Tag: vtv vitla
ಬಂಟ್ವಾಳ: ಅಬ್ದುಲ್ ರಹೀಮ್ ಹತ್ಯೆ ಪ್ರಕರಣದ ಮತ್ತೋರ್ವ ಆರೋಪಿ ಅರೆಸ್ಟ್
ಮಂಗಳೂರು: ಬಂಟ್ವಾಳ ತಾಲೂಕಿನ ಕೊಳತ್ತಮಜಲು ಅಬ್ದುಲ್ ರಹೀಮ್ ಹತ್ಯೆ ಪ್ರಕರಣದ ಮತ್ತೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಈಗಾಗಲೇ 10 ಜನ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದ್ದು ತನಿಖೆ ಮುಂದುವರಿದಿದ್ದು...
ಕೇರಳ: ಮಾಜಿ ಸಿಎಂ, ಸಿಪಿಎಂನ ಹಿರಿಯ ನಾಯಕ ಅಚ್ಯುತಾನಂದನ್ ವಿಧಿ ವಶ
ತಿರುವನಂತಪುರಂ: ಕೇರಳದ ಮಾಜಿ ಮುಖ್ಯಮಂತ್ರಿ ಹಾಗೂ ಸಿಪಿಎಂನ ಹಿರಿಯ ನಾಯಕ ವಿ.ಎಸ್.ಅಚ್ಯುತಾನಂದನ್ (101) ಅವರು ಸೋಮವಾರ ನಿಧನರಾದರು.
ಕೆಲವು ದಿನಗಳ ಹಿಂದೆ ಹೃದಯಾಘಾತಕ್ಕೀಡಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ನಿಗಾ ಘಟಕದಲ್ಲಿದ್ದ ಅವರು...
ಬಂಟರ ಸಂಘ ಅಳಿಕೆ ಆಶ್ರಯದಲ್ಲಿ ಎರುಂಬು ವಿಷ್ಣುಮಂಗಲ ದೇವಸ್ಥಾನದಲ್ಲಿ ದುರ್ಗಾ ಪೂಜೆ
ಬಂಟರ ಸಂಘ ಅಳಿಕೆ ಇವರ ಆಶ್ರಯದಲ್ಲಿ ಪೌರೋಹಿತ್ಯ ಬಾಲಕೃಷ್ಣ ಕಾರಂತ ಎರುಂಬು ನೇತೃತ್ವದಲ್ಲಿ ಜು.27 ರಂದು ಸಂಜೆ 5 ಗಂಟೆಯಿಂದ ಎರುಂಬು ವಿಷ್ಣುಮಂಗಲ ದೇವಸ್ಥಾನ ದುರ್ಗಾ ಪೂಜೆ ನಡೆಯಲಿದೆ.
ಅಳಿಕೆ ಗ್ರಾಮದ ಎಲ್ಲಾ ಬಂಟ...
ಕೆಲಿಂಜ: ಮಿನಿ ಟಿಪ್ಪರ್ ಮತ್ತು ಆಲ್ಟೊ ಕಾರು ನಡುವೆ ಭೀಕರ ಅಪಘಾತ
ಕಾರಿನಲ್ಲಿದ್ದ ಚಾಲಕ, ಮಹಿಳೆ ಮತ್ತು ಮಗುವಿಗೆ ಗಂಭೀರ ಗಾಯ.!
ಕೆಲಿಂಜ: ಮಿನಿ ಟಿಪ್ಪರ್ ಮತ್ತು ಆಲ್ಟೊ ಕಾರು ನಡುವೆ ಭೀಕರ ಅಪಘಾತ ಸಂಭವಿಸಿ, ಕಾರಿನಲ್ಲಿದ್ದ ಚಾಲಕ, ಮಹಿಳೆ ಮತ್ತು ಮಗು ಗಂಭೀರ ಗಾಯಗೊಂಡ...
ಬುಳೇರಿಕಟ್ಟೆ: (ಜುಲೈ.27) ವಿಷ್ಣು ಗೆಳೆಯರ ಬಳಗ ವೈಕುಂಠಪುರ ವತಿಯಿಂದ 4ನೇ ವರ್ಷದ “ಕೆಸರ್ಡ್ ಒಂಜಿ...
ಬುಳೇರಿಕಟ್ಟೆ: ವಿಷ್ಣು ಗೆಳೆಯರ ಬಳಗ ವೈಕುಂಠಪುರ ಬುಳೇರಿಕಟ್ಟೆ ಇದರ ವತಿಯಿಂದ 4ನೇ ವರ್ಷದ ಹಿಂದೂ ಬಾಂಧವರ ಪುರುಷರ ಹಾಗೂ ಮಹಿಳೆಯರ ಮುಕ್ತ "ಕೆಸರ್ಡ್ ಒಂಜಿ ದಿನ" ಕಾರ್ಯಕ್ರಮವು ಜುಲೈ.27-7-2025ನೇ ಆದಿತ್ಯವಾರ ಬೆಳಿಗ್ಗೆ 9:00...
