Tag: vtv vitla
ಮಂಗಳೂರು: ಮಾದಕ ವಸ್ತು ಪೂರೈಕೆ ಮಾಡುತ್ತಿದ್ದ ಪ್ರಮುಖ ಆರೋಪಿಯ ಬಂಧನ..!
ಮಂಗಳೂರು: ಮಹಾರಾಷ್ಟ್ರ, ಮತ್ತು ಮಧ್ಯಪ್ರದೇಶ ರಾಜ್ಯದಿಂದ ಮಾದಕ ವಸ್ತುವನ್ನು ಪಡೆದುಕೊಂಡು ಮಂಗಳೂರು ನಗರಕ್ಕೆ ಪೂರೈಕೆ ಮಾಡುತ್ತಿದ್ದ ಪ್ರಮುಖ ಆರೋಪಿಯನ್ನು ಬಂಧಿಸಲಾಗಿದೆ.
ಬಂಧಿತ ಆರೋಪಿಯನ್ನು ಪ್ರಜ್ವಲ್ ಪಿನ್ಯಾಸ ಪ್ರಜ್ವಲ್ ಪೀಣ್ಯಾಸ್ ಎಂದು ಗುರುತಿಸಲಾಗಿದ್ದು, ಈತ ಬೀದರ್ನ...
ಕನ್ಯಾನ ಮತ್ತು ಕರೋಪಾಡಿ ಶಕ್ತಿಕೇಂದ್ರದ ವತಿಯಿಂದ ಗುರು ಪೂರ್ಣಿಮೆ ಕಾರ್ಯಕ್ರಮ
ಕನ್ಯಾನ ಮತ್ತು ಕರೋಪಾಡಿ ಶಕ್ತಿಕೇಂದ್ರದ ವತಿಯಿಂದ ಪರಮಪೂಜ್ಯ ಶ್ರೀ ಮಹಾಬಲೇಶ್ವರ ಸ್ವಾಮೀಜಿ, ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಕಣಿಯೂರು ಹಾಗೂ ಪರಮಪೂಜ್ಯ ಶ್ರೀ ಗುರುದೇವಾನಂದ ಸ್ವಾಮೀಜಿ ಶ್ರೀ ಗುರುದೇವದತ್ತ ಸಂಸ್ಥಾನಮ್ ಒಡಿಯೂರು ಇವರಿಗೆ ಫಲ,...
ಪುತ್ತೂರು: ಬಿಜೆಪಿ ಮುಖಂಡನ ಪುತ್ರ ಯುವತಿಯ ಗರ್ಭಿಣಿ ಮಾಡಿ ವಂಚಿಸಿದ್ದ ಪ್ರಕರಣ
ಭೂಗತ ಪಾತಕಿ ಕಲಿ ಯೋಗೇಶ್ ಎಂಟ್ರಿ….!
ಪುತ್ತೂರಿನ ಬಿಜೆಪಿ ಮುಖಂಡ ಜಗನ್ನಿವಾಸ ರಾವ್ ಪುತ್ರ ಕೃಷ್ಣ ಜೆ ರಾವ್ ಓರ್ವ ಯುವತಿಯನ್ನು ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚಿಸಿರುವ ಪ್ರಕರಣಕ್ಕೆ ಈಗ...
ಬಿಜೆಪಿ ವಿಟ್ಲ ಮಹಾಶಕ್ತಿ ಕೇಂದ್ರದ ವತಿಯಿಂದ ನಿವೃತ್ತ ಶಿಕ್ಷಕರಿಗೆ ಗೌರವರ್ಪಾಣೆ
ವಿಟ್ಲ ಭಾರತೀಯ ಜನತಾ ಪಾರ್ಟಿ ವಿಟ್ಲ ಮಹಾಶಕ್ತಿ ಕೇಂದ್ರದ ವತಿಯಿಂದ ಗುರು ಪೂರ್ಣಿಮೆಯ ಅಂಗವಾಗಿ ವಿಟ್ಲ ಪರಿಸರದ ನಿವೃತ್ತ ಶಿಕ್ಷಕರುಗಳಾದ ಎಚ್. ಸುಬ್ರಹ್ಮಣ್ಯ ಭಟ್, ಮಹಾಬಲೇಶ್ವರ ಭಟ್, ಪಿ.ಡಿ ಶೆಟ್ಟಿಗಾರ್ ವನಭೋಜನ ಮತ್ತು...
ಪುತ್ತೂರು: ಶಾಸಕ ಅಶೋಕ್ ರೈ ಟ್ರಸ್ಟ್ನಿಂದ ದೀಪಾವಳಿ ಆಚರಣೆ ಪೂರ್ವಭಾವಿ ಸಭೆ
ಪುತ್ತೂರು: ಪುತ್ತೂರು ಶಾಸಕ ಅಶೋಕ್ ರೈ ಅವರ ನೇತೃತ್ವದ ರೈ ಎಸ್ಟೇಟ್ಸ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಇದರ ವತಿಯಿಂದ ವರ್ಷಂಪ್ರತಿ ನಡೆಯುವ ದೀಪಾವಳಿ ಆಚರಣೆಯ ಬಗ್ಗೆ, ರೂಪುರೇಶೆಗಳ ಬಗ್ಗೆ, ಚರ್ಚಿಸುವ ಸಲುವಾಗಿ...
