Tag: vtv vitla
ನೆಲ್ಲಿಕಟ್ಟೆ: ಆಟೋ ರಿಕ್ಷಾದ ಗ್ಲಾಸ್ಗೆ ಹಾನಿಗೊಳಿಸಿದ ವಿಚಾರದಲ್ಲಿ ಮಾತಿನ ಚಕಮಕಿ..!
ಪುತ್ತೂರು: ಆಟೋ ರಿಕ್ಷಾದ ಹಿಂಬದಿಯ ಗ್ಲಾಸ್ ಒಡೆದು ಹಾನಿಗೊಳಿಸಿದ ವಿಚಾರದಲ್ಲಿ ಗ್ಲಾಸ್ ಒಡೆದಿರುವುದಾಗಿ ಎನ್ನಲಾದ ವ್ಯಕ್ತಿಗಳಿಬ್ಬರ ಮತ್ತು ರಿಕ್ಷಾ ಚಾಲಕರ ನಡುವೆ ಮಾತಿನ ಚಕಮಕಿ ನಡೆದ ಘಟನೆ ಜೂ.26 ರಂದು ರಾತ್ರಿ ನೆಲ್ಲಿಕಟ್ಟೆಯಲ್ಲಿ...
ಮಂಜೇಶ್ವರ: ಬೆಂಕಿ ಹಚ್ಚಿ ತಾಯಿಯನ್ನು ಕೊಲೆಗೈದ ಪ್ರಕರಣ; ಪರಾರಿಯಾಗಿದ್ದ ಆರೋಪಿ ಮಗ ಅರೆಸ್ಟ್..!
ಬೈಂದೂರು: ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಮಂಜೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯ ವರ್ಕಾಡಿಯಲ್ಲಿ ಗುರುವಾರ ತಾಯಿಯನ್ನು ಕೊಂದು ಸುಟ್ಟು ಹಾಕಿದ ಪ್ರಕರಣದ ಆರೋಪಿ ಮಗ ಮೆಲ್ವಿನ್ ಮೊಂತೇರೊ(38)ನನ್ನು ಕ್ಷಿಪ್ರ ಕಾರ್ಯಾಚರಣೆ ಮೂಲಕ ಇಂದು...
ಸುಳ್ಯ: ಕಾರು-ಬಸ್ ನಡುವೆ ಅಪಘಾತ..!
ಸುಳ್ಯ: ಕಾರು ಮತ್ತು ಕೆ.ಎಸ್.ಆರ್.ಟಿ.ಸಿ ಬಸ್ ನಡುವೆ ಅಪಘಾತ ನಡೆದ ಘಟನೆ ಸಂಪಾಜೆ ಸಮೀಪದ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ 275ರ ದೇವರಕೊಲ್ಲಿ ಸಮೀಪ ನಡೆದಿದೆ.
ಕಾರು ಸುಳ್ಯ ಕಡೆಯಿಂದ ಮೈಸೂರು ಕಡೆ ತೆರಳುತ್ತಿದ್ದರೆ...
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಎಲ್ಲ 8 ಮಂದಿ ಆರೋಪಿಗಳು ಎನ್ಐಎ ವಶಕ್ಕೆ
ಮಂಗಳೂರು ಹೊರವಲಯದ ಬಜಪೆ ಬಳಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಎಂಟು ಮಂದಿ ಆರೋಪಿಗಳನ್ನು ರಾಷ್ಟ್ರೀಯ ತನಿಖಾ ದಳ (ಎನ್ಐಎ) ಕಸ್ಟಡಿಗೆ ನೀಡಿದೆ.
ಪ್ರಕರಣ ಸಂಬಂಧ ಎನ್ಐಎ...
ಗಾಂಜಾ ಸೇವನೆ ಆರೋಪ: ಯುವಕ ಬಂಧನ
ದೇರೆಬೈಲು ಲ್ಯಾಂಡ್ ಲಿಂಕ್ಸ್ ಟೌನ್ಶಿಪ್ ನಿವಾಸಿ ಉದಿತ್ (26) ಎಂಬಾತನನ್ನು ಗಾಂಜಾ ಸೇವಿಸಿದ ಆರೋಪದ ಮೇರೆಗೆ ಬರ್ಕೆ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಲೇಡಿಹಿಲ್ ಬಳಿ ಅಮಲಿನಲ್ಲಿ ತೂರಾಡುತ್ತಾ ನಡೆದುಕೊಂಡು ಹೋಗುತ್ತಿದ್ದ ಈತನನ್ನು ಪೊಲೀಸರು ತಡೆದು...
ಪುತ್ತೂರು: ನೂತನ ತಹಶೀಲ್ದಾರ್ ಆಗಿ ಎಸ್ ಬಿ ಕೂಡಲಗಿ ನೇಮಕ
ಪುತ್ತೂರು: ನೂತನ ತಹಶೀಲ್ದಾರ್ ಆಗಿ ಎಸ್ ಬಿ ಕೂಡಲಗಿ ಅವರು ನೇಮಕಗೊಂಡಿದ್ದಾರೆ.
