Tag: vtv vitla
ಅಡ್ಯನಡ್ಕ: ಕಾರು ಮತ್ತು ರಿಕ್ಷಾ ನಡುವೆ ಅಪಘಾತ
ಅಡ್ಯನಡ್ಕ: ಕಾರು ಮತ್ತು ರಿಕ್ಷಾ ನಡುವೆ ಅಪಘಾತ ಸಂಭವಿಸಿ, ರಿಕ್ಷಾ ಚಾಲಕ ಗಂಭೀರ ಗಾಯಗೊಂಡ ಘಟನೆ ಅಡ್ಯನಡ್ಕ ಬಳಿ ನಡೆದಿದೆ.
ಅಡ್ಯನಡ್ಕ ಪೆಟ್ರೋಲ್ ಪಂಪ್ ಕ್ರಾಸ್ ಬಳಿ ಈ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ರಿಕ್ಷಾ...
ಕಂಬಳಬೆಟ್ಟು :ಸಿದ್ದಿವಿನಾಯಕ ಯುವಕ ಮಂಡಲದ 17ನೇ ಸೇವಾನಿಧಿ ವಿತರಣೆ
ಕಂಬಳಬೆಟ್ಟು :ಸಿದ್ದಿವಿನಾಯಕ ಯುವಕ ಮಂಡಲದ 17ನೇ ಸೇವಾನಿಧಿಯನ್ನು ಕಳೆದ ಕೆಲವು ತಿಂಗಳುಗಳಿಂದ ಲಿವರ್ ನ ತೀವ್ರತರದ ಅನಾರೋಗ್ಯದಿಂದ ಬಳಲುತ್ತಿರುವ ಮಂಗಳೂರಿನ ನಿವಾಸಿ,ಸಿದ್ದಿವಿನಾಯಕ ಯುವಕ ಮಂಡಲವು ಕಳೆದ ಮೂರು ವರ್ಷಗಳಲ್ಲಿ ನಡೆಸಿದ ಕೆಸರ್ದ ಕಂಡಡ್...
ಮನೆಯೊಂದರಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿದ್ದ ವೇಳೆ ಪೊಲೀಸ್ ದಾಳಿ, ಮಹಿಳೆಯ ರಕ್ಷಣೆ
ಪುತ್ತೂರು: ಮನೆಯೊಂದರಲ್ಲಿ ಅನೈತಿಕ ಚಟುವಟಿಕೆನಡೆಯುತ್ತಿದ್ದ ಕುರಿತು ಮಾಹಿತಿ ತಿಳಿದ ಪೊಲೀಸರು ದಾಳಿ ನಡೆಸಿ ಯುವತಿಯನ್ನು ರಕ್ಷಿಸಿ, ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಘಟನೆ ಸಾಮೆತ್ತಡ್ಕ ಎಂಬಲ್ಲಿ ನಡೆದಿದೆ.
ಪೊಲೀಸರ ದಾಳಿ ವೇಳೆ ಮನೆಯ ಮಾಲಕನು...
ವೀರಕಂಬ ಗ್ರಾಮ ಪಂಚಾಯತ್ ಸದಸ್ಯ ರಘು ಪೂಜಾರಿ ನಿಧನ
ಮಂಗಳಪದವಿನ ರಘು ಪೂಜಾರಿ ಎಂ. ರವರು ಇಂದು (ಜು. 02) ಬೆಳಿಗ್ಗೆ 3.00 ಗಂಟೆಯ ವೇಳೆಗೆ ಸ್ವಗೃಹದಲ್ಲಿ ಮೃತಪಟ್ಟಿದ್ದಾರೆ. ಇವರು ಪತ್ನಿ, ಇಬ್ಬರು ಪುತ್ರರು ,ಒಬ್ಬರು ಪುತ್ರಿ ಹಾಗೂ ಅಪಾರ ಬಂಧುಗಳನ್ನು...
30 ವರ್ಷದಿಂದ ತಲೆಮರೆಸಿಕೊಂಡಿದ್ದ ಬೆಂಗಳೂರು ಸ್ಫೋಟದ ಉಗ್ರ ಅರೆಸ್ಟ್
ಬೆಂಗಳೂರು ನಗರ ಸೇರಿ ದಕ್ಷಿಣ ಭಾರತದ ಹಲವು ಬಾಂಬ್ ಸ್ಫೋಟಗಳ ಪ್ರಮುಖ ಸೂತ್ರಧಾರಿಯನ್ನು 30 ವರ್ಷಗಳ ಬಳಿಕ ತಮಿಳುನಾಡು ಪೊಲೀಸರು ಬಂಧಿಸಿದ್ದಾರೆ.
