Tag: vtv vitla
ಮದುವೆಯಾಗುವುದಾಗಿ ನಂಬಿಸಿ ವಂಚನೆ ಪ್ರಕರಣ ಆರೋಪಿಯ ಜಾಮೀನು ಅರ್ಜಿ ಇಂದಿಗೆ ಮುಂದೂಡಿಕೆ
ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಅತ್ಯಾಚಾರ ಹಾಗೂ ನಂಬಿಕೆದ್ರೋಹ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಿಜೆಪಿ ಮುಖಂಡ ಪಿಜಿ ಜಗನ್ನಿವಾಸ್ ರಾವ್ ಪುತ್ರ ಬಂಧಿತ ಆರೋಪಿ ಶ್ರೀಕೃಷ್ಣ ಜೆ. ರಾವ್ ಸಲ್ಲಿಸಿರುವ ಜಾಮೀನು ಅರ್ಜಿಯ...
ಪ್ರಜ್ವಲ್ ರೇವಣ್ಣ ಕೇಸಿನ ಮೊದಲ ತೀರ್ಪು ಜು.30 ರಂದು ಪ್ರಕಟ
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲು ಮಾಡಲಾಗಿರುವ ನಾಲ್ಕು ಪ್ರಕರಣ ಪೈಕಿ ಕೆ.ಆರ್.ನಗರದ ಮಹಿಳೆ ನೀಡಿರುವ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಪ್ರಕರಣ ಕುರಿತ ಅಂತಿಮ ತೀರ್ಪನ್ನು ಜನಪ್ರತಿನಿಧಿಗಳ...
ಮಾಜಿ ಸಂಸದ ಅನಂತ ಕುಮಾರ್ ಹೆಗಡೆಗೆ ಜೀವ ಬೆದರಿಕೆ ಕರೆ
ಬೆಂಗಳೂರು: ಮಾಜಿ ಸಂಸದ ಅನಂತ ಕುಮಾರ್ ಹೆಗಡೆ ಅವರಿಗೆ ಇ-ಮೇಲ್ ಮೂಲಕ ಜೀವ ಬೆದರಿಕೆ ಒಡ್ಡಲಾಗಿದೆ.ಅಪರಿಚಿತ ವ್ಯಕ್ತಿಯಿಂದ ಜೀವ ಬೆದರಿಕೆಯ ಇ-ಮೇಲ್ ಸಂದೇಶ ಬಂದಿದ್ದು, ಈ ಬಗ್ಗೆ ಅನಂತ ಕುಮಾರ್ ಹೆಗಡೆ ಆಪ್ತ...
ಭಾರೀ ಮಳೆ: ಮಂಗಳೂರು, ಉಳ್ಳಾಲ, ಬಂಟ್ವಾಳ ತಾಲೂಕಿನ ಶಾಲೆಗಳಿಗೆ ಇಂದು (ಜು.19) ರಜೆ
ಮಂಗಳೂರು: ಭಾರೀ ಮಳೆ ಹಿನ್ನೆಲೆ ಮಂಗಳೂರು, ಉಳ್ಳಾಲ, ಬಂಟ್ವಾಳ ತಾಲೂಕಿನ ಶಾಲೆಗಳಿಗೆ ಇಂದು (ಜುಲೈ 19) ರಜೆ ಘೋಷಿಸಲಾಗಿದೆ.
ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ...
ಪಹಲ್ಗಾಮ್ ದಾಳಿಗೆ ಪ್ರತೀಕಾರ ತೀರಿಸಿ, ಆಪರೇಷನ್ ಸಿಂಧೂರ್ ಮುಂದುವರೆಸಿ : ಅಸಾವುದ್ದೀನ್ ಒವೈಸಿ
ನವದೆಹಲಿ: ಉಗ್ರರು ಪಹಲ್ಲಾಮ್ನಲ್ಲಿ ನಡೆಸಿದ ದಾಳಿಗೆಪ್ರತಿಕಾರವಾಗಿ ಆಪರೇಷನ್ ಸಿಂಧೂರ್ ಮುಂದುವರೆಸುವಂತೆ AIMIM ಅಧ್ಯಕ್ಷ, ಸಂಸದ ಅಸಾವುದ್ದೀನ್ ಒವೈಸಿ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಭಾರತೀಯ ಸೇನೆಯ ಆಪರೇಷನ್ ಸಿಂಧೂರ್ಗೆ ಪಿಒಕೆ ಮತ್ತು ಪಾಕ್ನ ಭಯೋತ್ಪಾದಕ ನೆಲೆಗಳನ್ನು,...
ಬಂಟ್ವಾಳ ತಾಲೂಕು ಬಂಟರ ಸಂಘದ ನೂತನ ಅಧ್ಯಕ್ಷರಾಗಿ ಜಗನ್ನಾಥ ಚೌಟ ಆಯ್ಕೆ
ಬಂಟ್ವಾಳ : ಬಂಟ್ವಾಳ ತಾಲೂಕು ಬಂಟರ ಸಂಘದ ನೂತನ ಅಧ್ಯಕ್ಷರಾಗಿ ಜಗನ್ನಾಥ ಚೌಟ ಮಾಣಿ-ಬದಿಗುಡ್ಡೆ ಇವರು ಆಯ್ಕೆಯಾಗಿದ್ದಾರೆ. ಇವರು ದಕ್ಷಿಣ ಕನ್ನಡ ಜಿಲ್ಲಾ ಧಾರ್ಮಿಕ ಪರಿಷತ್ತಿನ ಸದಸ್ಯರಾಗಿ, ಜಿಲ್ಲೆಯ ಹಲವು ದೈವಸ್ಥಾನ ದೇವಸ್ಥಾನಗಳ...
