Tag: vtv vitla
ಆಹಾರಕ್ಕಾಗಿ ಕಾಯುತ್ತಿದ್ದ ಪ್ಯಾಲೆಸ್ತೀನಿಯನ್ನರು ಇಸ್ರೇಲ್ ದಾಳಿಗೆ ಬಲಿ; 94 ಮಂದಿ ಮೃತ್ಯು..!
ಟೆಲ್ ಅವೀವ್: ಗಾಜಾದಲ್ಲಿ ಇಸ್ರೇಲಿ ವಾಯುದಾಳಿ ಮತ್ತು ಗುಂಡಿನ ದಾಳಿಗೆ ಆಹಾರಕ್ಕಾಗಿ ಕಾಯುತ್ತಿದ್ದ 94 ಮಂದಿ ಪ್ಯಾಲೆಸ್ತೀನಿಯನ್ನರು ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.
ಅಲ್ಲದೇ, ದಕ್ಷಿಣ ಗಾಜಾದಲ್ಲಿ ಸ್ಥಳಾಂತರಗೊಂಡ ಜನರು ಮಲಗಿದ್ದಾಗ ರಾತ್ರಿಯ...
ಹಾಸನ: ಹೃದಯಾಘಾತದಿಂದ ಯುವಕ ಮೃತ್ಯು..!
ಹಾಸನ: ಹೃದಯಾಘಾತದಿಂದ ಯುವಕನೋರ್ವ ಮೃತಪಟ್ಟ ಘಟನೆ ನಗರ ಹೊರವಲಯದ ಚಿಕ್ಕಕೊಂಡಗುಳ ಗ್ರಾಮದಲ್ಲಿ ನಡೆದಿದೆ.
ಮೃತಪಟ್ಟ ಯುವಕನನ್ನು ಮದನ್ (21) ಎಂದು ಗುರುತಿಸಲಾಗಿದೆ.
ಮದನ್ ಮೂಲತಃ ಹಾಸನ ತಾಲೂಕಿನ ಚಿಟ್ನಳ್ಳಿ ಗ್ರಾಮದವವರಾಗಿದ್ದು, ತಾಯಿಯ ಜೊತೆ ಚನ್ನಪಟ್ಟಣದಲ್ಲಿ ವಾಸವಿದ್ದರು....
ಸಾಲ ವಾಪಸ್ ಕೇಳಿದ್ದಕ್ಕೆ ಪೆಟ್ರೋಲ್ ಸುರಿದು ಮನೆಗೆ ಬೆಂಕಿ ಹಚ್ಚಿದ ವ್ಯಕ್ತಿ..!
ಬೆಂಗಳೂರು: ಕೊಟ್ಟ ಸಾಲ ವಾಪಸ್ ಕೇಳಿದ್ದಕ್ಕೆ ವ್ಯಕ್ತಿಯೊಬ್ಬ ಮನೆಗೆ ಬೆಂಕಿ ಹಚ್ಚಿದ ಘಟನೆ ವಿವೇಕ್ ನಗರದಲ್ಲಿ ನಡೆದಿದೆ. ಜು.1 ರಂದು ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ಬೆಂಕಿ ಹಚ್ಚಿದ ಆರೋಪಿಯನ್ನು ಸುಬ್ರಮಣಿ ಎಂದು...
ನಿರಂತರ ಮಳೆ: ಇಂದು (ಜುಲೈ.4) ಬಂಟ್ವಾಳ ತಾಲೂಕಿನ ಶಾಲೆ, ಕಾಲೇಜುಗಳಿಗೆ ರಜೆ
ಬಂಟ್ವಾಳ ತಾಲೂಕಿನಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ದಿನಾಂಕ 04.07.2025 ರಂದು ತಹಶೀಲ್ದಾರರು...
ಧರ್ಮಸ್ಥಳ ಗ್ರಾಮದಲ್ಲಿ ನಡೆದ ಅಪರಾಧ ಕೃತ್ಯಗಳ ಬಗ್ಗೆ ಮಾಹಿತಿ ನೀಡುತ್ತೇನೆ ಎನ್ನಲಾದ ವ್ಯಕ್ತಿಯಿಂದ ದೂರು...
ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಅಪರಾಧ ಕೃತ್ಯಗಳ ಬಗ್ಗೆ, ವ್ಯಕ್ತಿಯೊಬ್ಬ ಮಾಹಿತಿ ನೀಡುವುದಾಗಿ ಬರವಣಿಗೆ ಇರುವ ಪತ್ರವು ಇತ್ತೀಚಿಗೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗಿದ್ದು, ಸದ್ರಿ ವಿಷಯಕ್ಕೆ ಸಂಬಂಧಿಸಿದಂತೆ, ದಿ. 03.07.2026ರಂದು ಪೊಲೀಸ್ ಅಧೀಕ್ಷಕರ ಕಛೇರಿಗೆ...
ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ : ರವಿಕುಮಾರ್ ವಿರುದ್ಧ ಎಫ್ಐಆರ್ ದಾಖಲು
ಬೆಂಗಳೂರು: ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ಅವಹೇಳನಾಕಾರಿ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಎಂಎಲ್ಸಿ ಎನ್.ರವಿಕುಮಾರ್ ವಿರುದ್ಧ ವಿಧಾನಸೌಧ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.ನಂದಾದೀಪಾ ಮಹಿಳಾ ಸಂಘದ ಅದ್ಯಕ್ಷೆ...
ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಕಾರಿನಲ್ಲಿ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ...
ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ನ್ನು ತಂದು ಮುಡಿಪು ಕಂಬಳ ಪದವು ಕೆಐಡಿಬಿ ರಸ್ತೆಯ ಪರಿಸರದಲ್ಲಿ ಮಾರಾಟ ಮಾಡುತ್ತಿದ್ದ ಕುಖ್ಯಾತ ದನಕಳ್ಳನನ್ನು ಮಂಗಳೂರು ಸಿಸಿಬಿ ಪೊಲೀಸರು ಸೆರೆ ಹಿಡಿದು 12.05 ಗ್ರಾಂ...
ಅಬ್ದುಲ್ ರಹಿಮಾನ್ ಮತ್ತು ವಯನಾಡ್ ಅಶ್ರಫ್ ಪ್ರಕರಣ: ಅಕ್ರಮ ಕೂಟ ಸೇರಿ ಅಪರಾಧ ಎಸಗಲು...
ಅಬ್ದುಲ್ ರಹಿಮಾನ್ ಮತ್ತು ವಯನಾಡ್ ಅಶ್ರಫ್ ಪ್ರಕರಣಕ್ಕೆ ಸಂಬಂಧಿಸಿ ಪ್ರತಿಭಟನೆಗೆ ಕರೆ ಕೊಟ್ಟು ಅಕ್ರಮ ಕೂಟ ಸೇರಿ ಅಪರಾಧ ಎಸಗಲು ವಾಟ್ಸಾಪ್ ಸಂದೇಶದ ಮೂಲಕ ದುಷ್ಪ್ರೇರಣೆ ನೀಡಿದ ವಿರುದ್ಧ ಪ್ರಕರಣ ದಾಖಲಾಗಿದೆ.
ಬಂಟ್ವಾಳದ ಬಿ.ಮೂಡಾ...
ಚಾಮುಂಡಿ ಬೆಟ್ಟದಲ್ಲಿ ವಸ್ತ್ರ ಸಂಹಿತೆ ಜಾರಿ ಆಗಲಿ: ಸಂಸದ ಯದುವೀರ್
ಮೈಸೂರು: ಚಾಮುಂಡಿ ಬೆಟ್ಟದಲ್ಲಿ ವಸ್ತ್ರ ಸಂಹಿತೆ ಜಾರಿ ವಿಚಾರದ ಕೂಗಿಗೆ ಸಂಸದ ಯದುವೀರ್ ಒಡೆಯರ್ ಧ್ವನಿಗೂಡಿಸಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಯದುವೀರ್ ಒಡೆಯರ್, ವಸ್ತ್ರ ಸಂಹಿತೆ ಪರವಾಗಿ ನಾನು ಯಾವಾಗಲೂ ಇದ್ದೇನೆ. ಧಾರ್ಮಿಕ ಕ್ಷೇತ್ರಗಳಿಗೆ...
ಮಂಗಳೂರು-ಧರ್ಮಸ್ಥಳ: ಜುಲೈ 3 ರಿಂದ ರಾಜಹಂಸ ಸೇವೆ ಆರಂಭ..!
ಮಂಗಳೂರು: ಕೆಎಸ್ಆರ್ಟಿಸಿ ಮಂಗಳೂರು ವಿಭಾಗವು ಜುಲೈ 3 ಬುಧವಾರದಿಂದ ಮಂಗಳೂರು-ಧರ್ಮಸ್ಥಳ ಮಾರ್ಗದಲ್ಲಿ ರಾಜಹಂಸ ಬಸ್ ಸೇವೆಯನ್ನು ಪ್ರಾರಂಭಿಸುವುದಾಗಿ ಘೋಷಿಸಿದೆ. ಈ ಸೇವೆಯನ್ನು ಎರನಾಡಯೆ ಘಟಕದಿಂದ ನಿರ್ವಹಿಸಲಾಗುವುದು.
ವೇಳಾಪಟ್ಟಿಯ ಪ್ರಕಾರ, ಮಂಗಳೂರಿನಿಂದ ಧರ್ಮಸ್ಥಳಕ್ಕೆ ಹೋಗುವ ಬಸ್ಗಳು...
















