Tag: vtv vitla
ವೀರಕಂಬ ಗ್ರಾಮ ಪಂಚಾಯತ್ ಆರೋಗ್ಯ ನೈರ್ಮಲ್ಯ ಮತ್ತು ಪೌಷ್ಟಿಕ ಸಮಿತಿಯ ಸಭೆ
ಬಂಟ್ವಾಳ ತಾಲೂಕು ವೀರಕಂಬ ಗ್ರಾಮ ಪಂಚಾಯತ್ ಆರೋಗ್ಯ ನೈರ್ಮಲ್ಯ ಮತ್ತು ಪೌಷ್ಟಿಕ ಸಮಿತಿಯ ಸಭೆ ವೀರಕಂಬ ಗ್ರಾಮ ಪಂಚಾಯತಿನಲ್ಲಿ ಪಂಚಾಯತ್ ಅಧ್ಯಕ್ಷ ಲಲಿತಾ ರವರ ಅಧ್ಯಕ್ಷತೆಯಲ್ಲಿ ನಡೆಯಿತು.
ಸಭೆಯ ಪ್ರಾರಂಭಕ್ಕೆ ಮೊದಲು ಇತ್ತೀಚೆಗೆ ನಿಧನರಾದ...
ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಣ್ಣಗುಂಡಿಯಲ್ಲಿ ಗುಡ್ಡ ಕುಸಿತ
ವಾಹನ ಸಂಚಾರ ಸಂಪೂರ್ಣ ಸ್ಥಗಿತ..!
ಕಡಬ: ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನಂ 75 ರ ಕಡಬ ತಾಲೂಕು ಕೌಕ್ರಾಡಿ ಗ್ರಾಮದ ಮಣ್ಣಗುಂಡಿ ಎಂಬಲ್ಲಿ, ಗುಡ್ಡ ಕುಸಿದ ಘಟನೆ ನಡೆದಿದ್ದು, ಪರಿಣಾಮ ರಾಷ್ಟ್ರೀಯ...
ಸಮಾಧಿ ಅಗೆಯುವ ಪ್ರಕ್ರಿಯೆ ಮುಗಿದ ತಕ್ಷಣ, ಪ್ರಕರಣದ ಪ್ರಮುಖ ಸಾಕ್ಷಿ ದೂರುದಾರ ತಲೆಮರೆಸಿಕೊಳ್ಳುವ ಸಾಧ್ಯತೆ...
ಮಂಗಳೂರು: ರಾಜ್ಯಾದ್ಯಂತ ತೀವ್ರ ಸಂಚಲನಮೂಡಿಸಿರುವ ಧರ್ಮಸ್ಥಳ ಪ್ರಕರಣದಲ್ಲಿ (ಅಪರಾಧ ಸಂಖ್ಯೆ 39/2025) ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಸಮಾಧಿ ಅಗೆಯುವ ಪ್ರಕ್ರಿಯೆ ಮುಗಿದ ತಕ್ಷಣ, ಪ್ರಕರಣದ ಪ್ರಮುಖ ಸಾಕ್ಷಿ ದೂರುದಾರ ತಲೆಮರೆಸಿಕೊಳ್ಳುವ ಸಾಧ್ಯತೆಯ ಬಗ್ಗೆ...
ಭಾರೀ ಮಳೆ: ಇಂದು ದ.ಕ. ಜಿಲ್ಲೆಯ ಶಾಲಾ-ಪಿಯು ಕಾಲೇಜುಗಳಿಗೆ ರಜೆ ಘೋಷಣೆ
ಮಂಗಳೂರು: ದ.ಕ. ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಜು.17ರಂದು ದ.ಕ. ಜಿಲ್ಲೆಯ ಶಾಲಾ ಹಾಗೂ ಪಿಯು ಕಾಲೇಜುಗಳಿಗೆ ದ.ಕ ಜಿಲ್ಲಾಧಿಕಾರಿ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.
ದ.ಕ. ಜಿಲ್ಲೆಯಾದ್ಯಂತ ಕಳೆದ...
ಧಾರಕಾರ ಮಳೆ: ದಕ್ಷಿಣ ಕನ್ನಡದ 4 ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ!
ಮಂಗಳೂರು:- ಧಾರಕಾರ ಮಳೆ ಹಿನ್ನೆಲೆ ದಕ್ಷಿಣ ಕನ್ನಡದ 4 ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಉಳ್ಳಾಲ, ಬಂಟ್ವಾಳ, ಕಡಬ ಪುತ್ತೂರು ತಾಲೂಕಿನ...
ಮಲ್ಟಿಪ್ಲೆಕ್ಸ್, ಚಿತ್ರಮಂದಿರಗಳಲ್ಲಿ ಟಿಕೆಟ್ ದರ 200 ರೂ. ಮೀರದಂತೆ ಸರ್ಕಾರ ಆದೇಶ..!
