Monday, November 9, 2026
spot_imgspot_img
spot_imgspot_img
Home Tags Vtv vitla

Tag: vtv vitla

ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಏರ್ ಶೋ ನಡೆಸಲು ಒಪ್ಪಿಗೆ ಸೂಚಿಸಿದ ಕೇಂದ್ರ

ವಿಶ್ವವಿಖ್ಯಾತ ಮೈಸೂರು ದಸರಾ ಈ ಬಾರಿ 11 ದಿನಗಳ ಕಾಲ ನಡೆಯಲಿದ್ದು, ಇದೇ ವೇಳೆ ಏರ್ ಶೋ ನಡೆಸಲು ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿದೆ. ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದ ನಿಯೋಗ ರಾಜನಾಥ್ ಸಿಂಗ್...

ಸುಳ್ಯ: ಅರಂತೋಡು ಗ್ರಾ.ಪಂ. ಘನತ್ಯಾಜ್ಯ ಘಟಕಕ್ಕೆ ಬೆಂಕಿ

ಸುಳ್ಯ: ಅರಂತೋಡು ಗ್ರಾಮ ಪಂಚಾಯಿತಿಯ ಘನತ್ಯಾಜ್ಯ ಘಟಕಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು ಘಟಕ ಹೊತ್ತಿ ಉರಿದಿದೆ.ಬುಧವಾರ ಸಂಜೆ ಘಟನೆ ನಡೆದಿದ್ದು ಘಟಕದಲ್ಲಿ ಪೂರ್ತಿಯಾಗಿ ತ್ಯಾಜ್ಯ ಬೇರ್ಪಡಿಸಿ ತುಂಬಿಡಲಾಗಿದ್ದು ಬೆಂಕಿ ತಗುಲಿ ಹೊತ್ತಿ ಉರಿದಿದೆ....

ಪ್ರಚೋದನಾಕಾರಿ ಹೇಳಿಕೆ ಪ್ರಕರಣ: ಶರಣ್ ಪಂಪ್‌ವೆಲ್ ವಿರುದ್ಧ ಬಂಧನ ಸಹಿತ ಯಾವುದೇ ಬಲವಂತದ ಕ್ರಮ...

ಪ್ರಚೋದನಾಕಾರಿ ಹೇಳಿಕೆ ಪ್ರಕರಣ ಸಂಬಂಧ ವಿಎಚ್‌ಪಿ ಮುಖಂಡ ಶರಣ್ ಪಂಪ್ ವೆಲ್ ವಿರುದ್ಧ ಬಂಧನ ಸೇರಿದಂತೆ ಬಲವಂತದ ಕ್ರಮ ಕೈಗೊಳ್ಳದಂತೆ ಉಡುಪಿ ಪೊಲೀಸರಿಗೆ ಸೂಚನೆ ನೀಡಿ ಹೈಕೋರ್ಟ್ ಆದೇಶಿಸಿದೆ. ಎಫ್‌ಐಆ‌ರ್ ರದ್ದು ಕೋರಿ ಶರಣ್...

ರಾಜನಾಥ್ ಸಿಂಗ್ ಭೇಟಿಯಾದ ಸಿಎಂ ಸಿದ್ದರಾಮಯ್ಯ

ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ರಕ್ಷಣಾ ಸಚಿವರಾದ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದ್ದಾರೆ. ಮಧ್ಯಾಹ್ನ ದೆಹಲಿಯಲ್ಲಿ ರಕ್ಷಣಾ ಸಚಿವರನ್ನು ಭೇಟಿ ಮಾಡಿದ ಸಿಎಂ, ಈ ಬಾರಿ ಮೈಸೂರು ದಸರಾ ಮಹೋತ್ಸವದಲ್ಲಿ...

ಮಂಗಳೂರು: ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶದಿಂದ ಮಾದಕವಸ್ತು ಸರಬರಾಜು; ಮೂವರು ಆರೋಪಿಗಳ ಬಂಧನ..!

ಮಂಗಳೂರು: ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶ ರಾಜ್ಯದಿಂದ ಮಾದಕವಸ್ತು ಸರಬರಾಜು ಆಗುತ್ತಿರುವ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಬಂದಿಸಲಾಗಿದೆ. ಬಂಧಿತ ಆರೋಪಿಗಳನ್ನು ಮಧ್ಯಪ್ರದೇಶ ರಾಜ್ಯ ಬರ್ವಾನಿ ಜಿಲ್ಲೆ ಮೋಹನ್ ಪಡವಾ ಗ್ರಾಮ ಮಾಯಾರಾಮ್ (32), ಮಹಾರಾಷ್ಟ್ರ ರಾಜ್ಯ...

ಸುಳ್ಯ: ವಿಪರೀತ ಜ್ವರದಿಂದ ಮಹಿಳೆ ಮೃತ್ಯು..!

