Monday, November 9, 2026
spot_imgspot_img
spot_imgspot_img
Home Tags Vtv vitla

Tag: vtv vitla

ಮಗಳ ಜೊತೆ 3 ದೇಶ ಸುತ್ತಿದ ಹರ್ಷಿಕಾ-ಭುವನ್‌ ದಂಪತಿ

ನಟಿ ಹರ್ಷಿಕಾ ಪೂಣಚ್ಚ ಹಾಗೂ ಭುವನ್ ಪೊನ್ನಣ್ಣ ದಂಪತಿಯ ಮುದ್ದಾದ ಮಗಳು ತ್ರಿದೇವಿ ಪೊನ್ನಕ್ಕ ಮೊದಲ ಬಾರಿಗೆ ವಿದೇಶ ಪ್ರಯಾಣ ಮಾಡಿದ್ದಾರೆ. ಈ ಖುಷಿಯನ್ನು ತಮ್ಮ ಜಾಲತಾಣದಲ್ಲಿ ಹರ್ಷಿಕಾ ಹಾಗೂ ಭುವನ್ ಹಂಚಿಕೊಂಡಿದ್ದಾರೆ. ನಟ...

ಎಸ್‌ವೈ‌ಎಸ್ ಮಾಣಿ ಸರ್ಕಲ್ ಸಮಿತಿ ವತಿಯಿಂದ C-Team ಕಾರ್ಯಾಗಾರ

ಮಾನವೀಯ ಮೌಲ್ಯಗಳನ್ನು ಅರಿತು ಬಾಳಿರಿ : ಅಬ್ದುಲ್ ಜಲೀಲ್ ಸಖಾಫಿ ಕರ್ನೂರು ಮಾಣಿ : ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘ ಎಸ್‌ವೈ‌ಎಸ್ ಮಾಣಿ ಸರ್ಕಲ್ ಸಮಿತಿ ವತಿಯಿಂದ C- Team ಕಾರ್ಯಾಗಾರ ಕಾರ್ಯಕ್ರಮವು...

ಬೆಂಗಳೂರಿನ ಇಬ್ಬರು ಬಿಜೆಪಿ ಮುಖಂಡರ ಕತ್ತು ಸೀಳಿ ಹೆದ್ದಾರಿಯಲ್ಲಿ ಬಿಸಾಡಿ ಕೊಲೆ ಗೈದ ಪಾತಕಿಗಳು…

ಬೆಂಗಳೂರು : ಬೆಂಗಳೂರು ಮೂಲದ ಇಬ್ಬರು ಉದ್ಯಮಿಗಳು ಹಾಗೂ ಬಿಜೆಪಿ ಮುಖಂಡರನ್ನು ಆಂಧ್ರ ಪ್ರದೇಶ ರಾಜ್ಯದ ಬಾಪಟ್ಲ ಜಿಲ್ಲೆಯಲ್ಲಿ ಬರ್ಬರವಾಗಿ ಕತ್ತು ಸೀಳಿ ಕೊಲೆ ಮಾಡಿ, ಹೆದ್ದಾರಿ ಬಳಿಯಲ್ಲಿ ಬೀಸಾಡಲಾಗಿದೆ.ಇಬ್ಬರು ಬಿಜೆಪಿ ಮುಖಂಡರ ಬರ್ಬರ...

ಪುತ್ತೂರು: (ಜು.24) ಇಂದು ಶಾಲೆಗೆಳಿಗೆ ರಜೆ ಘೋಷಣೆ

ಕರಾವಳಿಯಲ್ಲಿ ಮಳೆ ತೀವ್ರಗೊಂಡಿದ್ದು,ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಮಂಗಳೂರು, ಬಂಟ್ವಾಳ, ಮೂಲ್ಕಿ, ಮೂಡುಬಿದಿರೆ, ಕಡಬ, ಉಳ್ಳಾಲ ತಾಲೂಕುಗಳಲ್ಲಿ ಶಾಲಾ ಮಕ್ಕಳಿಗೆ ರಜೆ ಘೋಷಿಸಲಾಗಿದೆ. ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ...

ಬಂಟ್ವಾಳ ತಾಲೂಕು ಧ್ವನಿ ಬೆಳಕು ಸಂಯೋಜಕ ಒಕ್ಕೂಟದಿಂದ 9ನೇ ವಾರ್ಷಿಕ ಮಹಾಸಭೆ

ಧ್ವನಿ ಬೆಳಕು ಸಂಯೋಜಕ ಒಕ್ಕೂಟ ರಿ. ಬಂಟ್ವಾಳ ತಾಲೂಕು ಇದರ 9ನೇ ವಾರ್ಷಿಕ ಮಹಾಸಭೆ ಲಯನ್ಸ್ ಕ್ಲಬ್ ಬಿ. ಸಿ ರೋಡ್ ನಲ್ಲಿ ನಡೆಯಿತು. ಈ ಸಭೆಯ ಅಧ್ಯಕ್ಷತೆಯನ್ನು ಬಂಟ್ವಾಳ ತಾಲೂಕಿನ...

