Tag: vtv vitla
2026ರ ಮಾ.31ರ ವೇಳೆಗೆ ಭಾರತ ನಕ್ಸಲಿಸಂ ಮುಕ್ತ’- ಅಮಿತ್ ಶಾ
ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್ವಾದಿ) ಪಕ್ಷ ಕೇರಳದ ಅಭಿವೃದ್ಧಿಗಿಂತ ಕೇಡರ್ ಕಲ್ಯಾಣಕ್ಕೆ ಆದ್ಯತೆ ನೀಡುತ್ತದೆ. ಆದರೆ ಬಿಜೆಪಿ ಕೇಡರ್ಗಿಂತ ವಿಕಸಿತ ಕೇರಳ (ಅಭಿವೃದ್ಧಿ ಹೊಂದಿದ ಕೇರಳ) ಅನ್ನು ಆಯ್ಕೆ ಮಾಡಿತು. ಆದರೆ...
ದ.ಕ. ಜಿಲ್ಲೆಯಲ್ಲಿ ಕೆಂಪುಕಲ್ಲು, ಮರಳಿನ ಸಮಸ್ಯೆ ನಿವಾರಣೆಗೆ ಆಗ್ರಹ
ದ.ಕ. ಜಿಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳು ಅಭಾವ ಉಂಟಾಗಿರುವ ಕಾರಣದಿಂದಾಗಿ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಕೆಲಸವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದ್ದು, ಕೂಡಲೇ ಸಮಸ್ಯೆ ನಿವಾರಣೆಗೆ ತುರ್ತುಕ್ರಮ ಕೈಗೊಳ್ಳುವಂತೆ ಕರ್ನಾಟಕ ರಾಜ್ಯ ಕಟ್ಟಡ...
ಟೆನ್ನಿಸ್ ಆಟಗಾರ್ತಿ ಕೊಲೆ ಪ್ರಕರಣ; ಆರೋಪಿ ತಂದೆಗೆ 14 ದಿನ ನ್ಯಾಯಾಂಗ ಬಂಧನ..!
ಚಂಡೀಗಢ: ಟೆನ್ನಿಸ್ ಆಟಗಾರ್ತಿ ಮಗಳನ್ನು ಗುಂಡಿಕ್ಕಿ ಕೊಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ತಂದೆ ದೀಪಕ್ ಯಾದವ್ನನ್ನು ಗುರುಗ್ರಾಮ ನ್ಯಾಯಾಲಯ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಿದೆ.
ದೀಪಕ್ನನ್ನು ಬಂಧಿಸಿದ ಗುರುಗ್ರಾಮ ಪೊಲೀಸರು...
ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ; ಪೊಲೀಸರ ವಿರುದ್ಧ ಇಲಾಖಾ ತನಿಖೆಗೆ, ಎಫ್ಐಆರ್ಗೆ ಶಿಫಾರಸ್ಸು
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪ ಮಾಡಿದ ಅಧಿಕಾರಿಗಳ ವಿರುದ್ಧ ಇಲಾಖಾ ತನಿಖೆಗೆ ಶಿಫಾರಸ್ಸು ಮಾಡಿದೆ.
ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ್ದ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟಿರುವ ಪ್ರಕರಣ...
ಮಂಗಳೂರು: “ಎಸ್ಎಲ್ವಿ ಬುಕ್ ಹೌಸ್”ನ ವಿಶೇಷ ಮಳಿಗೆ ಶುಭಾರಂಭ
ಮಂಗಳೂರು: ರಾಜ್ಯಾದ್ಯಾಂತ ಪುಸ್ತಕ ವಿತರಣೆ ಮತ್ತು ಸ್ಟೇಷನರಿ ಐಟಮ್ಗಳಲ್ಲಿ ಹೆಸರುವಾಸಿಯಾಗಿರುವ "ಎಸ್ಎಲ್ವಿ ಬುಕ್ ಹೌಸ್”ನ ವಿಶೇಷ ಮಳಿಗೆ ಮಂಗಳೂರಿನ ಬಿಜೈನಲ್ಲಿ ಶುಭಾರಂಭಗೊಂಡಿತು.
ಬಿಜೈ ಚರ್ಚ್ನ ಮುಂಬಾಗದಲ್ಲಿ ಎಸ್ಎಲ್ವಿ ಸಂಸ್ಥೆಯ ಪ್ರಧಾನ ಮಳಿಗೆ ಇದ್ದು, ಒಂದನೇ...
ಮಂಗಳೂರು: ಎಂಆರ್ಪಿಎಲ್ ಘಟಕದಲ್ಲಿ ಗ್ಯಾಸ್ ಸೋರಿಕೆ; ಇಬ್ಬರು ಮೃತ್ಯು, ಓರ್ವ ಗಂಭೀರ..!
