Monday, November 9, 2026
spot_imgspot_img
spot_imgspot_img
Home Tags Vtv vitla

Tag: vtv vitla

ಮಂಗಳೂರು ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ದಾಖಲಾದ ಮೊಹಮ್ಮದ್ ಅಶ್ರಫ್ ಕೊಲೆ ಪ್ರಕರಣ

ಆರೋಪಿಗಳು ಸಲ್ಲಿಸಿದ ಜಾಮೀನು ಅರ್ಜಿಗಳನ್ನು ವಜಾಗೊಳಿಸಿದ ನ್ಯಾಯಾಲಯ ಏ. 27 ರಂದು ಮದ್ಯಾಹ್ನ ಸುಮಾರು 3-00 ಗಂಟೆಗೆ ಮಂಗಳೂರು ಕುಡುಪು ಭಟ್ರ ಕಲ್ಲುರ್ಟಿ ದೈವಸ್ಥಾನದ ಹಿಂಬದಿಯ ಮೈದಾನದಲ್ಲಿ ಕ್ರಿಕೆಟ್ ಮ್ಯಾಚ್ ನಡೆಯುತ್ತಿರುವ ಸಮಯ...

ಮುಂಬೈ ವಿಮಾನ ನಿಲ್ದಾಣದಲ್ಲಿ 62.6 ಕೋಟಿ ಮೌಲ್ಯದ ಕೊಕೇನ್ ವಶಕ್ಕೆ; ಭಾರತೀಯ ಮಹಿಳೆ ಅರೆಸ್ಟ್..!

ಮುಂಬೈ: ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 62.6 ಕೋಟಿ ರೂ. ಮೌಲ್ಯದ ಕೊಕೇನ್ ವಶಕ್ಕೆ ಪಡೆಯಲಾಗಿದ್ದು, ಈ ಬಗ್ಗೆ ಕಂದಾಯ ಗುಪ್ತಚರ ಇಲಾಖೆಯ ಅಧಿಕಾರಿಗಳು ಓರ್ವ ಭಾರತೀಯ ಮಹಿಳೆಯನ್ನು ಬಂಧಿಸಿದ್ದಾರೆ. ಜು.14ರಂದು ಬಂಧಿತ ಮಹಿಳೆ...

ಗಂಗೊಳ್ಳಿ: ಮೀನುಗಾರಿಕಾ ದೋಣಿ ಮಗುಚಿ ಮೂವರು ಮೀನುಗಾರರು ನಾಪತ್ತೆ; ಓರ್ವ ಪಾರು..!

ಗಂಗೊಳ್ಳಿ: ಮೀನುಗಾರಿಕೆಗೆ ತೆರಳಿದ್ದ ದೋಣಿಯೊಂದು ಸಮುದ್ರದಲ್ಲಿ ಅಲೆಗಳ ರಭಸಕ್ಕೆ ನೀರುಪಾಲಾದ ಪರಿಣಾಮ ಮೂವರು ಮೀನುಗಾರರು ನಾಪತ್ತೆಯಾಗಿರುವ ಘಟನೆ ಗಂಗೊಳ್ಳಿಯ ಮಡಿ ಲೈಟ್ ಹೌಸ್ ಬಳಿ ನಡೆದಿದೆ. ನಾಪತ್ತೆಯಾದವರನ್ನು ರೋಹಿತ್ ಖಾರ್ವಿ(38), ಸುರೇಶ ಖಾರ್ವಿ(45) ಜಗನ್ನಾಥ್...

ಕೇರಳ ನರ್ಸ್ ನಿಮಿಷಾ ಪ್ರಿಯಾಗೆ ಮರಣದಂಡನೆ ಮುಂದೂಡಿಕೆ..!

ಸನಾ: ಕೇರಳದ ನರ್ಸ್ ನಿಮಿಷಾ ಪ್ರಿಯಾ ಅವರಿಗೆ ಯೆಮನ್‌ನಲ್ಲಿ ಜು.16ಕ್ಕೆ ಜಾರಿಯಾಗಲಿದ್ದ ಮರಣದಂಡನೆಯನ್ನು ಮುಂದೂಡಲಾಗಿದೆ ಎಂದು ವರದಿಯಾಗಿದೆ. ಇಂಡಿಯನ್ ಗ್ರ್ಯಾಂಡ್ ಮುಫ್ತಿ ಎ.ಪಿ ಅಬೂಬಕ್ಕರ್ ಮುಸ್ಲಿಯಾರ್ ಕಾಂತಪುರಂ ಅವರ ಮಧ್ಯಪ್ರವೇಶದ ಬಳಿಕ ಈ ಬೆಳವಣಿಗೆ...

