Tag: vtv vitla
ಲಯನ್ಸ್ ಕ್ಲಬ್ ಅಮ್ಟೂರು ವತಿಯಿಂದ ವೀರಕಂಭ ಮಜಿ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ...
ಬಂಟ್ವಾಳ : ಪರಿಸರದಿಂದಲೇ ನಮ್ಮ ಬದುಕು ಇರುವುದರಿಂದ ಪರಿಸರದ ಬಗ್ಗೆ ಕಾಳಜಿ ವಹಿಸುವ ಮನೋಭಾವವು ಮಕ್ಕಳಲ್ಲಿ ಪ್ರಾಥಮಿಕ ಹಂತದಿಂದಲೇ ಬೆಳೆಯಬೇಕು, ಅದೇ ರೀತಿ ಪ್ಲಾಸ್ಟಿಕ್ ಎಂಬುದು ಒಂದು...
ವಿಟ್ಲ: ಕ್ರೀಡಾ ಚಟುವಟಿಕೆಗಳಿಗೆ ಬೇಕಾಗುವ ಎಲ್ಲಾ ರೀತಿಯ ಮೆಟೀರಿಯಲ್‌ಗಳನ್ನೊಳಗೊಂಡ ‘ಜೆಎಸ್ ಸ್ಪೋಟ್ಸ್’ ಮಳಿಗೆ ಶುಭಾರಂಭ
ವಿಟ್ಲ: ಕ್ರೀಡಾ ಚಟುವಟಿಕೆಗಳಿಗೆ ಬೇಕಾಗುವ ಎಲ್ಲಾ ರೀತಿಯ ಮೆಟೀರಿಯಲ್‌ಗಳನ್ನೊಳಗೊಂಡ ‘ಜೆಎಸ್ ಸ್ಪೋಟ್ಸ್’ ಮಳಿಗೆ ವಿಟ್ಲ ಮಂಗಳೂರು ಮುಖ್ಯ ರಸ್ತೆಯ ಶ್ರೀ ಪಂಚಲಿAಗೇಶ್ವರ ದೇವಸ್ಥಾನದ ಹಿಂಭಾಗದ ಹರಿಹರ ಸಂಕೀರ್ಣ 1ನೇ ಮಹಡಿಯಲ್ಲಿ ಶುಭಾರಂಭಗೊAಡಿತು
ಜಗದೀಶ್ ರೈ...
ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಉದ್ಯಮಿ, ಚಾಕೊಲೇಟ್ ಕೊಡಿಸುವುದಾಗಿ ಬಾಲಕಿ ಮೇಲೆ ಅತ್ಯಾಚಾರ
ಹುಟ್ಟುಹಬ್ಬ ಆಚರಿಸುವ ನೆಪದಲ್ಲಿ ಕರೆದೊಯ್ದು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ 68 ವರ್ಷದ ಉದ್ಯಮಿಯನ್ನು ಪೊಲೀಸರು ಬಂಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಹೊರವಲಯದ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ....
ವೀರಕಂಭ: (ಜು.28-ಆ. 01) ಮಡಿವಾಳಕೋಡಿ ತೀರ್ಥಕೆಲಿಂಜದಲ್ಲಿ ಮುಂದುವರಿದ ಪ್ರಶ್ನಾ ಚಿಂತನೆ ಧರ್ಮಸಭೆ
ವೀರಕಂಭ: ದೈವಜ್ಞ ರತ್ನ ಬ್ರಹ್ಮಶ್ರೀ ವಳಕುಂಜ ವೆಂಕಟರಮಣ ಭಟ್ಟರ ಹಾಗೂ ದೈವಜ್ಞ ಡಾ| ಬ್ರಹ್ಮಶ್ರೀ ವಳಕ್ಕುಂಜ ಮುರಳೀ ಕೃಷ್ಣ ಭಟ್ಟರ ನೇತೃತ್ವದಲ್ಲಿ ಮೇ. ತಿಂಗಳಿನಲ್ಲಿ ಪ್ರಾರಂಭವಾದ ಅಷ್ಟ ಮಂಗಲ ಪ್ರಶ್ನೆಯಯು ಬಪ್ಪನಾಡಿನಲ್ಲಿ ಪ್ರಶ್ನಾ...
ನಾಲ್ವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದ ರಾಷ್ಟ್ರಪತಿ ಮುರ್ಮು
ಅಧಿಕೃತ ಗೆಜೆಟ್ ಅಧಿಸೂಚನೆಯಲ್ಲಿ ಪ್ರಕಟವಾದ ಪ್ರಕಟಣೆಯಲ್ಲಿ, ಈ ಹಿಂದೆ ನಾಮನಿರ್ದೇಶಿತ ಸದಸ್ಯರ ನಿವೃತ್ತಿಯಿಂದ ಉಂಟಾದ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ನಾಮನಿರ್ದೇಶನಗಳನ್ನು ಮಾಡಲಾಗಿದೆ ಎಂದು ತಿಳಿಸಲಾಗಿದೆ.ರಾಷ್ಟ್ರಪದಿ ದ್ರೌಪದಿ ಮುರ್ಮು ಅವರು ನಾಲ್ವರನ್ನು ರಾಜ್ಯಸಭೆಗೆ...
