Tag: vtv vitla
ವಿಟ್ಲ: ಜೆಸಿಐ ವಲಯ 15ರ ವ್ಯವಹಾರ ಸಮ್ಮೇಳನ: ಸಾಧನಶ್ರೀ ಪ್ರಶಸ್ತಿಗೆ ರಶೀದ್ ವಿಟ್ಲ ಆಯ್ಕೆ
ಮಂಗಳೂರು: ದ.ಕ., ಉಡುಪಿ, ಉತ್ತರ ಕನ್ನಡ ಜಿಲ್ಲೆಗಳನ್ನೊಳಗೊಂಡ ಜೆಸಿಐ ವಲಯ 15ರ ವ್ಯವಹಾರ ಸಮ್ಮೇಳನ - 2025ರಲ್ಲಿ ನೀಡಲಾಗುವ “ಸಾಧನಶ್ರೀ” ಪ್ರಶಸ್ತಿಗೆ ವಿಟ್ಲ ಜೆಸಿಐಯ ಪೂರ್ವಾಧ್ಯಕ್ಷ ಹಾಗೂ ಕರಾವಳಿಯ ಸಮಾಜ ಸೇವಕ ರಶೀದ್...
ರಾಜ್ಯದಲ್ಲಿ ಅಮಿತಾಭ್, ಅಮೀರ್ ಐಷಾರಾಮಿ ಕಾರುಗಳ ಸಂಚಾರ; ₹38.26 ಲಕ್ಷ ದಂಡ!
ಬೆಂಗಳೂರು: ಬಾಲಿವುಡ್ ನಟರಾದ ಅಮಿತಾಬ್ ಬಚ್ಚನ್ ಮತ್ತು ಅಮೀರ್ಖಾನ್ ಹೆಸರಲ್ಲಿ ಮಹಾರಾಷ್ಟ್ರದಲ್ಲಿ ನೋಂದಣಿ ಆಗಿರುವ ಐಷಾರಾಮಿ ಕಾರುಗಳು ರಾಜ್ಯದಲ್ಲಿ ಸಂಚರಿಸುತ್ತಿರುವುದನ್ನು ಪತ್ತೆಹಚ್ಚಿರುವ ಸಾರಿಗೆ ಅಧಿಕಾರಿಗಳು ದಂಡ ಮತ್ತು ತೆರಿಗೆ ಸೇರಿ ₹38.26 ಲಕ್ಷ...
ವಿಟ್ಲ: (ಜು.25) ರೋಟರಿ ಕ್ಲಬ್ 2025-26 ನೇ ಸಾಲಿನ ನೂತನ ಅಧ್ಯಕ್ಷರ ಮತ್ತು ಪದಾಧಿಕಾರಿಗಳ...
ವಿಟ್ಲ: (ಜು.25) ರೋಟರಿ ಕ್ಲಬ್ ಇದರ 2025-26 ನೇ ಸಾಲಿನ ನೂತನ ಅಧ್ಯಕ್ಷರ ಮತ್ತು ಪದಾಧಿಕಾರಿಗಳ ಪದಗ್ರಹಣ ಸಮಾರಂಭವಿಟ್ಲ: ರೋಟರಿ ಕ್ಲಬ್ ಇದರ 2025-26 ನೇ ಸಾಲಿನ ನೂತನ ಅಧ್ಯಕ್ಷರ ಮತ್ತು ಪದಾಧಿಕಾರಿಗಳ...
ಚೀನಾ ಗಡಿಯಲ್ಲಿ 50 ಮಂದಿ ಇದ್ದ ರಷ್ಯಾದ ಪ್ರಯಾಣಿಕ ವಿಮಾನ ನಾಪತ್ತೆ..!
ಮಾಸ್ಕೋ: ಚೀನಾ ಗಡಿಯಲ್ಲಿ 50 ಪ್ರಯಾಣಿಕರಿದ್ದ ರಷ್ಯಾದ ಆನ್ -24 ವಿಮಾನ ನಾಪತ್ತೆಯಾಗಿರುವ ಘಟನೆ ನಡೆದಿದೆ.
ವಾಯು ಸಂಚಾರ ನಿಯಂತ್ರಣ ಕೊಠಡಿಯ ಸಂಪರ್ಕ ಕಳೆದುಕೊಂಡ ರಷ್ಯಾದ ಪ್ರಯಾಣಿಕ ವಿಮಾನವೊಂದು ನಾಪತ್ತೆಯಾಗಿದೆ. ರಷ್ಯಾದ ಪೂರ್ವ ಅಮುರ್...
3,000 ಕೋಟಿ ಸಾಲ ವಂಚನೆ ಪ್ರಕರಣ; ಅನಿಲ್ ಅಂಬಾನಿಗೆ ಸೇರಿದ 50 ಕಂಪನಿಗಳ ಮೇಲೆ...
ಮುಂಬೈ: ಯೆಸ್ ಬ್ಯಾಂಕ್ಗೆ 3,000 ಕೋಟಿ ಸಾಲ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯವು ಉದ್ಯಮಿ ಅನಿಲ್ ಅಂಬಾನಿ ಮಾಲೀಕತ್ವದ ರಿಲಯನ್ಸ್ ಗ್ರೂಪ್ಗೆ ಸೇರಿದ ಹಲವು ಕಂಪನಿಗಳ ಮೇಲೆ ದಾಳಿ...