ಅಕಾಡೆಮಿ ಮುಚ್ಚಲು ನಿರಾಕರಿಸಿದ ಟೆನ್ನಿಸ್ ಆಟಗಾರ್ತಿಯನ್ನ ಗುಂಡಿಕ್ಕಿ ಕೊಂದ ತಂದೆ..!
ಚಂಡೀಗಡ: ಟೆನ್ನಿಸ್ ಅಕಾಡೆಮಿಯನ್ನ ಮುಚ್ಚಲು ನಿರಾಕರಿಸಿದ ಮಗಳನ್ನು ತಂದೆಯೇ ಗುಂಡಿಕ್ಕಿ ಕೊಂದಿರುವ ಘಟನೆ ಹರಿಯಾಣದ ಗುರುಗ್ರಾಮದಲ್ಲಿ ನಡೆದಿದೆ.
ಹತ್ಯೆಯಾದ ಟೆನ್ನಿಸ್ ಆಟಗಾರ್ತಿಯನ್ನು ರಾಧಿಕಾ ಯಾದವ್ (25) ಎಂದು ಗುರುತಿಸಲಾಗಿದೆ. ದೀಪಕ್ ಯಾದವ್ (47) ಆರೋಪಿ...
ಮಾಜಿ ಉಪಸಭಾಪತಿ, ಹಿರಿಯ ನ್ಯಾಯವಾದಿ ಡಾ.ಎನ್.ತಿಪ್ಪಣ್ಣ ನಿಧನ..!
ಬೆಂಗಳೂರು/ಬಳ್ಳಾರಿ: ಮಾಜಿ ಉಪಸಭಾಪತಿ, ಹಿರಿಯ ವಕೀಲರು, ವೀರಶೈವ ಲಿಂಗಾಯತ ಮಹಾಸಭಾದ ಮಾಜಿ ರಾಜ್ಯಾಧ್ಯಕ್ಷರಾಗಿದ್ದ ಹಿರಿಯ ಮುತ್ಸದ್ದಿ ಎನ್.ತಿಪ್ಪಣ್ಣ ವಿಧಿವಶರಾಗಿದ್ದಾರೆ.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಇಂದು (ಜು.11) ಬೆಳಿಗ್ಗೆ 5 ಗಂಟೆ ಸುಮಾರಿಗೆ ಬಳ್ಳಾರಿಯ...
ಸರ್ಕಾರಿ ಶಾಲಾ ಮಕ್ಕಳಿಗೆ ಬಸ್ ಉಚಿತ -ರಾಜ್ಯ ಸರ್ಕಾರದಿಂದ ಮಹತ್ವದ ಘೋಷಣೆ
ಬೆಂಗಳೂರು: ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಸರ್ಕಾರಿ ಶಾಲಾ ಮಕ್ಕಳ ಭವಿಷ್ಯ ಉಜ್ವಲಕ್ಕೆ ಮಹತ್ವದ ಘೋಷಣೆಯೊಂದನ್ನು ಹೊರಡಿಸಿದೆ.
ರಾಜ್ಯಾದ್ಯಂತ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ LKG ಯಿಂದ ಪಿಯುಸಿ ತನಕ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್...
ಬೆಳ್ತಂಗಡಿ: ಹಣ ಪಾವತಿ ವಿವಾದ: ದಿನಸಿ ಅಂಗಡಿಗೆ ಬೆಂಕಿ ಹಚ್ಚಿದ ವ್ಯಕ್ತಿ ಅರೆಸ್ಟ್..!
ಬೆಳ್ತಂಗಡಿ: ಸಾಮಾನು ಖರೀಸಿದ ಬಾಕಿಯಿರಿಸಿದ್ದ ದುಡ್ಡನ್ನು ಕೇಳಿರುವುದಕ್ಕಾಗಿ ಕೋಪಗೊಂಡು ವ್ಯಕ್ತಿಯೋರ್ವರ ದಿನಸಿ ಅಂಗಡಿಗೆ ಬೆಂಕಿ ಹಚ್ಚಿದ್ದು, ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯನ್ನು ಬಂಧಿಸಿದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.
ಬಂಧಿತ ಆರೋಪಿಯನ್ನು ಬೆಳ್ತಂಗಡಿ ಬಳಂಜ ಗ್ರಾಮದ ನಿವಾಸಿ...
ವಿಟ್ಲ ಆರೋಗ್ಯ ಕೇಂದ್ರದಲ್ಲಿ ಸುದೀರ್ಘ ಸೇವೆ ಸಲ್ಲಿಸಿದ ಹಿರಿಯ ವೈದ್ಯಾಧಿಕಾರಿ ವರ್ಗಾವಣೆ
ವಿಟ್ಲ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸುದೀರ್ಘ ಕಾಲ ಸೇವೆ ಸಲ್ಲಿಸಿದ ಹಿರಿಯ ವೈದ್ಯಾಧಿಕಾರಿ ಡಾ.ವೇದಾವತಿ ಬಲ್ಲಾಳ್ರವರು ಪಾಣಾಜೆ ಆರೋಗ್ಯ ಕೇಂದ್ರಕ್ಕೆ ವರ್ಗಾವಣೆಗೊಂಡಿದ್ದಾರೆ.
ಪಾಣಾಜೆ ನಿವಾಸಿಯಾಗಿರುವ ಡಾ.ವೇದಾವತಿ ಬಲ್ಲಾಳ್ರವರು ತಮ್ಮ ವಿಶೇಷ ಸೇವೆ ನೀಡುವುದುದರ ಮೂಲಕ...