ಉಪ್ಪಿನಂಗಡಿ: 2022 ರಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಉಪ್ಪಿನಂಗಡಿ ಠಾಣಾ ಅ.ಕ್ರ 58/2021 U/S 379 ಐಪಿಸಿ ಪ್ರಕರಣದ ಆರೋಪಿ ಯತಿರಾಜ್ 34 ವರ್ಷ ಮಂಜೇಶ್ವರ ಕಾಸರಗೋಡು ಎಂಬಾತನು ಪ್ರಕರಣದ ವಿಚಾರಣೆಯ ವೇಳೆ ಮಾನ್ಯ ನ್ಯಾಯಾಲಯಕ್ಕೆ ಹಾಜರಾಗದೇ 2022 ರಿಂದ ತಲೆಮರೆಸಿಕೊಂಡಿರುತ್ತಾನೆ.ಸುಮಾರು...

12 ವರುಷಗಳಿಂದ ತಲೆಮರೆಸಿಕೊಂಡಿರುವ ವಿಟ್ಲ-ಪೆರುವಾಯಿ ನಿವಾಸಿ ಸತ್ಯ ಯಾನೆ ಸತೀಶ್ ಎಂಬ ಆರೋಪಿಯನ್ನು ಬಂಧಿಸಿದ...

ಬಂಟ್ವಾಳ: ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯೋರ್ವವನ್ನು ಸಿಇಎನ್ ಅಪರಾಧ ಪೊಲೀಸ್ ರು ಉಡುಪಿ ಜಿಲ್ಲೆಯ ಹೆಬ್ರಿಯಲ್ಲಿ ಬಂಧಿಸಿದ್ದಾರೆ. ಬಂಟ್ವಾಳ ತಾಲೂಕು ಪೆರುವಾಯಿ ಗ್ರಾಮದ ಸತ್ಯ ಯಾನೆ ಸತೀಶ್ ...

ಮಂಗಳೂರು: ಕೂಳೂರು ಹಳೇ ಸೇತುವೆ ಬಳಿ ರಸ್ತೆ ದುರಸ್ತಿ ಹಿನ್ನೆಲೆ- ರಾ.ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್...

ಮಂಗಳೂರು: ಮಳೆಯ ಕಾರಣದಿಂದ ಹದಗೆಟ್ಟಿರುವ ಕುಳೂರು ಹಳೆ ಸೇತುವೆಯ ಬಳಿಯ ರಿಪೇರಿ ಕಾರ್ಯ ನಡೆಸಲಾಗುತ್ತಿದ್ದು, ಈ ಹಿನ್ನಲೆ ವಾಹನ ಸಂಚಾರದಲ್ಲಿ ಮಾರ್ಪಾಡಾಗಿರುವ ಕಾರಣ ಬೆಳಗ್ಗೆಯಿಂದಲೇ  ವಾಹನ ಸವಾರರಿಗೆ ಪರದಾಟದ ಪರಿಸ್ಥಿತಿ ಎದುರಾಗಿದ್ದು, ಬೈಕಂಪಾಡಿಯಿಂದ...

ತುಳು ರಂಗಭೂಮಿಯ ಹಿರಿಯ ಕಲಾವಿದ ಚಿ.ರಮೇಶ್ ಕಲ್ಲಡ್ಕ ನಿಧನ

ಬಂಟ್ವಾಳ: ತುಳು ರಂಗಭೂಮಿಯ ಹಿರಿಯ ಕಲಾವಿದ, ಚಲನಚಿತ್ರ ನಟ ಚಿ.ರಮೇಶ್ ಕಲ್ಲಡ್ಕ (68) ಹೃದಯಾಘಾತದಿಂದ ಬುಧವಾರ ಬೆಳಗ್ಗೆ ಕಲ್ಲಡ್ಕದ ಕೊಳಕೀರುವಿನಲ್ಲಿರುವ ಮನೆಯಲ್ಲಿ ನಿಧನ ಹೊಂದಿದ್ದಾರೆ. ಪುತ್ರ ಮತ್ತು ಪುತ್ರಿಯನ್ನು ಅಗಲಿದ್ದಾರೆ.ರಂಗಭೂಮಿಯಲ್ಲಿ 30 ವರ್ಷಗಳಿಗೂ ಹೆಚ್ಚು...

ಪುತ್ತೂರು: ಮದುವೆಯಾಗುದಾಗಿ ನಂಬಿಸಿ ವಂಚನೆ ಪ್ರಕರಣ; ಸಂತ್ರಸ್ತೆ ಮನೆಗೆ ವಿಶ್ವಕರ್ಮ ಮಹಾಸಭಾದ ಅಧ್ಯಕ್ಷ ಕೆ.ಪಿ...

ಪುತ್ತೂರು: ಮದುವೆಯಾಗುದಾಗಿ ನಂಬಿಸಿ ಯುವತಿಯನ್ನು ಗರ್ಭವತಿ ಮಾಡಿದ ಪ್ರಕರಣದಲ್ಲಿ ಸಂತ್ರಸ್ತೆ ಮನೆಗೆ ವಿಶ್ವಕರ್ಮ ಮಹಾಸಭಾದ ಅಧ್ಯಕ್ಷ ಕೆ.ಪಿ ನಂಜುಂಡಿ ಭೇಟಿ ನೀಡಿದ್ದಾರೆ. ಮಾಧ್ಯಮದೊಂದಿಗೆ ಮಾತನಾಡಿದ ಅವರು ತಂದೆ ಯಾವ ಮನೆಯಲ್ಲೂ ಈ ರೀತಿ ಆಗಬಾರದು...
error: Content is protected !!