ತಮಿಳುನಾಡಿನ ನಾಗೂರು ನಿವಾಸಿ ಅಬೂಬಕರ್ ಸಿದ್ದಿಕ್ (60) ಬಂಧಿತ ಉಗ್ರ.ಬಂಧಿತ ಉಗ್ರನು...
ಟೀಮ್ ಕಲ್ಲೇಗ ಟೈಗರ್ಸ್ ಆಶ್ರಯದಲ್ಲಿ ಅಕ್ಷಯ್ ಕಲ್ಲೇಗ ಅವರ ಜನ್ಮದಿನದ ಪ್ರಯುಕ್ತ ಮಂಜಲ್ಪಡ್ಪು...
ಪುತ್ತೂರು : ಟೀಮ್ ಕಲ್ಲೇಗ ಟೈಗರ್ಸ್ ಆಶ್ರಯದಲ್ಲಿ ಅಕ್ಷಯ್ ಕಲ್ಲೇಗ ಅವರ ಜನ್ಮದಿನದ ಪ್ರಯುಕ್ತ ಮಂಜಲ್ಪಡ್ಪು ಬಿಇಎಂ ಹಿರಿಯ ಪ್ರಾಥಮಿಕ ಶಾಲೆಗೆ ಕಂಪ್ಯೂಟರ್ ಕೊಡುಗೆ ಹಾಗೂ ಇತರ ಸರ್ಕಾರಿ ಶಾಲೆಗಳಿಗೆ ಸೀಲಿಂಗ್...
ಮಂಗಳೂರು: ಕೇರಳ ಸರ್ಕಾರಿ ಬಸ್ಗೆ ಕಾರು ಡಿಕ್ಕಿ; ಚಾಲಕನಿಗೆ ಗಾಯ
ಕೇರಳ ಸರ್ಕಾರಿ ಸಾರಿಗೆ ಬಸ್ಗೆ ಕಾರು ಡಿಕ್ಕಿಯಾದ ಪರಿಣಾಮ ಕಾರು ಚಾಲಕನಿಗೆ ಗಾಯಗಳಾದ ಘಟನೆ ಬೀರಿ ಜಂಕ್ಷನ್ ಬಳಿಯ ಕೋಟೆಕಾರು ಬೀರಿ ಎಂಬಲ್ಲಿ ಸೋಮವಾರ ಮಧ್ಯಾಹ್ನ ಸಂಭವಿಸಿದೆ.
ಕಾಸರಗೋಡಿನಿಂದ ಮಂಗಳೂರಿಗೆ ಬರುತ್ತಿದ್ದ ಕೇರಳ ರಾಜ್ಯ...
ಮಂಜೇಶ್ವರ: ಹಲ್ಲೆ ಪ್ರಕರಣ: ಆರೋಪಿಯ ಬಂಧನ..!
ಮಂಜೇಶ್ವರ: ಹಲ್ಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯೋರ್ವನನ್ನು ಮಂಜೇಶ್ವರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಮಚ್ಚಂಪಾಡಿಯ ಅಬ್ದುಲ್ ಜಬ್ಬಾರ್ (37) ಎಂದು ಗುರುತಿಸಲಾಗಿದೆ.
ಪಾವೂರು ಕೋಡಿ ಮನೆಯ ಅಬ್ದುಲ್ ಖಾದರ್ (35) ಮತ್ತು ಮಹಮ್ಮದ್ ಜಾಫರ್...
ಕೊಲೆಯತ್ನ ಪ್ರಕರಣದಲ್ಲಿ 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
ಬಂಟ್ವಾಳ: 2011ರಲ್ಲಿ ತುಂಬೆ ಗ್ರಾಮದ ಅರ್ಬನಗುಡ್ಡೆ ಎಂಬಲ್ಲಿ ನಡೆದ ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿಯನ್ನು ಬಿ ಮೂಡ ಗ್ರಾಮದ...
ಮಂಗಳೂರು: ಕೊಲೆ ಪ್ರಕರಣ; ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್..!
ಮಂಗಳೂರು: ಹಾಡುಹಗಲಿನಲ್ಲಿ ವ್ಯಕ್ತಿಯೋರ್ವರನ್ನು ಭೀಕರವಾಗಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಮುಲ್ಕಿ ತಾಲೂಕಿನ ಪಕ್ಷಿಕೆರೆಯ ಕೆಮ್ರಾಲ್ ನಿವಾಸಿ ಆರೋಪಿ ಮೊಹಮ್ಮದ್ ಮುಸ್ತಫಾ ಯಾನೆ ಮುಸ್ತಾ ಎಂದು...
















