Tag: vtv vitla
ಮಂಗಳೂರು: ಮಕ್ಕಳ ಕಳ್ಳ ಸಾಗಾಟ ಪ್ರಕರಣ; ಆರೋಪಿಗಳಿಗೆ ಶಿಕ್ಷೆ ಘೋಷಣೆ
ಮಂಗಳೂರು: ಸುಮಾರು 12 ವರ್ಷದ ಹಿಂದೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಮಕ್ಕಳ ಕಳ್ಳ ಸಾಗಾಟ ಪ್ರಕರಣದ ಮೂವರು ಆರೋಪಿಗಳಿಗೆ ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಲಯ ಗುರುವಾರ ಶಿಕ್ಷೆ...
ಶುಕ್ರವಾರ (ಇಂದು) ಮುಹರ್ರಮ್ ತಿಂಗಳು ಪ್ರಾರಂಭ- ಖಾಝಿ ಶೈಖುನಾ ಮಾಣಿ ಉಸ್ತಾದ್ ಘೋಷಣೆ
ಜುಲೈ 6 ಆದಿತ್ಯವಾರ ಮುಹರ್ರಮ್ 10ರ ಪವಿತ್ರ ಆಶುರಾ ದಿನ
ಮಾಣಿ: ಗುರುವಾರ ರಾತ್ರಿ ಚಂದ್ರದರ್ಶನವಾದ ಮಾಹಿತಿ ಪ್ರಬಲವಾಗಿರುವುದರಿಂದ ಸುಲ್ತಾನುಲ್ ಉಲಮಾ ಎ.ಪಿ ಉಸ್ತಾದ್ ಹಾಗೂ ಖಾಝಿ ಝೈನುಲ್ ಉಲಮಾ ಮಾಣಿ ಉಸ್ತಾದರ ಬಳಿ...
ಹಿ.ಜಾ.ವೇ ಮಂಗಳೂರು ಗ್ರಾಮಾಂತರ ಜಿಲ್ಲಾ ಸಹ ಸಂಯೋಜಕ ಸಮಿತ್ ರಾಜ್ ಧರೆಗುಡ್ಡೆ ಬಂಧನ- ಉಗ್ರ...
ಹಿಂದೂ ಜಾಗರಣ ವೇದಿಕೆ ಮಂಗಳೂರು ಗ್ರಾಮಾಂತರ ಜಿಲ್ಲಾ ಸಹ ಸಂಯೋಜಕ ಸಮಿತ್ ರಾಜ್ ಧರೆಗುಡ್ಡೆ ಇವರ ರಾಜಕೀಯ ಪ್ರೇರಿತ ಬಂಧನವನ್ನು ಹಿಂದೂ ಜಾಗರಣ ವೇದಿಕೆ ಮಂಗಳೂರು ಗ್ರಾಮಾಂತರ ಜಿಲ್ಲೆ ಉಗ್ರವಾಗಿ ಖಂಡಿಸುತ್ತಿದೆ.
ಈ ಪ್ರಕರಣವು...
ವಿಟ್ಲ: ಸ್ಮಾರ್ಟ್ ಸೆಲೆಕ್ಷನ್ ಡ್ರೆಸ್ ಶಾಪ್ನಲ್ಲಿ ದರಕಡಿತ ಮಾರಾಟ: ವಿಶೇಷ ಆಫರ್
ವಿಟ್ಲ: ಎಂಪಾಯರ್ ಮಾಲ್ನಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ಮಾರ್ಟ್ ಸೆಲೆಕ್ಷನ್ ಡ್ರೆಸ್ ಶಾಪ್ನಲ್ಲಿ ಗ್ರಾಹಕರಿಗೆ ಸಿದ್ಧ ಉಡುಪುಗಳ ಮೇಲೆ ವಿಶೇಷ ಆಫರ್ಗಳನ್ನು ನೀಡಲಾಗಿದೆ.
ಅತೀ ಕಡಿಮೆ ಬೆಲೆ ಹಾಗೂ ಅತ್ಯುತ್ತಮ ಗುಣಮಟ್ಟವುಳ್ಳ ಮದುವೆ ಸಮಾರಂಭಗಳಿಗೆ ಬೇಕಾಗುವ ಪುರುಷರ...
ಜಗನ್ನಾಥ ರಥಯಾತ್ರೆ ಮೆರವಣಿಗೆಯಲ್ಲಿ ದಿಕ್ಕಾಪಾಲಾಗಿ ಓಡಿದ ಆನೆಗಳು..!
ಗಾಂಧೀನಗರ: ಅಹಮದಾಬಾದ್ನಲ್ಲಿ ಶುಕ್ರವಾರ ನಡೆದ 148ನೇ ಜಗನ್ನಾಥ ರಥಯಾತ್ರೆಯ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಆನೆಗಳು ಗಾಬರಿಗೊಂಡು ದಿಕ್ಕಾಪಾಲಾಗಿ ಓಡಿದ ಪರಿಣಾಮ ಇಬ್ಬರು ಭಕ್ತರು ಗಾಯಗೊಂಡ ಘಟನೆ ನಡೆದಿದೆ.