ಮಂಗಳೂರು: ತಾಯಿ – ಮಗ ನಾಪತ್ತೆ: ಪ್ರಕರಣ ದಾಖಲು
ಮಂಗಳೂರು: ಸ್ಟೇಟ್ ಬ್ಯಾಂಕ್ ಖಾಸಗಿ ಬಸ್ಸು ನಿಲ್ದಾಣದಿಂದ ದಾವಣಗೆರೆ ಮೂಲದ ಸಲ್ಮಾಬಾನು (37) ಮತ್ತು ಆಕೆಯ ಪುತ್ರ ಮುಹಮ್ಮದ್ ಯೂನಸ್ (14) ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ.
ಚಿಲಾಪೂರ ಗ್ರಾಮದಲ್ಲಿ ವಾಸವಾಗಿದ್ದ ದಾದಾಪೀರ್ ಅವರು...
ತಮಿಳುನಾಡು: ಡೀಸೆಲ್ ಸಾಗಿಸುತ್ತಿದ್ದ ಸರಕು ರೈಲಿನಲ್ಲಿ ಭಾರಿ ಬೆಂಕಿ ಅವಘಡ
ಡೀಸೆಲ್ ಸಾಗಿಸುತ್ತಿದ್ದ ಸರಕು ರೈಲಿನ 4 ವ್ಯಾಗನ್‌ಗಳಲ್ಲಿ ಏಕಾಏಕಿ ಭಾರೀ ಪ್ರಮಾಣದ ಬೆಂಕಿ ಕಾಣಿಸಿಕೊಂಡ ಘಟನೆ ತಮಿಳುನಾಡಿನ ತಿರುವಲ್ಲೂರು ರೈಲು ನಿಲ್ದಾಣದ ಬಳಿ ನಡೆದಿದೆ.ಇಂದು ಮುಂಜಾನೆ 5:30ರ ಸುಮಾರಿಗೆ ಘಟನೆ ನಡೆದಿದೆ. ಬೆಂಕಿ...
ಧರ್ಮಸ್ಥಳ: ಯುಟ್ಯೂಬರ್ ಸಮೀರ್ ಎಂ.ಡಿ ವಿರುದ್ಧ ಪ್ರಕರಣ ದಾಖಲು
ಧರ್ಮಸ್ಥಳದಲ್ಲಿ ಹಲವಾರು ಹೆಣಗಳನ್ನು ಹೂತು ಹಾಕಿರುವುದರ ಬಗ್ಗೆ ಸಾಕ್ಷಿ ದೂರುದಾರ ನೀಡಿರು ದೂರಿನ ಬಗ್ಗೆ ಕಾಲ್ಪನಿಕವಾಗಿ ಎ.ಐ ಮೂಲಕ ಸೃಷ್ಟಿಸಲಾದ ಸುಳ್ಳು ಮಾಹಿತಿಗಳನ್ನು ಒಳಗೊಂಡಿರುವ ವೀಡಿಯೋ ಬಹಿರಂಗಪಡಿಸಿ ಸಾರ್ವಜನಿಕರು ಉದ್ರೇಕಗೊಳ್ಳುವಂತೆ ಮಾಡಿರುವ ಬಗ್ಗೆ...
ಅಹಮದಾಬಾದ್ ಏರ್ ಇಂಡಿಯಾ ವಿಮಾನ ಪತನಕ್ಕೆ ಕೊನೆಗೂ ಕಾರಣ ಪತ್ತೆ- ಪ್ರಾಥಮಿಕ ವರದಿಯಲ್ಲಿ ಆಘಾತಕಾರಿ...
ಅಹಮದಾಬಾದ್‌ನಲ್ಲಿ ಜೂನ್ 12 ರಂದು ಸಂಭವಿಸಿದ್ದ ಏರ್ ಇಂಡಿಯಾ ವಿಮಾನ ಅಪಘಾತದ ಪ್ರಾಥಮಿಕ ತನಿಖಾ ವರದಿ ಸಲ್ಲಿಕೆಯಾಗಿದ್ದು, ಅದರಲ್ಲಿರುವ ಮಾಹಿತಿ ಬಹಿರಂಗವಾಗಿದೆ. ವಿಮಾನ ಅಪಘಾತ ತನಿಖಾ ಬ್ಯೂರೋ ಸಲ್ಲಿಸಿರುವ 15 ಪುಟಗಳ ಪ್ರಾಥಮಿಕ...
ಶಿವಮೊಗ್ಗದ ಕೇಂದ್ರ ಕಾರಾಗೃಹದಲ್ಲಿದ್ದ ಕೈದಿಯ ಹೊಟ್ಟೆಯಲ್ಲಿ ಮೊಬೈಲ್ ಪತ್ತೆ
ನಗರದ ಸೋಗಾನೆಯ ಕೇಂದ್ರ ಕಾರಾಗೃಹದಲ್ಲಿದ್ದ ಕೈದಿಯೊಬ್ಬ ಮೊಬೈಲ್ ಫೋನ್ ನುಂಗಿದ್ದು, ಅದನ್ನು ಜುಲೈ ೮ರಂದು ಶಸ್ತ್ರಚಿಕಿತ್ಸೆ ಮೂಲಕ ಹೊರತೆಗೆಯಲಾಗಿದೆ. ಬಳಿಕ ಮೊಬೈಲ್ ಅನ್ನು ಜೈಲು ಅಧಿಕಾರಿಗಳಿಗೆ ಹಸ್ತಾಂತರಿಸಿದ್ದಾರೆ.ದೌಲತ್ ಅಲಿಯಾಸ್ ಗುಂಡ (30) ಎಂಬಾತನ...















