Tag: vtv vitla
ಹೋಟೆಲ್ ಕೊಠಡಿಯಲ್ಲಿ ದಾವಣಗೆರೆ ಪಿಎಸ್ಐ ನೇಣಿಗೆ ಶರಣು..!
ಬೆಂಗಳೂರು: ನಿವೃತ್ತಿಯ ಅಂಚಿನಲ್ಲಿದ್ದ ಪೊಲೀಸ್ ಇನ್ಸ್ಪೆಕ್ಟರ್ ಒಬ್ಬರ ಮೃತದೇಹ ತುಮಕೂರಿನ ಹೋಟೆಲ್ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಇಂದು ಬೆಳಗ್ಗೆ ಕಂಡುಬಂದಿದೆ. ದಾವಣಗೆರೆ ಪೊಲೀಸ್ ಠಾಣೆಯ ಸಬ್ಇನ್ಸ್ ಪೆಕ್ಟರ್ ನಾಗರಾಜಪ್ಪ (58) ಮೃತಪಟ್ಟವರು....
ಕಿನ್ನಿಗೋಳಿ: ಲಾಡ್ಜ್ ಮ್ಯಾನೇಜರ್ಗೆ ಬೆದರಿಕೆ; ಇಬ್ಬರು ಆರೋಪಿಗಳ ಬಂಧನ..!
ಕಿನ್ನಿಗೋಳಿ: ಕಿನ್ನಿಗೋಳಿಯ ಲಾಡ್ಜ್ ಒಂದರ ಮ್ಯಾನೇಜರ್ಗೆ ಹಫ್ತಾಕ್ಕಾಗಿ ಬೆದರಿಕೆಯೊಡ್ಡಿದ ಆರೋಪದ ಮೇಲೆ ಇಬ್ಬರು ಆರೋಪಿಗಳನ್ನು ಮುಲ್ಕಿ ಪೊಲೀಸರು ಬಂಧಿಸಿ ನ್ಯಾಯಲಯಕ್ಕೆ ಹಾಜರುಪಡಿಸಿದ್ದಾರೆ.
ಬಂಧಿತರನ್ನು ಸುರತ್ಕಲ್ ಕುಳಾಯಿ ನಿವಾಸಿ ಧನುಷ್ ಭಂಡಾರಿ (30) ಮತ್ತು ನರಿಂಗಾನ...
ಬ್ರಹ್ಮಾವರ ತಾಲೂಕು ತುಳುವ ಮಹಾಸಭೆ ಸಂಚಾಲಕಿಯಾಗಿ ಆರೋಗ್ಯ ಸೇವೆಯ ಹರಿಕಾರಣಿ ಆಶಾ ಎ. ಹೆಗ್ಡೆ...
ಬ್ರಹ್ಮಾವರ: ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಮಂದಾರ್ತಿ ನೀರ್ಜೆಡ್ಡು ಮೂಲದ ಸಮಾಜ ಸೇವಕಿ ಶ್ರೀಮತಿ ಆಶಾ ಎ. ಹೆಗ್ಡೆ ಮಂದಾರ್ತಿ ಅವರನ್ನು ಬ್ರಹ್ಮಾವರ ತಾಲೂಕು ತುಳುವ ಮಹಾಸಭೆಯ ಸಂಚಾಲಕಿಯಾಗಿ ನೇಮಕ ಮಾಡಲಾಗಿದೆ.
ಆಶಾ ಹೆಗ್ಡೆ...
ಟೆಕ್ಸಾಸ್ನಲ್ಲಿ ಹಠಾತ್ ಪ್ರವಾಹ; 43 ಮಂದಿ ಮೃತ್ಯು, 27 ಬಾಲಕಿಯರು ನಾಪತ್ತೆ..!
ವಾಷಿಂಗ್ಟನ್: ಟೆಕ್ಸಾಸ್ನಲ್ಲಿ ಸಂಭವಿಸಿದ ಹಠಾತ್ ಪ್ರವಾಹದಿಂದ 15 ಮಕ್ಕಳು ಸೇರಿ, 43 ಮಂದಿ ಮೃತಪಟ್ಟಿದ್ದಾರೆ. ಗ್ವಾಡಾಲುಪೆ ನದಿಯ ಬಳಿ ಆಯೋಜಿಸಿದ್ದ ಬೇಸಿಗೆ ಶಿಬಿರದಿಂದ 27 ವಿದ್ಯಾರ್ಥಿನಿಯರು ನಾಪತ್ತೆಯಾಗಿದ್ದು, 850ಕ್ಕೂ ಹೆಚ್ಚು ಜನರನ್ನು ರಕ್ಷಣೆ...
ಕಾರ್ಕಳ: ಆನ್ಲೈನ್ ಗೇಮಿಂಗ್ ಬೆಟ್ಟಿಂಗ್; ಮೂವರ ಬಂಧನ..!
ಕಾರ್ಕಳ: ಎರ್ಲಪಾಡಿ ಗ್ರಾಮದ ಕಾಂತರಗೋಳಿ ಬಸ್ ನಿಲ್ದಾಣದ ಬಳಿ ಆನ್ಲೈನ್ ಗೇಮಿಂಗ್ ಬೆಟ್ಟಿಂಗ್ ಆಡುತ್ತಿದ್ದ ಮೂವರನ್ನು ಕಾರ್ಕಳ ಪೊಲೀಸರು ಜು.4ರಂದು ಸಂಜೆ ವೇಳೆ ಬಂಧಿಸಿದ್ದಾರೆ.
