Tag: vtv vitla
ಕುಂದಾಪುರ: ಗೋ ಕಳ್ಳತನ ಆರೋಪ; ಇಬ್ಬರು ಆರೋಪಿಗಳ ಬಂಧನ..!
ಕುಂದಾಪುರ: ಜುಲೈ 19 ರ ಮುಂಜಾನೆ ಮೂವರು ಮುಸುಕುಧಾರಿಗಳು ಹಸುವನ್ನು ಕದ್ದಿದ್ದಾರೆ ಎಂದು ಆರೋಪಿಸಲಾಗಿದೆ. ಹಾರ್ದಳ್ಳಿ ಮಂಡಲಿ ಗ್ರಾಮದ ನಿವಾಸಿ ಜಯಪ್ರಕಾಶ್ ಶೆಟ್ಟಿ (48) ಎಂಬುವವರು ತಮ್ಮ ಮೊಬೈಲ್ ಫೋನ್ನಲ್ಲಿ ಕಳ್ಳತನದ ವಿಡಿಯೋ...
24 ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಆರೋಪಿಯ ಸೆರೆ….
ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ವಿಚಾರಣೆ ಸಮಯ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ದಿನಾಂಕ 22-07-2025 ರಂದು ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡು ಮುಂದಿನ ಕ್ರಮಕ್ಕಾಗಿ ಬರ್ಕೆ ಪೊಲೀಸ್ ಠಾಣೆಗೆ ಹಸ್ತಾಂತರಿಸಿರುತ್ತಾರೆ.ಮಂಗಳೂರು ನಗರ...
ವಿಟ್ಲ: ಯುನೈಟೆಡ್ ಎಂಪರ್ಮೆಂಟ್ ಅಸೋಸಿಯೇಷನ್ ನಲ್ಲಿ ಝೋನ್ ನ ನೂತನ ಪದಾಧಿಕಾರಿಗಳ ...
ಯುನೈಟೆಡ್ ಎಂಪರ್ಮೆಂಟ್ ಅಸೋಸಿಯೇಷನ್ ಇದರ ವಿಟ್ಲ ಝೋನ್ ನ ವಾರ್ಷಿಕ ಸದಸ್ಯರ ಸಭೆಯು 15-07-2025 ಮಂಗಳವಾರ ವಿಟ್ಲದಲ್ಲಿ ಯುನೈಟೆಡ್ ಎಂಪರ್ಮೆಂಟ್ ಅಸೋಸಿಯೇಷನ್ ನ ರಾಜ್ಯ ಕಾರ್ಯದರ್ಶಿ ಇಂತ್ತಿಯಾಝ್ ಕಲ್ಲಡ್ಕರವರ ನೇತೃತ್ವದಲ್ಲಿ ನಡೆಯಿತು.ಸಭೆಗೆ...
ಪುತ್ತೂರು: (ಜು.24) ಜರ್ನಲಿಸ್ಟ್ ಯೂನಿಯನ್ನಿಂದ ಪತ್ರಿಕಾ ದಿನಾಚರಣೆ-ಹಿರಿಯ ಪತ್ರಕರ್ತ ಡಾ. ನರೇಂದ್ರ ರೈ ದೇರ್ಲರವರಿಗೆ...
ಪುತ್ತೂರು: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಘಟಕದ ಆಶ್ರಯದಲ್ಲಿ ಪತ್ರಿಕಾ ದಿನಾಚರಣೆಯ ಪ್ರಯುಕ್ತ ಹಿರಿಯ ಪತ್ರಕರ್ತ ಡಾ. ನರೇಂದ್ರ ರೈ ದೇರ್ಲರವರಿಗೆ ಗೌರವ ಸನ್ಮಾನ ಕಾರ್ಯಕ್ರಮ ಜು.24ರಂದು ನಡೆಯಲಿದೆ.ಕರ್ನಾಟಕ ಜರ್ನಲಿಸ್ಟ್ ಯೂನಿಯನ್...
ಮಂಗಳೂರು: ಲಾರಿ ಡಿಕ್ಕಿ ಹೊಡೆದು ಬೈಕ್ ಸವಾರ ಸಾವು ಪ್ರಕರಣ; ಲಾರಿ ಚಾಲಕನಿಗೆ 6...
ಮಂಗಳೂರು: ನಂತೂರು ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಯುವಕನ ಸಾವಿಗೆ ಕಾರಣನಾದ ಮೀನು ಸಾಗಾಟದ ಕಂಟೈನರ್ ಲಾರಿ ಚಾಲಕ ಮೊಹಮ್ಮದ್ ಜಾಫರ್ ಸಾಬ್(32) ಎಂಬಾತನಿಗೆ ಮಂಗಳೂರಿನ ಜೆಎಂಎಫ್ಸಿ ಮೂರನೇ ನ್ಯಾಯಾಲಯದ ನ್ಯಾಯಾಧೀಶರಾದ ಸುರೇಶ...
ಬೆಳ್ತಂಗಡಿ: ನಕ್ಸಲ್ ನಾಯಕ ರೂಪೇಶ್ 3 ದಿನ ಪೊಲೀಸ್ ಕಸ್ಟಡಿಗೆ..!
