Monday, November 9, 2026
spot_imgspot_img
spot_imgspot_img
Home Tags Vtv vitla

Tag: vtv vitla

ಹಳ್ಳಕ್ಕೆ ಬಿದ್ದ ಖಾಸಗಿ ಬಸ್; ಓರ್ವ ಸಾವು, ಐವರಿಗೆ ಗಂಭೀರ ಗಾಯ..!

ಕಾರವಾರ: ಬೆಂಗಳೂರಿನಿಂದ ಮಂಗಳೂರಿನ ಕಡೆ ತೆರಳುತ್ತಿದ್ದ ಖಾಸಗಿ ಬಸ್ ಹಳ್ಳಕ್ಕೆ ಬಿದ್ದ ಪರಿಣಾಮ ಓರ್ವ ಸಾವನ್ನಪ್ಪಿದ್ದು, ಐವರು ಗಂಭೀರ ಗಾಯಗೊಂಡಿರುವ ಘಟನೆ ಅಂಕೋಲದ ರಾಷ್ಟ್ರೀಯ ಹೆದ್ದಾರಿ 63ರ ಅಗಸೂರು ಬಳಿ ನಡೆದಿದೆ. ಬೆಂಗಳೂರಿನಿಂದ ಮಂಗಳೂರು...

ದಕ್ಷಿಣ ಕೊರಿಯಾದಲ್ಲಿ ಭಾರೀ ಮಳೆಯಿಂದಾಗಿ ಪ್ರವಾಹ, ಭೂಕುಸಿತ: 17 ಸಾವು, 11 ಮಂದಿ ನಾಪತ್ತೆ..!

ಸಿಯೋಲ್: ದಕ್ಷಿಣ ಕೊರಿಯಾದ ಗ್ಯಾಪ್ಯೊಂಗ್ ಕೌಂಟಿಯಲ್ಲಿ ಭಾನುವಾರ ಸುರಿದ ಭಾರೀ ಮಳೆಯಿಂದಾಗಿ ಭೂಕುಸಿತ ಉಂಟಾಗಿದ್ದು, 17 ಮಂದಿ ಸಾವನ್ನಪ್ಪಿದ್ದಾರೆ. ಮನೆಗಳು ಮತ್ತು ಶಿಬಿರಗಳು ಜಲಾವೃತಗೊಂಡಿದ್ದು, ವಾಹನಗಳು ಪ್ರವಾಹಕ್ಕೆ ಸಿಲುಕಿವೆ. ಹಲವಾರು ಮಂದಿ ನಾಪತ್ತೆಯಾಗಿದ್ದು, ಜನಜೀವನ...

ಸುಳ್ಯ: ಕೆರೆಯಲ್ಲಿ ಮುಳುಗಿ ವಿದ್ಯಾರ್ಥಿ ಮೃತ್ಯು..!

ಸುಳ್ಯ: ವಿದ್ಯಾರ್ಥಿಯೋರ್ವ ಕೆರೆಯಲ್ಲಿ ಮುಳುಗಿ ಮೃತಪಟ್ಟ ಘಟನೆ ಕೇರಳದ ಕಣ್ಣೂರಿನಲ್ಲಿ ನಡೆದಿದೆ. ಮೃತಪಟ್ಟ ಯುವಕನನ್ನು ಸುಳ್ಯ ತಾಲೂಕಿನ ಮಡಪ್ಪಾಡಿ ಗ್ರಾಮದ ಬಾಳಿಕಲ ನಿವಾಸಿ, ಸುಳ್ಯದ ನಿವೃತ್ತ ತಾಲೂಕು ಆರೋಗ್ಯಾಧಿಕಾರಿ ಡಾ.ನಂದ ಕುಮಾರ್ ಅವರ ಪುತ್ರ,...

ವಿಟ್ಲ: ಬಂಟ್ವಾಳ ತಾಲೂಕು ಗೌಡರ ಯಾನೆ ಒಕ್ಕಲಿಗರ ಸಂಘ(ರಿ.) ಮಹಿಳಾ ಘಟಕದ ನೇತೃತ್ವದಲ್ಲಿ ಆಟಿಡೊಂಜಿ...

ವಿಟ್ಲ: ಬಂಟ್ವಾಳ ತಾಲೂಕು ಗೌಡರ ಯಾನೆ ಒಕ್ಕಲಿಗರ ಸಂಘ(ರಿ.) ಶಾಂತಿನಗರ, ದ.ಕ ಮಹಿಳಾ ಘಟಕದ ನೇತೃತ್ವದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮದ ಅಂಗವಾಗಿ ವಿವಿಧ ಸ್ಪರ್ಧೆಯು 20-7-2025ನೇ ಆದಿತ್ಯವಾರ ವಿಟ್ಲ ಶಾಂತಿನಗರದ "ಅಕ್ಷಯ" ಸಮುದಾಯ...

ಪಡುಬಿದ್ರಿ: ಕೊಲೆ ಯತ್ನ ಆರೋಪಿಯ ಬಂಧನ..!

ಪಡುಬಿದ್ರಿ: ಪೊಲೀಸ್ ಠಾಣಾ ವ್ಯಾಪ್ತಿಯ ಕಾಂಜರಕಟ್ಟೆ ಗ್ಲೋರಿಯಾ ಬಾರ್‌ನಲ್ಲಿ ಕುಡಿದು ಗಲಾಟೆ ಮಾಡಿ ಕೊಲೆಗೆ ಯತ್ನಿಸಿದ ಆರೋಪಿಯನ್ನು ಪಡುಬಿದ್ರಿ ಪೊಲೀಸರು ತಮಿಳುನಾಡು ರಾಜ್ಯದ ಕೃಷ್ಣಗಿರಿ ಎಂಬಲ್ಲಿ ಬಂಧಿಸಿದ್ದಾರೆ. ಬಂದಿತ ಆರೋಪಿಯನ್ನು ತಮಿಳುನಾಡು ಮೂಲದ ಅಳಗೇಶ...

