Tag: vtv vitla
ಪುತ್ತೂರು: ವಾರಂಟ್ ಆರೋಪಿಯ ಬಂಧನ
ಮಾನ್ಯ 5 th ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಲಯ ಮಂಗಳೂರು ಪಿಠಾಸೀನ ಪುತ್ತೂರುರವರ Spl No 153/2018 5 ಅ.ಕ್ರ16/2018 ಕಲಂ 376(2)(i),504 3, 5,6 ಪೋಕ್ಸೊ ಕಾಯ್ದೆ 2012 ನೇ...
ಮಾದಕ ವಸ್ತು ಮಾರಾಟ; ಇಬ್ಬರು ನೈಜೀರಿಯಾ ಪ್ರಜೆಗಳು ಸೇರಿ ಐವರು ಬಂಧನ..!
ದಾವಣಗೆರೆ: ಕಾರಿನಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರು ನೈಜೀರಿಯಾ ಪ್ರಜೆಗಳು, ಓರ್ವ ಡೆಂಟಲ್ ವಿದ್ಯಾರ್ಥಿ ಸೇರಿ ಐವರನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ನೈಜೀರಿಯಾದ ಪ್ರಜೆ ಪ್ಯಾಟ್ರಿಕ್(44), ಪ್ರಾಮೇಸೇ (43), ಬೆಂಗಳೂರಿನ ಮಹ್ಮದ್ ಬಿಲಾಲ್...
ಉಡುಪಿ: ದೇವಸ್ಥಾನದಲ್ಲಿ ಕಳ್ಳತನಕ್ಕೆ ಯತ್ನ; ಆರೋಪಿಗಳನ್ನು ಹಿಡಿದ ಸಾರ್ವಜನಿಕರು..!
ಉಡುಪಿ: ಕಡಿಯಾಳಿ ಮಹಿಷಮರ್ದಿನಿ ದೇವಸ್ಥಾನದ ಮುಖ್ಯ ದ್ವಾರದಲ್ಲಿ ಶನಿವಾರ ಮುಂಜಾನೆ 3 ಗಂಟೆ ಸುಮಾರಿಗೆ ಕಳ್ಳತನ ನಡೆಸಲು ಯತ್ನಿಸಿದ ಇಬ್ಬರು ಆರೋಪಿಗಳನ್ನು ಸಾರ್ವಜನಿಕರು ಹಿಡಿದಿದ್ದಾರೆ.
ದುಷ್ಕರ್ಮಿಗಳು ದೇವಸ್ಥಾನದ ಮುಂಭಾಗದ ಗೇಟ್ನ ಬೀಗ ಮುರಿಯಲು ಯತ್ನಿಸಿದ್ದು,...
ಸೋನ್ಪ್ರಯಾಗ್ ಬಳಿ ಭೂಕುಸಿತ; ಕೇದಾರನಾಥ ಯಾತ್ರೆ ತಾತ್ಕಾಲಿಕ ಸ್ಥಗಿತ..!
ನವದೆಹಲಿ: ಸೋನ್ಪ್ರಯಾಗ್ ಬಳಿ ಭೂಕುಸಿತ ಸಂಭವಿಸಿದ ಹಿನ್ನೆಲೆ ಕೇದಾರನಾಥ ಯಾತ್ರೆಯನ್ನು ಗೌರಿಕುಂಡ್ನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಎಸ್ಡಿಆರ್ಎಫ್ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ
ಘಟನೆಯ ಬಗ್ಗೆ ಮಾಹಿತಿ ಪಡೆದ ತಕ್ಷಣ, ಸಬ್-ಇನ್ಸ್ಪೆಕ್ಟರ್ ಆಶಿಶ್ ದಿಮ್ರಿ...
ಶಾಲೆಗೆ ಅಡ್ಡಲಾಗಿ ಬಸ್ ನಿಲ್ಲಿಸಿ ಪೋಷಕರಿಗೆ ತೊಂದರೆ ಆರೋಪ; ಬಸ್ ಚಾಲಕ, ಪೋಷಕ ಪ್ರತಿನಿಧಿ...
ಮಾಯಿದೆ ದೇವುಸ್ ಚರ್ಚ್ ವಠಾರದಲ್ಲಿನ ಸಂತ ವಿಕ್ಟರ್ ಆಂಗ್ಲ ಮಾಧ್ಯಮ ಶಾಲೆ ಹಾಗೂ ಮಾಯಿದೆ ದೇವುಸ್ ಹಿರಿಯ ಪ್ರಾಥಮಿಕ ಶಾಲೆಗೆ ಹೋಗುವ ದಾರಿಯಲ್ಲಿ ಶಾಲೆಯ ಬಸ್ ಅನ್ನು ಅಡ್ಡಲಾಗಿ ನಿಲ್ಲಿಸಿ ಪೋಷಕ ಪ್ರತಿನಿಧಿಗಳಿಗೆ...
