Tag: vtv vitla
ಪುತ್ತೂರು: 05 ವರ್ಷಗಳಿಂದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
ಪುತ್ತೂರು ನಗರ ಠಾಣಾ ಅಕ್ರ 135/2017 ಕಲಂ 379, 420 ಐಪಿಸಿ ಪ್ರಕರಣದಲ್ಲಿ ಸುಮಾರು 05 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆಸಾಮಿಯಾದ ಔರಾನ್ @ ರಿಯಾಜ್ (33) ಬೇಲೂರು, ಹಾಸನ ಜಿಲ್ಲೆ ಎಂಬುವವನನ್ನು...
ರಹೀಂ ಕೊಲೆ ಪ್ರಕರಣ: ಇನ್ನೋರ್ವ ಆರೋಪಿಯ ಬಂಧನ
ಬಂಟ್ವಾಳ: ಕೊಳತ್ತಮಜಲು ರಹೀಂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಪೊಲೀಸರು ಇಂದು ಬಂಧಿಸಿದ್ದಾರೆ.
ಬಂಟ್ವಾಳ ತಾಲೂಕಿನ ಪುದು ಗ್ರಾಮದ ಸಚಿನ್ (32) ಬಂಧಿತ ಆರೋಪಿ. ಈ ಮೂಲಕ ಪ್ರಕರಣದಲ್ಲಿ ಬಂಧಿತ ಆರೋಪಿಗಳ ಸಂಖ್ಯೆ...
ಮದುವೆಯಾಗುವುದಾಗಿ ವಂಚನೆ ಪ್ರಕರಣ: ಶ್ರೀಕೃಷ್ಣ ಜೆ ರಾವ್ ಜಾಮೀನು ಅರ್ಜಿ ತಿರಸ್ಕೃತ
ಮಂಗಳೂರು: ವಿವಾಹವಾಗುವುದಾಗಿ ನಂಬಿಸಿ ಸಹಪಾಠಿಯ ಮೇಲೆ ಅತ್ಯಾಚಾರ ಎಸಗಿ ಗರ್ಭಿಣಿಯಾಗಿಸಿದ ಆರೋಪದಲ್ಲಿ ಬಂಧಿತನಾಗಿರುವ ಶ್ರೀಕೃಷ್ಣ ಜೆ. ರಾವ್ಗೆ, ಜಾಮೀನು ನೀಡುವ ಕುರಿತು ಸಲ್ಲಿಸಲಾಗಿದ್ದ ಅರ್ಜಿಯನ್ನು ಮಂಗಳೂರು ನಗರದ 6ನೇ ಹೆಚ್ಚುವರಿ ಜಿಲ್ಲಾ ಮತ್ತು...
ಧರ್ಮಸ್ಥಳ ಪ್ರಕರಣ: SIT ಅಧಿಕಾರಿಗಳಿಗೆ ಬೆಳ್ತಂಗಡಿಯಲ್ಲಿ ಕಚೇರಿ ಆರಂಭ?
ಮಂಗಳೂರು: ರಾಜ್ಯದಲ್ಲೇ ಸಂಚಲನ ಮೂಡಿಸಿರುವ ಧರ್ಮಸ್ಥಳದಲ್ಲಿ ನಡೆದ ನೂರಾರು ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ರಚಿಸಲಾದ SIT ಅಧಿಕಾರಿಗಳ ತಂಡಕ್ಕೆ ಬೆಳ್ತಂಗಡಿಯಲ್ಲಿ ಕಚೇರಿ ನಿರ್ಮಾಣವಾಗಲಿದೆ ಎನ್ನಲಾಗುತ್ತಿದೆ.ಅಸಹಜವಾಗಿ ಮೃತಪಟ್ಟವರ ಹೆಣಗಳನ್ನು ಹೂಳಲಾಗಿದೆ ಎಂಬ ಬಹುದೊಡ್ಡ...
ಬಿಲ್ಲವ ಸಂಘ (ರಿ.) ವಿಟ್ಲ, ಮಹಿಳಾ ಬಿಲ್ಲವ ಘಟಕ ಹಾಗೂ ಯುವವಾಹಿನಿ (ರಿ.) ವತಿಯಿಂದ...
ವಿಟ್ಲ: ಬಿಲ್ಲವ ಸಂಘ (ರಿ.) ವಿಟ್ಲ, ಮಹಿಳಾ ಬಿಲ್ಲವ ಘಟಕ ಹಾಗೂ ಯುವವಾಹಿನಿ (ರಿ.) ವಿಟ್ಲ ಇದರ ವತಿಯಿಂದ ಆಟಿ ತಿಂಗೊಲ್ದ ಪೊಲಬು ಕಾರ್ಯಕ್ರಮವು ದಿನಾಂಕ:20 /7/2025ನೇ ಆದಿತ್ಯವಾರ ಬ್ರಹ್ಮಶ್ರೀ ನಾರಾಯಣ ಗುರು...
ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಆರೋಪ: ಯಶ್ ದಯಾಳ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು..!
ಜೈಪುರ: ಅಪ್ರಾಪ್ತೆಯ ಮೇಲೆ 2 ವರ್ಷಗಳಿಂದ ಪದೇ ಪದೇ ಅತ್ಯಾಚಾರ ಎಸಗಿದ ಆರೋಪದ ಮೇಲೆ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ಸಿಬಿ) ತಂಡದ ಸ್ಟಾರ್ ವೇಗಿ ಯಶ್ ದಯಾಳ್ಗೆ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ.
ಕೆಲ ದಿನಗಳ...
ಕರ್ನಾಟಕ ಜರ್ನಲಿಸ್ಟ್ ಯೂನಿಯನ್ (ರಿ) ಪುತ್ತೂರು ತಾಲೂಕು ಆಶ್ರಯದಲ್ಲಿ ಪತ್ರಿಕಾ ದಿನಾಚರಣೆ- 2025
ಹಿರಿಯ ಪತ್ರಕರ್ತ ಡಾ. ನರೇಂದ್ರ ರೈ ದೇರ್ಲರವರಿಗೆ ಗೌರವ ಸನ್ಮಾನ
ಪುತ್ತೂರು: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಘಟಕದ ಆಶ್ರಯದಲ್ಲಿ ಪತ್ರಿಕಾ ದಿನಾಚರಣೆಯ ಪ್ರಯುಕ್ತ ಹಿರಿಯ ಪತ್ರಕರ್ತ, ಸಾಹಿತಿ, ಲೇಖಕ, ಚಿಂತಕ, ಪ್ರಗತಿಪರ...
ಲಾರಿ ಮತ್ತು ಕಾರು ನಡುವೆ ಭೀಕರ ಅಪಘಾತ; ಕಾರಿನಲ್ಲಿದ್ದ ನಾಲ್ವರು ಮೃತ್ಯು..!
ಕೊಯನಾಡು: ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ನಾಲ್ವರು ಸಾವನ್ನಪ್ಪಿರುವ ಘಟನೆ ಕೊಯನಾಡಿನಲ್ಲಿ ನಡೆದಿದೆ.
ಮೃತಪಟ್ಟವರನ್ನು ನಿಹಾದ್, ರಿಷಾನ್, ಮತ್ತು ರಾಶಿಬ್ ಎಂದು ಗುರುತಿಸಲಾಗಿದೆ. ಮತ್ತೋರ್ವ ಮೃತ ಯುವಕನ ಬಗ್ಗೆ...
ಲಯನ್ಸ್ ಜಿಲ್ಲೆ 317 ಡಿ ಗವರ್ನರ್ ಕುಡ್ಪಿ ಅರವಿಂದ ಶೆಣೈ ಮಂಗಳೂರು ಲಯನ್ಸ್ ಕಚೇರಿಯಲ್ಲಿ...
ಮಂಗಳೂರು: ಲಯನ್ಸ್ 317 ಡಿ ಜಿಲ್ಲೆಯ ಗವರ್ನರ್ ಕುಡ್ಪಿ ಅರವಿಂದ ಶೆಣೈ ಅವರು ಮಂಗಳೂರು ಲಯನ್ಸ್ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು.
ಲಯನ್ಸ್ 317 ಡಿ ಜಿಲ್ಲೆ ಮಾಜಿ ಗವರ್ನರ್ ಕೆ.ಸಿ ಪ್ರಭು ಮತ್ತು ಕಿಶೋರ್...
ಜಿಲ್ಲೆಯಲ್ಲಿ ಜನಸಾಮಾನ್ಯರಿಗೆ ಸಮಸ್ಯೆಯಾಗಿದ್ದ ಕೆಂಪು ಕಲ್ಲು ಖರೀದಿಗೆ ಪ್ರತ್ಯೇಕ ಆ್ಯಪ್ ಜಾರಿ; ಸ್ಪೀಕರ್ ಯು.ಟಿ....
ಮಂಗಳೂರು: ಕೆಂಪುಕಲ್ಲು ಗಣಿಗಾರಿಕೆಯ ಗೊಂದಲ ನಿವಾರಣೆಗಾಗಿ ಮರಳು ವಿತರಣೆ ಮಾದರಿಯಲ್ಲಿರುವ ಸ್ಯಾಂಡ್ ಬಜಾರ್ ಆ್ಯಪ್ನಂತೆ ಕೆಂಪು ಕಲ್ಲು ಖರೀದಿಗೂ ಪ್ರತ್ಯೇಕ ಆ್ಯಪ್ ವ್ಯವಸ್ಥೆ ಜಾರಿಗೆ ತರಲಾಗುವುದು ಎಂದು ರಾಜ್ಯ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ತಿಳಿಸಿದ್ದಾರೆ.
ಈ...
















