Monday, November 9, 2026
spot_imgspot_img
spot_imgspot_img
Home Tags Vtv vitla

Tag: vtv vitla

ವಿಟ್ಲ: ಶ್ರೀ ಭಗವತಿ ಸಹಕಾರ ಬ್ಯಾಂಕ್‌ನ ನಿವೃತ್ತ ಸಿಬ್ಬಂದಿ ಕೆ.ಶಿವರಾಮ್ ಹೃದಯಘಾತದಿಂದ ನಿಧನ..!

ಶ್ರೀ ಭಗವತಿ ಸಹಕಾರ ಬ್ಯಾಂಕ್‌ನ ನಿವೃತ್ತ ಸಿಬ್ಬಂದಿ ಮೇಗಿನಪೇಟೆ ನಿವಾಸಿ ಕೆ.ಶಿವರಾಮ್(62) ಹೃದಯಘಾತದಿಂದ ತಮ್ಮ ಸ್ವಗೃಹದಲ್ಲಿ ನಿಧಾನರಾಗಿದ್ದಾರೆ. ಶಿವರಾಮ್‌ರವರು ಉಪ್ಪಳ ಶ್ರೀ ಭಗವತೀ ಕ್ಷೇತ್ರದ ಮಾಜಿ ಅಧ್ಯಕ್ಷರ ಸಂಜೀವ ಮಾಸ್ಟರ್ ವಿಟ್ಲ ಇವರ ಪುತ್ರ. ಮೃತರು...

ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನ 6 ತಿಂಗಳು ವಿಸ್ತರಿಸಲು ಸದನದಲ್ಲಿ ಅನುಮೋದನೆ..!

ಇಂಫಾಲ: ಹಿಂಸಾಚಾರ ಪೀಡಿತ ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಇನ್ನೂ 6 ತಿಂಗಳ ಕಾಲ ವಿಸ್ತರಿಸಲು ರಾಜ್ಯಸಭೆ ಅನುಮೋದನೆ ನೀಡಿದೆ. ಕೇಂದ್ರ ಸಚಿವ ಅಮಿತ್ ಶಾ ಅವರು ರಾಜ್ಯಸಭೆಯಲ್ಲಿ ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆಗೆ ಕುರಿತಂತೆ ಮಂಡಿಸಿದ...

ಲಾರಿ-ಬೈಕ್ ನಡುವೆ ಅಪಘಾತ; ಬೈಕ್‌ ಸವಾರ ಮೃತ್ಯು..!

ಕೊಲ್ಲೂರು: ಲಾರಿ ಮತ್ತು ಬೈಕ್ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಕುಂದಾಪುರ ತಾಲೂಕಿನ, ಕೆರಾಡಿ ಗ್ರಾಮದ ಚಪ್ಪರಕ/ ಕೋಣ್‌ಬೇರು ಎಂಬಲ್ಲಿ ಘಟನೆ ನಡೆದಿದೆ. ಮೃತಪಟ್ಟ ಬೈಕ್‌ ಸವಾರನನ್ನು ರೋಧಿ ಲಾಲ್...

ಶಾಲಾ ಕಟ್ಟಡ ಕುಸಿತ; ನಾಲ್ವರು ವಿದ್ಯಾರ್ಥಿಗಳು ಮೃತ್ಯು..!

ಜೈಪುರ: ರಾಜಸ್ಥಾನದ ಝಾಲಾವರ್‌ ಜಿಲ್ಲೆಯಲ್ಲಿ ಸರಕಾರಿ ಶಾಲಾ ಕಟ್ಟಡ ಕುಸಿದು ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ಮೃತಪಟ್ಟಿದ್ದು, ಹಲವು ಮಕ್ಕಳು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಝಾಲಾವ‌ರ್ ಜಿಲ್ಲೆಯ ಮನೋಹರ್ ಥಾನಾದ ಪಿಪ್ಲೋಡಿ ಸರಕಾರಿ ಶಾಲೆಯಲ್ಲಿ...

ಹೃದಯಾಘಾತದಿಂದ WWE ಲೆಜೆಂಡ್ ರಸ್ಲರ್ ಹಲ್ಕ್ ಹೊಗನ್ ನಿಧನ..!

ಫ್ಲೋರಿಡಾ: ವೃತ್ತಿಪರ ಕುಸ್ತಿ ಸೂಪರ್‌ಸ್ಟಾರ್ ಹಲ್ಕ್ ಹೋಗನ್(71) ಅವರು ಹೃದಯಾಘಾತದಿಂದ ಗುರುವಾರ ನಿಧನರಾಗಿದ್ದಾರೆ. ವರ್ಲ್ಡ್ ವ್ರೆಸ್ಲಿಂಗ್ ಎಂಟರ್‌ಟೈನ್‌ಮೆಂಟ್ (WWE)ನ ಅತಿದೊಡ್ಡ ಸ್ಟಾರ್‌ಗಳಲ್ಲಿ ಒಬ್ಬರಾಗಿದ್ದ ಹೋಗನ್ ಅವರು ತಮ್ಮ ಫ್ಲೋರಿಡಾದ ಮನೆಯಲ್ಲಿ ನಿಧನರಾಗಿರುವುದಾಗಿ ವರದಿಯಾಗಿದೆ. ಹೋಗನ್...