ಇಸ್ಪೀಟ್ ಅಡ್ಡೆ ಮೇಲೆ ಪೊಲೀಸ್ ದಾಳಿ; 49 ಲಕ್ಷ ನಗದು, 4 ಕಾರು, 15...
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಅಂದರ್-ಬಾಹರ್ ಇಸ್ಪೀಟ್ ಜೂಜಾಟದ ಅಡ್ಡೆ ಮೇಲೆ ಗ್ರಾಮೀಣ ಠಾಣೆಯ ಪೊಲೀಸರು ದಾಳಿ ನೆಡೆಸಿ 49 ಲಕ್ಷ ನಗದು, ನಾಲ್ಕು ಕಾರುಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.
ಎಸ್ಪಿ...
ಇನ್ಸ್ಟಾಗ್ರಾಮ್ನಲ್ಲಿ ಯುವತಿಯರ ಅಸಭ್ಯ ಫೋಟೋ, ವಿಡಿಯೋ ಪೋಸ್ಟ್; ಯುವಕ ಅರೆಸ್ಟ್..!
ಬೆಂಗಳೂರು: ಅಸಭ್ಯವಾಗಿ ಕಾಣುವಂತೆ ಯುವತಿಯರ ಫೋಟೋ, ವಿಡಿಯೋ ತೆಗೆದು ಅದನ್ನ ಇನ್ಸ್ಟಾಗ್ರಾಮ್ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಪೋಸ್ಟ್ ಮಾಡ್ತಿದ್ದ ಯುವಕನನ್ನ ಅಶೋಕನಗರ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಹುಸೇನ್ (19) ಎಂದು ಗುರುತಿಸಲಾಗಿದೆ.
ಆರೋಪಿಯು ದಿಲ್ಬರ್...
ಕೆಎಸ್ಆರ್ಟಿಸಿ ಬಸ್-ಟ್ರಕ್ ಮುಖಾಮುಖಿ ಢಿಕ್ಕಿ; ಇಬ್ಬರಿಗೆ ಗಂಭೀರ ಗಾಯ..!
ಸಾಗರ: ಕೆಎಸ್ಆರ್ಟಿಸಿ ಬಸ್ ಹಾಗೂ ಟ್ರಕ್ ನಡುವೆ ಮುಖಾಮುಖಿ ಢಿಕ್ಕಿಯಾಗಿ ಇಬ್ಬರು ಗಂಭೀರ ಗಾಯಗೊಂಡಿದ್ದು, ಹಲವರಿಗೆ ಸಣ್ಣ ಪುಟ್ಟ ಗಾಯಗಳಾಗಿರುವ ಘಟನೆ ತಾಲೂಕಿನ ಆನಂದಪುರ ಸಮೀಪದ ಮುಂಬಾಳು ತಿರುವಿನಲ್ಲಿ ನಡೆದಿದೆ.
ಸಾಗರದಿಂದ ಶಿವಮೊಗ್ಗದ ಕಡೆ...
ಸಚಿವ ಬೈರತಿ ಸುರೇಶ್ ಪಿಎಸ್ ಮನೆ ಮೇಲೆ ಲೋಕಾಯುಕ್ತ ದಾಳಿ; ಭಾರೀ ಪ್ರಮಾಣದ ಆಸ್ತಿ...
ಬೆಂಗಳೂರು: ಸಚಿವ ಬೈರತಿ ಸುರೇಶ್ ಪಿಎಸ್ (ವೈಯಕ್ತಿಕ ಕಾರ್ಯದರ್ಶಿ) ಮನೆಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ಅಪಾರ ಪ್ರಮಾಣದ ಆಸ್ತಿ ದಾಖಲೆ ಪತ್ರಗಳನ್ನು ವಶಕ್ಕೆ ಪಡೆದಿದ್ದಾರೆ.
ಬುಧವಾರ ಮಧ್ಯಾಹ್ನ ಮಾರುತಿ ಬಗಲಿ ಮನೆಯ...
ಸಾಲೆತ್ತೂರು: ಸರ್ಕಾರಿ ಜಮೀನಿನಲ್ಲಿ ಅಕ್ರಮ ಶೆಡ್ ನಿರ್ಮಾಣ; ಹೋಲೋ ಬ್ಲಾಕ್ ಕಂಪನಿ ಮೇಲೆ ಕಂದಾಯ,...
ಬಂಟ್ವಾಳ ತಾಲೂಕು ಕೊಳ್ನಾಡು ಗ್ರಾಮದ ಸಾಲೆತ್ತೂರು ಬಳಿ ಸರ್ಕಾರಿ ಜಮೀನಿನಲ್ಲಿ ಅಕ್ರಮವಾಗಿ ಶೆಡ್ ನಿರ್ಮಿಸಿ ರಾಜಾರೋಷವಾಗಿ ನಡೆಯುತ್ತಿದ್ದ ಹೋಲೋ ಬ್ಲಾಕ್ ಕಂಪನಿ ಮೇಲೆ ಕಂದಾಯ, ಮೆಸ್ಕಾಂ ಮತ್ತು ಗ್ರಾಮ ಪಂಚಾಯಿತ್ ಅಧಿಕಾರಿಗಳು ದಿಢೀರ್...
