ಬೆಂಗಳೂರು: ಸಿನಿಪ್ರಿಯರಿಗೆ ಸಿಹಿ ಸುದ್ದಿ. ರಾಜ್ಯದ ಎಲ್ಲ ಚಿತ್ರಮಂದಿರ ಮತ್ತು ಮಲ್ಟಿಪ್ಲೆಕ್ಸ್ಗಳಲ್ಲಿ ಇನ್ಮುಂದೆ ಏಕರೂಪದ ದರ ಇರಬೇಕು ಎಂದು ಸರ್ಕಾರ ಆದೇಶಿಸಿದೆ.
ಆ ಮೂಲಕ ರಾಜ್ಯಾದ್ಯಂತ ಒಂದೇ ದರ ನಿಗದಿ ಮಾಡಲಾಗಿದೆ. ಸಿನಿಮಾ ಪ್ರದರ್ಶನದ...
ಜುಲೈ 21ರಿಂದ ಸಂಸತ್ತಿನ ಮಳೆಗಾಲದ ಅಧಿವೇಶನ
ಮುಂಬರುವ ಜುಲೈ 21 ರಿಂದ ಸಂಸತ್ತಿನ ಮಳೆಗಾಲದ ಅಧಿವೇಶನ ಪ್ರಾರಂಭವಾಗಲಿದ್ದು, ಈ ಅವಧಿಯಲ್ಲಿ ಎಂಟು ಹೊಸ ಮಸೂದೆಗಳ ಮಂಡನೆ ಮತ್ತು ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ವಿಸ್ತರಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿರುವುದಾಗಿ...
ಮಂಗಳೂರು: ಸೈಬರ್ ಕ್ರೈಮ್ ಪೋಲಿಸರ ಹೆಸರಿನಲ್ಲಿ ವಂಚನೆ: ಆರೋಪಿ ಬಂಧನ
ಮಂಗಳೂರು: ಸೈಬರ್ ಕ್ರೈಮ್ ಪೋಲಿಸ್ ಅಧಿಕಾರಿ ಎಂದು ಪರಿಚಯಿಸಿಕೊಂಡು ಹೆದರಿಸಿ ಸಾರ್ವಜನಿಕರಿಂದ ಹಣವನ್ನು ವಸೂಲಿ ಮಾಡುತ್ತಿದ್ದ ವ್ಯಕ್ತಿಯನ್ನು ಸೆನ್ ಪೊಲೀಸರು ಬಂಧಿಸಿದ್ದಾರೆ.ಬಂಧಿತ ವ್ಯಕ್ತಿಯನ್ನು ತುಮಕೂರು ಜಿಲ್ಲೆ ಕೋತಿ ತೋಪು ನಿವಾಸಿ ಅರುಣ್ ಟಿ (27)...
ದೇಶದ ಮೊದಲ ‘ಟೆಸ್ಲಾ’ ಕಾರು ಮಳಿಗೆ ಉದ್ಘಾಟಿಸಿದ ಸಿಎಂ ದೇವೇಂದ್ರ ಫಡ್ನವೀಸ್
ಮುಂಬಯಿ: ವಿಶ್ವದ ಆಟೋಮೊಬೈಲ್ ಕ್ಷೇತ್ರದ ದಿಗ್ಗಜ,ಎಲೆಕ್ಟಿಕ್ ಕಾರು ತಯಾರಕ ಸಂಸ್ಥೆಯಾದ ಟೆಸ್ಲಾ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದ್ದು, ಮುಂಬಯಿಯ ಬಾಂದ್ರಾ-ಕುರ್ಲಾ ಸಂಕೀರ್ಣದಲ್ಲಿ ತನ್ನ ಮೊದಲ ಎಕ್ಷೀರಿಯನ್ಸ್ ಸೆಂಟರ್ ಮಂಗಳವಾರ ಉದ್ಘಾಟನೆಗೊಂಡಿದೆ.
ಈ ಸಂದರ್ಭದಲ್ಲಿ ಮಾತನಾಡಿದ...
ಗಂಗೊಳ್ಳಿ: ಜಾನುವಾರು ಕಳವಿಗೆ ಯತ್ನ; ಇಬ್ಬರು ಆರೋಪಿಗಳ ಬಂಧನ..!
ಗಂಗೊಳ್ಳಿ: ನಾಡಾ ಗ್ರಾಮ ಪಂಚಾಯತ್ ಸಮೀಪದ ನಾಡಾ ಶಾನ್ ಮೆಡಿಕಲ್ ಪಕ್ಕದಲ್ಲಿ ಮಲಗಿದ್ದ ದನಗಳನ್ನು ಕಾರಿಗೆ ತುಂಬಿ ಕಳವು ಮಾಡಲು ಯತ್ನಿಸಿದ ಇಬ್ಬರು ಆರೋಪಿಗಳನ್ನು ಬಂಧಸಲಾಗಿದೆ.
ಬಂಧಿತರನ್ನು ಬ್ರಹ್ಮಾವರದ ಬೈಕಾಡಿಯ ಹೊನ್ನಾಳದ ನೌಫಲ್ (23)...
















