ಟಿಲುಗಳ ಮೇಲೆ ಭಾರೀ ಜನಸಂದಣಿಯಿಂದ ಕಾಲ್ತುಳಿತ ಉಂಟಾಗಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಘಟನೆಯಲ್ಲಿ ಹಲವು...

ಹೆಬ್ರಿ: ವರ್ಕ್ ಫ್ರಂ ಹೋಂ ಹೆಸರಿನಲ್ಲಿ ವಂಚನೆ; ಆರೋಪಿಯ ಬಂಧನ..!

ಹೆಬ್ರಿ: ಜಾಬ್ ಆ್ಯಪ್‌‌‌ವೊಂದರಲ್ಲಿ ಬಂದಿದ್ದ ವರ್ಕ್ ಫ್ರಂ ಹೋಂ ಜಾಹೀರಾತು ನಂಬಿ ಅರ್ಜಿ ಸಲ್ಲಿಸಿದ್ದ ವ್ಯಕ್ತಿಯೊಬ್ಬರು ಎರಡು ಲಕ್ಷಕ್ಕೂ ಅಧಿಕ ಮೊತ್ತದ ಹಣ ಕಳೆದುಕೊಂಡಿರುವ ಘಟನೆ ಹೆಬ್ರಿಯಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯನ್ನು...

ವಿಟ್ಲ ಸಾಲೆತ್ತೂರು ರಸ್ತೆಯ ನೆತ್ರಕೆರೆ ರಸ್ತೆ ತಿರುವಿನಲ್ಲಿ ಕಾಂಪೌಂಡ್ ಕುಸಿತ; ಅಪಾಯಕಾರಿ ಸ್ಥಿತಿಯಲ್ಲಿರುವ ಮನೆ..!

ಕರಾವಳಿಯಾದ್ಯಂತ ನಿರಂತರ ಮಳೆಯಾಗುತ್ತಿದ್ದು, ಅಲ್ಲಲ್ಲಿ ರಸ್ತೆ ಮೇಲೆ ಮಣ್ಣು, ಮರ, ವಿದ್ಯುತ್‌ ಕಂಬಗಳು ಉರುಳಿ ಬಿದ್ದು ಅಪಾಯ ಸಂಭವಿಸುತ್ತಿರುವ ಬಗ್ಗೆ ವರದಿಯಾಗುತ್ತಿದೆ. ವಿಟ್ಲ ಸಾಲೆತ್ತೂರು ರಸ್ತೆಯ ನೆತ್ರಕೆರೆ ರಸ್ತೆ ತಿರುವಿನಲ್ಲಿ ಕಾಂಪೌಂಡ್ ಕುಸಿತ ಘಟನೆ...

ಬಾಯಿ ಮಾತಲ್ಲೇ ಪ್ರಚಾರ ಪಡೆಯುತ್ತಿರುವ ಧರ್ಮ ಚಾವಡಿ

ತುಳು ಚಿತ್ರ ಬದಲಾವಣೆಯ ಹಾದಿ ಹಿಡಿದಿದೆ, ಇದಕ್ಕೆ ಮತ್ತೊಂದು ಸೇರ್ಪಡೆ ಧರ್ಮ ಚಾವಡಿ. ಕಥೆಯೇ ಹೀರೋ ಆಗಿರುವ ಈ ಚಿತ್ರ ಅದೆಷ್ಟು ಗಟ್ಟಿಯಾಗಿ ಪ್ರೇಕ್ಷಕನನ್ನು ಚಿತ್ರಮಂದಿರದಲ್ಲಿ ಕುರಿಸುತ್ತಿದೆ ಅಂದ್ರೆ ಎರಡೂವರೆ ಘಂಟೆ ಕಳೆದದ್ದೇ...

ಟೇಕಾಫ್‌ ಆದ ಕೆಲಹೊತ್ತಲ್ಲೇ ಅಮೆರಿಕ ಏರ್‌ಲೈನ್ಸ್‌ ವಿಮಾನದಲ್ಲಿ ಬೆಂಕಿ..!

ವಾಷಿಂಗ್ಟನ್‌: ಅಮೆರಿಕ ಏರ್‌ಲೈನ್ಸ್‌ ವಿಮಾನವು ಟೇಕಾಫ್‌ ಆದ ಕೆಲಹೊತ್ತಿನಲ್ಲೇ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ತಕ್ಷಣ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡಿಂಗ್‌ ಮಾಡಲಾಗಿದೆ. ಡೆನ್ವರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (DEN) ಅಮೆರಿಕನ್ ಏರ್ಲೈನ್ಸ್ ವಿಮಾನದ ಎಡಭಾಗದ...