ಪುತ್ತೂರು ಮೂಲದ ವ್ಯಕ್ತಿಯ ಮೃತದೇಹ ಮಂಗಳೂರಿನಲ್ಲಿ ಪತ್ತೆ..!

ಮಂಗಳೂರು: ಪುತ್ತೂರು ಮೂಲದ ವ್ಯಕ್ತಿಯೋರ್ವರ ಮೃತದೇಹ ಮಂಗಳೂರು ಖಾಸಗಿ ಬಸ್ ನಿಲ್ದಾಣದಲ್ಲಿ ಪತ್ತೆಯಾದ ಘಟನೆ ನಡೆದಿದೆ. ಅವರ ಬಳಿ ಇದ್ದ ಆಧಾರ್ ಕಾರ್ಡ್ ನಿಂದಮೃತ ವ್ಯಕ್ತಿ ಶಾಜು (52) ಎಂದು ಗುರುತಿಸಲಾಗಿದೆ. ಸದ್ಯ ವಾರಿಸುದಾರರ ಮಾಹಿತಿ...

ಕಾಸರಗೋಡು: ಅಕ್ರಮ ಸ್ಪಿರಿಟ್‌ ಸಾಗಾಟ; ಮೂವರು ಆರೋಪಿಗಳು ಅರೆಸ್ಟ್‌‌..!

ಕಾಸರಗೋಡು: ಮಿನಿ ಲಾರಿಯಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 1645 ಲೀಟರ್ ಸ್ಪಿರಿಟ್‌ನ್ನು ಕಾಸರಗೋಡು ನಗರ ಠಾಣಾ ಪೊಲೀಸರು ವಶಪಡಿಸಿಕೊಂಡು ಮೂವರನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ನೆಲ್ಲಿಕುಂಜೆಯ ಪ್ರಣವ್ ಶೆಣೈ, ಅಡ್ಕತ್ತಬೈಲ್‌ನ ಅನೂಶ್ ಹಾಗೂ ಕೊಟ್ಟಾಯಂನ...

ಕೆಲಿಂಜ ಹಿಂದೂ ಧಾರ್ಮಿಕ ಸೇವಾ ಸಮಿತಿಯ ನೂತನ ಅದ್ಯಕ್ಷರಾಗಿ ಕೊರಗಪ್ಪ ಗೌಡ

ಕೆಲಿಂಜ ಹಿಂದೂ ಧಾರ್ಮಿಕ ಸೇವಾ ಸಮಿತಿಯ ವಾರ್ಷಿಕ ಸಭೆಯು ದಿನಾಂಕ 20.07.2025 ಅದಿತ್ಯವಾರ ಕೆಲಿಂಜ ಶ್ರೀನೀಕೆತನ ಮಂದಿರದಲ್ಲಿ ಸಮಿತಿಯ ಅಧ್ಯಕ್ಷರಾದ ರಾಜೇಂದ್ರ ಟೈಲರ್ ನಗ್ರಿಮೂಲೆ ರವರ ಅಧ್ಯಕ್ಷತೆಯಲ್ಲಿ ನಡೆದು ಮುಂದಿನ...

ಬೆಂಗಳೂರು: ಮಾಂಸ ಸಾಗಿಸುತ್ತಿದ್ದ ವಾಹನ ಅಡ್ಡಗಟ್ಟಿ ಇಬ್ಬರಿಗೆ ಹಲ್ಲೆ: ಪುನೀತ್ ಕೆರೆಹಳ್ಳಿ ಬಂಧನ, ಬಿಡುಗಡೆ

ಬೆಂಗಳೂರು : ಮಾಂಸ ಸಾಗಿಸುತ್ತಿದ್ದ ಗೂಡ್ಸ್ ವಾಹನವನ್ನುಅಡ್ಡಗಟ್ಟಿ ಚಾಲಕ ಸಹಿತ ಇಬ್ಬರಿಗೆ ನಿಂದಿಸಿ, ಹಲ್ಲೆ ನಡೆಸಿದ ಆರೋಪ ಪ್ರಕರಣದಡಿ ಪುನೀತ್ ಕೆರೆಹಳ್ಳಿಯನ್ನು ಇಲ್ಲಿನ ಬಾಗಲಗುಂಟೆ ಠಾಣೆಯ ಪೊಲೀಸರು ಬಂಧಿಸಿದ್ದು, ವಿಚಾರಣೆ ಬಳಿಕ ಠಾಣಾ...

ಧರ್ಮಸ್ಥಳ ದೂರು’ | ಆರೋಪ ಕೇಳಿ ಬಂದಿರುವುದು ಕರ್ನಾಟಕದಲ್ಲಿ; ಬಿಸಿ ಬಿಸಿ ಚರ್ಚೆ ನಡೆಯುತ್ತಿರುವುದು...

ಕರ್ನಾಟಕದ ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಗಂಭೀರ ಪ್ರಕರಣದ ಬಗ್ಗೆ ಕರ್ನಾಟಕದ ಪ್ರಮುಖ ಟಿವಿ ಚಾನೆಲ್ ಗಳು ಮೌನವಾಗಿರುವಾಗ, ಕೇರಳದ ನ್ಯೂಸ್ ಚಾನೆಲ್ ಗಳಲ್ಲಿ ಪ್ರತಿದಿನ ನೇರ ಪ್ರಸಾರದ ಸುದ್ದಿ ಪರ ವಿರೋಧ ಚರ್ಚೆ...
error: Content is protected !!