ಬೆಳ್ತಂಗಡಿ: ನಕ್ಸಲ್ ನಾಯಕ ಕೇರಳ ಜೈಲಿನಲ್ಲಿದ್ದ ರೂಪೇಶ್.ಪಿ.ಆರ್ ನನ್ನು ಕೇರಳ ಜೈಲಿನಿಂದ ಬಾಡಿ ವಾರೆಂಟ್ ಮೂಲಕ ಬೆಳ್ತಂಗಡಿ ಪೊಲೀಸರು ವಶಕ್ಕೆ ಪಡೆದು ಬೆಳ್ತಂಗಡಿ ನ್ಯಾಯಾಲಯಕ್ಕೆ ಜು.22ರಂದು ಹಾಜರುಪಡಿಸಿದ್ದು ನ್ಯಾಯಾಲಯ ಮೂರು ದಿನ ಬೆಳ್ತಂಗಡಿ...
ವಿಐಪಿ ಸಂಚಾರದ ವೇಳೆ ಸೈರನ್ ಬಳಕೆ ನಿಷೇಧ..!
ಬೆಂಗಳೂರು: ರಾಜ್ಯದಲ್ಲಿ ಗಣ್ಯ ವ್ಯಕ್ತಿಗಳ (ವಿಐಪಿ) ಸಂಚಾರದ ವೇಳೆ ವಾಹನಗಳು ಸೈರನ್ ಬಳಕೆ ನಿಷೇಧ ಮಾಡಿ ಆದೇಶ ಹೊರಡಿಸಲಾಗಿದೆ.
ಸಾರ್ವಜನಿಕರ ಸುರಕ್ಷತೆ ಹಾಗೂ ಶಬ್ದ ಮಾಲಿನ್ಯ ನಿಯಂತ್ರಿಸುವ ಉದ್ದೇಶದಿಂದ ಹೊರಡಿಸಲಾಗಿರುವ ಈ ಆದೇಶವನ್ನು ಎಲ್ಲಾ...
ಮಂಗಳೂರು: ರೋಶನ್ ಸಲ್ಡಾನ 10 ಕೋಟಿ ರೂ ವಂಚನೆ ಪ್ರಕರಣ; ಸಿಐಡಿಗೆ ವರ್ಗಾವಣೆ..!
ಮಂಗಳೂರು: ಮಂಗಳೂರಿನ ಬಜಾಲ್ನ ಬೊಳ್ಳುಗುಡ್ಡೆ ನಿವಾಸಿ ರೋಶನ್ ಸಲ್ಡಾನಾ (43) ವಿರುದ್ಧ ದಾಖಲಾಗಿರುವ 10 ಕೋಟಿ ರೂ. ವಂಚನೆ ಪ್ರಕರಣವನ್ನು ಹೆಚ್ಚಿನ ತನಿಖೆಗಾಗಿ ಅಪರಾಧ ತನಿಖಾ ಇಲಾಖೆಗೆ (ಸಿಐಡಿ) ವರ್ಗಾಯಿಸಲಾಗಿದೆ.
ದೇಶಾದ್ಯಂತ ಬಹುಕೋಟಿ ವಂಚನೆ...
ಉಡುಪಿ: ಕಾಪು ಮಾರಿಗುಡಿ ದೇವಸ್ಥಾನಕ್ಕೆ ನಟ, ನಿರ್ದೇಶಕ ರಾಜ್ ಬಿ. ಶೆಟ್ಟಿ ಭೇಟಿ
ಉಡುಪಿ: ಜನಪ್ರಿಯ ನಟ, ನಿರ್ದೇಶಕ ರಾಜ್ ಬಿ. ಶೆಟ್ಟಿ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಹೊಸ ಮಾರಿಗುಡಿಗೆ ಭೇಟಿ ನೀಡಿದ್ದಾರೆ.
ರಾಜ್ ಬಿ. ಶೆಟ್ಟಿ ಅವರು ನೂತನವಾಗಿ ನಿರ್ಮಾಣಗೊಂಡಿರುವ ಮಾರಿಗುಡಿ ದೇಗುಲ ದರ್ಶನ ಮಾಡಿ,...
ಲಯನ್ಸ್ 317 ಡಿ ಜಿಲ್ಲಾ ಗವರ್ನರ್ ಕುಡ್ಪಿ ಅರವಿಂದ ಶೆಣೈರವರಿಗೆ ಸನ್ಮಾನ
ಮಂಗಳೂರು: ಅಮೇರಿಕಾ ಓರ್ಲ್ಯಾಂಡ್ಯೋದಲ್ಲಿ ಲಯನ್ಸ್ 317 ಡಿ ಜಿಲ್ಲಾ ಗವರ್ನರ್ ಆಗಿ ಪ್ರಮಾಣವಚನ ಸ್ವೀಕರಿಸಿ ಮಂಗಳೂರಿಗೆ ಆಗಮಿಸಿದ ಕುಡ್ಪಿ ಅರವಿಂದ ಶೆಣೈ ಮತ್ತು ಮಮತಾ ಶೆಣೈ ಅವರನ್ನು ಮಂಗಳೂರು ಲಯನ್ಸ್ ಸೇವಾ ಮಂದಿರದಲ್ಲಿ...
