ಕಡಬ: ಬೆಂಗಳೂರಿನ ಹೋಟೆಲೊಂದರಲ್ಲಿ ದುಡಿಯುತ್ತಿದ್ದ ಕಡಬದ ವ್ಯಕ್ತಿ ಕುಸಿದು ಬಿದ್ದು ಮೃತ್ಯು
ಬೆಂಗಳೂರಿನ ಹೋಟೆಲೊಂದರಲ್ಲಿ ದುಡಿಯುತ್ತಿದ್ದ ಕಡಬದ ವ್ಯಕ್ತಿಯೋರ್ವರು ಕುಸಿದು ಬಿದ್ದು ಆಸ್ಪತ್ರೆ ದಾಖಲಾಗಿ ಚಿಕಿತ್ಸೆ ಫಲಿಸದೆ ಇಂದು (ಜುಲೈ 18 ರಂದು) ಆಸ್ಪತ್ರೆಯಲ್ಲಿ ನಿಧನ ಹೊಂದಿರುವುದಾಗಿ ತಿಳಿದು ಬಂದಿದೆ.ಕಡಬ ಪಟ್ಟಣ ಪಂಚಾಯತ್ ವ್ಯಾಪ್ತಿಯ ಕೋಡಿಂಬಾಳ ಗ್ರಾಮದ...
ಅರಂತೋಡು ಘನ ತ್ಯಾಜ್ಯ ಘಟಕ ಮರುಸ್ಥಾಪನೆಗೆ ಶಾಸಕ ಕಿಶೋರ್ ಕುಮಾರ್ ಪುತ್ತೂರು ನೆರವು|
5 ಲಕ್ಷ ಅನುದಾನ ಮಂಜೂರು
ಮಂಗಳೂರು : ಸುಳ್ಯ ತಾಲೂಕಿನ ಅರಂತೋಡು ಗ್ರಾಮದಲ್ಲಿರುವ ಘನ ತ್ಯಾಜ್ಯ ನಿರ್ವಹಣಾ ಘಟಕ ಕಳೆದ ದಿನಗಳಲ್ಲಿ ಸಂಭವಿಸಿದ ಆಕಸ್ಮಿಕ ಬೆಂಕಿಯಿಂದ ಸಂಪೂರ್ಣ ಹಾನಿಗೊಳಗಾಗಿದ್ದು, ಇದೀಗ ಇದರ ಮರುಸ್ಥಾಪನೆಗೆ ಶಾಸಕ...
ಪೊಲೀಸ್ ಕ್ವಾಟ್ರಸ್ ನಲ್ಲೇ ನೇಣು ಬಿಗಿದುಕೊಂಡು ಹೆಡ್ ಕಾನ್ಸ್ಟೇಬಲ್ ಆತ್ಮಹತ್ಯೆ
ಚಿಕ್ಕಮಗಳೂರು: ಕ್ವಾಟ್ರಸ್ ನಲ್ಲೆ ಹೆಡ್ ಕಾನ್ಸ್ಟೇಬಲ್ ಒಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ನಗರದ ಬಾರ್ ಲೈನ್ ರಸ್ತೆಯಲ್ಲಿ ಶುಕ್ರವಾರ ನಡೆದಿದೆ.
ಕಾಂತರಾಜ್ (45) ಆತ್ಮಹತ್ಯೆ ಮಾಡಿಕೊಂಡಿರುವ ದುರ್ದೈವಿ.ತರೀಕೆರೆ ತಾಲೂಕಿನ...
ಮಂಗಳೂರು: ಬಹುಕೋಟಿ ವಂಚನಾ ಜಾಲ ಪತ್ತೆ ಪ್ರಕರಣ; ಆರೋಪಿಯ ವಿರುದ್ಧ ಚಿತ್ರದುರ್ಗ, ಮುಂಬೈನಲ್ಲೂ ವಂಚನೆ...
ಮಂಗಳೂರು: ಮಹತ್ವದ ಕಾರ್ಯಾಚರಣೆಯಲ್ಲಿ ಮಂಗಳೂರು ಪೊಲೀಸರು ಶ್ರೀಮಂತರು ಮತ್ತು ಬೇರೆ ಬೇರೆ ನಗರಗಳ ಉದ್ಯಮಿಗಳನ್ನೇ ಗುರಿಯಾಗಿಸಿ ದೇಶಾದ್ಯಂತ ನೆಟ್ವರ್ಕ್ ಇಟ್ಟುಕೊಂಡು ಭಾರೀ ವಂಚನಾ ಜಾಲ ಎಸಗುತ್ತಿದ್ದ ಆರೋಪಿಯನ್ನು ಬಂಧಿಸಿದ್ದಾರೆ. ಹೆಚ್ಚುವರಿಯಾಗಿ, ಚಿತ್ರದುರ್ಗ ಮತ್ತು...
















