Monday, November 9, 2026
spot_imgspot_img
spot_imgspot_img
Home Tags Vtv vitla

Tag: vtv vitla

ನಿಮಿಷಾ ಪ್ರಿಯಾ ಪ್ರಕರಣ: ಆಗಸ್ಟ್​ 14ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂ..!

ಯೆಮೆನ್: ಯೆಮೆನ್​​ನಲ್ಲಿ ಕೊಲೆ ಪ್ರಕರಣದಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ಕೇರಳದ ನರ್ಸ್​ ನಿಮಿಷಾ ಪ್ರಿಯಾ ಪ್ರಕರಣದ ಕುರಿತ ವಿಚಾರಣೆಯನ್ನು ಸುಪ್ರೀಂಕೋರ್ಟ್​ ಆಗಸ್ಟ್​ 14ಕ್ಕೆ ಮುಂದೂಡಿದೆ. ಯೆಮನ್‌ನಲ್ಲಿ ಮರಣದಂಡನೆ ಶಿಕ್ಷೆಯಲ್ಲಿರುವ ಭಾರತೀಯ ನರ್ಸ್‌ನ ಮರಣದಂಡನೆಯನ್ನು ತಡೆಯಲು...

ವಿಟ್ಲ: (ಆ.3) ದ.ಕ ನೃತ್ಯ ಕಲಾವಿದರ ಒಕ್ಕೂಟದ ವಾರ್ಷಿಕೋತ್ಸವ, ಕ್ರೀಡೋತ್ಸವ ಸಂಭ್ರಮ 2025-26 ಕಾರ್ಯಕ್ರಮದ...

ವಿಟ್ಲ: ಸಾಮಾಜಿಕ ಕಳಕಳಿಯನ್ನು ಇಟ್ಟುಕೊಂಡು ವರ್ಷಗಳ ಹಿಂದೆ ದಕ್ಷಿಣ ಕನ್ನಡ ನೃತ್ಯ ಕಲಾವಿದರ ಒಕ್ಕೂಟವನ್ನು ಸ್ಥಾಪಿಸಲಾಗಿದ್ದು, ವಾರ್ಷಿಕೋತ್ಸವ, ಕ್ರೀಡೋತ್ಸವ ಸಂಭ್ರಮ 2025-26 ಆ.3ರಂದು ವಿಠ್ಠಲ್ ಜೆಸೀಸ್ ಆಂಗ್ಲ ಮಾಧ್ಯಮ ಶಾಲೆಯ ಪೇವಿಲಿಯನ್ ಹಾಲ್...

ದೆಹಲಿ, ಬೆಂಗಳೂರಿನ ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ..!

ನವದೆಹಲಿ/ಬೆಂಗಳೂರು: ದೆಹಲಿಯಲ್ಲಿ 50 ಹಾಗೂ ಬೆಂಗಳೂರಿನ 40 ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದಿದೆ.ದೆಹಲಿಯ ಪಶ್ಚಿಮ ವಿಹಾರ್‌ನಲ್ಲಿರುವ ರಿಚ್‌ಮಂಡ್ ಶಾಲೆಗೆ ಬೆದರಿಕೆ ಸಂದೇಶ ಬಂದಿದ್ದು, ಸ್ಥಳಕ್ಕೆ ಅಗ್ನಿಶಾಮಕದಳದವರು ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಸದ್ಯ...

ಧರ್ಮಸ್ಥಳ‌ ಪ್ರಕರಣ: ಯಾವುದೇ ಒತ್ತಡಕ್ಕೂ ಮಣಿಯುವುದಿಲ್ಲ: ಕಾನೂನು ರೀತಿ ಕ್ರಮ: ಸಿ.ಎಂ

ಮೈಸೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದಲ್ಲಿ ಯಾವುದೇ ಒತ್ತಡಕ್ಕೂ ಮಣಿಯುವುದಿಲ್ಲ. ಸರ್ಕಾರ ಈ ಬಗ್ಗೆ ಕಾನೂನು ಕ್ರಮ ತೆಗೆದುಕೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಧರ್ಮಸ್ಥಳದ...

ವಿಟ್ಲ: (ಜುಲೈ.20-22) ಸಿಪಿಐ 25ನೇ ಜಿಲ್ಲಾ ಸಮ್ಮೇಳನದ ಬಗ್ಗೆ ಪತ್ರಿಕಾಗೋಷ್ಠಿ

ವಿಟ್ಲ: ಭಾರತ ಕಮ್ಯುನಿಸ್ಟ್ ಪಕ್ಷ ಸಿಪಿಐ ದ.ಕ ಜಿಲ್ಲೆ ಇದರ 25ನೇ ಜಿಲ್ಲಾ ಸಮ್ಮೇಳನ ಜುಲೈ 20ರಿಂದ 22ರ ವರೆಗೆ ವಿಟ್ಲದಲ್ಲಿ ನಡೆಯಲಿದೆ ಎಂದು ಸಿಪಿಐ ಜಿಲ್ಲಾ ಕಾರ್ಯದರ್ಶಿ ಬಿ ಶೇಖರ್ ಅವರು...