ಧರ್ಮಸ್ಥಳ ಪ್ರಕರಣ; ಎಸ್.ಐ.ಟಿ ಮುಖ್ಯಸ್ಥ ಪ್ರಣವ್ ಮೊಹಾಂತಿ ಇಂದು ಮಂಗಳೂರಿಗೆ – ಸಾಕ್ಷಿ ದೂರುದಾರನ...

ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾದ ಅಪರಾಧ ಕೃತ್ಯಗಳಿಗೆ ಸಂಬಂಧಿಸಿ ಶವಗಳನ್ನು ಹೂತಿದ್ದೇನೆಂದು ಹೇಳಿರುವ ಸಾಕ್ಷಿ ದೂರುದಾರ ಜು.27ರಂದು ಮಂಗಳೂರಿನಲ್ಲಿ ಎಸ್.ಐ.ಟಿ ಮುಖ್ಯಸ್ಥ ಪ್ರಣವ್ ಮೊಹಾಂತಿಯೆದುರು ಸಾಕ್ಷಿ ದೂರುದಾರ ಹಾಜರಾಗಲಿದ್ದಾರೆ. ನಿನ್ನೆ...

ಕಾಸರಗೋಡು: ವಿವಾಹವಾಗುವುದಾಗಿ ನಂಬಿಸಿ ಬಾಲಕಿ ಮೇಲೆ ಅತ್ಯಾಚಾರ; ಖ್ಯಾತ ಯೂಟ್ಯೂಬರ್ ಬಂಧನ..!

ಕಾಸರಗೋಡು: ಅಪ್ರಾಪ್ತ ಬಾಲಕಿಯನ್ನು ವಿವಾಹವಾಗುವುದಾಗಿ ಭರವಸೆ ನೀಡಿ ಅತ್ಯಾಚಾರ ಎಸಗಿದ ಆರೋಪದ ಮೇರೆಗೆ ಕಾಸರಗೋಡಿನ ಯೂಟ್ಯೂಬರ್ ನೋರ್ವನನ್ನು ಕೋಝಿಕ್ಕೋಡ್ ಕೊಯಿಲಾಂಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕೊಡಿಯಮ್ಮೆ ಚೆಪ್ಪಿನಡ್ಕದ ಸಾಲು ಕಿಂಗ್ ಅಲಿಯಾಸ್ ಮೊಹಮ್ಮದ್...

ಧರ್ಮಸ್ಥಳ: ಹೆಣ ಹೂತಿಟ್ಟೆನೆಂದ ವ್ಯಕ್ತಿಯ ಪ್ರಕರಣ-ಎಸ್.ಐ.ಟಿ ಅಧಿಕಾರಿಗಳ ಮುಂದೆ 8ಗಂಟೆಕಾಲ ಹೇಳಿಕೆ ನೀಡಿದ ಸಾಕ್ಷಿ...

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಕೊಲೆ, ಅತ್ಯಾಚಾರ ನಡೆದ ಶವಗಳನ್ನು ಹೂತಿದ್ದೇನೆಂದು ಹೇಳಿರುವ ಸಾಕ್ಷಿ ದೂರುದಾರ ಜು.26ರಂದು ಮಂಗಳೂರಿನಲ್ಲಿ ಎಸ್. ಐ. ಟಿ ಅಧಿಕಾರಿ ಡಿಐಜಿ ಎಂ. ಎನ್. ಅನುಚೇತ್ ಮುಂದೆ ಹಾಜರಾಗಿದ್ದು...

ವಿಟ್ಲ ಬ್ರಹ್ಮಶ್ರೀ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ ಮತ್ತು ದಶಮಾನೋತ್ಸವದ ಪ್ರಯುಕ್ತ ...

ವಿಟ್ಲ: ವಿಟ್ಲ ಬ್ರಹ್ಮ ಶ್ರೀ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ ವಿಟ್ಲ ಶಿವಗಿರಿ ಪೊನ್ನೊಟ್ಟು ಶ್ರೀ ನಾರಾಯಣಗುರು ಸಭಾಭವನದಲ್ಲಿ ಶನಿವಾರ ಸಂಘದ ಅಧ್ಯಕ್ಷ ಸಂಜೀವ ಪೂಜಾರಿ ನಿಡ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.ಅಧ್ಯಕ್ಷತೆ...

ಬೈಕ್‌ಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಕಾರಿನ ಮೇಲೆ ಲಾರಿ ಪಲ್ಟಿ: ಇಬ್ಬರು ಸ್ಥಳದಲ್ಲೇ ಮೃತ್ಯು

ಬಾಗಲಕೋಟೆ: ಹುಬ್ಬಳ್ಳಿ-ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿ 218ರ ಸೀಮಿಕೇರಿ ಬಳಿ ಬೈಕ್‌ಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಕಾರಿನ ಮೇಲೆ ಲಾರಿ ಪಲ್ಟಿಯಾಗಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಬಾಗಲಕೋಟೆ ತಾಲೂಕಿನ ಕೇಸನೂರು...
error: Content is protected !!