Wednesday, July 2, 2025
spot_imgspot_img
spot_imgspot_img
Home Tags Vtv vitla

Tag: vtv vitla

ಶ್ರೀರಾಮಸೇನೆಯ ಕಾರ್ಯಕರ್ತರನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ; ಗೋರಕ್ಷಣೆೆಗೆ ಹೋದವರ ಮೇಲೆ ಮನಬಂದಂತೆ ಥಳಿತ!

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಇಂಗಳಿ ಗ್ರಾಮದಲ್ಲಿ ಶನಿವಾರ ರಾತ್ರಿ ಶ್ರೀರಾಮಸೇನೆ ಕಾರ್ಯಕರ್ತರ ಮೇಲೆ ಭೀಕರ ಹಲ್ಲೆಯ ಘಟನೆ ನಡೆದಿದೆ. ಆರರಿಂದ ಏಳು ಜನ ಕಾರ್ಯಕರ್ತರನ್ನು ದುಷ್ಕರ್ಮಿಗಳ ಗುಂಪು ತೆಂಗಿನ ಗಿಡಕ್ಕೆ ಕಟ್ಟಿಹಾಕಿ,...

ಮಂಗಳೂರು: ಯು.ಕೆ.ಯಲ್ಲಿ ಉದ್ಯೋಗ – ವೀಸಾ ಕೊಡಿಸುವುದಾಗಿ ನಂಬಿಸಿ ವಂಚನೆ..!

ಮಂಗಳೂರು: ಯು.ಕೆ.ಯಲ್ಲಿ ಉದ್ಯೋಗದ ವೀಸಾ ಕೊಡಿಸುವುದಾಗಿ ನಂಬಿಸಿ 16 ಲಕ್ಷ ರೂ. ಪಡೆದು ವಂಚನೆ ಮಾಡಿರುವ ಬಗ್ಗೆ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೊಡಿಯಾಲಬೈಲಿನಲ್ಲಿನ ಯು.ಕೆ. ರೀಗಲ್ ಅಕಾಡೆಮಿ ಎನ್ನುವ ಸಂಸ್ಥೆ ವಿದೇಶದಲ್ಲಿ...

ಪುತ್ತೂರು: ಲಾರಿ-ಜೀಪ್ ನಡುವೆ ಡಿಕ್ಕಿ; ಜೀಪ್ ಚಾಲಕನಿಗೆ ಗಾಯ; ಆಸ್ಪತ್ರೆಗೆ ದಾಖಲು..!

ಪುತ್ತೂರು: ಲಾರಿ ಮತ್ತು ಜೀಪ್ ನಡುವೆ ಡಿಕ್ಕಿ ಹೊಡೆದ ಘಟನೆ ಮುಕ್ರಂಪಾಡಿ ಬಳಿ ನಡೆದಿದೆ. ಘಟನೆ ಪರಿಣಾಮ ಜೀಪ್ ಮುಂಭಾಗ ಸಂಪೂರ್ಣ ನುಜ್ಜು ಗುಜ್ಜಾಗಿದ್ದು, ಜೀಪ್ ಚಾಲಕ ದೇವಸ್ಯ ನಿವಾಸಿ ಮನೋಜ್ ಗೌಡ ಕಾಯಗೊಂಡಿದ್ದು...

ಪೈಪ್‌ಲೈನ್ ಅಗೆಯುವ ವೇಳೆ ಮಣ್ಣು ಕುಸಿತ; ಇಬ್ಬರು ಸಾವು, ಐವರು ಸಿಲುಕಿರುವ ಶಂಕೆ..!

ರಾಜಸ್ಥಾನ: ಭರತ್‌ಪುರದಲ್ಲಿ ಭಾನುವಾರ ಬೆಳಿಗ್ಗೆ ಪೈಪ್‌ಲೈನ್ ಅಗೆಯುವ ಕೆಲಸದ ಸಮಯದಲ್ಲಿ ಮಣ್ಣು ಕುಸಿದು ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದು, ಇತರ ಐದು ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಧಿಕಾರಿಗಳ ಪ್ರಕಾರ, ಜಂಗಿ...

ಟೈಯರ್ ಬ್ಲಾಸ್ಟ್ ಆಗಿ ಮನೆಗೆ ನುಗ್ಗಿದ ಕೆಎಸ್‌ಆರ್‌ಟಿಸಿ ಬಸ್..!