ಮೂವರು ಶಂಕಿತ ನಕ್ಸಲರು ಕುಂದಾಪುರ ನ್ಯಾಯಾಲಯಕ್ಕೆ ಹಾಜರು..!

ಕುಂದಾಪುರ: ಬೆಂಗಳೂರು ಮತ್ತು ಕೇರಳದ ಜೈಲುಗಳಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಬಿ.ಜಿ. ಕೃಷ್ಣಮೂರ್ತಿ ಸೇರಿದಂತೆ ಮೂವರು ಶಂಕಿತ ನಕ್ಸಲರನ್ನು ಗುರುವಾರ ಬಿಗಿ ಭದ್ರತೆಯಲ್ಲಿ ಕುಂದಾಪುರದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ಕೇರಳದ...

ಮಂಗಳೂರು: ಹೆಬ್ಬಾವು ಮಾರಾಟ ಜಾಲ ಪತ್ತೆ; ಅಪ್ರಾಪ್ತ ಸೇರಿ ನಾಲ್ವರು ಆರೋಪಿಗಳ ಬಂಧನ..!

ಮಂಗಳೂರು: ಹೆಬ್ಬಾವು ಮಾರಾಟ ಜಾಲವೊಂದನ್ನು ಪತ್ತೆ ಹಚ್ಚಿರುವ ಮಂಗಳೂರು ವಲಯ ಅರಣ್ಯ ಇಲಾಖೆ ಅಧಿಕಾರಿಗಳು ಅಪ್ರಾಪ್ತ ಸಹಿತ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಮಂಗಳೂರಿನ ಬಡಗ ಉಳಿಪ್ಪಾಡಿ ನಿವಾಸಿ ವಿಹಾಲ್ ಎಚ್. ಶೆಟ್ಟಿ...

ವೀರಕಂಭ ಗ್ರಾಮದ ಕುಮೇರು ಎಂಬಲ್ಲಿ ಕಾಲು ಸಂಕದ ತಡೆಗೋಡೆ ಕುಸಿತ; ತುರ್ತು ದುರಸ್ತಿಗೆ ಗ್ರಾಮಸ್ಥರ...

ಬಂಟ್ವಾಳ ತಾಲೂಕಿನ ವೀರಕಂಭ ಗ್ರಾಮದ ಕುಮೇರು ಎಂಬಲ್ಲಿನ ಕಾಲು ಸಂಕದ ಬದಿಗೆ ಕಟ್ಟಿದ ತಡೆಗಡೆಯು ವಿಪರೀತ ಮಳೆಗೆ ಕುಸಿದಿದ್ದು, ಅಪಾಯದ ಸ್ಥಿತಿಯಲ್ಲಿದೆ. ಈ ದಾರಿಯಲ್ಲಿ ವೀರಕಂಭದಿಂದ ಕುಮೇರು, ಕೆಮ್ಮಟೆ, ಲಾಡ, ಸಿಂಗೇರಿ, ಕಿನ್ನಿ ಮೂಲೆ,...

ಮಂಗಳೂರು: ಬಹುಕೋಟಿ ವಂಚನಾ ಜಾಲ ಪತ್ತೆ; 10 ವರ್ಷಗಳಲ್ಲಿ 200 ಕೋಟಿಗೂ ಅಧಿಕ ವಂಚನೆ..!

ಐಷಾರಾಮಿ ಮನೆಯಲ್ಲಿ ಅಡಗುತಾಣದಲ್ಲಿ ತಲೆ ಮರೆಸಿ ಕೊಂಡಿದ್ದ ಆರೋಪಿ ರೋಹನ್ ಸಾಲ್ದನ ಬಂಧನ..! ಮಂಗಳೂರು: ಮಹತ್ವದ ಕಾರ್ಯಾಚರಣೆಯಲ್ಲಿ ಮಂಗಳೂರು ಪೊಲೀಸರು ಶ್ರೀಮಂತರು ಮತ್ತು ಬೇರೆ ಬೇರೆ ನಗರಗಳ ಉದ್ಯಮಿಗಳನ್ನೇ ಗುರಿಯಾಗಿಸಿ ದೇಶಾದ್ಯಂತ ನೆಟ್ವರ್ಕ್ ಇಟ್ಟುಕೊಂಡು...

ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆಗೈದ ಪ್ರಕರಣ; ಆರೋಪಿ ಎನ್‌ಕೌಂಟರ್‌ಗೆ ಬಲಿ..!

ಲಕ್ನೋ: ಉತ್ತರ ಪ್ರದೇಶದ ಫರೂಕಾಬಾದ್‌ನಲ್ಲಿ 8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆಗೈದ ಆರೋಪಿಯನ್ನು ಪೊಲೀಸರು ಎನ್‌ಕೌಂಟರ್‌ ನಡೆಸಿ ಹತ್ಯೆ ಮಾಡಿದ್ದಾರೆ. ಈ ಹಿಂದೆ ಕೊಲೆ, ಸುಲಿಗೆ, ಅಪಹರಣ ಎಸಗಿದ್ದ ಆರೋಪ ಹೊಂದಿದ್ದ...
error: Content is protected !!