ವಿಟ್ಲ: ಸಮೃದ್ಧಿ ಫ್ಯಾಶನ್ ಮಳಿಗೆಯಲ್ಲಿ ಮಾನ್ಸೂನ್ ಮೆಗಾ ಸ್ಪೆಷಲ್ ಆಫರ್ ಪ್ರಾರಂಭ
ವಿಟ್ಲ: ಶಾಲಾ ಮುಖ್ಯರಸ್ತೆಯಲ್ಲಿ ಕಾರ್ಯಾಚರಿಸುವ ಸಮೃದ್ಧಿ ಫ್ಯಾಶನ್ ಮಳಿಗೆಯಲ್ಲಿ ಮಾನ್ಸೂನ್ ಮೆಗಾ ಸ್ಪೆಷಲ್ ಆಫರ್ ಪ್ರಾರಂಭವಾಗಿದೆ. ಮಕ್ಕಳಿಗೆ ಮಹಿಳೆಯರಿಗೆ ಹಾಗೂ ಪುರುಷರಿಗೆ ಬೇಕಾಗುವ ಎಲ್ಲಾ ರೀತಿಯ ವಿವಿಧ ವಿನ್ಯಾಸದ ಉಡುಪುಗಳು ಲಭ್ಯವಿದೆ.
ಮಾನ್ಸೂನ್ ಆಫರ್...
ಸುಳ್ಳು ಸುದ್ದಿ ಹರಿಬಿಟ್ಟ ಆರೋಪ; ತೇಜಸ್ವಿ ಸೂರ್ಯ ವಿರುದ್ಧ ಪ್ರಕರಣ ರದ್ದುಗೊಳಿಸಿದ ಸುಪ್ರೀಂ..!
ನವದೆಹಲಿ: ಹಾವೇರಿಯ ರೈತ ರುದ್ರಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸುಳ್ಳು ಸುದ್ದಿ ಹರಿಬಿಟ್ಟ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣ ರದ್ದತಿ ಪ್ರಶ್ನಿಸಿ ಕರ್ನಾಟಕ ಸರ್ಕಾರ...
ಮೂಲ್ಕಿ: ಬಾಲಕಿಯನ್ನು ಅಪಹರಿಸಿ ಲೈಂಗಿಕ ಕಿರುಕುಳ; ಇಬ್ಬರು ಆರೋಪಿಗಳ ಬಂಧನ..!
ಮೂಲ್ಕಿ: ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಪುಸಲಾಯಿಸಿ ಉಡುಪಿಗೆ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಇಬ್ಬರು ಯುವಕರನ್ನು ಮುಲ್ಕಿ ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳನ್ನು ಉಡುಪಿ ಜಿಲ್ಲೆಯ ಬಡಗುಬೆಟ್ಟು ನಿವಾಸಿ ಬಸ್ಸು...
189 ಮಂದಿ ಸಾವಿಗೆ ಕಾರಣವಾಗಿದ್ದ ಮುಂಬೈ ರೈಲು ಸ್ಫೋಟ ಪ್ರಕರಣ; ಎಲ್ಲಾ 12 ಆರೋಪಿಗಳು...
ಮುಂಬೈ: 2006ರ ಮುಂಬೈ ರೈಲು ಸ್ಫೋಟ ಪ್ರಕರಣದಲ್ಲಿ ಕೆಳಹಂತದ ನ್ಯಾಯಾಲಯದಿಂದ ಶಿಕ್ಷೆಗೊಳಗಾಗಿದ್ದ ಎಲ್ಲಾ 12 ಜನರನ್ನು ಬಾಂಬೆ ಹೈಕೋರ್ಟ್ ಖುಲಾಸೆಗೊಳಿಸಿದೆ.
ಮುಂಬೈ ರೈಲು ಸ್ಫೋಟದಲ್ಲಿ 189 ಮಂದಿ ಸಾವನ್ನಪ್ಪಿ, 800 ಕ್ಕೂ ಹೆಚ್ಚು ಜನರು...
ಮುಡಾ ಹಗರಣ: ಸಿಎಂ ಪತ್ನಿ ಪಾರ್ವತಿ, ಸಚಿವ ಭೈರತಿ ಸುರೇಶ್ಗೆ ಬಿಗ್ ರಿಲೀಫ್ ನೀಡಿದ...
ಬೆಂಗಳೂರು: ಮುಡಾ ಹಗರಣ ಸಂಬಂಧ ಜಾರಿ ನಿರ್ದೇಶನಾಲಯ (ಇಡಿ) ತನಿಖೆ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್ಗೆ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್ ನೀಡಿದೆ.
ಪಾರ್ವತಿ ಅವರಿಗೆ...
