ವಿದ್ಯಾರ್ಥಿನಿ ಮೇಲೆ ರೇಪ್‌,ಬ್ಲ್ಯಾಕ್‌ಮೇಲ್‌; ಮೂಡುಬಿದಿರೆ ಕಾಲೇಜಿನ ಇಬ್ಬರು ಉಪನ್ಯಾಸಕರು, ಸ್ನೇಹಿತ ಅರೆಸ್ಟ್‌..!

ಬೆಂಗಳೂರು: ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂಡಬಿದಿರೆಯ ಪ್ರತಿಷ್ಠಿತ ಕಾಲೇಜಿನ ಇಬ್ಬರು ಉಪನ್ಯಾಸಕರು ಮತ್ತು ಅವರ ಸ್ನೇಹಿತನನ್ನು ಮಾರತಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಕಾಲೇಜಿನ ಹಳೆ ವಿದ್ಯಾರ್ಥಿನಿ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಳು....

ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಾಧೀಶರಾಗಿ ನ್ಯಾ.ವಿಭು ಭಕ್ರು ನೇಮಕ

ಬೆಂಗಳೂರು: ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಾಧೀಶರಾಗಿ ನ್ಯಾ.ವಿಭು ಭಕ್ರು ನೇಮಕ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಪ್ರಸ್ತುತ ನ್ಯಾಯಮೂರ್ತಿ ಕಾಮೇಶ್ವರ್ ರಾವ್ ಅವರು ದೆಹಲಿ ಹೈಕೋರ್ಟ್‌ಗೆ ವರ್ಗಾವಣೆಯಾಗಿದ್ದಾರೆ. ನ್ಯಾ. ವಿಭು ಭಕ್ರು ಸುಪ್ರೀಂ...

ಪುತ್ತೂರು: ದ.ಕ. ತೆಂಗು ರೈತ ಸಂಸ್ಥೆಯ ನೂತನ ಕಚೇರಿ ಉದ್ಘಾಟನೆ

ಪುತ್ತೂರು: ದಕ್ಷಿಣ ಕನ್ನಡ ತೆಂಗು ರೈತ ಸಂಸ್ಥೆಯ ಕಚೇರಿ ಸ್ಥಳಾಂತರಗೊಂಡು, ಧನ್ವಂತರಿ ಆಸ್ಪತ್ರೆಯ ಹತ್ತಿರದ ಎಂ.ಆರ್. ಕಾಂಪ್ಲೆಕ್ಸ್‌ನಲ್ಲಿ ನೂತನ ಸ್ಥಳದಲ್ಲಿ ಕಾರ್ಯಾರಂಭಗೊಳಿಸಿದೆ. ಸಂಸ್ಥೆಯ ನೂತನ ಕಚೇರಿಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಅಧ್ಯಕ್ಷ ಕುಸುಮಧರ್ ಎಸ್.ಕೆ ಹಾಗೂ...

ವಿಟ್ಲ ವಲಯ ಬಂಟರ ಸಂಘದ ನೂತನ ಪದಾಧಿಕಾರಿಗಳ ಪದಪ್ರದಾನ ಹಾಗೂ “ಕೆಸರ್‌ದ ಕಂಡೊಡು ಬಂಟೆರೆನ...

ವಿಟ್ಲ ವಲಯ ಬಂಟರ ಸಂಘದ ನೂತನ ಪದಾಧಿಕಾರಿಗಳ ಪದಪ್ರದಾನ ಹಾಗೂ "ಕೆಸರ್‌ದ ಕಂಡೊಡು ಬಂಟೆರೆನ ಪಂತೊಲು" ಕಾರ್ಯಕ್ರಮವು ಪೆರುವಾಯಿ ಗೋಪಾಲಕೃಷ್ಣ ದೇವಸ್ಥಾನದ ಎದುರಿನ ಯೋಗೀಶ್ ಆಳ್ವರವರ ಕೆಸರಿನ ಗದ್ದೆಯಲ್ಲಿ ದಿನಾಂಕ13.07.2025ನೇ ರವಿವಾರದಂದು ಸಂಪನ್ನಗೊಂಡಿತು. ಬೆಳಿಗ್ಗೆ...

ರಾಜ್ಯ ಪೊಲೀಸ್‌ ಇಲಾಖೆಗೆ ಮೇಜರ್‌‌ ಸರ್ಜರಿ; 35 ಐಪಿಎಸ್ ಅಧಿಕಾರಿಗಳ ವರ್ಗಾವಣೆ..!

ಇಲ್ಲಿದೆ ಸಂಪೂರ್ಣ ವಿವರ: ಬೆಂಗಳೂರು: 35 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ. ಕರ್ನಾಟಕ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ಮಾಡಲಾಗಿದ್ದು, 35 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಲಾಗಿದೆ. ರಾಜ್ಯದಲ್ಲಿ...
error: Content is protected !!