ಬಾಗಲಕೋಟೆ ಜಿಲ್ಲೆಯ ಇಳಿಕಲ್ ತಾಲೂಕಿನಲ್ಲಿ ತಹಶೀಲ್ದಾರ್ ಆಗಿ ಸೇವೆ ಸಲ್ಲಿಸುತ್ತಿದ್ದ ಅವರು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿಗೆ ತಹಶೀಲ್ದಾರ್ ಆಗಿ...
ಮಳೆಯ ಹಿನ್ನೆಲೆ ನಾಳೆ(ಜೂ.27) ಚಿಕ್ಕಮಗಳೂರು-ಕೊಡುಗು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ
ಮಳೆನಾಡು ಭಾಗದಲ್ಲಿ ಮಳೆ ಆರ್ಭಟ ಮುಂದುವರಿದಿರುವ ಹಿನ್ನಲೆ ಕೊಡಗು & ಚಿಕ್ಕಮಗಳೂರು ಜಿಲ್ಲೆಯಲ್ಲಿ ನಾಳೆ(ಜೂ.27)ಯೂ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಕೊಡಗಿನ ಎಲ್ಲ ಶಾಲಾ-ಕಾಲೇಜುಗಳಿಗೆ ಶುಕ್ರವಾರ ರಜೆಯನ್ನು ನೀಡಿ ಜಿಲ್ಲಾಧಿಕಾರಿ ವೆಂಕಟರಾಜಾ ಆದೇಶ ಹೊರಡಿಸಿದ್ದಾರೆ.ಚಿಕ್ಕಮಗಳೂರಿನ ಶೃಂಗೇರಿ,...
ಗುಣಶ್ರೀ ವಿದ್ಯಾಲಯ ಕುಳ- ಕುಂಡಡ್ಕದಲ್ಲಿ ಪೋಷಕರ ಸಭೆ
ಗುಣಶ್ರೀ ವಿದ್ಯಾಲಯ ಕುಳ- ಕುಂಡಡ್ಕ ಇಲ್ಲಿ ದಿನಾಂಕ : 25-06-2025ನೇ ಬುಧವಾರ ಬೆಳಿಗ್ಗೆ ಪೋಷಕರ ಸಭೆ ನಡೆಯಿತು.
ಅತಿಥಿಗಳು ದೀಪ ಬೆಳಗುವುದರೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು . ಮಾನ್...
ವಿಟ್ಲ: ಸ್ಫೋಕನ್ ಇಂಗ್ಲೀಷ್ ತರಗತಿಯಲ್ಲಿ ಶಾಲಾ-ಕಾಲೇಜ್ ವಿದ್ಯಾರ್ಥಿಗಳಿಗೆ ವಿಶೇಷ ಆಫರ್
ವಿಟ್ಲ: ವಿಟ್ಲದ ಮೋತಿ ಸಿಟಿಯಲ್ಲಿರುವ ದಿ ನಾಲೇಡ್ಜ ಹಬ್ ನಲ್ಲಿ ಶಾಲಾ-ಕಾಲೇಜ್ ವಿದ್ಯಾರ್ಥಿಗಳಿಗೆ ವಿಶೇಷ ರಿಯಾಯಿತಿ ದರದಲ್ಲಿ ಸ್ಫೋಕನ್ ಇಂಗ್ಲೀಷ್ ತರಗತಿಗಳು ಪ್ರಾರಂಭಗೊಂಡಿದ್ದು, ವಿದ್ಯಾರ್ಥಿಗಳು ಸೇರಬಹುದು.
ಪ್ರತಿದಿನ ಸಂಜೆ 4.30 ರಿಂದ 5.30 ರ...
ಆಕ್ಸಿಯಮ್ 4 ಮಿಷನ್: ಬಾಹ್ಯಾಕಾಶ ನಿಲ್ದಾಣ ತಲುಪಿ ಇತಿಹಾಸ ಸೃಷ್ಟಿಸಿದ ಶುಭಾಂಶು ಶುಕ್ಲಾ
ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಮತ್ತು ಮೂವರು ಸಿಬ್ಬಂದಿಯನ್ನು ಹೊತ್ತ ಆಕ್ಸಿಯಮ್ 4 ಮಿಷನ್ನ ಡ್ರ್ಯಾಗನ್ ಕ್ಯಾಪ್ಸುಲ್ ಗುರುವಾರ ಸಂಜೆ 4.30ಕ್ಕೆ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಇಳಿದಿದೆ.
ಶುಭಾಂಶು ಶುಕ್ಲಾ ಮತ್ತು ತಂಡವು ಬುಧವಾರ...
