ಸುಳ್ಯ: ವಿಪರೀತ ಜ್ವರದಿಂದ ಮಹಿಳೆಯೋರ್ವರು ಸಾವನ್ನಪ್ಪಿದ ಘಟನೆ ಸುಳ್ಯದ ಮಂಡೆಕೋಲು ಎಂಬಲ್ಲಿ ವರದಿಯಾಗಿದೆ. ಮೃತಪಟ್ಟವರನ್ನು ಸುರೇಶ್ ಕಾಮತ್ ಎಂಬವರ ಪತ್ನಿ ಸುಭಾಷಿಣಿ ಎಂದು ಗುರುತಿಸಲಾಗಿದೆ. ಸುಳ್ಯದ ಮಂಡೆಕೋಲು ಗ್ರಾಮದ ಶಶಿಧರ ನಾಯಕ್ ಹಾಗೂ ಪದ್ಮಾವತಿ ನಾಯಕ್...

ಸರ ಕಳ್ಳತನ ಪ್ರಕರಣದ ಆರೋಪಿ ಅರೆಸ್ಟ್‌..!

ಬೆಂಗಳೂರು: ಸರ ಕಳ್ಳತನವನ್ನೇ ವೃತ್ತಿಯನ್ನಾಗಿಸಿಕೊಂಡು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕಳ್ಳತನ ಎಸಗಿ ಜೈಲು ಪಾಲಾಗಿದ್ದ ರಾಜ್ಯದ ಕುಖ್ಯಾತ ಸರಗಳ್ಳನನ್ನು ಗಿರಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಅಚ್ಯುತ್ ಕುಮಾರ್ ಅಲಿಯಾಸ್ ಗಣಿ ಅಲಿಯಾಸ್...

ಸೇತುವೆ ಕುಸಿತ: ನದಿಗೆ ಬಿದ್ದ ಐದು ವಾಹನಗಳು, ಮೂವರು ಸಾವು..!

ಅಹಮದಾಬಾದ್: ಗುಜರಾತ್‌ ವಡೋದರಾದ ಪದ್ರಾ ತಾಲೂಕಿನ ಮುಜ್ಪುರ ಬಳಿ ಗಂಭೀರ ಸೇತುವೆ ಕುಸಿದು ಬಿದ್ದು ಐದು ವಾಹನಗಳು ಮಹಿಸಾಗರ್‌ ನದಿಗೆ ಬಿದ್ದ ಘಟನೆ ನಡೆದಿದೆ. ಇಂದು ಬೆಳಗ್ಗೆ 7:45 ರ ಸುಮಾರಿಗೆ ಸೇತುವೆ ಕುಸಿದಿದೆ....

ಮಂಗಳೂರು: ಅಂಗಡಿಯಿಂದ 3.3 ಲಕ್ಷ ರೂ. ನಗದು ಕಳವು; ಇಬ್ಬರು ಆರೋಪಿಗಳ ಬಂಧನ..!

ಮಂಗಳೂರು: ಕೊಡಿಯಾಲ್‌ಬೈಲ್‌ನಲ್ಲಿರುವ ಪೌಷ್ಟಿಕಾಂಶ ಉತ್ಪನ್ನಗಳ ಅಂಗಡಿಯಿಂದ 3.30 ಲಕ್ಷ ರೂ. ನಗದು ಇದ್ದ ಲಾಕರ್ ಕಳ್ಳತನಕ್ಕೆ ಸಂಬಂಧಿಸಿದಂತೆ, ಕದ್ರಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಚಿಕ್ಕಮಗಳೂರಿನ ಕಡೂರಿನ ಯಶವಂತ ನಾಯಕ್ (19) ಮತ್ತು...

ಹೃದಯಾಘಾತದಿಂದ ವಿದ್ಯಾರ್ಥಿ ಮೃತ್ಯು..!

ದಾವಣಗೆರೆ: ಕಾಲೇಜು ವಿದ್ಯಾರ್ಥಿ ಹೃದಯಾಘಾತದಿಂದ ಮೃತಪಟ್ಟ ಘಟನೆ ದಾವಣಗೆರೆಯ ಜಯನಗರದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಉದ್ಯಮಿ ರೇಖಾ ಮುರ್ಗೇಶ್ ಪುತ್ರ ಅಕ್ಷಯ್ (22) ಎಂದು ಗುರುತಿಸಲಾಗಿದೆ. ಅಕ್ಷಯ್‌ ಇದ್ದಕ್ಕಿದ್ದಂತೆ ಮನೆಯಲ್ಲಿಯೇ ಕುಸಿದು ಬಿದ್ದಿದ್ದ. ಎದೆ ನೋವು...
error: Content is protected !!