ಮಂಗಳೂರು: ಸುರತ್ಕಲ್ನ ಎಂಆರ್ಪಿಎಲ್ ಘಟಕದಲ್ಲಿ ಗ್ಯಾಸ್ ಸೋರಿಕೆಯಿಂದ ಇಬ್ಬರು ಸಿಬ್ಬಂದಿ ಸಾವನ್ನಪ್ಪಿದ್ದು, ಇನ್ನೋರ್ವನ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ
ದೀಪ ಚಂದ್ರ ಭರ್ ಮತ್ತು ಬಿಜಿಲ್ ಪ್ರಸಾದ್ ಸಾವನ್ನಪ್ಪಿದ ಸಿಬ್ಬಂದಿ. ಮಂಗಳೂರು ತೈಲ ಶುದ್ಧೀಕರಣ...
ದಟ್ಟ ಅರಣ್ಯದ ಗುಹೆಯಲ್ಲಿ ಚಿಕ್ಕ ಮಕ್ಕಳೊಂದಿಗೆ ವಾಸ; ರಷ್ಯಾ ಮೂಲದ ವಿದೇಶಿ ಮಹಿಳೆಯ ರಕ್ಷಣೆ..!
ಕಾರವಾರ: ರಷ್ಯಾ ಮೂಲದ ಮಹಿಳೆಯೊಬ್ಬಳು ತನ್ನ ಇಬ್ಬರು ಪುಟ್ಟ ಮಕ್ಕಳೊಂದಿಗೆ ದಟ್ಟಾರಣ್ಯದಲ್ಲಿನ ಗುಹೆಯಲ್ಲಿ ಏಕಾಂತವಾಗಿ ವಾಸವಿದ್ದು ಇವರನ್ನು ರಕ್ಷಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣದ ರಾಮತೀರ್ಥದ ಅರಣ್ಯದಲ್ಲಿ ನಡೆದಿದೆ.
ಮೋಹಿ...
ಕಲ್ಲಡ್ಕ ವಲಯ ಬಂಟರ ಸಂಘದ ಗೋಳ್ತಮಜಲ್ ಗ್ರಾಮ ಸಮಿತಿಯ ಪದಾಧಿಕಾರಿಗಳ ಆಯ್ಕೆ
ಕಲ್ಲಡ್ಕ ವಲಯ ಬಂಟರ ಸಂಘದ ವತಿಯಿಂದ ಆಗಸ್ಟ್ 3 ರಂದು ಕೆಲಿಂಜ ಸಿಮ್ಲಾಜೆಯಲ್ಲಿ ನಡೆಯುವ ಕೆಸರ್ಡ್ ಒಂಜಿ ದಿನ ಕಾರ್ಯಕ್ರಮ ಮತ್ತು ಜುಲೈ 13 ರಂದು ನಡೆಯುವ ವಲಯದ ನೂತನ ಪದಾಧಿಕಾರಿಗಳ ಪದಗ್ರಹಣದ...
ದೆಹಲಿಯಲ್ಲಿ ಕುಸಿದು ಬಿದ್ದ 4 ಅಂತಸ್ತಿನ ಕಟ್ಟಡ; 8 ಮಂದಿಯ ರಕ್ಷಣೆ..!
ನವದೆಹಲಿ: ಈಶಾನ್ಯ ದೆಹಲಿಯ ಸೀಲಾಮ್ಪುರದಲ್ಲಿ 4 ಅಂತಸ್ತಿನ ಕಟ್ಟಡ ಕುಸಿದು ಬಿದ್ದ ಅವಘಡ ಸಂಭವಿಸಿದ್ದು, ಹಲವರು ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ದೆಹಲಿಯ ವೆಲ್ಕಮ್ ಪ್ರದೇಶದಲ್ಲಿರುವ ಜನತಾ ಮಜ್ದೂರ್ ಕಾಲೋನಿಯಲ್ಲಿ ಶನಿವಾರ ಜುಲೈ...
ಉಡುಪಿ: ಗರುಡ ಗ್ಯಾಂಗ್ನ ಕುಖ್ಯಾತ ಆರೋಪಿ ಕಬೀರ್ ಬಂಧನ..!
ಉಡುಪಿ: ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಗರುಡ ಗ್ಯಾಂಗ್ನ ಕುಖ್ಯಾತ ಆರೋಪಿ ಕಾರ್ಕಳದ ಕಂಪನ ಕೌಡೂರು ಗ್ರಾಮದ ಕಬೀರ್ ಅಲಿಯಾಸ್ ಕಬೀರ್ ಹುಸೇನ್ (46)ನನ್ನು ಗೂಂಡಾ ಕಾಯ್ದೆ ಅಡಿ ಉಡುಪಿ ಪೊಲೀಸರು ಬಂಧಿಸಿದ್ದಾರೆ.
ಕಬೀರ್ 2005ರಿಂದ...
