ತುಮಕೂರು: ಚಲಿಸುತ್ತಿದ್ದ ಬಸ್ಸಿನ ಟೈರ್ ಬ್ಲಾಸ್ಟ್ ಆದ ಪರಿಣಾಮ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್ ಮನೆಗೆ ನುಗ್ಗಿದ ಘಟನೆ ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಬಸ್...

ಮಂಗಳೂರು: ಜಿಲ್ಲಾ ಕಾರಾಗೃಹದಲ್ಲಿ ಮೊಬೈಲ್ ಪತ್ತೆ..!

ಮಂಗಳೂರು: ನಗರದ ಕೊಡಿಯಾಲ್‌ಬೈಲಿನ ಜಿಲ್ಲಾ ಕಾರಾಗೃಹದಲ್ಲಿ ಪೊಲೀಸ್ ತಪಾಸಣೆಯ ವೇಳೆ 1 ಕೀಪ್ಯಾಡ್ ಮೊಬೈಲ್ ಮತ್ತು 2 ಟಚ್ ಸ್ಕ್ರೀನ್ ಮೊಬೈಲ್ ಫೋನ್ ಹಾಗೂ ಎರಡು ಬಂಡಲ್ ಬೀಡಿಗಳು ಪತ್ತೆಯಾಗಿದೆ. ಜೈಲಿನಲ್ಲಿ ಇತ್ತೀಚೆಗೆ ನಡೆದ...

ಮಾಣಿ: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ದಾಖಲಿಸಿದ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ

ಮಾಣಿ: ಪೆರಾಜೆ - ಮಾಣಿ, ಪೆರಾಜೆಯ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ 2024-25 ನೇ ಶೈಕ್ಷಣಿಕ ವರ್ಷದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶವನ್ನು ದಾಖಲಿಸಿದ ಎಲ್ಲಾ 79 ವಿದ್ಯಾರ್ಥಿಗಳನ್ನು ಅಭಿನಂದಿಸುವ ಕಾರ್ಯಕ್ರಮವು ಜೂನ್...

ಉತ್ತರಾಖಂಡದಲ್ಲಿ ಮೇಘಸ್ಫೋಟ, ಹಠಾತ್ ಪ್ರವಾಹ; 9 ಕಾರ್ಮಿಕರು ನಾಪತ್ತೆ..!

ಡೆಹ್ರಾಡೂನ್: ಉತ್ತರಾಖಂಡದಲ್ಲಿ ಮೇಘಸ್ಫೋಟಗೊಂಡು ಹಠಾತ್ ಪ್ರವಾಹ ಉಂಟಾದ ಪರಿಣಾಮ ಉತ್ತರಕಾಶಿ ಬಳಿ ನಿರ್ಮಾಣ ಹಂತದ ಹೋಟೆಲ್‌ನಲ್ಲಿದ್ದ 9 ಕಾರ್ಮಿಕರು ನಾಪತ್ತೆಯಾಗಿದ್ದಾರೆ. ಬಾರ್ಕೋಟ್-ಯಮುನೋತ್ರಿ ರಸ್ತೆಯಲ್ಲಿ ಮೇಘಸ್ಫೋಟಗೊಂಡಿದೆ. ಕಾರ್ಮಿಕರು ಪ್ರಹಾಹದಲ್ಲಿ ಕೊಚ್ಚಿಹೋಗಿರುವ ಶಂಕೆ ವ್ಯಕ್ತವಾಗಿದೆ. ಸ್ಥಳದಲ್ಲಿ ಎನ್‌ಡಿಆರ್‌ಎಫ್...

ಸುಬ್ರಮಣ್ಯ: ಬಸ್‌ ನಿಲ್ದಾಣದಲ್ಲಿ ಹೃದಯಾಘಾತದಿಂದ ವ್ಯಕ್ತಿ ಸಾವು..!

ಸುಬ್ರಮಣ್ಯ: ಕೆಎಸ್‌‌ಆರ್‌‌ಟಿಸಿ ಬಸ್‌ ನಿಲ್ದಾಣದಲ್ಲಿ ಹೃದಯಾಘಾತವಾಗಿ ವ್ಯಕ್ತಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತಪಟ್ಟ ವ್ಯಕ್ತಿ ಐನೆಕಿದು ಗ್ರಾಮದ ಕುಜುಂಬಾರು ನಿವಾಸಿ ಡೀಕಯ್ಯ ಉಪ್ಪಳಿಕೆ (55) ಎಂದು ಗುರುತಿಸಲಾಗಿದೆ. ಜೂನ್ 28 ಶನಿವಾರ ಸಂಜೆ ಸುಬ್ರಮಣ್ಯ...
error: Content is protected !!