ಮಂಗಳೂರು: ಕುಳೂರು ಸೇತುವೆಯಲ್ಲಿ ವಾಹನ ಸಂಚಾರ ಸುಗಮ

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 66 ರ ಕೆಐಒಸಿಎಲ್ ಜಂಕ್ಷನ್ ಮತ್ತು ಕೂಳೂರು ಕಮಾನು ಸೇತುವೆಯ ನಡುವಿನ ರಸ್ತೆ ದುರಸ್ತಿ ಕಾರ್ಯ ನಡೆಯುತ್ತಿದ್ದ ಕಾರಣ ವಾಹನ ಸಂಚಾರಕ್ಕೆ ತೀವ್ರ ಅಡ್ಡಿ ಉಂಟಾಗಿತ್ತು. ಇದೀಗ ಮತ್ತೆ...

20 ನಿಗಮ ಮಂಡಳಿಗಳಿಗೆ ಅಧ್ಯಕ್ಷರ ಆಯ್ಕೆ ಅಂತಿಮ: ಸಿಎಂ, ಡಿಸಿಎಂ ಬೆಂಗಳೂರಿಗೆ ಬರುತ್ತಿದ್ದಂತೆಯೇ ಪಟ್ಟಿ...

ನವದೆಹಲಿ: ಸಿಎಂ ಬದಲಾವಣೆ ಚರ್ಚೆ ನಡುವೆಯೇ ಸಿಎಂ ಸಿದ್ದರಾಮಯ್ಯ  ಡಿಸಿಎಂ ಡಿಕೆ ಶಿವಕುಮಾರ್ ಒಗ್ಗಟ್ಟು ಪ್ರದರ್ಶಿಸುತ್ತಿದ್ದಾರೆ. ಒಂದೇ ವಿಮಾನದಲ್ಲಿ ದೆಹಲಿಗೆ ಆಗಮಿಸಿದ್ದ ಸಿಎಂ ಹಾಗೂ ಡಿಸಿಎಂ ಈಗ ಒಟ್ಟಿಗೆ ಕೂತು 20 ನಿಗಮ ಮಂಡಳಿಗಳಿಗೆ ಅಧ್ಯಕ್ಷರ...

ಬಂಟ್ವಾಳ: ಚಲಿಸುತ್ತಿದ್ದ ರೈಲಿನಡಿಗೆ ಬಿದ್ದು ಯುವಕ ಆತ್ಮಹತ್ಯೆ

ಬಂಟ್ವಾಳ: ಬಿ.ಸಿ.ರೋಡಿನ ರೈಲ್ವೇ ನಿಲ್ದಾಣದ ಬಳಿ ಯುವಕನೋರ್ವ ಚಲಿಸುತ್ತಿದ್ದ ರೈಲಿನಡಿ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜು.24ರ ಗುರುವಾರ ಬೆಳಗ್ಗೆ 11ರ ಸುಮಾರಿಗೆ ನಡೆದಿದೆ. ಯುವಕನ ವಯಸ್ಸು 30-35 ಎಂದು ಅಂದಾಜಿಸಲಾಗಿದ್ದು, ಆತನ ಪರಿಚಯ...

ಕರಾವಳಿಯಲ್ಲಿ ಮುಂದುವರೆದ ವರುಣನ ಆರ್ಭಟ: ದ.ಕ. ಜಿಲ್ಲೆಯಲ್ಲಿ ನಾಳೆ (ಜು 25) ಶಾಲಾ ಕಾಲೇಜುಗಳಿಗೆ...

ಮಂಗಳೂರು, ಜು. 21: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರಿ ಮಳೆ ಮತ್ತು ಹವಾಮಾನ ಇಲಾಖೆ 'ರೆಡ್ ಅಲರ್ಟ್' ಘೋಷಿಸಿರುವ ಹಿನ್ನೆಲೆಯಲ್ಲಿ. ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿಗಳು ಜುಲೈ 25ರಂದು (ಶುಕ್ರವಾರ) ಜಿಲ್ಲೆಯ ಎಲ್ಲಾ...

ಭಯೋತ್ಪಾದನಾ ಪ್ರಕರಣದಲ್ಲಿ ಪ್ರಮುಖ ಆರೋಪಿ ಯಾಸೀನ್ ಭಟ್ಕಳ ನ್ಯಾಯಾಲಯಕ್ಕೆ ಹಾಜರು

ಮಂಗಳೂರು: 2008ನೇ ಸಾಲಿನಲ್ಲಿ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಭಯೋತ್ಪಾದನಾ ಪ್ರಕರಣದಲ್ಲಿ ಪ್ರಮುಖ ಆರೋಪಿ ಯಾಸೀನ್ ಭಟ್ಕಳ @ ಶಾರೂಕ್ @ ಡಾಕ್ಟರ್ ಅರಾಜೂ ಎಂಬಾತನನ್ನು ಈ ದಿನ ಮೊದಲ ಬಾರಿಗೆ ವಿಡಿಯೋ ಕಾನ್ಫರೆನ್ಸ್...
error: Content is protected !!