ವಿಟ್ಲ: (ಜುಲೈ.27) ಬಂಟರ ಸಂಘ (ರಿ.) ಕೇಪು ನೂತನ ಸಮಿತಿಯ ಪದಗ್ರಹಣ ಸಮಾರಂಭ
ವಿಟ್ಲ: ಬಂಟರ ಸಂಘ (ರಿ.) ಕೇಪು ನೂತನ ಸಮಿತಿಯ ಪದಗ್ರಹಣ ಸಮಾರಂಭವು ಜುಲೈ 27-07-2025ನೇ ಆದಿತ್ಯವಾರ ವಿಟ್ಲ ಗಾರ್ಡನ್ ಆಡಿಟೋರಿಯಂ ಕರವೀರ-ಮೈರ ಇಲ್ಲಿ ನಡೆಯಲಿದೆ.
ಬೆಳಿಗ್ಗೆ 9:00ಕ್ಕೆ ಉಪಹಾರ ನಡೆದು ಬಳಿಕ 9:30ರಿಂದ ಮಕ್ಕಳಿಂದ...
ಮಾಣಿ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ; ಇಬ್ಬರಿಗೆ ಗಾಯ..!
ಮಾಣಿ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾದ ಘಟನೆ ಮಾಣಿ ಸಮೀಪ ಬೋಲ್ಲೂ ಕಲ್ಲು ಎಂಬಲ್ಲಿ ನಡೆದಿದೆ.
ಅಪಘಾತ ಪರಿಣಾಮ ಕಾರಿನಲ್ಲಿದ್ದ ಚಾಲಕ ಸಹಿತ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ.
ವಿಟ್ಲ: ವಿಠಲ್ ಜೇಸಿಸ್ ಶಾಲೆ ಸ್ಟೆಮ್ ಇನೋವೇಷನ್ ಲೀಗ್ನ ರಾಷ್ಟ್ರೀಯ ಹಂತಕ್ಕೆ 16 ವಿದ್ಯಾರ್ಥಿಗಳು...
ಸ್ಟೆಮ್ ರೋಬೊ ಟೆಕ್ನಾಲಜಿಸ್ ಸಂಸ್ಥೆಯು ಆರ್ಡಿನೋ ನ್ಯಾನೋ ಶಿಕ್ಷಣ ಸಂಸ್ಥೆ ಸಹಯೋಗದೊಂದಿಗೆ ಆಯೋಜಿಸಿದ 2025ನೇ ಸಾಲಿನ ಇನೋವೇಷನ್ ಲೀಗ್ನ ಯೋಜನಾ ಸ್ಪರ್ಧೆಯಲ್ಲಿ ವಿಟ್ಲ ಬಸವನ ಗುಡಿಯ ವಿಠಲ್ ಜೇಸಿಸ್ ಆಂಗ್ಲಮಾಧ್ಯಮ ಪ್ರೌಢ ಶಾಲೆಯ...
ಭಟ್ಕಳದಲ್ಲಿ ವಿದೇಶಿ ನಕಲಿ ಕರೆನ್ಸಿ ಚಲಾವಣೆ ಆರೋಪ: ಮಂಗಳೂರು ಮೂಲದ ಆರೋಪಿಯ ಬಂಧನ..!
ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಬಂದರ್ ರಸ್ತೆಯಲ್ಲಿ ನಕಲಿ ವಿದೇಶಿ ಕರೆನ್ಸಿ ಚಲಾವಣೆ ನಡೆಸಿದ ಆರೋಪದಲ್ಲಿ ಆರೋಪಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಮಂಗಳೂರು ಮೂಲದ ರವೀನ್ ಪ್ರಕಾಶ್ ಎಂದು ಗುರುತಿಸಲಾಗಿದೆ.
ಈ ಕೃತ್ಯಕ್ಕೆ...
ಮಂಗಳೂರು: ಎಸ್ಐಟಿ ಕಚೇರಿಗೆ ಆಗಮಿಸಿದ ಧರ್ಮಸ್ಥಳ ಪ್ರಕರಣದ ದೂರುದಾರ..!
ಮಂಗಳೂರು: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾದ ಅಪರಾಧ ಕೃತ್ಯಗಳಿಗೆ ಸಂಬಂಧಿಸಿ ತನಿಖೆಗೆ ರಚನೆಯಾಗಿರುವ ಎಸ್ಐಟಿ ತಂಡದ ಮುಂದೆ ಹೇಳಿಕೆ ನೀಡಲು ದೂರುದಾರ ಶನಿವಾರ (ಇಂದು)ಆಗಮಿಸಿದ್ದಾನೆ.
ಕದ್ರಿಯಲ್ಲಿರುವ ಐಬಿ ಕಚೇರಿಯಲ್ಲಿ ಎಸ್ಐಟಿ ತನಿಖಾ...
