ನಿಖಿಲ್ ಎಂಬಾತ ಮೊಬೈಲ್ ಆಪ್ ಮೂಲಕ ಆನ್ಲೈನ್ ಗೇಮಿಂಗ್...
ನವಭಾರತ್ ಯುವಕ ಸಂಘ(ರಿ.) ಅನಂತಾಡಿ ನೂತನ ಪದಾಧಿಕಾರಿಗಳ ಆಯ್ಕೆ
ಅನಂತಾಡಿ: ನವಭಾರತ್ ಯುವಕ ಸಂಘ (ರಿ.) ಅನಂತಾಡಿ ಇದರ ನೂತನ ಪದಾಧಿಕಾರಿಗಳ ಆಯ್ಕೆಯು ಗೌರವಧ್ಯಕ್ಷ ಜಗನ್ನಾಥ ಅಶ್ವತಾಡಿ ಮತ್ತು ಹರಿನಾಕ್ಷ ಪಡಿಪಿರೆ ಇವರ ಉಪಸ್ಥಿಯಲ್ಲಿ ನಡೆಯಿತು.
ನವಭಾರತ್ ಯುವಕ ಸಂಘದ ವಾರ್ಷಿಕ ಮಹಾಸಭೆಯಲ್ಲಿ ನಿಕಟಪೂರ್ವ...
ಕಾಸರಗೋಡು: ಮನೆ ಬಾಗಿಲು ಮುರಿದು ಕಳವಿಗೆ ಯತ್ನ; ಆರೋಪಿಯ ಬಂಧನ..!
ಕಾಸರಗೋಡು: ಮನೆಯವರು ಮಲಗಿದ್ದ ಸಂದರ್ಭದಲ್ಲಿ ಬಾಗಿಲು ಮುರಿದು ಒಳನುಗ್ಗಿದ ಕಳ್ಳನೋರ್ವ ಕಳವಿಗೆ ಯತ್ನಿಸಿದ ಘಟನೆ ಶನಿವಾರ ಮುಂಜಾನೆ ಉಪ್ಪಳ ಸಮೀಪದ ಜೋಡುಕಲ್ ಎಂಬಲ್ಲಿ ನಡೆದಿದ್ದು, ಗಂಟೆಗಳ ಅವಧಿಯಲ್ಲಿ ಕಳ್ಳನನ್ನು ಬಂಧಿಸುವಲ್ಲಿ ಮಂಜೇಶ್ವರ ಠಾಣಾ...
ದ.ಕ.ಜಿಲ್ಲೆಯ ಮರಳು, ಕೆಂಪುಕಲ್ಲು ಗಣಿಗಾರಿಕೆ: ಸ್ಪೀಕರ್ ಯು.ಟಿ. ಖಾದರ್ ನೇತೃತ್ವದಲ್ಲಿ ಸಭೆ
ದ.ಕ.ಜಿಲ್ಲೆಯ ಮರಳು ಹಾಗೂ ಕೆಂಪುಕಲ್ಲು ಗಣಿಗಾರಿಕೆ ಕುರಿತು ಬೆಂಗಳೂರಿನ ವಿಧಾನ ಸೌಧದಲ್ಲಿ ಶನಿವಾರ ಸ್ಪೀಕರ್ ಯು.ಟಿ. ಖಾದರ್ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ವಿಸ್ತ್ರತ ಚರ್ಚೆ ನಡೆಸಲಾಯಿತು.
ಜಿಲ್ಲೆಯಲ್ಲಿ...
ಉಡುಪಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಹರಿರಾಮ್ ಶಂಕರ್ (ಐಪಿಎಸ್) ಅವರು ಪತ್ನಿಯೊಂದಿಗೆ ಶ್ರೀ ಹೊಸ...
ಉಡುಪಿ: ಉಡುಪಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಹರಿರಾಮ್ ಶಂಕರ್ ಐಪಿಎಸ್ ಅವರು ಪತ್ನಿಯೊಂದಿಗೆ ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಕಾಪು ಇಲ್ಲಿಗೆ ಆಗಮಿಸಿ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮ ದೇವಿಯ ದರ್ಶನ ಪಡೆದಿದ್ದಾರೆ.
ವ್ಯವಸ್ಥಾಪನ...
ಪುತ್ತೂರು: ಪಿ. ಜಿ. ಜಗನ್ನಿವಾಸ್ ರಾವ್ ಬಂಧನ, ಬಂಧಿಸಿದ ಬೆನ್ನಲ್ಲೇ ಜಾಮೀನು ಮಂಜೂರು..!
ಪುತ್ತೂರು: ಅತ್ಯಾಚಾರ ಪ್ರಕರಣದಡಿ ಆರೋಪಿ ಶ್ರೀಕೃಷ್ಣ ರಾವ್ ಬಂಧನದ ಬೆನ್ನಿಗೇ ಆರೋಪಿಯ ತಂದೆ, ಪುತ್ತೂರು ನಗರಸಭೆ ಸದಸ್ಯ ಪಿ.ಜಿ. ಜಗನ್ನಿವಾಸ್ ರಾವ್ ಅವರನ್ನು ಬಂಧಿಸಲಾಗಿದೆ. ಅರೊಪಿ ಪರಾರಿಯಾಗಲು ಸಹಕರಿಸಿದ ಆರೋಪದ ಮೇಲೆ ಪಿ.ಜಿ....
















