Tag: vtv vitla
ಮಂಗಳೂರು: NH66 ಕೆಐಒಸಿಎಲ್ ಜಂಕ್ಷನ್, ಕೂಳೂರು ಸೇತುವೆ ರಸ್ತೆ ದುರಸ್ತಿ; ಪರ್ಯಾಯ ಮಾರ್ಗಗಳು ಹೀಗಿವೆ
ಮಂಗಳೂರು ನಗರದ ರಾಷ್ಟ್ರೀಯ ಹೆದ್ದಾರಿ-66 ರ ಕೂಳೂರು ಹಳೇ ಸೇತುವೆಯ ಬಳಿಯ ಕೆ.ಐ.ಓ.ಸಿ.ಎಲ್ ಜಂಕ್ಷನ್ನಿಂದ ಅಯ್ಯಪ್ಪ ಗುಡಿಯವರೆಗೆ ಜುಲೈ 22ನೇ ಮಂಗಳವಾರ ರಾತ್ರಿ 8-00 ಗಂಟೆಯಿಂದ ಜುಲೈ 25ನೇ ಗುರುವಾರ ಬೆಳಿಗ್ಗೆ 8-00...
ನಟ ದರ್ಶನ್ಗೆ ಮತ್ತೆರಡು ದಿನ ರಿಲೀಫ್: ಸುಪ್ರೀಂನಲ್ಲಿ ಅರ್ಜಿ ವಿಚಾರಣೆ ಜುಲೈ 24ಕ್ಕೆ ಮುಂದೂಡಿಕೆ..!
ನವದೆಹಲಿ: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಜುಲೈ 24ಕ್ಕೆ ಮುಂದೂಡಿದೆ. ಹೀಗಾಗಿ, ದರ್ಶನ್ಗೆ ಮತ್ತೆರಡು ದಿನ ರಿಲೀಫ್ ಸಿಕ್ಕಿಂದಂತಾಗಿದೆ.
ನಟ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ...
ಬಾಂಗ್ಲಾದೇಶದ ವಾಯುಪಡೆ ವಿಮಾನ ದುರಂತ; ಸಾವಿನ ಸಂಖ್ಯೆ 27ಕ್ಕೆ ಏರಿಕೆ..!
ಢಾಕಾ: ಬಾಂಗ್ಲಾದೇಶದ ವಾಯುಪಡೆಯ ಎಫ್-7 ಬಿಜಿಐ ತರಬೇತಿ ಜೆಟ್ ಪತನಗೊಂಡು ಶಾಲಾ ಕಟ್ಟಡಕ್ಕೆ ಅಪ್ಪಳಿದ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 27ಕ್ಕೆ ಏರಿಕೆಯಾಗಿದೆ.
ಸಾವನ್ನಪ್ಪಿದವರಲ್ಲಿ 25 ಮಕ್ಕಳಿದ್ದಾರೆ. ಸುಮಾರು 170 ಮಂದಿ ಗಾಯಗೊಂಡಿದ್ದು, ಅವರಲ್ಲಿ ಹಲವರು...
ಬೆಟ್ಟಿಂಗ್ ಆ್ಯಪ್ ಪ್ರಕರಣ; ನಟ ಪ್ರಕಾಶ್ ರಾಜ್ ಸೇರಿ ನಾಲ್ವರಿಗೆ ಇ.ಡಿ ಸಮನ್ಸ್..!
ಸಾಮಾಜಿಕ ಜಾಲತಾಣಗಳಲ್ಲಿ ಅಕ್ರಮ ಬೆಟ್ಟಿಂಗ್ ಆ್ಯಪ್ಗಳನ್ನು ಪ್ರಚಾರ ಮಾಡಿದ ಆರೋಪದ ಮೇಲೆ ನಟ ಪ್ರಕಾಶ್ ರಾಜ್ ಸೇರಿದಂತೆ ಸೆಲೆಬ್ರಿಟಿಗಳಿಗೆ ಇ.ಡಿ ಸಮನ್ಸ್ ನೀಡಿದೆ.
ನಟರಾದ ರಾಣಾ ದಗ್ಗುಬಾಟಿ, ಪ್ರಕಾಶ್ ರಾಜ್, ವಿಜಯ್ ದೇವರಕೊಂಡ ಮತ್ತು...
ಯುಎಇ ಅಪಾರ್ಟ್ಮೆಂಟ್ನಲ್ಲಿ ಕೇರಳದ ಮಹಿಳೆ ಶವವಾಗಿ ಪತ್ತೆ: ಪತಿ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ..!
ಅಬು ಧಾಬಿ: ಕೇರಳದ ಮಹಿಳೆಯೊಬ್ಬರು ತಮ್ಮ ಅಪಾರ್ಟ್ಮೆಂಟ್ನಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ನಡೆದಿದ್ದು, ಮೃತ ಮಹಿಳೆ ಕುಟುಂಬಸ್ಥರು ಆಕೆಗೆ ಪತಿಯು ವರದಕ್ಷಿಣೆ ಕಿರುಕುಳ ನೀಡುತ್ತಿದ್ದರೆಂದು ಆರೋಪಿಸಿದ್ದಾರೆ.
ಮೃತಪಟ್ಟ ಮಹಿಳೆಯನ್ನು ಕೇರಳದ...