ಶುಕ್ರವಾರ ಬೆಳಗ್ಗೆ 10:15 ರ ಸುಮಾರಿಗೆ ರಥಯಾತ್ರೆ...
ವಕ್ಫ್ ವಿಚಾರದಲ್ಲಿ ಪ್ರಚೋದನಕಾರಿ ಹೇಳಿಕೆ: ಮಾಜಿ ಸಿಎಂ ಬೊಮ್ಮಾಯಿ ವಿರುದ್ಧದ ಎರಡು ಕೇಸ್ ರದ್ದು..!
ಬೆಂಗಳೂರು: ವಕ್ಫ್ ವಿಚಾರದಲ್ಲಿ ಪ್ರಚೋದನಕಾರಿ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ವಿರುದ್ಧದ ಎರಡು ಪ್ರಕರಣಗಳನ್ನು ರದ್ದುಪಡಿಸಿ ಹೈಕೋರ್ಟ್ ಏಕಸದಸ್ಯ ಪೀಠ ಶುಕ್ರವಾರ ಆದೇಶಿಸಿದೆ.
ಬಸವರಾಜ ಬೊಮ್ಮಾಯಿ ಹೇಳಿದ್ದ ಹೇಳಿಕೆಯಲ್ಲಿ ಪ್ರಚೋದನಕಾರಿ...
ಧರ್ಮಸ್ಥಳ: ಹೆಣ ಹೂತಿದ್ದ ಸ್ಥಳಗಳನ್ನು ಗುರುತು ಮಾಡ್ತೇನೆ ಹೇಳಿದ್ದ ಅಪರಿಚಿತ ವ್ಯಕ್ತಿ: ಎಸ್ಪಿ ಭೇಟಿಗಾಗಿ...
ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನಡೆದಿದ್ದ ಕೊಲೆ ಪ್ರಕರಣಗಳಲ್ಲಿ ಕೊಲೆ ಮಾಡಿ ಹೆಣ ಹೂತಿದ್ದ ಸ್ಥಳಗಳನ್ನು ಗುರುತಿಸುವುದಾಗಿ ಇತ್ತೀಚೆಗೆ ವ್ಯಕ್ತಿಯೊಬ್ಬ ಪೊಲೀಸರ ಮುಂದೆ ಹೇಳಿದ್ದ ಎಂಬ ವಿಚಾರಗಳ ಮಧ್ಯೆ ಇದೀಗ ಬೆಂಗಳೂರಿನ ವಕೀಲರ ತಂಡ...
ಉಚಿತ ಟಿಕೆಟ್ ಘೋಷಣೆಯಿಂದ ಕಾಲ್ತುಳಿತ: ದಯಾನಂದ್
ಬೆಂಗಳೂರು: ಉಚಿತ ಟಿಕೆಟ್ ಎಂದು ಘೋಷಣೆ ಮಾಡಿದ್ದರಿಂದ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಸಂಭವಿಸಿತು ಎಂದು ಅಮಾನತಾಗಿರುವ ಐಪಿಎಸ್ ಅಧಿಕಾರಿ ದಯಾನಂದ್ ತಿಳಿಸಿದ್ದಾರೆ ಎಂಬ ವಿಚಾರ ಮೂಲಗಳಿಂದ ತಿಳಿದು ಬಂದಿದೆ.
ಆರ್ಸಿಬಿ ವಿಜಯೋತ್ಸವ ವೇಳೆ...
ಮಲೆಮಹದೇಶ್ವರ ಅರಣ್ಯದಲ್ಲಿ ಹುಲಿಗಳ ಅಸಹಜ ಸಾವು ಪ್ರಕರಣ: ಐವರನ್ನು ವಶಕ್ಕೆ ಪಡೆದ ಅರಣ್ಯ ಇಲಾಖೆ..!
ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ವನ್ಯ ಧಾಮದ ಮೀಣ್ಯಂ ಅರಣ್ಯ ಪ್ರದೇಶದಲ್ಲಿ ಐದು ಹುಲಿಗಳು ಅನುಮಾನಾಸ್ಪದವಾಗಿ ಮೃತಪಟ್ಟ ಘಟನೆ ಸಂಬಂಧ ಅರಣ್ಯ ಇಲಾಖೆ ಅಧಿಕಾರಿಗಳು ಶುಕ್ರವಾರ ಐವರನ್ನು ವಶಕ್ಕೆ ಪಡೆದು ವಿಚಾರಣೆಗೆ...
ಭಾರತದ ಜೊತೆ ಶೀಘ್ರವೇ ಬಿಗ್ ಟ್ರೇಡ್ ಡೀಲ್ – ಟ್ರಂಪ್ ಘೋಷಣೆ
ವಾಷಿಂಗ್ಟನ್: ಭಾರತದ ಜೊತೆ ಶೀಘ್ರವೇ ಬಹಳ ದೊಡ್ಡ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಲಿದ್ದೇವೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ.
ಭಾರತ ಮತ್ತು ಅಮೆರಿಕ ನಡುವೆ ಕಳೆದ 4 ದಿನಗಳಿಂದ ವ್ಯಾಪಾರ ಒಪ್ಪಂದ...
