ಕುಂದಾಪುರ: 5.6 ಲಕ್ಷ ಮೌಲ್ಯದ ಅಡಿಕೆ ಕಳ್ಳತನ ಪ್ರಕರಣ; ನಾಲ್ವರು ಆರೋಪಿಗಳ ಬಂಧನ..!
ಕುಂದಾಪುರ: ಬೈಂದೂರು ಪೊಲೀಸ್ ಠಾಣೆ ವ್ಯಾಪ್ತಿಯ ಶಿರೂರು ಸಮೀಪದ ಹಡವಿನಗದ್ದೆಯಲ್ಲಿರುವ ಮಸೂದ್ ಪಟೇಲ್ ಭಟ್ಕಳ ಅವರ ರೋಯಲ್ ಪ್ಲಾಂಟೇಶನ್ ಗೋದಾಮಿನಿಂದ ಸುಮಾರು 5.6 ಲಕ್ಷ ರೂಪಾಯಿ ಮೌಲ್ಯದ ಅಡಿಕೆ ಕಳವು ಮಾಡಿದ ನಾಲ್ವರು...
ಉಪರಾಷ್ಟ್ರಪತಿ ಹುದ್ದೆಗೆ ಜಗದೀಪ್ ಧನಕರ್ ರಾಜೀನಾಮೆ..!
ನವದೆಹಲಿ: ಅನಾರೋಗ್ಯ ಕಾರಣ ನೀಡಿ ಜಗದೀಪ್ ಧನಕರ್ ಅವರು ಉಪರಾಷ್ಟ್ರಪತಿ ಹುದ್ದೆಗೆ ದಿಢೀರ್ ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿಗಳಿಗೆ ರಾಜೀನಾಮೆ ಪತ್ರವನ್ನ ರವಾನಿಸಿದ್ದಾರೆ. ಈ ಪತ್ರವನ್ನ ಉಪರಾಷ್ಟ್ರಪತಿ ಎಕ್ಸ್ ಖಾತೆಯಲ್ಲೂ ಹಂಚಿಕೊಳ್ಳಲಾಗಿದೆ.
ರಾಷ್ಟ್ರಪತಿ ದ್ರೌಪದಿ ಮುರ್ಮು...
ಪುತ್ತೂರು: ಉಪ್ಪಿನಂಗಡಿ-ಪುತ್ತೂರು ರಾಜ್ಯ ಹೆದ್ದಾರಿ
ಪುತ್ತೂರು : ಉಪ್ಪಿನಂಗಡಿ-ಪುತ್ತೂರು ರಾಜ್ಯ ಹೆದ್ದಾರಿಯ ಕೇಪುಳು ಬಳಿ ಲಾರಿಯೊಂದು ರಸ್ತೆಯಲ್ಲಿ ಹೂತು ಹೋದ ಘಟನೆ ಸೋಮವಾರ ತಡರಾತ್ರಿ ನಡೆದಿದೆ.
ರಸ್ತೆಯಲ್ಲಿ ಹೊಂಡ ತುಂಬಿರುವುದೇ ಘಟನೆಗೆ ಕಾರಣ ಎನ್ನಲಾಗಿದೆ.
ಕೆಲಿಂಜ: ಟಿಪ್ಪರ್ ಮತ್ತು ಆಲ್ಟೊ ಕಾರು ನಡುವೆ ಭೀಕರ ಅಪಘಾತ; ಕಾರು ಚಾಲಕ ಮೃತ್ಯು
ಎರಡು ತಿಂಗಳ ಹಿಂದೆ ಮದುವೆಯಾದ ಅನೀಶ್ ಅನಂತಾಡಿ ಚಿಕಿತ್ಸೆ ಫಲಕಾರಿಯಾಗದೆ ವಿಧಿವಶ
ಕೆಲಿಂಜ: ಮಿನಿ ಟಿಪ್ಪರ್ ಮತ್ತು ಆಲ್ಟೊ ಕಾರು ನಡುವೆ ಭೀಕರ ಅಪಘಾತ ಸಂಭವಿಸಿ, ಕಾರಿನಲ್ಲಿದ್ದ ಚಾಲಕ ಅನೀಶ್ ಹಾಗೂ ಸಹೋದರಿ...
ಆನೆ ದಾಳಿಯಿಂದ ಮಹಿಳೆ ಮೃತಪಟ್ಟ ಪ್ರಕರಣ
ಅರಣ್ಯ ಇಲಾಖೆಯಿಂದ 20 ಲಕ್ಷ ರೂ. ಪರಿಹಾರ
ಪುತ್ತೂರು: ಕೆಲ ದಿನಗಳ ಹಿಂದೆ ಕೊಳ್ತಿಗೆ ಗ್ರಾಮದ ಕಣಿಯಾರ್ ಎಂಬಲ್ಲಿ ಆನೆ ದಾಳಿಯಿಂದ ಮೃತಪಟ್ಟಿದ್ದ ಕಾರ್ಮಿಕೆ ಸೆಲ್ಲಮ್ಮ ಅವರ ಕುಟುಂಬಕ್ಕೆ ಅರಣ್ಯ ಇಲಾಖೆಯಿಂದ 20 ಲಕ್ಷ...
















